ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ರಾತ್ರಿ ಕೇಂದ್ರ ಸಚಿವರು ಆಗಿರುವ ತೆಲಂಗಾಣ ಬಿಜೆಪಿ ಅಧ್ಯಕ್ಷ ಜಿ. ಕಿಶನ್ ರೆಡ್ಡಿ ಅವರ ನಿವಾಸದಲ್ಲಿ ಸಂಕ್ರಾಂತಿ ಮತ್ತು ಪೊಂಗಲ್ ಆಚರಣೆಯಲ್ಲಿ ಪಾಲ್ಗೊಂಡರು. ಜೊತೆಗೆ ಅದ್ಧೂರಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಅಲಂಕೃತ ಗೋವಿಗೆ ಬಾಳೆ ಹಣ್ಣು ತಿನ್ನಿಸುವ ಮೂಲಕ ಜನತೆಗೆ ಸಂಕ್ರಾಂತಿ

ಪ್ರಯಾಗ್‌ರಾಜ್: 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳ ಮಹಾ ಕುಂಭಮೇಳಕ್ಕೆ ಪ್ರಯಾಗ್‌ರಾಜ್‌ನಲ್ಲಿ ಆರಂಭವಾಗಿದೆ. ಲಕ್ಷಾಂತರ ನಾಗ ಸಾಧುಗಳು ಪವಿತ್ರ ಸ್ನಾನ ಮಾಡುವ ಮೂಲಕ ಮಹಾಕುಂಭ ಮೇಳಕ್ಕೆ ವಿದ್ಯುಕ್ತ ಚಾಲನೆ ನೀಡಲಾಗಿದೆ. ಫೆಬ್ರವರಿ 26ರ ಮಹಾ ಶಿವರಾತ್ರಿವರೆಗೂ ಮಹಾಕುಂಭ ಮೇಳ ನಡೆಯಲಿದೆ. 40 ಕೋಟಿಗೂ ಅಧಿಕ ಜನರು ಭಾಗಿಯಾಗುವ

ಮಹಾರಾಷ್ಟ್ರದ ನಾಸಿಕ್‌ನಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಟೆಂಪೋವೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಅಯ್ಯಪ್ಪ ದೇವಸ್ಥಾನದ ಬಳಿ ದ್ವಾರಕಾ ವೃತ್ತದಲ್ಲಿ ರಾತ್ರಿ 7.30 ಕ್ಕೆ ಟೆಂಪೋ ಮತ್ತು ಟ್ರಕ್ ಡಿಕ್ಕಿ

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ 100 ಅಡಿ ಆಳದ ಕಂದಕಕ್ಕೆ ಬಸ್ ಬಿದ್ದ ಪರಿಣಾಮ ಐವರು ಸಾವನ್ನಪ್ಪಿ, 17ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಗೊಂಡವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಸ್ 22 ಪ್ರಯಾಣಿಕರನ್ನು ಹೊತ್ತಿದ್ದ ಬಸ್ ಪೌರಿ ಜಿಲ್ಲೆಯ ಶ್ರೀನಗರ್​ ಪ್ರದೇಶದಲ್ಲಿರುವ ದಹಲ್​ಚೋರಿಯಲ್ಲಿ ಅಪಘಾತಕ್ಕೀಡಾಯಿತು. ಅಪಘಾತದ

ಮುಂಬೈ: ಬಾರ್ಡರ್ ಗವಾಸ್ಕರ್ ಟ್ರೋಫಿ ಹೀನಾಯ ಸೋಲಿನ ಬೆನ್ನಲ್ಲೇ ಭಾರತ ಕ್ರಿಕೆಟ್ ತಂಡ ಇದೀಗ ಇಂಗ್ಲೆಂಡ್ ಪ್ರವಾಸಕ್ಕೆ ಸಜ್ಜಾಗುತ್ತಿದ್ದು, ಕನ್ನಡಿಗ KL Rahul ವಿಚಾರದಲ್ಲಿ ಆಯ್ಕೆ ಸಮಿತಿ 'ಯೂ ಟರ್ನ್' ಹೊಡೆದಿದೆ. ಹೌದು.. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಕೆಎಲ್ ರಾಹುಲ್ ಆಯ್ಕೆ ವಿಚಾರದ ಬಗ್ಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ

