.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಇರಾನ್‌ನ ಹೊಸ ಸರ್ವೋಚ್ಚ ನಾಯಕನಾಗಿ ಅಧಿಕಾರ ವಹಿಸಿಕೊಂಡ ನಂತರ ಜಗತ್ತಿಗೆ ಮೊದಲ ಸಂದೇಶ ರವಾನಿಸಿರುವ ಮೊಜ್ತಬಾ ಖಮೇನಿ, ಅಮೆರಿಕ ಮತ್ತು ಇಸ್ರೇಲ್‌ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇತ್ತೀಚಿನ ದಾಳಿಗಳಲ್ಲಿ ಮೃತಪಟ್ಟ ಇರಾನಿಯನ್ನರ ಪ್ರತಿ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳಲಾಗುತ್ತದೆ. ಅಗತ್ಯವಿದ್ದರೆ ಸಂಘರ್ಷ ಹೊಸ ಮಜಲುಗಳನ್ನು ಪಡೆದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ. ಇರಾನ್

ಮಾಸ್ಕೋ: ಇರಾನ್- ಇಸ್ರೇಲ್ ನಡುವಿನ ಯುದ್ಧ ಜಿಯೋಪೊಲಿಟಿಕ್ಸ್ ನಲ್ಲಿ ಹಲವು ಪಲ್ಲಟಗಳಿಗೆ ಕಾರಣವಾಗಿದೆ. ಈ ವರೆಗೂ ಯುಕ್ರೈನ್ ವಿರುದ್ಧದ ಯುದ್ಧದಿಂದ ಪಶ್ಚಿಮದ ಜಗತ್ತಿನ ಶತ್ರುವಾಗಿದ್ದ ಪುಟಿನ್ ಈಗ ಏಕಾಏಕಿ ಆಪತ್ಬಾಂಧವನಂತೆ ಕಾಣತೊಡಗಿದ್ದಾರೆ. ಇದರ ಪರಿಣಾಮ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ರಷ್ಯಾ ಪ್ರಾಬಲ್ಯ ಸಾಧಿಸಿ ಲಾಭ ಮಾಡಿಕೊಳ್ಳಲು ಮುಂದಾಗಿದೆ. ಯುದ್ಧದ ಲಾಭಪಡೆಯುವುದಕ್ಕೆ ಮುಂದಾಗಿರುವ

ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಂತೆ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು 20 ವರ್ಷಕ್ಕಿಂತ ಹೆಚ್ಚು ಕಾಲ ವಹಿಸಿಕೊಂಡಿದ್ದ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿ ರಾಜ್ಯಸಭೆಗೆ ಸೇರುವುದಾಗಿ ದೃಢಪಡಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಅವರು ಈ ವಿಚಾರವನ್ನು ಹಂಚಿಕೊಂಡಿದ್ದು, ನನ್ನ ರಾಜಕೀಯ ಜೀವನದ ಆರಂಭದಿಂದಲೇ ಬಿಹಾರ ವಿಧಾನಮಂಡಲದ ಎರಡೂ ಸದನಗಳಲ್ಲೂ ಹಾಗೂ

ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಿಂದಾಗಿ ಇರಾನ್ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ನಾಯಕನನ್ನು ಕಳೆದುಕೊಂಡಿರುವ IRGC ಮನಬಂದಂತೆ ಗಲ್ಫ್ ರಾಷ್ಟ್ರಗಳ ಮೇಲೆ ದಾಳಿ ತೀವ್ರಗೊಳಿಸಿದೆ. ಇದು ಮುಸ್ಲಿಂ ರಾಷ್ಟ್ರಗಳಲ್ಲಿ ಇರಾನ್ ಕುರಿತು ಅಸಹನೆಗೆ ಕಾರಣವಾಗಿದೆ. ಹೀಗಾಗಿ ಇರಾನ್‌ ಹೊಸ ಸರ್ವೋಚ್ಚ ನಾಯಕನ ಚುನಾವಣಾ ಪ್ರಕ್ರಿಯೆ ಶುರು

ಅಮೆರಿಕದ ದಾಳಿಯಲ್ಲಿ ಹತ್ಯೆಗೀಡಾದ ಅಲಿ ಖಮೇನಿ ಅವರ 56 ವರ್ಷದ ಪುತ್ರ ಮೊಜ್ತಾಬಾ ಖಮೇನಿ ಅವರನ್ನು ಇರಾನ್‌ನ ನೂತನ ಪರಮೋಚ್ಛ ನಾಯಕನಾಗಿ ದೇಶದ ಶಿಯಾ ಧಾರ್ಮಿಕ ಪಂಡಿತರನ್ನೊಳಗೊಂಡ ಸಂಸ್ಥೆ Assembly of Experts ಆಯ್ಕೆ ಮಾಡಿದೆ. ಅಸೆಂಬ್ಲಿ ಆಫ್ ಎಕ್ಸ್‌ಪರ್ಟ್ಸ್ ಅಲಿ ಖಮೇನಿ ಅವರ ಪುತ್ರ ಮೊಜ್ತಾಬಾನನ್ನು ಮುಂದಿನ ಪರಮೋಚ್ಛ

