ಬೆಂಗಳೂರು:ಸೆ 04. ಬಿಜೆಪಿ ನಾಯಕಿ ಹಾಗೂ ಸಮಾಜ ಸೇವಕಿ ತೇಜಸ್ವಿನಿ ಅನಂತ ಕುಮಾರ್ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು, ರಾಜಕೀಯವಾಗಿ ಅದು ಬಹಳ ಕುತೂಹಲ ಮೂಡಿಸಿದೆ. ಈ ಭೇಟಿ ವೇಳೆ ಅವರು ಕೆಲಹೊತ್ತು ಮಾತುಕತೆ ನಡೆಸಿದ್ದಾರೆ. ಅನಂತಕುಮಾರ್ ಅವರು ಅಗಲಿದ ಬಳಿಕ ಹಲವು ಸಂದರ್ಭಗಳಲ್ಲಿ ಬಿಜೆಪಿಯನ್ನು
ಶ್ರೀಹರಿಕೋಟ: ಚಂದ್ರಯಾನ-3 ಉಡಾವಣೆ ಕ್ಷಣಗಣನೆಯ ಹಿಂದಿನ ಧ್ವನಿಯಾಗಿದ್ದ ಇಸ್ರೋ ವಿಜ್ಞಾನಿ ನಿಧನರಾಗಿದ್ದಾರೆ. ಭಾರತದ ಸ್ಥಾನಮಾನವನ್ನು ಉತ್ತಂಗಕ್ಕೇರಿಸಿದ ಚಂದ್ರಯಾನ-3 ಉಡಾವಣೆ ಸಮಯದಲ್ಲಿ ಹಿಂದಿನ ಧ್ವನಿಯಾಗಿದ್ದ ವಿಜ್ಞಾನಿ ಕೊನೆಯುಸಿರೆಳೆದಿದ್ದಾರೆ. ಶ್ರೀಹರಿಕೋಟಾದಲ್ಲಿ ರಾಕೆಟ್ ಉಡಾವಣೆಗಾಗಿ ಕ್ಷಣಗಣನೆಯಲ್ಲಿ ಧ್ವನಿ ನೀಡಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿ ವಲರ್ಮತಿ ಅವರು ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಇವರು ಕೊನೆಯ
ಬೆಂಗಳೂರು: ಕಳೆದ ಬಾರಿ ಸಂಸತ್ತು ಚುನಾವಣೆ ಸಂದರ್ಭದಲ್ಲಿ ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ್ದಾರೆ ಎಂಬ ಹಿನ್ನೆಲೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿದಿದೆ. ಜೆಡಿಎಸ್‌ನ ಏಕೈಕ ಸಂಸದ, ಹಾಸನ ಲೋಕಸಭಾ ಕ್ಷೇತ್ರದ ಎಂಪಿ ಪ್ರಜ್ವಲ್ ರೇವಣ್ಣ ಅವರು ಚುನಾವಣೆ
ಶ್ರೀಹರಿಕೋಟ: ಸೂರ್ಯ ಕಿರಣಗಳೇ ಬೀಳದ ಚಂದ್ರನ ಕತ್ತಲೆಯ ದಕ್ಷಿಣ ಧ್ರುವ ಪ್ರದೇಶದಲ್ಲಿ ಲ್ಯಾಂಡರ್ ಅನ್ನು ಯಶಸ್ವಿಯಾಗಿ ಇರಿಸಿದ ನಂತರ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇದೀಗ ತನ್ನ ಮುಂದಿನ ಬಾಹ್ಯಾಕಾಶ ಸಾಹಸಕ್ಕೆ ಸಿದ್ದವಾಗಿದ್ದು, ಬಹು ನಿರೀಕ್ಷೆಯ ಆದಿತ್ಯಾ ಎಲ್ 1 ಉಪಗ್ರಹ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ
ಸಕಲೇಶಪುರ: ಆ 31. ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ಗಾಯಗೊಂಡಿದ್ದ ಭೀಮ ಕಾಡಾನೆಗೆ ಚಿಕಿತ್ಸೆ ನೀಡಲು ಶಾರ್ಪ್ ಶೂಟ್ ಮುಖಾಂತರ ಅರವಳಿಕೆ ನೀಡಿದ ಸಂದರ್ಭದಲ್ಲಿ ಭೀಮ ಕಾಡಾನೆ ಓಡಿ ಬಂದು ಅರಣ್ಯ ಇಲಾಖೆ ಶಾರ್ಪ್ ಶೂಟರ್ ವೆಂಕಟೇಶ್ ರವರ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ವೆಂಕಟೇಶ್
