ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಬೆಂಗಳೂರು: ನಗರದ ಮೃತ ಹೆಡ್ ಕಾನ್‌ಸ್ಟೇಬಲ್ ಗುರುತಿನ ಚೀಟಿ ಬಳಸಿಕೊಂಡು ಸಾರ್ವಜನಿಕರಿಂದ ಸಂಚಾರ ನಿಯಮ ಉಲ್ಲಂಘನೆ ಶುಲ್ಕ ವಸೂಲಿ ಮಾಡುತ್ತಿದ್ದ ಪಶ್ಚಿಮ ಬಂಗಾಳದ ಮೂವರನ್ನು ಬಂಧಿಸಲಾಗಿದೆ. ಪೊಲೀಸರು ಆರೋಪಿಗಳನ್ನು ಇಸ್ಮಾಯಿಲ್ ಅಲಿ, ರಂಜನ್ ಕುಮಾರ್ ಪುರ್ಬೆ ಮತ್ತು ಸುಬೀರ್ ಎಂದು ಗುರುತಿಸಿದ್ದಾರೆ, ಎಲ್ಲರೂ ಕಾಲೇಜು ಬಿಟ್ಟವರಾಗಿದ್ದಾರೆ. ಆರೋಪಿಗಳು ಇಂಟರ್‌ನೆಟ್‌ನಲ್ಲಿ ಡೌನ್‌ಲೋಡ್ ಮಾಡಿಕೊಂಡಿರುವ

ಹಾವೇರಿ: ಹಾವೇರಿಯಿಂದ ತಿರುಪತಿಗೆ ತೆರಳುತ್ತಿದ್ದ ಎರ್ಟಿಗಾ ಕಾರು​ ಪಲ್ಟಿಯಾಗಿ ಸರ್ವಿಸ್​​ ರೋಡ್‌ಗೆ​ ಬಿದ್ದು, ನಾಲ್ವರು ಸಾವನ್ನಪ್ಪಿರುವ ಘಟನೆ ರಾಣೆಬೆನ್ನೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಹಲಗೇರಿ ಸೇತುವೆ ಬಳಿ ಶುಕ್ರವಾರ ನಡೆದಿದೆ. ಹಾವೇರಿಯಿಂದ ತಿರುಪತಿ ದೇವರ ದರ್ಶನಕ್ಕೆಂದು ಕಾರಿನಲ್ಲಿ ಹೋಗುತ್ತಿದ್ದ ವೇಳೆ ರಾತ್ರಿ 12:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ತುಮಕೂರು, ಮೇ 24: ದಾರಿ ಬಿಡಿ ಎಂದಿದ್ದಕ್ಕೆ ಯೋಧನ  ಮೇಲೆ ಪುಂಡರು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಕೊರಟಗೆರೆ  ತಾಲೂಕಿನ ಬೈರೇನಹಳ್ಳಿ ಕ್ರಾಸ್​ಬಳಿ ನಡೆದಿದೆ. ಗೋವಿಂದರಾಜು (30) ಹಲ್ಲೆಗೊಳಗಾದ ಯೋಧ. ಭರತ್, ಪುನೀತ್​, ಗೌರಿಶಂಕರ, ಶಿವಾ, ದಿಲೀಪ್ ಎಂಬುವರಿಂದ ಹಲ್ಲೆ ಮಾಡಿದ ಪುಂಡರು. ಯೋಧ ಗೋವಿಂದರಾಜು ಅವರು ಜಮ್ಮುಕಾಶ್ಮಿರದ ರಜೌರಿನಲ್ಲಿ

ಬೆಳ್ತಂಗಡಿ, ಮೇ.22 : ಪೊಲೀಸ್‌ ರಾಣೆಗೆ ನುಗ್ಗಿ ದಾಂದಲೆ ನಿಂದನೆ ಮಾಡಿದ ಪ್ರಕರಣ ಹಾಗೂ ಅನುಮತಿ ಇಲ್ಲದೆ ಬಿಜೆಪಿಯಿಂದ ಪ್ರತಿಭಟನಾ ಸಭೆ ನಡೆಸಿದ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್‌ ವಿರುದ್ಧ ಈಗ ಎರಡು ಪ್ರಕರಣಗಳು ದಾಖಲಾಗಿದೆ. ಎರಡು ಪ್ರಕರಣಗಳು ಜಾಮೀನು ರಹಿತ ಪ್ರಕರಣವಾಗಿದ್ದು, ಇದೀಗ ಶಾಸಕ ಪೂಂಜ ನಿವಾಸದಲ್ಲಿ ಹೈಡ್ರಾಮಾ

