ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಬೆಂಗಳೂರು, ಜೂನ್.09: ಮಾವಿನ ಹಣ್ಣು  ಕೀಳಲು ಹೋಗಿ ವಿದ್ಯುತ್ ಶಾಕ್  ನಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದ ಹಾಸ್ಟೆಲ್ ಬಳಿ ನಡೆದಿದೆ. ಹೊಸಕೋಟೆ ನಗರದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಬಳಿ ಇದ್ದ ಮರದಲ್ಲಿ ಹಣ್ಣು ಕೀಳಲು ಹೋಗಿ ದುರ್ಘಟನೆ

ಬೆಂಗಳೂರು: ದಕ್ಷಿಣ ಭಾರತದಲ್ಲಿ ಮುಂಗಾರು ಚುರುಕಾಗಿದ್ದು, ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಸ್ಪಷ್ಟನೆ ನೀಡಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು-ಮಿಂಚು ಬಿರುಗಾಳಿ ಸಹಿತ ಬಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ

ಬೆಂಗಳೂರು, ಜೂ. 07; ಮಹಿಳೆಯ ಅಪಹರಣ ಆರೋಪ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭವಾನಿ ರೇವಣ್ಣ ಅವರು ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದರು. ಇದೀಗ ಇದರ ಬೆನ್ನಲ್ಲೇ ಅವರ ಕಾರು ಚಾಲಕ ಅಜಿತ್‌ನನ್ನೂ ಎಸ್‌ಐಟಿ ಬಂಧಿಸಿರುವುದಾಗಿ ತಿಳಿದುಬಂದಿದೆ. ಬುಧವಾರ ರಾತ್ರಿಯೇ ಚಿಕ್ಕಮಗಳೂರಿನಲ್ಲಿ ಅಜಿತ್‌ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದರು. ಚಾಲಕ ಅಜಿತ್ ಚಿಕ್ಕಮಗಳೂರಿನ ಸಂಬಂಧಿಕರ

ಬೆಂಗಳೂರು: ವಿದೇಶದಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಮಹಿಳಾ ಪ್ರಯಾಣಿಕರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ಬಂಧನಕ್ಕೊಳಪಡಿಸಿದ್ದು, 6 ಕೋಟಿ ರೂಪಾಯಿ ಮೌಲ್ಯದ 9 ಕೆಜಿಗೂ ಅಧಿಕ ಚಿನ್ನಾಭರಣವನ್ನು ವಶಕ್ಕೆ ಪಡದಿದ್ದಾರೆ. ಬಂಧಿತ ಇಬ್ಬರು ಮಹಿಳೆಯರು ಪಶ್ಚಿಮ ಬಂಗಾಳ ಹಾಗೂ ಹರಿಯಾಣ

ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದಾರೆ ಎಂದು ಬಿಜೆಪಿ ಕರ್ನಾಟಕ ದಾಖಲಿಸಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ರಾಹುಲ್ ಗಾಂಧಿ ಇಂದು 42ನೇ ಎಸಿಎಂಎಂ ಕೋರ್ಟ್ ಗೆ ವಿಚಾರಣೆಗೆ ಖುದ್ಧ ಹಾಜರಾಗಿದ್ದರು.

ಬೆಂಗಳೂರು, (ಜೂನ್ 07):  ವಾಲ್ಮೀಕಿ ಅಭಿವೃದ್ಧಿ ನಿಗಮದ 185 ಕೋಟಿ ರೂಪಾಯಿ  ಅಕ್ರಮದಲ್ಲಿ ಸಚಿವ ನಾಗೇಂದ್ರ ಹೆಸರು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಇಂದು (ಜೂನ್ 06) ತಮ್ಮ ಯುವಜನ ಸೇವೆ & ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಾಗೇಂದ್ರ ಅವರು

ಬೆಂಗಳೂರು: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಅದನ್ನು ವಿಡಿಯೋ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ಅವಧಿಯನ್ನು ಗುರುವಾರ ಕೋರ್ಟ್ ಜೂನ್ 10ರ ವರೆಗೆ ವಿಸ್ತರಿಸಿ ಆದೇಶಿಸಿದೆ. ಪ್ರಜ್ವಲ್‌ ರೇವಣ್ಣ ಅವರ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ

ನವದೆಹಲಿ, ಜೂ. 05: ಮಂಡ್ಯ ಲೋಕಸಭಾ ಕ್ಷೇತ್ರದ ವಿಜೇತ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಎನ್‌ಡಿಎ ಸಭೆ ಹಿನ್ನೆಲೆ ದೆಹಲಿಗೆ ತೆರಳಿದ್ದು, ಅವರು ಕೃಷಿ ಖಾತೆಗಾಗಿ ಬೇಡಿಕೆ ಮುಂದಿಟ್ಟಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, ಕೃಷಿ ಕ್ಷೇತ್ರದಲ್ಲಿ ನನಗೆ ಆಸಕ್ತಿ ಇದೆ. ಪ್ರಧಾನಿ ಮೋದಿ ಅವರೊಂದಿಗೆ ಸಭೆ

ಹಾಸನ: ಕುಖ್ಯಾತ ರೌಡಿಶೀಟರ್ ಚೈಲ್ಡ್ ರವಿಯನ್ನು ದುಷ್ಕರ್ಮಿಗಳು ಇಂದು ಬೆಳಗ್ಗೆ ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಹೇಮಾವತಿ ನಗರ ಬಡಾವಣೆಯಲ್ಲಿ ನಡೆದಿದೆ. ಕುಡಿಯಲು ನೀರು ತರಲು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ನಾಲ್ವರು ದುಷ್ಕರ್ಮಿಗಳು ಸಾರ್ವಜನಿಕರು ಓಡಾಡುತ್ತಿದ್ದ ಸಮಯದಲ್ಲೇ ಬೈಕಿಗೆ ಡಿಕ್ಕಿ ಹೊಡೆದು ಕೆಳಗೆ ಬೀಳಿಸಿ

ಬೆಳಗಾವಿ, ಜೂನ್ 5: ಲೋಕಸಭೆ ಚುನಾವಣೆಯಲ್ಲಿ  ಕರ್ನಾಟಕದಲ್ಲಿ ಕಾಂಗ್ರೆಸ್  ಎರಡಂಕಿ ತಲುಪಲು ಸಾಧ್ಯವಾಗದೇ ಇರುವ ಬಗ್ಗೆ ಪಕ್ಷದ ಆಂತರಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ಇದೀಗ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕೂಡ ಆ ಬಗ್ಗೆ ಮಾತನಾಡಿದ್ದು, ಡಬಲ್ ಡಿಜಿಟ್ ತಲುಪದೇ ಇರುವುದಕ್ಕೆ ನಮ್ಮ ನಾಯಕರ ಓವರ್ ಕಾನ್ಫಿಡೆನ್ಸೇ ಕಾರಣ ಎಂದು ಹೇಳಿದ್ದಾರೆ.