ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಬೆಂಗಳೂರು: ರಾಗಿ ಬೆಳೆಗಾರರಿಗೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸಮರ್ಪಕವಾಗಿ ಹಣ ಪಾವತಿಯಾಗದೆ ಇರುವ ಸಮಸ್ಯೆಯನ್ನು ಕನಿಷ್ಠ ಬೆಂಬಲ ಬೆಲೆ(MSP) ಯೋಜನೆಯಡಿ ತಕ್ಷಣ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು. ಇಂದು ಬೆಂಗಳೂರಿನ ತಮ್ಮ ಗೃಹ ಕಚೇರಿ ಕೃಷ್ಣದಲ್ಲಿ ರಾಗಿ ಬೆಳೆಗಾರರು ಮತ್ತು ರೈತ ಸಮುದಾಯಗಳನ್ನು ಭೇಟಿ ಮಾಡಿ ರೈತರ

ಬೆಂಗಳೂರು:ಮೇ 30. ಸರ್ಕಾರ ಬೆಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಹಿರಿಯ ಪೊಲೀಸ್ ಅಧಿಕಾರಿ ಬಿ ದಯಾನಂದ ಅವರನ್ನು ನೇಮಕ ಮಾಡಿದೆ. ಇಂದು ರಾಜ್ಯ ಸರ್ಕಾರ ಈ ಆದೇಶವನ್ನು ಹೊರಡಿಸಿದೆ. ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ ಕೆಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಬೆಂಗಳೂರು ನಗರದ

ಬೆಂಗಳೂರು: ರಾಜ್ಯದ ಎಲ್ಲಾ ಮಹಿಳೆಯರಿಗೂ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಸಂಪೂರ್ಣ ಉಚಿತವಾಗಿದ್ದು ನಾಳೆಯಿಂದಲೇ ಜಾರಿಗೆ ಬರಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಂಗಳವಾರ ಬೆಂಗಳೂರಿನಲ್ಲಿ ತಿಳಿಸಿದ್ದಾರೆ. ರಾಜ್ಯ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವ ರಾಜ್ಯದ ಜನತೆಗೆ ನೀಡಿದ್ದ 5

ಮೈಸೂರು: ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಸೋಮವಾರ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಭೀಕರ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ ಕೊಳ್ಳೇಗಾಲ - ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 10 ಮಂದಿ ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ

ಹಾವೇರಿ: ಬಟ್ಟೆ ತುಂಬಿದ ಲಾರಿಗೆ ಮತ್ತೊಂದು ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಲಾರಿಗಳು ಹೊತ್ತಿ ಉರಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ಬಳಿ ನಡೆದಿದೆ. ಶಿಗ್ಗಾಂವಿ ಪಟ್ಟಣದ ರಂಭಾಪುರಿ ಕಾಲೇಜ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ಬಟ್ಟೆ ತುಂಬಿದ ಲಾರಿಗೆ ಹಿಂದಿನಿಂದ

ಕಾರವಾರ: ಕಾರವಾರ ಬಂದರಿನಿಂದ ಸುಮಾರು ಹದಿಮೂರು ವರ್ಷಗಳ ನಂತರ ಕಬ್ಬಿಣದ ಅದಿರು ಈಗ ಚೀನಾದತ್ತ ಸಾಗುತ್ತಿದೆ.  ಕಳೆದ 13 ವರ್ಷಗಳ ಹಿಂದೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಿಬ್ಬಂದಿ ಜಪ್ತಿ ಮಾಡಿದ್ದರು. ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು, ಆಗ ಸುಪ್ರೀಂ ಕೋರ್ಟ್ ಕರ್ನಾಟಕದ ಅದಿರನ್ನ ಎಲ್ಲಿಗೂ ರಫ್ತಾಗದಂತೆ

