ಖ್ಯಾತ ಉದ್ಯಮಿ ಅನಿಲ್ ಅಂಬಾನಿ ಅವರ ಒಡೆತನದ ಕಂಪನಿಗಳ ಸಮೂಹ ಮತ್ತು ಯೆಸ್ ಬ್ಯಾಂಕ್ ಒಳಗೊಂಡ 3,000 ಕೋಟಿ ರೂಪಾಯಿಗೂ ಹೆಚ್ಚಿನ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಗುರುವಾರ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ರಿಲಯನ್ಸ್ ಕಮ್ಯುನಿಕೇಷನ್ಸ್ (ಆರ್ಕಾಮ್) ನ ಸಾಲ ಖಾತೆಯನ್ನು
ಅಹಮದಾಬಾದ್: ಭಾರತೀಯ ಉಪಖಂಡದಲ್ಲಿ ಅಲ್-ಖೈದಾ ಜೊತೆಗೆ ನಂಟು ಹೊಂದಿದ್ದ ಉಗ್ರ ಸಂಘಟನೆ (AQIS)ಯೊಂದನ್ನು ಪತ್ತೆ ಹಚ್ಚಿರುವ ಗುಜರಾತಿನ ಭಯೋತ್ಪಾದನಾ ನಿಗ್ರಹ ದಳ ಬುಧವಾರ ನಾಲ್ವರನ್ನು ಉಗ್ರರನ್ನು ಬಂಧಿಸಿದೆ. ದೆಹಲಿ ಹಾಗೂ ನೊಯ್ಡಾದಿಂದ ಇಬ್ಬರು ಉಗ್ರರು ಹಾಗೂ ಗುಜರಾತಿನ ಅಹಮದಾಬಾದ್ ಮತ್ತು ಮೊದಸಾದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ನಾಲ್ವರು ಭಯೋತ್ಪಾದಕರನ್ನು ಮೊಹಮ್ಮದ್ ಫೈಕ್, ಮೊಹಮ್ಮದ್
ನವದೆಹಲಿ: ದಿಢೀರ್ ರಾಜೀನಾಮೆ ಮೂಲಕ ರಾಜಕೀಯ ವಲಯದಲ್ಲಿ ಅಚ್ಚರಿಯ ಅಲೆ ಸೃಷ್ಟಿಸಿರುವ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು, ರಾಜೀನಾಮೆ ಘೋಷಣೆಗೂ ಮುನ್ನ ರಾಷ್ಟ್ರಪತಿ ಭವನಕ್ಕೆ ಅನಿರೀಕ್ಷಿತ ಭೇಟಿ ನೀಡುವ ಮೂಲಕ ಅಲ್ಲಿನ ಸಿಬ್ಬಂದಿಗೂ ತಬ್ಬಿಬ್ಬಾಗುವಂತೆ ಮಾಡಿದ್ದರು ಎಂಬ ಮಾಹಿತಿ ಇದೀಗ ಬೆಳಕಿಗೆ ಬಂದಿದೆ. ಜಗದೀಪ್ ಧನಕರ್ ಅವರು ಸಮಯ ನಿಗದಿ
ಪಾಟ್ನಾ: ತಮ್ಮ ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಅಕ್ರಮ ವಲಸಿಗರಿಗೆ ಮತ್ತು ನಕಲಿ ಮತದಾರರ ಸೃಷ್ಟಿಸುತ್ತಿದ್ದ ರಾಜಕೀಯ ಪಕ್ಷಗಳ Fake ಆಟಕ್ಕೆ ಕೇಂದ್ರ ಚುನಾವಣಾ ಆಯೋಕ ಚೆಕ್ ಇಟ್ಟಿದ್ದು, ಮಿಸ್ ಆಗಿರುವ 74 ಲಕ್ಷ ಮತದಾರರ ಹುಡುಕಿ ಕೊಡಿ ಎಂದು ರಾಜಕೀಯ ಪಕ್ಷಗಳ ಕೇಳಿದೆ. ಬಿಹಾರದಲ್ಲಿ ಮತಪಟ್ಟಿ ಪರಿಷ್ಕರಣೆ ನಡೆಸುತ್ತಿರುವ ಚುನಾವಣಾ ಆಯೋಗ,
ನವದೆಹಲಿ: ಜುಲೈ 18: ಭಾರತದ ರಕ್ಷಣಾ ಕ್ಷೇತ್ರದಲ್ಲಿ (Indian defense) ಚಟುವಟಿಕೆ ತೀವ್ರ ಹಂತಕ್ಕೆ ಹೋಗಿದೆ. ಅದರಲ್ಲೂ ಆಪರೇಷನ್ ಸಿಂದೂರದ ಬಳಿಕ ಸರ್ಕಾರವು ತನ್ನ ಡಿಫೆನ್ಸ್ ಪ್ರಾಜೆಕ್ಟ್ಗಳೆಲ್ಲವನ್ನೂ ಅವಧಿಗೆ ಮುನ್ನ ಮುಗಿಸುವತ್ತ ಗಮನ ಕೊಟ್ಟಿದೆ. ಅಮೆರಿಕದ, ರಷ್ಯಾ, ಚೀನಾದ ರಕ್ಷಣಾ ಸಾಮರ್ಥ್ಯಕ್ಕೆ ಸಮೀಪ ಹೋಗಲು ಯತ್ನಿಸುತ್ತಿದೆ. ಇದೇ ವೇಳೆ,
