ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮೇ 31ರಂದು ಇಂಡಿಯನ್ ಪ್ರೀಮಿಯರ್ ಲೀಗ್ (IPL final 2026) ಫೈನಲ್ ಪಂದ್ಯ ನಡೆಯಲಿದೆ ಎಂದು ಬಿಸಿಸಿಐ ಇಂದು ದೃಢಪಡಿಸಿದೆ. ಪ್ಲೇಆಫ್ ಹಾಗೂ ಫೈನಲ್ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ. ಕ್ವಾಲಿಫೈಯರ್ 1 ಪಂದ್ಯ ಧರ್ಮಶಾಲಾದ ಹೆಚ್ ಪಿಸಿಎ ಕ್ರೀಡಾಂಗಣದಲ್ಲಿ ನಡೆಯಲಿದೆ. ಕ್ವಾಲಿಫೈಯರ್ 2 ಹಾಗೂ
ಟೆಹ್ರಾನ್: ಮೇ. 06,ಟೆಹ್ರಾನ್ ಸಮೀಪದ ಶಾಪಿಂಗ್ ಸೆಂಟರ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ ಎಂಟು ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತುರ್ತು ಸೇವಾ ಇಲಾಖೆ ತಿಳಿಸಿದೆ. ಆಂಡಿಶೆ ಪಟ್ಟಣದಲ್ಲಿರುವ ಅರ್ಘವನ್ ಶಾಪಿಂಗ್ ಸೆಂಟರ್‌ನಲ್ಲಿ ಮಂಗಳವಾರ ಈ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಗೆ ನಿಖರವಾದ ಕಾರಣ ಇನ್ನೂ
ನವದೆಹಲಿ: ಖ್ಯಾತ ಗೀತೆ ರಚನೆಕಾರ, ಬರಹಗಾರ ಮತ್ತು ಸಂವಹನ ತಜ್ಞ ಪ್ರಸೂನ್ ಜೋಶಿ ಅವರನ್ನು ಪ್ರಸಾರ ಭಾರತಿಯ ನೂತನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಜೋಶಿ ಅವರನ್ನು ಪ್ರಮುಖ ಹುದ್ದೆಗೆ ನೇಮಿಸಿದೆ ಎಂದು ಅಧಿಕೃತ ಹೇಳಿಕೆಯೊಂದು ಶನಿವಾರ ತಿಳಿಸಿದೆ. ಸಾಹಿತ್ಯ, ಜಾಹೀರಾತು, ಸಿನಿಮಾ ಮತ್ತು ಸಾರ್ವಜನಿಕ ಸಂವಹನದಲ್ಲಿ ವ್ಯಾಪಕ
ವಾಷಿಂಗ್ಟನ್: ಶಾಂತಿ ಒಪ್ಪಂದಕ್ಕೆ ಸಹಿ ಹಾಕುವವರೆಗೆ ಅಮೆರಿಕ ಇರಾನ್ ಬಂದರುಗಳ ಮೇಲಿನ ದಿಗ್ಬಂಧನ ತೆಗೆದುಹಾಕುವುದಿಲ್ಲ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಹೇಳಿದ್ದಾರೆ. ದಿಗ್ಬಂಧನ ಇರಾನ್ ನ್ನು ನಾಶಪಡಿಸುತ್ತಿದ್ದು, ಒಪ್ಪಂದ ಅಂತಿಮವಾಗುವವರೆಗೂ ಅದನ್ನು ನಾವು ತೆರವುಗೊಳಿಸುವುದಿಲ್ಲ ಎಂದು ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ. ಇರಾನ್ ದಿನಕ್ಕೆ $500 ಮಿಲಿಯನ್ ಡಾಲರ್ ಕಳೆದುಕೊಳ್ಳುತ್ತಿದ್ದಾರೆ.
