ಶಿವಮೊಗ್ಗ, ಜೂನ್ 17: ಬಿಜೆಪಿ (BJP) ನಾಯಕ, ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ (69) ನಿಧನರಾಗಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾನುಪ್ರಕಾಶ್ ಅವರು ಭಾಗಿಯಾಗಿದ್ದರು. ಪ್ರತಿಭಟನೆ ನಂತರ ಹೃದಯಾಘವಾಗಿ ಕುಸಿದು ಬಿದ್ದಿದ್ದಾರೆ.
ನಟ ದರ್ಶನ್ ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಸಿಕ್ಕಿ ಬಿದ್ದಿದ್ದಾರೆ. ಅವರು ಕೊಲೆ ಮಾಡಿದ್ದಾರೆ ಎಂದು ಸಾಬೀತು ಮಾಡಲು ಅನೇಕ ಸಾಕ್ಷಿಗಳು ಸಿಗುತ್ತಿವೆ ಎನ್ನಲಾಗಿದೆ. ಮೊದಲ ಐದು ದಿನದ ವಿಚಾರಣೆ ವೇಳೆ ದರ್ಶನ್ ಅವರು ತುಟಿ ಬಿಚ್ಚಿರಲಿಲ್ಲ ಎನ್ನಲಾಗಿದೆ. ಇತರರ ಹೇಳಿಕೆ ಇಟ್ಟುಕೊಂಡು ವಿಚಾರಣೆ ಮಾಡಲಾಗುತ್ತಿತ್ತು. ಈಗ ದರ್ಶನ್ ಅವರು ನಿಧಾನವಾಗಿ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ದರ್ಶನ್ ಮತ್ತು ಅವರ ಗ್ಯಾಂಗ್ ರೇಣುಕಾ ಸ್ವಾಮಿಯನ್ನು ಹತ್ಯೆ ಮಾಡುವುದಕ್ಕೂ ಮುನ್ನ ರಾಕ್ಷಸರ ರೀತಿ ಚಿತ್ರಹಿಂಸೆ ಕೊಟ್ಟಿದ್ದರು ಎಂಬುದು ಇದೀಗ ಬೆಳಕಿಗೆ ಬಂದಿದೆ. ನಿನ್ನೆ ದರ್ಶನ್ ಮತ್ತು ಗ್ಯಾಂಗ್ ಅನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾಗ ನಡೆದ ವಾದ ವಿವಾದದಲ್ಲಿ ದರ್ಶನ್
ಬೆಂಗಳೂರು: ಚಿತ್ರದುರ್ಗದ ನಿವಾಸಿ 33 ವರ್ಷದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ದರ್ಶನ್ ಮತ್ತು ಇತರ ಆರೋಪಿಗಳನ್ನು ಪೊಲೀಸರು ಶನಿವಾರವೇ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದಾರೆ. ಇನ್ನು ಹಲವು ಅಯಾಮಾಯಗಳಲ್ಲಿ ತನಿಖೆಯನ್ನು ನಡೆಸುವ ಅಗತ್ಯವಿರುದರಿ೦ದ ಬಂಧಿತ ಆರೋಪಿಗಳಿಗೆ ಮತ್ತೆ 5ದಿನಗಳ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ. ನಾಳೆ ಭಾನುವಾರವಾಗಿರುವುದರಿಂದ ನ್ಯಾಯಾಲಯ ಮುಚ್ಚಿರುತ್ತದೆ. ಹೀಗಾಗಿ,
ಬೆಂಗಳೂರು ; ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಸರ್ಕಾರ ವಾಹನ ಸವಾರರ ಜೇಬಿಗೆ ಕತ್ತರಿ ಪ್ರಯೋಗ ಮಾಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಿದೆ. ಶನಿವಾರದಿಂದಲೇ ಅನ್ವಯವಾಗುವಂತೆ ರಾಜ್ಯಾಧ್ಯಂತ ಪ್ರತಿ ಲೀಟರ್ ಪ್ರೆಟೋಲ್ ದರವನ್ನು 3 ರೂ.ಹೆಚ್ಚಿಸಿದೆ.ಇದರೊಂದಿಗೆ, ಸುದೀರ್ಘ ಸಮಯದ ನಂತರ ರಾಜ್ಯದಲ್ಲಿ ಪೆಟ್ರೋಲ್,
ಬೆಂಗಳೂರು, ಜೂ. 15;ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಳ ಅಭಿವೃದ್ಧಿ ನಿಗಮದ ಕೋಟ್ಯಾಂತರ ರೂ. ಹಗರಣದ ವಿರುದ್ಧ ಜೂ. 28ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ನಿರ್ಧಾರ ಮಾಡಿದೆ. ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕಚೇರಿಯಲ್ಲಿ ಇಂದು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಸಭೆಯಲ್ಲಿ ಪ್ರತಿಭಟನೆ ನಡೆಸುವ ತೀರ್ಮಾನ ಕೈಗೊಳ್ಳಲಾಗಿದೆ.
