ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್‌ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...

ಹುಬ್ಬಳ್ಳಿ: ಹುಬ್ಬಳ್ಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾನುವಾರ ಭೇಟಿ ನೀಡಿದ್ದು, ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಅವರನ್ನು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು. ಈ ವೇಳೆ ಶಾಸಕ ಪ್ರಸಾದ್ ಅಬ್ಬಯ್ಯ, ಜಿಲ್ಲಾ‌ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ ಸೇರಿ ಹಲವು

ಬೆಂಗಳೂರು: ನಿಶ್ಯಕ್ತಿ ಮತ್ತು ಅನಾರೋಗ್ಯದ ಲಕ್ಷಣಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿರುವ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರ 'ಆರೋಗ್ಯ ಸ್ಥಿರವಾಗಿದೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ' ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆ ಭಾನುವಾರ ತಿಳಿಸಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯಿಂದಾಗಿ ದಣಿವರಿವೆಯಿಲ್ಲದೆ ಪ್ರವಾಸ ಮಾಡುತ್ತಿದ್ದ 63 ವರ್ಷದ ನಾಯಕ ಜ್ವರದಿಂದ ಬಳಲುತ್ತಿದ್ದು, ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ

ರಾಮನಗರ: ರಾಮನಗರ ‌ಜಿಲ್ಲೆ ಮಾಗಡಿ ತಾಲೂಕಿನ ಮುತ್ತ ಸಾಗರ ಗ್ರಾಮದಲ್ಲಿ ಕುರಿ ಮೈ ತೊಳೆಯಲು ಕೆರೆಗೆ ಇಳಿದಿದ್ದ ಒಂದೇ ಕುಟುಂಬದ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಗೊಲ್ಲರಹಟ್ಟಿ ಗ್ರಾಮದ ಒಂದೇ ಕುಟುಂಬದ 35 ವರ್ಷದ ಜ್ಯೋತಿ, 30 ವರ್ಷದ ನಾಗರಾಜು ಮತ್ತು 22 ವರ್ಷದ ಲಕ್ಷ್ಮೀ

ಬೆಳಗಾವಿ: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭ್ಯರ್ಥಿ ರತ್ನಾ ಆನಂದ್ ಮಾಮನಿ ಅವರ ನಾಮಪತ್ರವನ್ನು ಕೂಲಂಕುಷವಾಗಿ ಪರಿಶೀಲಿಸಿದ ನಂತರ ಚುನಾವಣಾಧಿಕಾರಿಗಳು ಶನಿವಾರ ಅಂಗೀಕರಿಸಿದ್ದಾರೆ. ವಿಧಾನಸಭೆಯ ಮಾಜಿ ಉಪಸಭಾಪತಿ ದಿವಂಗತ ಆನಂದ್ ಮಾಮನಿ ಅವರ ಪತ್ನಿ ರತ್ನಾ ಅವರ ನಾಮಪತ್ರವನ್ನು ಸೂಕ್ಷ್ಮವಾಗಿ ಪರಿಶೀಲಿಸಿದ

ಬೆಂಗಳೂರು: ತಮಿಳುನಾಡಿನಲ್ಲಿ ಟ್ರಫ್ ಉಂಟಾಗಿರುವ ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ 5 ದಿನ ಭಾರಿ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಹಾಗೂ ಉತ್ತರ ಒಳನಾಡು, ಕರಾವಳಿಯಲ್ಲಿ ಮಳೆ ಆಗಲಿದೆ. ದಕ್ಷಿಣ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿಯಾಗಿ ಕನಕಪುರ ಕ್ಷೇತ್ರಕ್ಕೆ ಸಲ್ಲಿಸಿದ್ದ ನಾಮಪತ್ರ ಅಂಗೀಕಾರವಾಗಿದ್ದು, ಈ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ನಾಮಪತ್ರದಲ್ಲಿ ಯಾವುದೇ ಲೋಪದೋಷಗಳಿಲ್ಲ. ಎಲ್ಲವೂ ಕ್ರಮಬದ್ಧವಾಗಿದೆ. ಹೀಗಾಗಿ  ಡಿಕೆ ಶಿವಕುಮಾರ್ ಸಲ್ಲಿಸಿದ್ದ ನಾಮಪತ್ರವನ್ನು ಕನಕಪುರ ಚುನಾವಣಾಧಿಕಾರಿ ಮಾನ್ಯ ಮಾಡಿದ್ದಾರೆ. ಆಸ್ತಿ ಹಾಗೂ ತೆರಿಗೆ ಲೆಕ್ಕಾಚಾರ ಸಮಸ್ಯೆಯಿಂದಾಗಿ ನಾಮಪತ್ರ

ಚಿಕ್ಕಮಗಳೂರು: ಕಡೂರು ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ವೈಎಸ್‌ವಿ ದತ್ತ ಅವರ ವಿರುದ್ಧ ಚೆಕ್‌ಬೌನ್ಸ್‌ನ 41 ಪ್ರಕರಣಗಳು ರಾಜ್ಯ ಮತ್ತು ಹೊರರಾಜ್ಯಗಳಲ್ಲಿ ದಾಖಲಾಗಿವೆ. ಜೆಡಿಎಸ್ ಅಭ್ಯರ್ಥಿ ವೈಎಸ್​ವಿ ದತ್ತಾ ವಿರುದ್ಧ 41 ಚೆಕ್ ಬೌನ್ಸ್ ಪ್ರಕರಣಗಳು  ದಾಖಲಾಗಿವೆ ಎಂಬ ಮಾಹಿತಿಯನ್ನು ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ  ನೀಡಿದ್ದಾರೆ. 2014 ರಿಂದ 2023ರ

ಮೈಸೂರು: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೈಸೂರು ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ಶಿಗ್ಗಾಂವಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಿಕಾರಿಪುರದಿಂದ ಮಾಜಿ ಮುಖ್ಯಮಂ ತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಕರ್ನಾಟಕ

ಹಾವೇರಿ: ಸತತ 15 ವರ್ಷ ನೀವು ನನಗೆ ಆಶೀರ್ವಾದ ಮಾಡಿದ್ದೀರಿ. ನಮ್ಮ ನಿಮ್ಮ ನಡುವೆ ಬೇರೆ ಯಾವುದೇ ಶಕ್ತಿ ಬರಲು ಸಾಧ್ಯವಿಲ್ಲ. ರಾಜ್ಯದಲ್ಲಿ 125ಕ್ಕಿಂತ ಹೆಚ್ಚು ಸ್ಥಾನ ಪಡೆದು ಅಧಿಕಾರಕ್ಕೆ ಬರುತ್ತೇವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಸತತ

ಧಾರವಾಡ: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಧಾರವಾಡದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರವೀಣ್ ಕಮ್ಮಾರ್ ಎಂಬುವವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ಪ್ರವೀಣ ಕಮ್ಮಾರ (Praveen Kammar) ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ತಡ ರಾತ್ರಿ ಪ್ರವೀಣ ಅವರ ಹೊಟ್ಟೆಗೆ ಚಾಕು