ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯ ಇತರೆಡೆ ಬಾರೀ ಪ್ರಮಾಣದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಐವರು ಶಂಕಿತ ಉಗ್ರರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಚಾರಣೆಗೊಳಪಡಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಪೊಲೀಸ್ ವಶದಲ್ಲಿರುವ ಸೈಯದ್ ಸುಹೇಲ್ ಖಾನ್, ಮೊಹಮ್ಮದ್ ಉಮರ್, ಜಾಹಿದ್ ತಬ್ರೇಜ್,
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಂಧಿತರಾಗಿರುವ ಶಂಕಿತ ಉಗ್ರರಿಂಗ 4 ಗ್ರೆನೇಡ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. ಬಂಧಿತ ಶಂಕಿತ ಭಯೋತ್ಪಾದಕನೊಬ್ಬನಿಂದ ನಾಲ್ಕು ಗ್ರೆನೇಡ್ ಗಳನ್ನು ಕೇಂದ್ರ ಅಪರಾಧ ವಿಭಾಗದ ಶೋಧಕರು ಪತ್ತೆ ಮಾಡಿದ್ದಾರೆ. ಜಾಹಿದ್ ತಬ್ರೇಜ್ (25) ಎಂಬ ಬಂಧಿತ ಶಂಕಿತ ಉಗ್ರ ತನ್ನ
ಬೆಂಗಳೂರು: ಕರ್ನಾಟಕ ವಿಧಾನಸಭೆ ಅಧಿವೇಶನದಿಂದ 10 ಬಿಜೆಪಿ ಶಾಸಕರ ಅಮಾನತುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಯು ಟಿ ಖಾದರ್, ಉಪ ಸಭಾಪತಿ ರುದ್ರಪ್ಪ ಲಮಾಣಿ ಮತ್ತು ವಿಧಾನಸಭೆ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಅವರು ಗುರುವಾರ ಕರ್ನಾಟಕ ರಾಜ್ಯಪಾಲರನ್ನು ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ರನ್ನು
ಬೆಂಗಳೂರು:ಜು 19. ವಿಧಾನಸಭಾ ಕಲಾಪದ ವೇಳೆ ಅಶಿಸ್ತಿನಿಂದ ವರ್ತಿಸಿ, ಸ್ಪೀಕರ್ ಪೀಠ ಮತ್ತು ಸದನಕ್ಕೆ ಅಗೌರವ ತೋರಿದ ಆರೋಪದ ಮೇಲೆ ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಈ ವಿಧಾನಸಭಾ ಅಧಿವೇಶನ ಮುಗಿಯುವವರೆಗೆ (ಜುಲೈ 21)ಸ್ಪೀಕರ್ ಯು.ಟಿ.ಖಾದರ್ ಅವರು ಅಮಾನತು ಮಾಡಿದ್ದಾರೆ. ಆರ್.ಅಶೋಕ್, ಆರಗ ಜ್ಞಾನೇಂದ್ರ, ವಿ.ಸುನಿಲ್ ಕುಮಾರ್, ಅರವಿಂದ ಬೆಲ್ಲದ್,
ಬೆಂಗಳೂರು: ಜು 19. ಬೆಂಗಳೂರಿನಲ್ಲಿ ಸೆರೆ ಸಿಕ್ಕಿರುವ ಐವರು ಶಂಕಿತ ಉಗ್ರರು ಆರ್.ಟಿ.ನಗರದಲ್ಲಿರುವ ಸುಹೇಲ್ ಮನೆಯಲ್ಲಿ ನಿತ್ಯ ಸಂಜೆ ಸೇರಿಕೊಂಡು ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದರು ಎಂದು ತಿಳಿದು ಬಂದಿದೆ. ಬೆಂಗಳೂರಿನ ಆರ್‌ಟಿ ನಗರದ ಸೈಯದ್ ಸುಹೇಲ್, ಉಮರ್, ಜನಿದ್, ಮುದಾಸಿರ್ ಮತ್ತು ಜಾಹಿದ್ ಎಂಬವರನ್ನು ಸಿಸಿಬಿ ಪೊಲೀಸರು