ಬೆಂಗಳೂರು, ಜೂನ್ 14: ತಮ್ಮ ವಿರುದ್ಧದ ಪೊಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಬಿಗ್ ರಿಲೀಫ್ ಸಿಕ್ಕಿದೆ. ತನಿಖೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಜೂ. 17ರಂದು ಹಾಜರಾಗುವುದಾಗಿ ಬಿ.ಎಸ್ ಯಡಿಯೂರಪ್ಪ ಉತ್ತರಿಸಿದ್ದಾರೆ. ಅವರಿಗೆ ವಯಸ್ಸಾಗಿದ್ದು ಸಹಜವಾಗಿಯೇ ಅನಾರೋಗ್ಯ ಸಮಸ್ಯೆಗಳಿರುತ್ತವೆ. ಹೀಗಾಗಿ ಬಂಧಿಸಿ ತನಿಖೆಗೊಳಪಡಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಶುಕ್ರವಾರ ಆದೇಶ
ಬೆಂಗಳೂರು: 2018ರಲ್ಲಿ ಹಣದ ವಂಚನೆ ಪ್ರಕಣದಲ್ಲಿ ದರ್ಶನ್ ಬಳಿಕ ಕೆಲಸದ ಮಾಡುತ್ತಿದ್ದ ಮಲ್ಲಿಕಾರ್ಜುನ್ 7 ವರ್ಷಗಳಿಂದ ನಾಪತ್ತೆಯಾಗಿದ್ದು, ಈಗ ಆತ ಜೀವಂತವಾಗಿ ಇರುವ ಬಗ್ಗೆಯೇ ಅನುಮಾನ ಮೂಡಿಸಿದೆ ಎನ್ನಲಾಗಿದೆ. ದರ್ಶನ್ ಮ್ಯಾನೇಜರ್ ಆಗಿದ್ದ ಮಲ್ಲಿಕಾರ್ಜುನ ಅವರು ದರ್ಶನ್ ಹೆಸರು ಹೇಳಿ ಹತ್ತಾರು ಕೋಟಿ ಸಾಲ ಪಡೆದು ಉಂಡೆನಾಮ ಹಾಕಿದ್ದ
ಬೆಂಗಳೂರು :ಜೂ.14): ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕಸ್ಟಡಿಯಲ್ಲಿರುವ ನಟ ದರ್ಶನ್‌ಗೆ ಸ್ಪೆಷಲ್ ಟ್ರೀಟ್‌ಮೆಂಟ್ ನೀಡುತ್ತಿರುವ ಬಗ್ಗೆ ಸಿಎಂ ಸಿದ್ಧರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದರ್ಶನ್‌ಗೆ ವಿಶೇಷ ಟ್ರೀಟ್‌ಮೆಂಟ್ ನೀಡುತ್ತಿರುವ ಬಗ್ಗೆ ಮಾಧ್ಯಮಗಳು ನಿರಂತರ ವರದಿ ಪ್ರಸಾರ ಮಾಡಿದ್ದವು. ಇಡೀ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಲಾಗಿದ್ದರೆ,
ಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿರುವ ಸ್ಥಳವನ್ನು ಮಹಜರು ನಡೆಸಲು ಸಿಪಿಐ ಸಂಜೀವ್ ಗೌಡ ನೇತೃದ ತಂಡ ಆರೋಪಿ ರಾಘುನನ್ನು ಗುರುವಾರ ತಡರಾತ್ರಿ ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್ ಬಳಿ ಹಾಗೂ ಬೆಂಗಳೂರು ರಸ್ತೆಯ ಪಕ್ಕದಲ್ಲಿನ ಜಗಳೂರು ಮಹಲಿಂಗಪ್ಪ ಪೆಟ್ರೋಲ್ ಬಂಕ್ ಬಳಿ ಸ್ಪಾಟ್