ಹ್ಯೂಸ್ಟನ್: ಆಸ್ಟಿನ್‌ನ ನಗರದ ವೆಸ್ಟ್ ಸಿಕ್ಸ್‌ಥ್ ಸ್ಟ್ರೀಟ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 21 ವರ್ಷದ ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರು ಸಾವನ್ನಪ್ಪಿದ್ದು, ಭಯೋತ್ಪಾದನಾ ಕೃತ್ಯ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ಎಫ್'ಬಿಐ ತನಿಖೆ ಕೈಗೊಂಡಿದೆ. ಮೃತ ಭಾರತೀಯ ವಿದ್ಯಾರ್ಥಿನಿಯನ್ನು ಸವಿತಾ ಶನ್ (ಶಣ್ಮುಗಸುಂದರಂ) ಎಂದು ಗುರುತಿಸಲಾಗಿದೆ. ಸವಿತಾ

ಟೆಹ್ರಾನ್: ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲ ಅಲಿ ಖಮೇನಿ ಅಮೆರಿಕ ಮತ್ತು ಇಸ್ರೇಲ್ ಸೇನಾದಾಳಿಯಲ್ಲಿ ಹತರಾದ ಬೆನ್ನಲ್ಲೇ ಇರಾನ್ ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದ್ದು, 40 ದಿನಗಳ ಶೋಕಾಚರಣೆಗೆ ಸ್ಥಳೀಯ ಆಡಳಿತ ಆದೇಶ ನೀಡಿದೆ. ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ಸೇನಾದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲ ಅಲಿ

ಕಾಕಿನಾಡ: ಆಂಧ್ರ ಪ್ರದೇಶದ ಕಾಕಿನಾಡ ಜಿಲ್ಲೆಯ ಸಮರ್ಲಕೋಟ ಮಂಡಲದ ವೆಟ್ಲಪಲೆಂ ಗ್ರಾಮದಲ್ಲಿ ಶನಿವಾರ ಪಟಾಕಿ ಉತ್ಪಾದನಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಕನಿಷ್ಠ 20 ಜನ ಮೃತಪಟ್ಟಿದ್ದಾರೆ. ಈ ಭೀಕರ ಸ್ಫೋಟದಲ್ಲಿ ಹಲವಾರು ಜನ ಗಾಯಗೊಂಡಿದ್ದು, ಬೆಂಕಿ ಹತ್ತಿರದ ಹಳ್ಳಿಗಳಿಗೂ ವ್ಯಾಪಿಸುವ ಭೀತಿ ಹುಟ್ಟಿಸಿತ್ತು. ಇಂದು "ಭೂಕಂಪದಂತಹ" ಸ್ಫೋಟ ಎಂದು ಬಣ್ಣಿಸಿದ ಸ್ಥಳೀಯರು, ಸ್ಫೋಟದ

ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ ತಂಡಗಳು ಮುಖಾಮುಖಿಯಾಗಿದ್ದವು. ಇದೇ ಮೊಟ್ಟ ಮೊದಲ ಬಾರಿಗೆ ರಣಜಿ ಟ್ರೋಫಿ ಫೈನಲ್​ಗೇರಿದ್ದ ಜಮ್ಮು ಕಾಶ್ಮೀರ ತಂಡ ಬಲಿಷ್ಠ ಕರ್ನಾಟಕ ತಂಡವನ್ನು ಏಕಪಕ್ಷೀಯವಾಗಿ ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ರಣಜಿ ಟ್ರೋಫಿ

ಮುಂಬೈ: ಅಬಕಾರಿ ಹಗರಣದಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿರುವುದು ದ್ವೇಷದ ರಾಜಕೀಯಕ್ಕೆ ಮಾಡಿದ ಕಪಾಳ ಮೋಕ್ಷ ಎಂದು ಶಿವಸೇನಾ (ಯುಬಿಟಿ) ಶನಿವಾರ ಹೇಳಿದೆ. ದೆಹಲಿ ಮಾಜಿ ಮುಖ್ಯಮಂತ್ರಿ ವಿರುದ್ಧ ಸುಳ್ಳಿ ಕೇಸ್ ಹಾಕಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ. ತನ್ನ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