ಬೆಂಗಳೂರು: ರಾಜ್ಯ ವಿಧಾನಸಭೆ ಸದಸ್ಯರಿಂದ ವಿಧಾನಪರಿಷತ್ ನ ಖಾಲಿ ಇರುವ ಮೂರು ಸ್ಥಾನಗಳಿಗೆ ಜೂನ್ 30 ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಮೂವರು ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಿದರು. ಪಕ್ಷದ ಮೊದಲ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ , ಎರಡನೆಯ ಅಭ್ಯರ್ಥಿಯಾಗಿ ಎನ್ ಎಸ್ ಬೋಸರಾಜು ಹಾಗೂ ಮೂರನೇ
ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು ಸ್ವಿಫ್ಟ್ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ಬಳಿಯ ಕಿಟ್ಟಿ ಡಾಬಾ ಬಳಿ ಟಾಟಾ ಹೆಕ್ಸಾ ಹಾಗೂ ಸ್ವಿಫ್ಟ್ ಡಿಜೈರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಸ್ವಿಫ್ಟ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಮೂವರು
ಹುಬ್ಬಳ್ಳಿ: ತೀವ್ರ ಪೈಪೋಟಿಯಿಂದ ಕೂಡಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಸ್ಥಾನ ಬಿಜೆಪಿ ಪಾಲಾಗಿದೆ. ಇಂದು ನಡೆದ ಚುನಾವಣೆಯಲ್ಲಿ 46 ಮತಗಳನ್ನು ಪಡೆಯುವ ಮೂಲಕ ಮೇಯರ್ ಆಗಿ ಬಿಜೆಪಿಯ ವೀಣಾ ಬಾರದ್ವಾಡ್ ಆಯ್ಕೆಯಾಗಿದ್ದರೆ, ಬಿಜೆಪಿಯ ಸತೀಶ್ ಹಾನಗಲ್ ಸಹ 46 ಮತಗಳನ್ನು ಪಡೆಯುವ ಮೂಲಕ ಉಪ ಮೇಯರ್ ಆಗಿ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹಾವಳಿ ಮಿತಿ ಮೀರಿದೆ. ಈ ಫೇಕ್‌ನ್ಯೂಸ್‌ಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಇಂದು ತಮ್ಮನ್ನು ಭೇಟಿ ಮಾಡಿದ ಗೃಹ
ಬೆಂಗಳೂರು: ಅಕ್ಕಿ ವಿಚಾರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ಜಟಾಪಟಿ ತಾರಕಕ್ಕೇರಿದೆ. ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊಡದ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ನಗರದ ಫ್ರೀಡಂ ಪಾರ್ಕ್ ನಲ್ಲಿ ಅಕ್ಕಿ ಬೇಯಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಾರಿಗೆ ಸಚಿವ
ಬೆಂಗಳೂರು: ಕಾಂಗ್ರೆಸ್ ನೇತೃತ್ವದ ನೂತನ ರಾಜ್ಯ ಸರ್ಕಾರವು ಅಧಿಕಾರಕ್ಕೇರಿದಾಗಿನಿಂದಲೂ ಆಡಳಿತದಲ್ಲಿ ಹಲವು ಬದಲಾವಣೆಗಳನ್ನು ಮಾಡುತ್ತಿದ್ದು, ಇದೀಗ 14 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಸಂಜೆ ಆದೇಶಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಪ್ರಕಾರ, ಅರಣ್ಯ ಮತ್ತು ಪರಿಸರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಎಸಿಎಸ್) ಜಾವೇದ್
ಕಲಬುರಗಿ: ಸಾಧನೆ ಮಾಡೋ ಮನಸು ಇದ್ದರೆ ಬಡತನ ಅಡ್ಡಿಯಾಗಲಾರದು. ಜೀವನದಲ್ಲಿ ಸಾಧಿಸುವ ಛಲವೊಂದಿದ್ದರೆ ಸಾಕು. ಹೌದು ಸರ್ಕಾರಿ ಆಸ್ಪತ್ರೆಯಲ್ಲಿ(Government Hospital Jawan) ಕಸ ಗೂಡಿಸುವುದು ಸೇರಿದಂತೆ ಸಣ್ಣ ಪುಟ್ಟ ಕೆಲಸ ಮಾಡೋ ಜವಾನನ ಮಗಳು ಕಷ್ಟ ಪಟ್ಟು ಓದಿ ಬರೋಬ್ಬರಿ ಹದಿನಾಲ್ಕು ಚಿನ್ನದ ಪದಕ ಪಡೆದಿದ್ದಾರೆ(14 Gold Medals). ಕಲಬುರಗಿ
ಶಿವಮೊಗ್ಗ: ಇಲ್ಲಿನ ವಿಜಯ ನಗರ 2ನೇ ತಿರುವಿನಲ್ಲಿರುವ ಮನೆಯಯೊಂದರಲ್ಲಿ ನಡೆದ ಒಂಟಿ ಮಹಿಳೆಯ ಕೊಲೆ ನಗರವನ್ನೇ ಬೆಚ್ಚಿ ಬೀಳಿಸಿದೆ. ಕಮಲಮ್ಮ (54) ಕೊಲೆಯಾದ ಮಹಿಳೆ. ಮನೆಯಲ್ಲಿ ಬೇರೆ ಯಾರೂ ಇರದ ಸಮಯದಲ್ಲಿ ದುಷ್ಕರ್ಮಿಗಳು ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಕಮಲಮ್ಮ ಅವರು ಚಿಕ್ಕಮಗಳೂರಿನ ತರೀಕೆರೆ ಅಜ್ಜಂಪುರದಲ್ಲಿ ಎಕ್ಸಿಕ್ಯುಟಿವ್ ಎಂಜಿನಿಯರ್
ಬೆಂಗಳೂರು: ವಿದ್ಯುತ್ ದರ ಏರಿಕೆ ವಿರೋಧಿಸಿ KCC&I ಕರೆ ನೀಡಿರುವ ಕರ್ನಾಟಕ ಬಂದ್ ಕುರಿತಂತೆ ರಾಜ್ಯಸರ್ಕಾರವನ್ನು ಬಿಜೆಪಿ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ (KCC&I) ಜೂನ್ 22 ರಂದು ಒಂದು ದಿನ ಕರ್ನಾಟಕ ಬಂದ್ಗೆ ಕರೆ ನೀಡಿದೆ.
ಬೆಂಗಳೂರು: ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ (KCC&I) ಜೂನ್ 22 ರಂದು ಒಂದು ದಿನ ಕರ್ನಾಟಕ ಬಂದ್ಗೆ ಕರೆ ನೀಡಿದೆ. ಕೂಡಲೇ ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯುವಂತೆ ಜೂ.10 ರಂದು ಕೆಸಿಸಿಐ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವಾರಗಳ ಗಡುವು ವಿಧಿಸಿತ್ತು. ಒಂದು