ಜೈಪುರ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಉದ್ಘಾಟಿಸಬೇಕಿದ್ದ ರಾಜಸ್ಥಾನದ ಬಲೋತ್ರಾ ಜಿಲ್ಲೆಯ ಪಚ್ಪದ್ರಾ ತೈಲ ಸಂಸ್ಕರಣಾಗಾರ-ಪೆಟ್ರೋಕೆಮಿಕಲ್ ಸಂಕೀರ್ಣದಲ್ಲಿ ಸೋಮವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಭದ್ರತಾ ಕಳವಳಕ್ಕೆ ಕಾರಣವಾಗಿದೆ. ಸ್ಥಳದಲ್ಲಿ ಅಗ್ನಿಶಾಮಕ ದಳ ಮತ್ತು ತುರ್ತು ಪ್ರತಿಕ್ರಿಯೆ ತಂಡಗಳನ್ನು ನಿಯೋಜಿಸಲಾಗಿದ್ದು, ಯಾವುದೇ ಸಾವುನೋವುಗಳ ಬಗ್ಗೆ ತಕ್ಷಣ ಮಾಹಿತಿ ಲಭ್ಯವಾಗಿಲ್ಲ ಎಂದು
ಹಾರ್ಮುಜ್ ಜಲಸಂಧಿಯಲ್ಲಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಭಾರತದ ಎರಡು ಹಡಗುಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ನಾಲ್ವರು ಭಾರತೀಯ ನಾವಿಕರು ಬಲಿಯಾಗಿದ್ದು, ಓರ್ವ ನಾವಿಕ ನಾಪತ್ತೆಯಾಗಿದ್ದಾರೆ ಎಂದು ಭಾರತದ ವಿದೇಶಾಂಗ ಇಲಾಖೆ ತಿಳಿಸಿದೆ.ಭಾರತದ 'ಜಾಗರ್ನವ್' ಮತ್ತು 'ಸನ್ಮಾರ್ ಹೆರಾಲ್ಡ್' ಹಡಗುಗಳ ಮೇಲೆ
ಟೆಹ್ರಾನ್: ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶಾಂತಿ ಒಪ್ಪಂದ ಇನ್ನೂ ಅಂತಿಮ ಹಂತ ತಲುಪಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ “ಮಾತುಕತೆಗಳು ಉತ್ತಮವಾಗಿ ಸಾಗುತ್ತಿವೆ” ಎಂಬ ಹೇಳಿಕೆಗೆ ತಿರುಗೇಟು ನೀಡಿರುವ ಇರಾನ್, ವಾಸ್ತವದಲ್ಲಿ ಒಪ್ಪಂದದ ದಾರಿ ಇನ್ನೂ ದೂರದಲ್ಲಿದ್ದು, ಅಂತಿಮ ಹಂತ
ಟೆಹ್ರಾನ್: ಅಮೆರಿಕಾ ಮತ್ತು ಇರಾನ್ ನಡುವೆ ಎರಡು ವಾರಗಳ ಕಾಲ ಕದನ ವಿರಾಮ ಒಪ್ಪಂದವಾಗಿದ್ದು, ಈ ನಡುವೆ ಅಮೆರಿಕಾ ವಿರುದ್ಧದ ಯುದ್ಧಲ್ಲಿ ವಿಜಯಶಾಲಿಯಾಗಿದ್ದೇವೆಂದು ಇರಾನ್ ಹೇಳಿದೆ. ಇರಾನ್ ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಘೇರ್ ಘಾಲಿಬಾಫ್ ಅವರು ಈ ಕುರಿತು ಹೇಳಿಕೆ ನೀಡಿದ್ದು, ಯುದ್ಧದ ನಂತರ ಅಮೆರಿಕಾ ತನ್ನ ಗುರಿಗಳನ್ನು ಸಾಧಿಸಲು
ನವದೆಹಲಿ, ಏ. 12 ಮಧ್ಯಪೂರ್ವ ಉದ್ವಿಗ್ನತೆ ಮತ್ತು ದೇಶೀಯ ರಾಜಕೀಯ ಬೆಳವಣಿಗೆಗಳ ನಡುವೆ ಗಮನಕ್ಕೆ ಬರದೇ ಹೋದರೂ, ಭಾರತದಲ್ಲಿ ನಡೆದಿರುವ ಒಂದು ಮಹತ್ವದ ವೈಜ್ಞಾನಿಕ ಸಾಧನೆ ಭವಿಷ್ಯದಲ್ಲಿ ದೇಶದ ಶಕ್ತಿ ಕ್ಷೇತ್ರದ ದಿಕ್ಕನ್ನೇ ಬದಲಾಯಿಸುವ ಸಾಧ್ಯತೆಯಿದೆ. ತಮಿಳುನಾಡಿನ ಕಲ್ಪಕ್ಕಂನಲ್ಲಿ ನಿರ್ಮಿಸಲಾದ ಪ್ರೋಟೋಟೈಪ್ ಫಾಸ್ಟ್ ಬ್ರೀಡರ್ ರಿಯಾಕ್ಟರ್ (PFBR) ಏಪ್ರಿಲ್
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಧ್ಯಪ್ರಾಚ್ಯ ಸಂಘರ್ಷದ ಬಗ್ಗೆ ಪದೇ ಪದೇ ಮಾತನಾಡುವ ಮೂಲಕ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಗುರುವಾರ ಹೇಳಿದ್ದಾರೆ. "ನೀವು ಗಂಭೀರವಾಗಿರಬೇಕು. ದಿನಕ್ಕೊಂದು ಕ್ಷಣಕ್ಕೊಂದು ಮಾತನಾಡಬೇಡಿ. ಒಂದು ದಿನ ಒಂದು ಮಾತು, ಮತ್ತೊಂದು ದಿನ ಇನ್ನೊಂದು ಮಾತು ಹೇಳಬಾರದು. ನಿತ್ಯವೂ