ಬೆಂಗಳೂರು: ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸಲು 500 ಎಕರೆ ಭೂಮಿ ನೀಡಲು ರಾಜ್ಯ ಅರಣ್ಯ ಇಲಾಖೆ ಒಪ್ಪಿಗೆ ನೀಡಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಗುರುವಾರ ಹೇಳಿದರು. ಶಿವಕುಮಾರ್ ಅವರು, ಗುರುವಾರ ಬೆಂಗಳೂರಿನಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರೊಂದಿಗೆ
ರೇಣುಕಾ ಸ್ವಾಮಿ ಕೊಲೆಯ ಬಗ್ಗೆ ದಿನಕ್ಕೊಂದು ಹೊಸ ಹೊಸ ವಿಷಯಗಳು ಹೊರಬರುತ್ತಿವೆ. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಈಗಾಗಲೇ ಹಲವಾರು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಹಲವು ಆರೋಪಿಗಳನ್ನು ಬಂಧಿಸಿದ್ದು ಮಹಜರು ಪ್ರಕ್ರಿಯೆ ಸಹ ಬಹುತೇಕ ಮುಗಿದೆ. ರೇಣುಕಾ ಸ್ವಾಮಿಯನ್ನು ಅಪಹರಣ ಮಾಡಲಾಗಿದ್ದ ಚಿತ್ರದುರ್ಗಕ್ಕೂ ತೆರಳಿ ಅಲ್ಲಿಯೂ ಮಹಜರು ಮಾಡಲಾಗಿದೆ. ಪ್ರಕರಣದ ಎ8
ಬೆಂಗಳೂರು: ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಪವಿತ್ರಾ ಗೌಡಗೆ ಇದೀಗ ಕೆಟ್ಟ ಮೇಲೆ ಬುದ್ಧಿ ಬಂದಿದೆ. ಕೈಗೆ ಕೋಳ ಬಿದ್ದ ಮೇಲೆ ಜ್ಞಾನೋದಯವಾಗಿದ್ದು, ಪೊಲೀಸರ ಮುಂದೆ ಪವಿತ್ರಾ ಗೌಡ ಪಶ್ಚಾತ್ತಾಪದ ಮಾತುಗಳನ್ನಾಡಿದ್ದಾರೆ. ರೇಣುಕಾಸ್ವಾಮಿ ಮೆಸೇಜ್ ಬಗ್ಗೆ ಹೇಳಿ ತಪ್ಪು ಮಾಡಿದೆ ಎಂದು ವಿಚಾರಣೆ ವೇಳೆ ಪೊಲೀಸರ ಮುಂದೆ ಪವಿತ್ರಗೌಡ ಅಳಲು ತೋಡಿಕೊಂಡಿದ್ದಾರೆ.
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣಕ್ಕೆ (POCSO case) ಸಂಬಂಧಿಸಿದಂತೆ ವಿಚಾರಣೆಗೆ ತನಿಖಾ ತಂಡದ ಮುಂದೆ ಹಾಜರಾಗುವಂತೆ ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಅಪರಾಧ ತನಿಖಾ ಇಲಾಖೆ (ಸಿಐಡಿ) ನೋಟಿಸ್ ಜಾರಿ ಮಾಡಿದೆ ಎಂದು ಬುಧವಾರ ಪೊಲೀಸ್ ಮೂಲಗಳು ತಿಳಿಸಿವೆ. ಯಡಿಯೂರಪ್ಪ ಅವರು
ಚಿತ್ರದುರ್ಗ, ಜೂನ್ 12: ನಟ ದರ್ಶನ ಹಾಗೂ ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ದರ್ಶನ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆ ಕೂಡ ಚುರುಕಾಗಿ ನಡೆದಿದೆ. ದರ್ಶನ ಹಾಗೂ ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೊಲೆ ಇದೀಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಕೊಲೆ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಮಾಡಲಾಗುತ್ತಿದೆ.