ಮೈಸೂರು: ಮಳೆಯಿಲ್ಲದೆ ರಾಜ್ಯ ಸಂಕಷ್ಟಕ್ಕೆ ಸಿಲುಕಿದ್ದರೂ, ವಿರೋಧ ನಡುವಲ್ಲೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಕ್ಕೆ ಮಣಿದ ರಾಜ್ಯ ಸರ್ಕಾರ, ಬುಧವಾರದಿಂದಲೇ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡುವುದನ್ನು ಆರಂಭಿಸಿದೆ. ತಮಿಳುನಾಡಿಗೆ ನೀರು ಹರಿಸಲು ಕಾವೇರಿ ನೀರಾವರಿ ಪ್ರಾಧಿಕಾರ ಆದೇಶ ಹಿನ್ನಲೆ ಕೆಆರ್ಎಸ್ ಡ್ಯಾಂನಿಂದ ನದಿಗೆ ನೀರು ಹರಿಸಲಾಗುತ್ತಿದೆ
ಹುಬ್ಬಳ್ಳಿ: ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆಂಬ ವಿಷಯ ಎಲ್ಲೆಡೆ ಹರಿದಾಡುತ್ತಿದೆ. ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಮುನ್ನ ಪಕ್ಷದೊಳಗಿನ ನಾಯಕರ ಗುಂಪು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಮೂಲೆಗುಂಪು ಮಾಡಲು ಯತ್ನಿಸುತ್ತಿದೆಯೇ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದಾಗಿನಿಂದ ಜೋಶಿ ಜೊತೆ
ಬೆಂಗಳೂರು: ಪ್ರವಾಹ ಹಾಗೂ ಭೂ ಕುಸಿತದಿಂದ ತತ್ತರಿಸಿರುವ ಹಿಮಾಚಲ ಪ್ರದೇಶಕ್ಕೆ ಕರ್ನಾಟಕ ಆರ್ಥಿಕ ನೆರವು ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆದೇಶದಂತೆ 15 ಕೋಟಿ ರೂಪಾಯಿಯನ್ನು ಹಣಕಾಸು ಇಲಾಖೆ ಹಣ ಬಿಡುಗಡೆ ಮಾಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ಸಂಕಷ್ಟದ ಸಮಯದಲ್ಲಿ ನಮ್ಮ ಸಹೋದರ ಸಹೋದರಿಯರೊಂದಿಗೆ ನಿಲ್ಲುವುದು ಮುಖ್ಯವಾಗಿದೆ.
ಮಡಿಕೇರಿ: ಸೋಮವಾರ ನಸುಕಿನ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದಿವಂಗತ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಪ್ರತಿಮೆಗೆ ಧಕ್ಕೆಯಾಗಿದೆ. ಹಿಂದಿನ ವರ್ಷಗಳಲ್ಲಿ ಸಾಕಷ್ಟು ಹೋರಾಟದ ನಂತರ ಸ್ಥಾಪಿಸಲಾದ ಈ ಪ್ರತಿಮೆ ಸುಮಾರು 50 ವರ್ಷ ಹಳೆಯದು. ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್ ಪ್ರತಿಮೆ ಇದ್ದ ವೃತ್ತಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅದು
ಮಂಡ್ಯ: ಕೃಷಿ ಸಚಿವ ಚಲುವರಾಯಸ್ವಾಮಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಆರೋಪಿ ರಾಜ್ಯಪಾಲ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಬಂಧಿಸಿದ್ದ ಇಬ್ಬರು ಕೃಷಿ ಅಧಿಕಾರಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಆರೋಪಿಗಳನ್ನು 3 ದಿನ ಪೊಲೀಸರ ವಶಕ್ಕೆ ನೀಡಿ ಸ್ಥಳೀಯ ನ್ಯಾಯಾಲಯ ಆದೇಶ