ಬೆಂಗಳೂರು: ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶ್ರೀಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ. ಮುರುಘಾಶ್ರೀ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಶ್ರೀಗಳಿಗೆ ಏಳು ಷರತ್ತನ್ನು ವಿಧಿಸಿ ಜಾಮೀನು ನೀಡಿದೆ. ಅದರಂತೆ ಮುರುಘಾ ಶ್ರೀಗಳು ತಮ್ಮ ಪಾಸ್ ಪೋರ್ಟ್ ಅನ್ನು ಕೋರ್ಟ್
ಬೆಂಗಳೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಗೃಹ ಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಿದವರಲ್ಲಿ ಕೆಲವರಿಗೆ ಒಂದು ಬಾರಿ ಹಣ ಬಂದಿದ್ದರೆ ಇನ್ನು ಕೆಲವರಿಗೆ ಇದುವರೆಗೆ ಹಣವೇ ಬಂದಿಲ್ಲ. ಅರ್ಜಿ ಸಲ್ಲಿಸಲು ಹೋದರೆ ಹತ್ತಾರು ದಾಖಲೆ ಕೇಳುತ್ತಾರೆ, ಅದು ಸರಿ ಇಲ್ಲ, ಇದನ್ನು ಬದಲಾಯಿಸಿಕೊಂಡು ಬನ್ನಿ ಎನ್ನುತ್ತಾರೆ ಹೀಗೆ
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಖಾತೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ಗೆ ಠಕ್ಕರ್ ನೀಡಲು ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಅವರನ್ನು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯನ್ನಾಗಿ ಮಾಡಲು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ಲ್ಯಾನ್ ಮಾಡಿದ್ದಾರೆ. ರಾಜ್ಯ ಕಾಂಗ್ರೆಸ್ ನಾಯಕರ ಭಿನ್ನಮತ ದೆಹಲಿ ಅಂಗಳಕ್ಕೆ ತಲುಪಿದೆ. ಇದೆಲ್ಲದರ ನಡುವೆ ಲೋಕೋಪಯೋಗಿ ಸಚಿವ
ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿಯೇ ಎಜೆ ಸದಾಶಿವ ಆಯೋಗದ ವರದಿ ಮಂಡಿಸಿ ಒಳ ಮೀಸಲಾತಿ ಕಲ್ಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಮಂಗಳವಾರ ತಿಳಿಸಿದ್ದಾರೆ. ಒಳ ಮೀಸಲಾತಿ ಸಂಬಂಧ ಸದಾಶಿವ ಆಯೋಗದ ವರದಿ ಜಾರಿ ಕುರಿತಂತೆ ಪರಿಶಿಷ್ಟ ಜಾತಿಗೆ ಸೇರಿದ ಸಚಿವರು
ಬೆಂಗಳೂರು: ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ.ಚಂದ್ರೇಗೌಡ ಸೋಮವಾರ ರಾತ್ರಿ ನಿಧನರಾಗಿದ್ದು, ಅವರಿಗೆ 87 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಡಿ.ಬಿ.ಚಂದ್ರೇಗೌಡ ಸೋಮವಾರ ಮಧ್ಯರಾತ್ರಿ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಅಂತಿಮ ಇಂದು ಮಧ್ಯಾಹ್ನ 2 ರಿಂದ ಸಂಜೆ 6ರವರೆಗೆ
ಬೆಂಗಳೂರು: ತಮ್ಮ ಪ್ರೀತಿಗೆ ಕುಟುಂಬದವರಿಂದ ವಿರೋಧದ ಹಿನ್ನೆಲೆಯಲ್ಲಿ ಮೈ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ (ವಿವಾಹಿತೆ) ಹಾಗೂ ಆಕೆಯ ಗೆಳೆಯ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ 20 ವರ್ಷದ ವಿವಾಹಿತ ಮಹಿಳೆ ಮತ್ತು ಆಕೆಯ
ಬೆಂಗಳೂರು:ನ, 6. ಜನರ ರಕ್ಷಣೆ ಮಾಡುವ ಪೊಲೀಸ್ ಪೇದೆಯೇ ರಾತ್ರಿ ರೈಲಿನಲ್ಲಿ ದರೋಡೆ ಕೋರನಾಗಿ ಬರುವ ವಿಚಾರವಂತೂ ಬಹಳ ಆಶ್ಚರ್ಯವನ್ನು ಹುಟ್ಟಿಸಿದ್ದು. ಸದ್ಯ ರೈಲುಗಳಲ್ಲಿ ಕಳ್ಳತನ ಮಾಡುತ್ತಿದ್ದ ಪೊಲೀಸ್ ಪೇದೆಯನ್ನು ಬಂಧಿಸಲಾಗಿದೆ. ಪೊಲೀಸಪ್ಪನ ಹೆಸರು ಸಿದ್ದರಾಮರೆಡ್ಡಿ ಎನ್ನಲಾಗಿದೆ. ಚಿಕ್ಕಬಳ್ಳಾಪುರ ರೈಲ್ವೆ ಹೊರ ಠಾಣೆ ಮುಖ್ಯಪೇದೆಯಾಗಿ ಕೆಲಸ ಮಾಡುತ್ತಿದ್ದ. ಈತ ಮಧ್ಯರಾತ್ರಿ
ಬೆಂಗಳೂರು: ರಾಜ್ಯದಲ್ಲಿ ನೀರಾವರಿ ಪಂಪ್ಸೆಟ್ಗಳಿಗೆ 7 ಗಂಟೆಗಳ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಈ ವಿಷಯ ತಿಳಿಸಿದರು. ರಾಜ್ಯದಲ್ಲಿ ವಿದ್ಯತ್ ಕೊರತೆಯಿದೆ ಎಂದು ನೀರಾವರಿ ಪಂಪ್ಸೆಟ್ಗಳಿಗೆ ಏಳು ಗಂಟೆಗಳ ಕಾಲ ನೀರಾವರಿ ಪಂಪ್ಸೆಟ್ಗಳಿಗೆ ವಿದ್ಯುತ್ ನೀಡಲು ಮೊದಲೇ ಘೋಷಣೆ
ಚಿಕ್ಕಬಳ್ಳಾಪುರ: ಎರಡು ಬೈಕ್ ಗಳು ಡಿಕ್ಕಿಯಾಗಿ ಲಾರಿಯಡಿ ಸಿಲುಕಿದ ಪರಿಣಾಮ ಓರ್ವ ಸವಾರ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 44 ರ ಹಾರೋಬಂಡೆ ಬಳಿ ಸೋಮವಾರ ನಡೆದಿದೆ. ಅಪಘಾತದ ಪರಿಣಾಮ ಸಿಮೆಂಟ್ ತುಂಬಿದ್ದ ಲಾರಿಗೆ ಬೆಂಕಿ ಹತ್ತಿದೆ. ಮೃತರನ್ನು ಶಿಡ್ಲಘಟ್ಟ ತಾಲೂಕಿನ ಮಿತ್ತನಹಳ್ಳಿ ಗ್ರಾಮದ ನಾಗರಾಜು (40)
ಬೆಂಗಳೂರು: ಸಾಕಷ್ಟು ಸುದ್ದಿಗೆ ಗ್ರಾಸವಾಗಿದ್ದ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಬೆಂಗಳೂರು ಪೊಲೀಸರು ಓರ್ವ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು, ಆತ ಪ್ರತಿಮಾ ಅವರ ಮಾಜಿ ಕಾರು ಚಾಲಕ ಎಂದು ಹೇಳಲಾಗಿದೆ. ಹೌದು.. ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