ಬೆಂಗಳೂರು,ಜೂ. 11:ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಸನ್ನದುದಾರರಿಗೆ ಕಿರುಕುಳ ನೀಡಬಾರದು. ನೆರೆ ರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಕಳ್ಳಸಾಗಾಣಿಕೆ ಮೂಲಕ ನುಸುಳುವ ಮದ್ಯವನ್ನು ಕಡ್ಡಾಯ ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಬಕಾರಿ ಇಲಾಖಾ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಇಂದು ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಈ ಸೂಚನೆ
ಚಿತ್ರದುರ್ಗದ ರೇಣುಕಾ ಸ್ವಾಮಿ ಅವರನ್ನು ಬೆಂಗಳೂರಿನಲ್ಲಿ ಕೊಲೆ ಮಾಡಿದ ಆರೋಪದಲ್ಲಿ ಒಟ್ಟು 13 ಜನರ ಬಂಧನ ಆಗಿದೆ. ನಟ ದರ್ಶನ್ ಪವಿತ್ರಾ ಗೌಡ ಅವರನ್ನು ಬಂಧಿಸಿ ವಿಚಾರಣೆ ಮಾಡಲಾಗುತ್ತಿದೆ. ಹಲವು ಜನರಿಂದ ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ವೇಳೆ ಹಲವರ ಹೆಸರು ಹೊರಗೆ ಬಂದಿದೆ. ಕ್ಷುಲ್ಲಕ ವಿಚಾರದಿಂದ ಕೊಲೆ
ಮೈಸೂರು, (ಜೂನ್ 11): ಮೈಸೂರು ದಸರಾದಲ್ಲಿ ಬರೊಬ್ಬರಿ 8 ವರ್ಷ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ಮತ್ತೊಂದು ದಸರಾ ಆನೆ ಮೃತಪಟ್ಟಿದೆ. ವಿದ್ಯುತ್ ತಂತಿ ತುಳಿದು ದಸರಾ ಆನೆ ಅಶ್ವತ್ಥಾಮ ದುರಂತ ಅಂತ್ಯಕಂಡಿದ್ದಾನೆ. ನಾಗರಹೊಳೆ ಅರಣ್ಯ ಪ್ರದೇಶದ ಗಡಿಯಲ್ಲಿ ಹಾಕಲಾಗಿರುವ ಸೋಲಾರ್ ತಂತಿ ಬೇಲಿಯಲ್ಲಿ
ಆಪ್ತರ ಹೇಳಿಕೆಯಿಂದಲೇ ನಟ ದರ್ಶನ್ ಅರೆಸ್ಟ್ ಆಗಿದೆ. ಶನಿವಾರ (ಜೂನ್ 8) ಚಿತ್ರದುರ್ಗದಿಂದ ಬೆಳಿಗ್ಗೆ ರೇಣುಕಾ ಸ್ವಾಮಿಯನ್ನು ರಾಘವೇಂದ್ರ ಕರೆದುಕೊಂಡು ಬಂದಿದ್ದ. ಶನಿವಾರ 1 ಗಂಟೆಗೆ ಬೆಂಗಳೂರಿಗೆ ಬಂದಿರುವುದು ಪೊಲೀಸ್ ತನಿಖೆ ವೇಳೆ ತಿಳಿದುಬಂದಿದೆ. ಬೆಂಗಳೂರಿಗೆ ಬಂದಿದ್ದ ರೇಣುಕಾ ಸ್ವಾಮಿಯನ್ನು ಮಧ್ಯಾಹ್ನ 2.30ಕ್ಕೆ ಶೆಡ್ಗೆ ಕರೆದುಕೊಂಡು ಹೋಗಿದ್ದರು. 3 ಗಂಟೆ ನಂತರ ದರ್ಶನ್ ಆ
ದೆಹಲಿ, ಜೂನ್.09: ಅತಿ ಚಿಕ್ಕ ವಯಸ್ಸಿನಲ್ಲಿ ಗೆದ್ದು ಸಂಸದರಾದ ಸಾಗರ್ ಖಂಡ್ರೆ ದೆಹಲಿಯಲ್ಲಿ ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೀದರ್ನಿಂದ ಗೆದ್ದು ಲೋಕಸಭೆಗೆ ಆಯ್ಕೆಯಾಗಿದ್ದು ಖುಷಿ ತಂದಿದೆ. ಜನರು ನಂಬಿಕೆ ಇಟ್ಟುಕೊಂಡು ನನ್ನನ್ನು ಆಯ್ಕೆ ಮಾಡಿದ್ದಾರೆ. 26ನೇ ವಯಸ್ಸಿನಲ್ಲೇ ನಾನು ಸಂಸದನಾಗಿ ಆಯ್ಕೆಯಾಗಿದ್ದೇನೆ. ಸಮಸ್ಯೆಗಳಿಗೆ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ರಾಜ್ಯಕ್ಕೆ