ಬೆಂಗಳೂರು: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ (ಬಿಎನ್‌ಪಿ)ಲ್ಲಿ ಆನೆ ದಾಳಿಗೆ ಹಕ್ಕಿಪಿಕ್ಕಿ ಬುಡಕಟ್ಟು ಸಮುದಾಯ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. ನಾಗಮ್ಮ (45) ಆನೆ ತುಳಿತಕ್ಕೆ ಸಾವನ್ನಪ್ಪಿದ ಮಹಿಳೆಯಾಗಿದ್ದಾರೆ. ಘಟನೆ ನಡೆದ ಸ್ಥಳವು ಬನ್ನೇರುಘಟ್ಟ ಜೈವಿಕ ಉದ್ಯಾನವನದ (ಬಿಬಿಪಿ) ನಿಯಂತ್ರಣ ಮತ್ತು ನಿರ್ವಹಣೆಯಲ್ಲಿದೆ ಎಂದು ತಿಳಿದುಬಂದಿದೆ. ಮೃತ ಮಹಿಳೆ ನಾಗಮ್ಮ ಅವರು,

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಬಿಜೆಪಿ ಇನ್ನೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಇದೇ ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಬಿಜೆಪಿ ವಿರುದ್ಧ ಕಿಡಿಕಾರಿದ್ದು, ಪ್ರತಿಪಕ್ಷದ ನಾಯಕನ ಆಯ್ಕೆಗೆ ಕೇಸರಿ ಪಕ್ಷವು ಏಕೆ ಇಷ್ಟು ಸಮಯ ತೆಗೆದುಕೊಳ್ಳುತ್ತಿದೆ ಎಂದು ತಿರುಗೇಟು ನೀಡಿದೆ. ಪಕ್ಷದ ಅಧಿಕೃತ ಕರ್ನಾಟಕ ಹ್ಯಾಂಡಲ್‌ನಲ್ಲಿ

ಬೆಂಗಳೂರು ಗ್ರಾಮಾಂತರ: ಕುಖ್ಯಾತ ದರೋಡೆ ಗ್ಯಾಂಗ್​ನ್ನ ಸೂರ್ಯನಗರ ಪೊಲೀಸರು(Police) ಇದೀಗ ಬಂಧಿಸಿದ್ದಾರೆ. ಸುನೀಲ್ ಹಾವೇರಿ(26), ಸರವಣ ಅಲಿಯಾಸ್ ಚಿಟ್ಟಿ(32), ಕಾಂತರಾಜ(27 ) ಬಂಧಿತರು. ಸೂರ್ಯನಗರ ಪೇಸ್‌-2 ಹಿನ್ನಕ್ಕಿ ಬಳಿ ಮಾರಕಾಸ್ತ್ರಗಳೊಂದಿಗೆ ಕಳ್ಳತನಕ್ಕೆ ಹೊಂಚು ಹಾಕುತ್ತಿದ್ದ ವೇಳೆ ಬಂಧಿಸಲಾಗಿದೆ. ಹೌದು ಈ ಖತರ್ನಾಕ್​ ಗ್ಯಾಂಗ್​ ಒಬ್ಬಂಟಿಯಾಗಿ ಸಾಗುವವರನ್ನು ಟಾರ್ಗೆಟ್ ಮಾಡುತ್ತಿತ್ತು. ಅವರನ್ನ

ರಾಯಚೂರು ಜಿಲ್ಲೆಯ ಅರಕೇರಾ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಬಾಲಕ ಸಾವಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಆರೋಪದಡಿ ಜಾಗೀರ ಜಾಡಲದಿನ್ನಿ ಗ್ರಾಮ ಪಂಚಾಯಿತಿಯ ಪಿಡಿಒ ರೇಣುಕಾ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತ್​ ಸಿಇಒ ಶಶಿಧರ್ ಆದೇಶ ಹೊರಡಿಸಿದ್ದಾರೆ. ಕಲುಷಿತ ನೀರು ಕುಡಿದು ಬಾಲಕ ಸಾವು ಪ್ರಕರಣ: