ಕಲಬುರಗಿ, ಜುಲೈ 2: ಡಿಜೆ ಸಾಂಗ್ಗೆ ಡ್ಯಾನ್ಸ್ ಮಾಡಿದ ವಿಚಾರವಾಗಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದು ಹಲವು ಮಂದಿ ಗಾಯಗೊಂಡ ಘಟನೆ ಕಲಬುರಗಿ ತಾಲೂಕಿನ ಇಟಗಾ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ಯುವಕರ ತಂಡವೊಂದು ಸ್ನೇಹಿತನ ಮದುವೆ ಮೆರವಣಿಗೆ ವೇಳೆ ಡಿಜೆ ಹಾಡಿಗೆ ಡ್ಯಾನ್ಸ್ ಮಾಡುತ್ತಿತ್ತು. ರಾಮಮಂದಿರ ಕುರಿತ
ಹಿಜಾಬ್(Hijab) ನಿಷೇಧದ ನಂತರ ಮುಂಬೈನ ಈ ಕಾಳೇಜಿನಲ್ಲಿ ಜೀನ್ಸ್ ಮತ್ತು ಟೀ ಶರ್ಟ್‌ಗಳನ್ನು ಧರಿಸುವುದನ್ನು ಕೂಡ ನಿಷೇಧಿಸಲಾಗಿದೆ. ಸೋಮವಾರ ಚೆಂಬೂರಿನ ಎನ್‌ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಾಲೇಜಿನ ಗೇಟ್‌ನಲ್ಲಿ ಜೀನ್ಸ್ ಮತ್ತು ಟೀ ಶರ್ಟ್ ಧರಿಸಿದ್ದ ವಿದ್ಯಾರ್ಥಿಗಳನ್ನು ತಡೆದಿದ್ದರು. ಕಾಲೇಜು ಹೊಸ ವಸ್ತ್ರಸಂಹಿತೆಯನ್ನು ಬಿಡುಗಡೆ ಮಾಡಿದೆ. ಕೆಲ
ಮುಂಬೈ, ಜುಲೈ 2: ಇಂಡಿಯನ್ ಓವರ್ಸೀಸ್ ಬ್ಯಾಂಕ್ನಿಂದ 180 ಕೋಟಿ ರೂ ಸಾಲ ಪಡೆದು ಮರುಪಾವತಿಸದೇ ಬಾಕಿ ಉಳಿಸಿರುವ ಪ್ರಕರಣದಲ್ಲಿ ವಿಜಯ್ ಮಲ್ಯ ವಿರುದ್ಧ ಮುಂಬೈನ ವಿಶೇಷ ಸಿಬಿಐ ಕೋರ್ಟ್ವೊಂದು ಜಾಮೀನುರಹಿತ ವಾರಂಟ್ ಹೊರಡಿಸಿದೆ. ಸಿಬಿಐ ಕೋರ್ಟ್ ಜಡ್ಜ್ ಎಸ್.ಪಿ. ನಾಯ್ಕ್ ನಿಂಬಾಳ್ಕರ್ ಅವರು ಇತ್ತೀಚೆಗೆ ಈ ಆದೇಶ ಹೊರಡಿಸಿರುವುದು
ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಎನ್.ಡಿ.ಎ ಮೈತ್ರಿಕೂಟವನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಅಗ್ನಿವೀರರು ಹುತಾತ್ಮರಾದಾಗ ಅವರಿಗೆ ಹುತಾತ್ಮ ದರ್ಜೆ ಸಿಗುತ್ತಿಲ್ಲ. ಸೂಕ್ತ ತರಬೇತಿ ಇಲ್ಲದೆ ಚೀನಾದಂತಹ ಪೂರ್ಣ ತರಬೇತಿಗೊಡ ಸೈನಿಕರನ್ನು ಎದುರಿಸಬೇಕಾಗಿತ್ತದೆ. ಪಂಜಾಬ್ ನಲ್ಲಿ ಅಗ್ನಿವೀರದ ಯೋಧ ಹುತಾತ್ಮರಾದಾಗ ಅವರಿಗೆ ಸೂಕ್ತ ಪರಿಹಾರ ಸಿಗದೆ ಕಣ್ಣೀರು ಹಾಕುತ್ತಿದ್ದಾರೆ.
ಪುಣೆ: ಮಳೆಗಾಲದಲ್ಲಿ ಜನರು ಜಲಸಮಾಧಿಯಾಗುವ ದುರ್ಘಟನೆಗಳು ಮುಂದುವರಿದಿದೆ. ಮಹಾರಾಷ್ಟ್ರ ರಾಜ್ಯದ ಪುಣೆಯ ಲೋನಾವಾಲಾ ಪ್ರದೇಶದ ಭೂಶಿ ಅಣೆಕಟ್ಟಿನ ಹಿಂಭಾಗದ ಜಲಪಾತದಲ್ಲಿ ಮುಳುಗಿ ಇಬ್ಬರು ಅಪ್ರಾಪ್ತರು ಸೇರಿದಂತೆ ಐವರು ಜಲಸಮಾಧಿಯಾಗಿದ್ದಾರೆ. ನಿನ್ನೆ ಭಾನುವಾರ ಮಧ್ಯಾಹ್ನ 12:30 ರ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಮೃತರನ್ನು ಶಹಿಸ್ತಾ ಅನ್ಸಾರಿ (36), ಅಮಿಮಾ ಅನ್ಸಾರಿ (13)
ಹೊಸದಿಲ್ಲಿ: ದಿಲ್ಲಿಯಲ್ಲಿ ಸುರಿಯುತ್ತಿರುವ ಮಳೆಗೆ ಎರಡೇ ದಿನಗಳ ಅಂತರದಲ್ಲಿ ಒಟ್ಟು 11 ಮಂದಿ ಬಲಿಯಾಗಿದ್ದಾರೆ. ಶನಿವಾರ ಒಂದೇ ದಿನ ನಡೆದಿರುವ ಮಳೆ ಸಂಬಂಧಿ ಅವಘಡಗಳಲ್ಲಿ ಒಟ್ಟು ಆರು ಮಂದಿ ಮೃತಪಟ್ಟಿದ್ದಾರೆ ಮುಂಗಾರು ಮಳೆಯ ಅವಾಂತರಗಳನ್ನು ಎದುರಿಸಲು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪ್ರಾಧಿಕಾರಗಳು ತಿಳಿಸಿದ್ದರೂ, ರಸ್ತೆಗಳು ಜಲಾವೃತಗೊಂಡಿರುವುದರಿಂದ ಈವರೆಗೆ ಒಟ್ಟು
ಮುಂಬೈ : ಟಿ20 ವಿಶ್ವಕಪ್ ನಲ್ಲಿ ಭಾರತ ಚಾಂಪಿಯನ್ ಆದ ಬೆನ್ನಿಗೆ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾದಿಯಲ್ಲಿ ರವೀಂದ್ರ ಜಡೇಜ ಕೂಡ ಸಾಗಿದ್ದಾರೆ, ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್‌ಗಳ ಜಯ ಸಾಧಿಸಿದ
ನವದೆಹಲಿ: ಜೂ.30.ಸೇನೆಯ ಮುಖ್ಯಸ್ಥರಾಗಿದ್ದ ಜನರಲ್ ಮನೋ ಜ್ ಪಾ ಡೆ ಅವರು ನಿವೃತ್ತರಾದ ಹಿನ್ನಲೆ ಇದೀಗ ಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂ ಟ್ ಜನರಲ್ ಉಪೇಂದ್ರ ದ್ವಿವೇ ದಿ ಅವರು ಇಂದು ಅಧಿಕಾರ ವಹಿಸಿಕೊಂಡರು. ಚೀನಾ ಮತ್ತು ಪಾಕಿಸ್ತಾನದ ಗಡಿಗಳಲ್ಲಿ ಅಪಾರ ಕಾರ್ಯಾಚರಣೆಯ ಅನುಭವ ಹೊಂದಿರುವ ಜನರಲ್ ದ್ವಿವೇದಿ ಅವರು
ನವದೆಹಲಿ: 2024ರ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ಸಂವಿಧಾನ ಮತ್ತು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ನಂಬಿಕೆ ಇರಿಸಿದ್ದಕ್ಕೆ ಧನ್ಯವಾದಗಳು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಹೇಳಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಿದ ಬಳಿಕ ಮೊದಲ ಮನ್
ನವದೆಹಲಿ: ಮೊಬೈಲ್ ಬಳಕೆದಾರರಿಗೆ ಜಿಯೋ ಬೆನ್ನಲ್ಲೇ ಇದೀಗ ಏರ್ ಟೆಲ್ ಕೂಡಾ ಶಾಕ್ ನೀಡಿದೆ. ಶೇ. 10-21 ರಷ್ಟು ಮೊಬೈಲ್ ರಿಜಾರ್ಜ್ ದರವನ್ನು ಏರಿಕೆ ಮಾಡುವುದಾಗಿ ಭಾರ್ತಿ ಏರ್ ಟೆಲ್ ಹೇಳಿದೆ. ಮೊಬೈಲ್ ಮುಕೇಶ್ ಅಂಬಾನಿ ಒಡೆತನದ ರಿಲಾಯನ್ಸ್ ಜಿಯೋ ನಿನ್ನೆ ರಿಚಾರ್ಜ್ ದರ ಹೆಚ್ಚಿಸಿತ್ತು. ಇದರ ಬಾರ್ತಿ ಏರ್