ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಸೇರಿದಂತೆ ಐವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪ್ರತಿಷ್ಠಿತ 'ಭಾರತ ರತ್ನ'ವನ್ನು ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು.
ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್, ಪಿವಿ ನರಸಿಂಹ ರಾವ್, ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್, ಕೃಷಿ ವಿಜ್ಞಾನಿ