ಶ್ರೀನಗರ: ಭೀಕರ ಮಳೆಯಿಂದಾಗಿ ಜಮ್ಮು ಮತ್ತು ಕಾಶ್ಮೀರ ತತ್ತರಿಸಿ ಹೋಗಿದ್ದು, ಭೂ ಕುಸಿತ, ಪ್ರವಾಹ ಹಾಗೂ ಮಳೆಯಿಂದಾಗಿ ಸಂಭವಿಸಿದ ಅನಾಹುತದಿಂದ ಮೃತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಮಳೆಯಿಂದಾಗಿ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 36ಕ್ಕೆ ಏರಿದೆ. ಇದರ ಜೊತೆಗೆ ಮಳೆ ಸಂಬಂಧಿತ ಅವಘಡದಲ್ಲಿ
ನವದೆಹಲಿ:ಆ. 26ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚಿಗಷ್ಟೇ ಹವಾಮಾನ ಇಲಾಖೆಯು ಕಥುವಾ, ಸಾಂಬಾ, ದೋಡಾ, ಜಮ್ಮು, ರಾಂಬನ್ ಮತ್ತು ಕಿಶ್ತ್ವಾರ್ ಜಿಲ್ಲೆಗಳು ಸೇರಿದಂತೆ ಜಮ್ಮುವಿನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿತ್ತು.
ಭುವನೇಶ್ವರ:ಆ. 26. ಒಡಿಶಾದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, 170ಕ್ಕೂ ಹೆಚ್ಚು ಗ್ರಾಮಗಳು ಜಲಾವೃತಗೊಂಡಿವೆ. ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆ ಮುದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಉತ್ತರ ಒಡಿಶಾದ ಬಾಲಸೋರ್, ಭದ್ರಕ್ ಮತ್ತು ಜಾಜ್‌ಪುರ ಜಿಲ್ಲೆಗಳ 170 ಕ್ಕೂ ಹೆಚ್ಚು
ಅಹಮದಾಬಾದ್: ಗುಜರಾತ್‌ನ ಕಚ್ ಜಿಲ್ಲೆಯ ಭಾರತ-ಪಾಕ್ ಗಡಿ ಬಳಿ ಶನಿವಾರ ಗಡಿ ಭದ್ರತಾ ಪಡೆ (ಬಿಎಸ್‌ಎಫ್) 15 ಪಾಕಿಸ್ತಾನಿ ಮೀನುಗಾರರನ್ನು ಬಂಧಿಸಿದ್ದು, ಎಂಜಿನ್ ಅಳವಡಿಸಿದ್ದ ದೋಣಿಯನ್ನು ವಶಪಡಿಸಿಕೊಂಡಿದೆ. ನಿರ್ದಿಷ್ಟ ಗುಪ್ತಚರ ಮಾಹಿತಿ ಮೇರೆಗೆ, ಬಿಎಸ್‌ಎಫ್ ಸಿಬ್ಬಂದಿ 68ನೇ ಬೆಟಾಲಿಯನ್ ಅಡಿಯಲ್ಲಿ ಗಡಿ ಹೊರಠಾಣೆ ಬಳಿಯ ಕೋರಿ ಕ್ರೀಕ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು
ನವದೆಹಲಿ: ಒಡಿಶಾ ಕರಾವಳಿಯಲ್ಲಿ ಸಮಗ್ರ ವಾಯು ರಕ್ಷಣಾ ಶಸ್ತ್ರಾಸ್ತ್ರ ವ್ಯವಸ್ಥೆಯ (IADWS) ಮೊದಲ ಹಾರಾಟ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಈ ವೇದಿಕೆಯ ಅಭಿವೃದ್ಧಿಕಾರರಾದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮತ್ತು ಸಶಸ್ತ್ರ ಪಡೆಗಳನ್ನು ಹಾರಾಟ ಪರೀಕ್ಷೆಗಳಲ್ಲಿ ಅಭಿನಂದಿಸಿದರು. ಶನಿವಾರ ಒಡಿಶಾ ಕರಾವಳಿಯಲ್ಲಿ 1230 ಗಂಟೆಗಳ