ಭೋಪಾಲ್, ಜನವರಿ 11: ವಿವಾಹಿತನೊಬ್ಬ ಲಿವ್​ಇನ್ ರಿಲೇಶನ್​ ಶಿಪ್​ನಲ್ಲಿದ್ದ ಸ್ನೇಹಿತೆಯನ್ನ ಕೊಂದು, ಮೃತದೇಹದ ಕೈಗಳನ್ನು ಕುತ್ತಿಗೆಗೆ ಬಲವಾಗಿ ಕಟ್ಟಿ ಫ್ರಿಡ್ಜ್​ನಲ್ಲಿಟ್ಟಿದ್ದ ಭೀಬತ್ಸ ಕೃತ್ಯ ಮಧ್ಯಪ್ರದೇಶದ ದೇವಾಸ್ ನಗರದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಬರೋಬ್ಬರಿ 8 ತಿಂಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು, ಸದ್ಯ ಆರೋಪಿ ಸಂಜಯ್ ಪಾಟಿದಾರ್ ಎಂಬಾತನನ್ನು ಪೊಲೀಸರು

ತಿರುಪತಿ: ಆಂಧ್ರ ಪ್ರದೇಶದ ತಿರುಪತಿಯಲ್ಲಿ ಜನವರಿ 8ರಂದು ಬುಧವಾರ ನಡೆದ ಭೀಕರ ಕಾಲ್ತುಳಿತ ಪ್ರಕರಣದಲ್ಲಿ ಸಾವಿಗೀಡಾದವರಿಗೆ ರಾಜ್ಯ ಸರ್ಕಾರದ ಮುಜುರಾಯಿ ಇಲಾಖೆ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ತಿರುಪತಿಯಲ್ಲಿ ಮೊದಲ ಬಾರಿಗೆ ವ್ಯಾಪಕ ಕಾಲ್ತುಳಿತ ಸಂಭವಿಸಿ ಕರ್ನಾಟಕದ ಮೂಲದ ಓರ್ವ ಮಹಿಳೆ ಸೇರಿದಂತೆ ಬರೊಬ್ಬರಿ 6 ಮಂದಿ ಸಾವನ್ನಪ್ಪಿದ್ದು,

ಲಾಸ್ ಏಂಜಲೀಸ್: ಜ.08, : ಕ್ಯಾಲಿಪೋರ್ನಿಯಾದ ಲಾಸ್ ಏಜಂಲೀಸ್‌ನ ಕಾಡಿನಲ್ಲಿ ಭೀಕರ ಕಾಡ್ಗಿಚ್ಚು ಹಬ್ಬಿದ್ದು, ಸಾವಿರಾರು ಮನೆಗಳು, ವಾಹನಗಳು ಸುಟ್ಟು ಭಸ್ಮವಾಗಿದೆ. ಜೊತೆಗೆ ಘಟನಾ ಸ್ಥಳದಿಂದ ಸುಮಾರು 30 ಸಾವಿರ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಾಂಟಾ ಮೋನಿಕಾ ಬಳಿಯ ಪೆಸಿಫಿಕ್ ಪಾಲಿಸೇಡ್ಸ್ ಪ್ರದೇಶವನ್ನು

A strong flood hit Saudi Arabia on Tuesday, January 7. The city of Mecca has already been submerged, and streams of water are sweeping cars off the roads, The Daily Mail informs. According to media reports,

ಭಾರತೀಯ ಚುನಾವಣಾ ಆಯೋಗವು (ಇಸಿಐ) ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಇಂದು ಪ್ರಕಟಿಸಿದೆ. ಫೆಬ್ರವರಿ 5ರಂದು ಚುನಾವಣೆ ನಡೆಯಲಿದ್ದು, ಫೆಬ್ರವರಿ 8ರಂದು ಫಲಿತಾಂಶ ಹೊರ ಬೀಳಲಿದೆ.  70 ಸದಸ್ಯ ಬಲದ ವಿಧಾನಸಭೆಯ ಅವಧಿ ಫೆಬ್ರವರಿ 23ಕ್ಕೆ ಕೊನೆಗೊಳ್ಳಲಿದ್ದು, ಅದಕ್ಕೂ ಮುನ್ನ ಹೊಸ ಸದನ ರಚನೆಗೆ ಚುನಾವಣೆ ನಡೆಯಬೇಕಿದೆ.