ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆರ್‌ಬಿಐ ಹೆಸರನ್ನು ಬಳಸಿಕೊಂಡು, ಬೇಕಾದಷ್ಟು ಸಾಲ ನೀಡುವುದಾಗಿ ಹಾಗೂ ಅರ್ಧದಷ್ಟು ಸಬ್ಸಿಡಿ ನೀಡುವುದಾಗಿ ಹೇಳಿ ಅಮಾಯಕರಿಂದ ಕೋಟಿ ರೂ. ಹಣ ಪಡೆದು ಮಹಿಳೆಯೊಬ್ಬಳು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ,
ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ತಮಿಳುನಾಡಿನ ಹೊಸೂರು ಮೂಲದ