ಗೋಪಾಲೇಶ್ವರ: ಉತ್ತರಾಖಂಡದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಪರಿಣಾಮ ಚಮೋಲಿ ಜಿಲ್ಲೆಯ ಥರಾಲಿಯಲ್ಲಿ ಪ್ರವಾಹ ಉಂಟಾಗಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ. ಚೆಪ್ಡಾನ್ ಮಾರುಕಟ್ಟೆ ಪ್ರದೇಶದ ಕೆಲವು ಅಂಗಡಿಗಳು ಹಾನಿಗೊಳಗಾಗಿದ್ದು, ಡೆಹ್ರಾಡೂನ್, ತೆಹ್ರಿ, ಪೌರಿ, ಚಮೋಲಿ, ರುದ್ರಪ್ರಯಾಗ, ನೈನಿತಾಲ್ ಮತ್ತು ಅಲ್ಮೋರಾ ಸೇರಿದಂತೆ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಭಾರೀ
ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ 2,000 ಕೋಟಿ ರೂ.ಗಳಿಗೂ ಹೆಚ್ಚು ನಷ್ಟ ಉಂಟುಮಾಡಿದ ಬ್ಯಾಂಕ್ ವಂಚನೆ ಆರೋಪದ ಮೇಲೆ ರಿಲಯನ್ಸ್ ಕಮ್ಯುನಿಕೇಷನ್ಸ್ ಮತ್ತು ಅದರ ಪ್ರವರ್ತಕ ನಿರ್ದೇಶಕ ಅನಿಲ್ ಅಂಬಾನಿ ವಿರುದ್ಧ ಕೇಂದ್ರ ತನಿಖಾ ದಳ ಪ್ರಕರಣ ದಾಖಲಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಿಲ್ ಅಂಬಾನಿ ಅವರ ನಿವಾಸ ಮತ್ತು
2025 ರ ಏಷ್ಯಾಕಪ್‌ಗೆ (Asia Cup 2025) ಟೀಂ ಇಂಡಿಯಾವನ್ನು ಆಯ್ಕೆ ಮಾಡಿದ ಎರಡು ದಿನಗಳ ಬಳಿಕ ಆಯ್ಕೆ ಮಂಡಳಿಯ ಮುಖ್ಯಸ್ಥ ಅಜಿತ್ ಅಗರ್ಕರ್ಗೆ ( Ajit Agarkar) ಬಿಸಿಸಿಐ (BCCI) ವಿಶೇಷ ಉಡುಗೊರೆಯನ್ನು ನೀಡಿದೆ. ವಾಸ್ತವವಾಗಿ ಅಜಿತ್ ಅಗರ್ಕರ್ ಅವರನ್ನು 2023 ರ ಜೂನ್ನಲ್ಲಿ ಭಾರತ ತಂಡದ ಮುಖ್ಯ
ನವದೆಹಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ಇಂದು ಬುಧವಾರ ಭಾರತದ ಉಪ ರಾಷ್ಟ್ರಪತಿ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದಾರೆ. ಸಂಸತ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಹಾಗೂ ಕೇಂದ್ರ
ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರಾದ ನ್ಯಾಯಮೂರ್ತಿ ಬಿ ಸುದರ್ಶನ್ ರೆಡ್ಡಿ ಅವರು ಸೆಪ್ಟೆಂಬರ್ 9ರಂದು ನಡೆಯಲಿರುವ ಉಪ ರಾಷ್ಟ್ರಪತಿ ಚುನಾವಣೆಗೆ ಇಂಡಿಯಾ ಬಣದ ನಾಮನಿರ್ದೇಶಿತ ಅಭ್ಯರ್ಥಿಯಾಗಿ ಇಂದು ಗುರುವಾರ ನಾಮಪತ್ರ ಸಲ್ಲಿಸಿದರು. ಎನ್‌ಡಿಎ ಮೈತ್ರಿಕೂಟದಿಂದ ಸಿ.ಪಿ. ರಾಧಾಕೃಷ್ಣನ್ ವಿರುದ್ಧ ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಚುನಾವಣೆಗೆ ಔಪಚಾರಿಕ ಪ್ರವೇಶ ಇದಾಗಿದೆ.