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿಗರನ್ನು ಬುಧವಾರ ಬೆಳ್ಳಂಬೆಳಗ್ಗೆ ಆಘಾತಕಾರಿ ಸುದ್ದಿಯೊಂದು ಬೆಚ್ಚಿಬೀಳಿಸಿದೆ. ನಿಖರ ಮಾಹಿತಿ ಪಡೆದು ನಗರ ಅಪರಾಧ ವಿಭಾಗ ಪೊಲೀಸರು(City crime branch) ಐವರು ಶಂಕಿತ ಉಗ್ರರನ್ನು ಬಂಧಿಸಿದ್ದು ಒಬ್ಬ ಜೈಲಿನಲ್ಲಿದ್ದರೆ ಮಾಸ್ಟರ್ ಮೈಂಡ್ ತಲೆಮರೆಸಿಕೊಂಡಿದ್ದಾನೆ. ಇದರಿಂದ ಬೆಂಗಳೂರಿನಲ್ಲಿ ಸಂಭವಿಸಬಹುದಾಗಿದ್ದ ಭಾರೀ ದುರಂತವನ್ನು ತಪ್ಪಿಸಲಾಗಿದೆ. ಬಂಧಿತರಿಂದ ಏಳು ಪಿಸ್ತೂಲ್
ಬೆಂಗಳೂರು: ಬೆಂಗಳೂರಿನಲ್ಲಿ ಕಾಂಗ್ರೆಸ್ ಕರೆದಿರುವ ಎರಡನೇ ಏಕತಾ ಸಭೆಗೆ 24 ವಿರೋಧ ಪಕ್ಷಗಳ ನಾಯಕರಿಗೆ ಆಹ್ವಾನ ನೀಡಲಾಗಿದ್ದು, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ನಾಯಕರು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದಾರೆ. ಇಂದು ಎಚ್ ಎಎಲ್ ವಿಮಾನ
ಬೆಂಗಳೂರು: ಲೋಕಸಭೆ ಚುನಾವಣೆ 2024ಕ್ಕೆ ಮುನ್ನುಡಿಯಾಗಿ ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಬಿರುಸಿನ ರಾಜಕೀಯ ಚಟುವಟಿಕೆಯ ತಾಣವಾಗುತ್ತಿದೆ. ದೇಶದ ಘಟಾನುಘಟಿ ರಾಜಕೀಯ ನಾಯಕರು ರಾಜಧಾನಿಗೆ ಆಗಮಿಸುತ್ತಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಮೈತ್ರಿಕೂಟವನ್ನು ಕಟ್ಟಿಹಾಕುವುದು ಈ ನಾಯಕರ ಸಭೆಯ ಉದ್ದೇಶವಾಗಿದೆ. ಕೇಂದ್ರದಲ್ಲಿ ಬಿಜೆಪಿ
ತಿರುಪತಿ: ಇನ್ಫೋಸಿಸ್ ಸಂಸ್ಥೆ ಸಹ ಸಂಸ್ಥಾಪಕ ಎನ್.ಆರ್. ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ದಂಪತಿ ತಿರುಪತಿ ವೆಂಕಟೇಶ್ವರಸ್ವಾಮಿಗೆ ಬಂಗಾರದ ಶಂಖ ಹಾಗೂ ಆಮೆ ವಿಗ್ರಹ ಕಾಣಿಕೆಯಾಗಿ ನೀಡಿದ್ದಾರೆ. ಇನ್ಫೋಸಿಸ್ ಫೌಂಡೇಶನ್ ಮೂಲಕ ಸುಧಾಮೂರ್ತಿ ಅವರು ಸಾಕಷ್ಟು ಸಾಮಾಜಿಕ ಹಾಗೂ ಧಾರ್ಮಿಕ ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ. ನಾರಾಯಣಮೂರ್ತಿ ದಂಪತಿ ಮೊದಲಿನಿಂದಲೂ ಸರಳ ಜೀವನ ನಡೆಸುತ್ತಾ
ಹುಬ್ಬಳ್ಳಿ: ಕರ್ನಾಟಕ ರಾಜಕೀಯ ಅಂಗಳದಲ್ಲಿ ಈಗ ಬಿಜೆಪಿ-ಜೆಡಿಎಸ್ ಮೈತ್ರಿ(BJP-JDS alliance) ವಿಚಾರ ಬಹಳ ಚರ್ಚೆಯಾಗುತ್ತಿದೆ. ನಾಡಿದ್ದು ಜುಲೈ 18ರಂದು ದೆಹಲಿಯಲ್ಲಿ ಎನ್ ಡಿಎ ಸಭೆಯಿದ್ದು ಅದಕ್ಕೆ ಮುನ್ನ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ದೆಹಲಿಗೆ ಹೋಗಿ ಬಿಜೆಪಿ ವರಿಷ್ಠರ ಜೊತೆ ಮಾತುಕತೆ ನಡೆಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. 2024ರ ಲೋಕಸಭೆ ಚುನಾವಣೆಗೆ