ಪಾಟ್ನಾ: ಈ ವಾರ ಬಿಹಾರದಲ್ಲಿ ಭಾರಿ ಮಳೆಯಾಗುತ್ತಿದ್ದು, ಸಿಡಿಲು ಬಡಿದು ಕನಿಷ್ಠ 33 ಜನ ಸಾವನ್ನಪ್ಪಿದ್ದಾರೆ ಮತ್ತು ಡಜನ್ಗಟ್ಟಲೆ ಜನ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಬಿಹಾರದಲ್ಲಿ ಬುಧವಾರ ಮತ್ತು ಗುರುವಾರದ ನಡುವೆ ಬಿರುಗಾಳಿ ಸಹಿತ ಭೀಕರ ಮಳೆಯಲ್ಲಿ ಈ ಸಾವುಗಳು ಸಂಭವಿಸಿವೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯ
ನವದೆಹಲಿ: ಯೆಮೆನ್ನಲ್ಲಿ ಸ್ಥಳೀಯ ಪ್ರಜೆಯನ್ನು ಕೊಲೆ ಮಾಡಿದ ಆರೋಪದಲ್ಲಿ ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷ ಪ್ರಿಯಾ ಅವರ ಮರಣದಂಡನೆಯನ್ನು ಮುಂದೂಡಲಾಗಿದೆ ಎಂದು ಶುಕ್ರವಾರ ಸುಪ್ರೀಂ ಕೋರ್ಟ್ಗೆ ತಿಳಿಸಲಾಗಿದೆ. ಯೆಮನ್ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕೇರಳ ಮೂಲದ 38 ವರ್ಷದ ನಿಮಿಷ ಪ್ರಿಯಾ ಅವರನ್ನು ರಕ್ಷಿಸಲು ಕೇಂದ್ರ ಸರ್ಕಾರವು ರಾಜತಾಂತ್ರಿಕ ಮಾರ್ಗಗಳನ್ನು
ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಜಾಗತಿಕ ಕ್ರಿಕೆಟ್ ನ ಬಾಸ್ ಎಂಬುದು ಮತ್ತೆ ಸಾಬೀತಾಗಿದ್ದು, 2023-24ರಲ್ಲಿ ಭಾರತದ ಕ್ರಿಕೆಟ್ ಸಂಸ್ಥೆ ಬರೊಬ್ಬರಿ 9 ಸಾವಿರಕ್ಕೂ ಅಧಿಕ ಕ್ರಿಕೆಟ್ ಆದಾಯ ಪಡೆದಿದೆ. ಹೌದು.. 2023–24ರ ಹಣಕಾಸು ವರ್ಷದಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 9,741.7 ಕೋಟಿ ರೂ. ಆದಾಯ
ಡಾಕಾ, ಜುಲೈ 17: ಬಾಂಗ್ಲಾದೇಶದಲ್ಲಿ ಪದಚ್ಯುತ ಪ್ರಧಾನಿ ಶೇಖ್ ಹಸೀನಾ (Sheikh Hasina) ಬೆಂಬಲಿಗರು ಮತ್ತು ಪೊಲೀಸರ ನಡುವೆ ತೀವ್ರ ಸಂಘರ್ಷ ಏರ್ಪಟ್ಟಿದೆ. ಶೇಖ್ ಹಸೀನಾ ತವರಾದ ಗೋಪಾಲ್ಗಂಜ್ನಲ್ಲಿ ಬುಧವಾರ ರಾಷ್ಟ್ರೀಯ ನಾಗರಿಕ ಪಕ್ಷ (ಎನ್ಸಿಪಿ) ಆಯೋಜಿಸಿದ್ದ ರ್ಯಾಲಿಯ ಘರ್ಷಣೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರು. ಶೇಖ್ ಹಸೀನಾ ಅವರ ನೂರಾರು
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಗುರುವಾರ ಬಂಪರ್ ಗಿಫ್ಟ್ ಘೋಷಣೆ ಮಾಡಿದ್ದು, ರಾಜ್ಯದ ಎಲ್ಲಾ ಗೃಹಬಳಕೆದಾರರು ಆಗಸ್ಟ್ 1, 2025 ರಿಂದ(ಜುಲೈ ಬಿಲ್ಲಿಂಗ್ ಸೈಕಲ್ನಿಂದ ಅನ್ವಯಿಸುತ್ತದೆ) ತಿಂಗಳಿಗೆ 125 ಯೂನಿಟ್ವರೆಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಹೇಳಿದ್ದಾರೆ. ತಮ್ಮ ಅಧಿಕೃತ 'ಎಕ್ಸ್' ಖಾತೆಯಲ್ಲಿ ಈ