ಮೈಸೂರು ಮೇ 22: ಮೈಸೂರಿನ ಯರಗನಹಳ್ಳಿಯಲ್ಲಿ ವಾಸವಾಗಿದ್ದ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಬಟ್ಟೆ ಐರನ್ ಕೆಲಸ ಮಾಡುತ್ತಿದ್ದ ಮಂಜುಳಾ (39), ಕುಮಾರಸ್ವಾಮಿ (45), ಅರ್ಚನಾ (19), ಸ್ವಾತಿ (17) ಮೃತ ದುರ್ದೈವಿಗಳು. ಸ್ಥಳಕ್ಕೆ ಕಮಿಷನರ್​ ರಮೇಶ್ ಬಾನೋತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಲಿಂಡರ್

ಹುಬ್ಬಳ್ಳಿ, ಮೇ 22: ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಕೊನೆಗೂ ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ. ಇದೇ ವೇಳೆ, ಕೊಲೆಯ ರಹಸ್ಯದ ಬಗ್ಗೆ ವಿಶ್ವ ಬಾಯ್ಬಿಟ್ಟಿದ್ದಾನೆ. ಕೊಲೆ ಮಾಡಿ ಪರಾರಿಯಾಗುತ್ತಿದ್ದಾಗ ರೈಲಿನಲ್ಲಿ ಕಿರಿಕ್ ಮಾಡಿ ತಪ್ಪಿಸಲು ಯತ್ನಿಸಿ ಗಂಭೀರವಾಗಿ ಗಾಯಗೊಂಡ

ಬೆಂಗಳೂರು: ಹೊಳೆ ನರಸೀಪುರದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಅವರಿಗೆ ಜಾಮೀನು ಸಿಕ್ಕಿದೆ. ತಮ್ಮ ಮನೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಮಧ್ಯ ವಯಸ್ಸಿನ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಎಚ್. ಡಿ. ರೇವಣ್ಣ ಅವರಿಗೆ ನಗರದ 24ನೇ ಎಸಿಎಂಎಂ ನ್ಯಾಯಾಲಯ ಸೋಮವಾರ

ಬೆಂಗಳೂರು, ಮೇ 20: ನನ್ನ ಹಾಗೂ ಹೆಚ್​ಡಿ ದೇವೇಗೌಡರ ಮೇಲೆ ಗೌರವ ಇದ್ದರೆ ಕೈಮುಗಿದು ಮನವಿ ಮಾಡ್ತೇನೆ 24 ಇಲ್ಲಾ 48 ಗಂಟೆಯಲ್ಲಿ ಶರಣಾಗು ಎಂದು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಸಂಸದ ಪ್ರಜ್ವಲ್​ ರೇವಣ್ಣಗೆ  ಮನವಿ ಮಾಡಿದ್ದಾರೆ. ನಗರದ ಜೆಡಿಎಸ್ ಕಛೇರಿಯ ಜೆಪಿ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,

ಬೆಂಗಳೂರು: ಐಟಿ ಸಿಟಿ ಬೆಂಗಳೂರಿನಲ್ಲಿ ವಾರಾಂತ್ಯ ನಡೆದ ರೇವ್ ಪಾರ್ಟಿ ಮೇಲೆ ನಗರ ಅಪರಾಧ ದಳ ವಿಭಾಗ ಪೊಲೀಸರು ದಾಳಿ ನಡೆಸಿದ್ದಾರೆ. ಎಕ್ಟ್ರಾನಿಕ್ ಸಿಟಿ ಬಳಿಯ ಜಿ ಆರ್.ಫಾರ್ಮ್​​​ಹೌಸ್​​ನಲ್ಲಿ ನಡೆಯುತ್ತಿದ್ದ ರೇವ್​​ಪಾರ್ಟಿ ಮೇಲೆ ಸಿಸಿಬಿ ತಂಡ ನಸುಕಿನ ಜಾವ 3 ಗಂಟೆ ಸುಮಾರಿಗೆ ದಾಳಿ ನಡೆಸಿದ್ದು, ದಾಳಿ ವೇಳೆ ಪಾರ್ಟಿಯಲ್ಲಿ

ಬಾಗಲಕೋಟೆ, ಮೇ.20: ರಾಜ್ಯದಲ್ಲಿ ಮಳೆಯಿಂದ ಕೆರೆ, ಹಳ್ಳಗಳು ತುಂಬಿ ಹರಿಯುತ್ತಿದ್ದು, ಅನಾಹುತಗಳು ಕೂಡ ಸಂಭವಿಸುತ್ತಿವೆ. ಇತ್ತೀಚೆಗೆ ಹಾಸನದಲ್ಲಿ ನಾಲ್ವರು, ರಾಮನಗರದಲ್ಲಿ ಮೂವರು ನೀರು ಪಾಲಾಗಿದ್ದರು (Death). ಈಗ ಇದೇ ರೀತಿಯ ಮತ್ತೊಂದು ದುರಂತ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆ ಬನಹಟ್ಟಿ ನಗರದ ಹೊರ ವಲಯದಲ್ಲಿರುವ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು