ಕೊಡಗು, ಮೇ.10: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್‌ಎಸ್‌ಎಲ್‌ಸಿ ಬಾಲಕಿಯನ್ನು ಕೊಂದು ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನೇಣುಬಿಗಿದ ಸ್ಥಿತಿಯಲ್ಲಿ ಆರೋಪಿ ಪ್ರಕಾಶ್(35) ಮೃತದೇಹ ಪತ್ತೆಯಾಗಿದೆ. ಕೊಲೆ ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಶೋಧಕಾರ್ಯ ಮಾಡುವ ಸಮಯದಲ್ಲಿ ಸೂರ್ಲಬ್ಬಿ ಗ್ರಾಮದಿಂದ 3 ಕಿ.ಮೀ. ದೂರದ ಹಮ್ನಿಯಾಲದಲ್ಲಿ ಪ್ರಕಾಶ್ ಅಲಿಯಾಸ್
ಹಾಸನ, ಮೇ.10. ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಪಟ್ಟ ಅಶ್ಲೀಲ ವೀಡಿಯೋ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿಕ್ ಹಾಗೂ ದೇವರಾಜೇಗೌಡಗೆ ಎಸ್‌ಐಟಿ ತಂಡ ನೋಟಿಸ್ ನೀಡಿದೆ. ಏ.23 ರಂದು ಹಾಸನ ಸೈಬರ್ ಪೊಲೀಸ್ ಠಾಣೆಗೆ ಪ್ರಜ್ವಲ್ ರೇವಣ್ಣ ಚುನಾವಣಾ ಏಜೆಂಟ್ ಪೂರ್ಣಚಂದ್ರ ತೇಜಸ್ವಿ ದೂರು ನೀಡಿದ್ದರು. ಅದನ್ನು ಆಧರಿಸಿ ಕಾರ್ತಿಕ್
ಬೆಂಗಳೂರು, (ಮೇ.10): ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಒಂದರ ಮೇಲೊಂದು ಎಫ್ಐಆರ್ ದಾಖಲಾಗುತ್ತಿವೆ. ಅದರಲ್ಲೂ ಮೂರನೇ ಎಫ್ಐಆರ್ ದಾಖಲಾಗಿರುವ ಸೆಕ್ಷನ್ ಪ್ರಜ್ವಲ್ ರೇವಣ್ಣಗೆ ಕಾನೂನು ಕಂಟಕ ಎದುರಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಮೂರನೇ ಎಫ್ಐಆರ್ನಲ್ಲಿ ಐಪಿಸಿ 376(2)(N), 376(2)(K), 354(A), 354(B), 354(C) ಹಾಗೂ 506
ಚಿಕ್ಕಮಗಳೂರು, ಮೇ 10: ಹಾಸನ ಸಂಸದ ಪ್ರಜ್ವಲ್ ರೇವಣ್ಣ ) ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪಿಯನ್ನು ಕುದುರೆಮುಖ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಬಂಧಿತ ಆರೋಪಿ. ಆರೋಪಿ ಪ್ರಜ್ವಲ್, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು
ಬೆಂಗಳೂರು, ಮೇ 09: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2023-24ನೇ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದೆ. ಈ ಬಾರಿಯೂ ಬಾಲಕಿಯರೇ ಮೈಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಬಾಗಲಕೋಟೆ ಜಿಲ್ಲೆಯ ಮುಧೋಳದ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರು 625/625ಕ್ಕೆ
ಬೆಂಗಳೂರು, ಮೇ 9: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Results 2024) ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಕೂಡ ವೀಕ್ಷಿಸಬಹುದಾಗಿದೆ. ಕರ್ನಾಟಕ
ಬೆಂಗಳೂರು, ಮೇ.8, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್.ಐ. ಟಿ. ಮುಂದೆ ದಾಖಲಾಗುವ ಪ್ರಕರಣಗಳಿಗೆ ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರ ನೇಮಕ ಮಾಡಲಾಗಿದೆ. ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ದಳವು ದಾಖಲಿಸುವ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಹಾಜರಾಗಲು
ಹಾಸನ, (ಮೇ 08): ಹಾಸನ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ಸೇರಿದಂತೆ ನಾಲ್ವರು ಆರೋಪಿಗಳ ಜಾಮೀನು ಅರ್ಜಿ ವಜಾ ಆಗಿದೆ. ಪೆನ್‌ಡ್ರೈವ್ ಬಿಡುಗಡೆ ಆರೋಪದಡಿ ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್ ಗೌಡ, ಪುಟ್ಟರಾಜ್, ನವೀನ್, ಚೇತನ್ ನಿರೀಕ್ಷಣಾ
ಬೆಂಗಳೂರು ಮೇ 08: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಎನ್ನಲಾಗಿರುವ ಸಂಸತ್ರಸ್ತೆಯನ್ನು ಅಪಹರಣ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಚಿವ ಹೆಚ್ಡಿ ರೇವಣ್ಣ ಅವರಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಎಸ್‌ಐಟಿ ಕಸ್ಟಡಿ ಅವಧಿ ಇಂದು (ಮೇ 08) ಮುಕ್ತಾಯವಾಗಿದ್ದರಿಂದ ರೇವಣ್ಣ ಅವರನ್ನು ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಇದೀಗ
ಬೆಂಗಳೂರು: ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣದಲ್ಲಿ ಆರೋಪಯಾಗಿದ್ದ ರೇವಣ್ಣನನ್ನು ನಾವು ಬಂಧಿಸಿದ್ದೇವೆ. ಬ್ರಿಜ್ ಭೂಷಣ್, ಉನ್ನಾವೋ, ಹತ್ರಾಸ್ ಅತ್ಯಾಚಾರಿಗಳನ್ನು ಬಂಧಿಸುವ ಧಮ್ಮು, ತಾಕತ್ತು ನಿಮಗಿದೆಯೇ? ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ವಣ್ಣ ಅವರ ಮೇಲಿನ