ತಿರುವನಂತಪುರಂ: ಹಾಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು 2006ರಲ್ಲಿ ಕೇರಳದ ಲೋಕೋಪಯೋಗಿ ಇಲಾಖೆ (PWD) ಕಾರ್ಯದರ್ಶಿಯಾಗಿದ್ದ ಅವಧಿಯಲ್ಲಿ ನಡೆದಿದ್ದ ಕೆಎಸ್ಟಿಪಿ ರಸ್ತೆ ಯೋಜನೆಗೆ ಸಂಬಂಧಿಸಿದ ಭ್ರಷ್ಟಾಚಾರ ಆರೋಪಗಳು ಹಾಗೂ ಈ ಯೋಜನೆಗೆ ಸಂಬಂಧಿಸಿದ್ದ ಮಲೇಷ್ಯಾ ಮೂಲದ ಸಿವಿಲ್ ಎಂಜಿನಿಯರ್ ಸಾವಿನ ಪ್ರಕರಣ ಕುರಿತು ಪ್ರಾಥಮಿಕ ಭ್ರಷ್ಟಾಚಾರ ನಿಗ್ರಹ
ಮುಂಬೈ:ಅ.02. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಕ್ಷಣವೇ ರಾಜೀನಾಮೆ ನೀಡಬೇಕು, ಒಂದು ವೇಳೆ ಅವರು ರಾಜೀನಾಮೆ ನೀಡದಿದ್ದರೆ ಮುಂದಿನ ದಿನಗಳಲ್ಲಿ ನಾವು ನೇರವಾಗಿ ನರೇಂದ್ರ ಮೋದಿಅವರ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ಹೋರಾಟವನ್ನು ತೀವ್ರಗೊಳಿಸುತ್ತೇವೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಹೇಳಿದ್ದಾರೆ. ಮುಂಬೈ ಶಿವಾಜಿ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿ
ನವದೆಹಲಿ: ಮತದಾರರಿಗೆ ಸಂಬಂಧಿಸಿದ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಭಾರತದ ಚುನಾವಣಾ ಮುಖ್ಯಸ್ಥರ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷದ ಸಂಘಟನೆಗಳು ನಡೆಸಿದ ಪ್ರತಿಭಟನೆಯ ವೇಳೆ ನವದೆಹಲಿಯಲ್ಲಿ ನೂರಾರು ಜನರನ್ನು ವಶಕ್ಕೆ ಪಡೆಯಲಾಗಿದೆ. ಹಿರಿಯ ಎಎಪಿ (AAP) ನಾಯಕಿ ಮತ್ತು ಮಾಜಿ ಮುಖ್ಯಮಂತ್ರಿ ಅತಿಶಿ ಅವರನ್ನು ಪೊಲೀಸರು ಎಳೆದುಕೊಂಡು ಹೋಗುತ್ತಿರುವ ದೃಶ್ಯಗಳು ಕಂಡುಬಂದವು. ಮುಂಬೈನಲ್ಲಿ 'ಕಾಕ್ರೋಚ್
ಬೆಂಗಳೂರು: ಸ್ಯಾಂಡಲ್ವುಡ್ ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ನ ಆರೋಪಿ ಆಗಿದ್ದಾರೆ. ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಕ್ರಮವಾಗಿ ಸುಮಾರು 14.8 ಕೆಜಿ ಚಿನ್ನ ಕಳ್ಳಸಾಗಣೆ ಮಾಡಲು ಯತ್ನಿಸಿದ ಆರೋಪ ಹೊತ್ತಿರುವ ರನ್ಯಾ ರಾವ್ ಅವರಿಗೆ ಕಸ್ಟಮ್ ಇಲಾಖೆ ಭಾರೀ ದಂಡ ವಿಧಿಸಿದೆ. ನಟಿ ರನ್ಯಾರಾವ್ ಗೋಲ್ಡ್
ಜೋಹಾನ್ಸ್ಬರ್ಗ್/ಕೇಪ್ಟೌನ್ (ದಕ್ಷಿಣ ಆಫ್ರಿಕಾ): ದಕ್ಷಿಣ ಆಫ್ರಿಕಾದ ಎರಡು ಪ್ರಮುಖ ನಗರಗಳಲ್ಲಿ ಕೆಲವೇ ಗಂಟೆಗಳ ಅಂತರದಲ್ಲಿ ನಡೆದಿರುವ ಭೀಕರ ಘಟನೆ ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿದೆ. ರಾಜಧಾನಿ ಕೇಪ್ಟೌನ್ ಹಾಗೂ ಜೋಹಾನ್ಸ್ಬರ್ಗ್ನ ಜನನಿಬಿಡ ಪ್ರದೇಶಗಳಲ್ಲಿ ಅಟ್ಟಹಾಸ ಮೆರೆದ ದುಷ್ಕರ್ಮಿಗಳು ಅಕ್ಷರಶಃ ರಕ್ತದ ಓಕುಳಿಯನ್ನೇ ಹರಿಸಿದ್ದು, ಎರಡು ಪ್ರತ್ಯೇಕ ಸಾಮೂಹಿಕ ಗುಂಡಿನ ದಾಳಿಗಳಲ್ಲಿ ಕನಿಷ್ಠ 27
ಲಖನೌ: ಉತ್ತರ ಪ್ರದೇಶದ ಹಲವು ಭಾಗಗಳಲ್ಲಿ ಭಾರಿ ಮಳೆ, ಗುಡುಗು-ಸಿಡಿಲು ಹಾಗೂ ಬಿರುಗಾಳಿ ಬೀಸಿದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮಳೆ ಸಂಬಂಧಿತ ವಿವಿಧ ಘಟನೆಗಳಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಇದೇ ವೇಳೆ 17 ಜನರು ಗಾಯಗೊಂಡಿದ್ದು, 117 ಮನೆಗಳಿಗೆ ಹಾನಿಯಾಗಿದೆ. ಹಲವು ಕಡೆ ಸಂಚಾರ ಹಾಗೂ ವಿದ್ಯುತ್ ಪೂರೈಕೆಯಲ್ಲೂ ವ್ಯತ್ಯಯ
ಕಿನ್ಶಾಸಾ:ಸೆ.26.ವಿಮಾನ ಪತನಗೊಂಡು ಇಬ್ಬರು ಹಿರಿಯ ಸೇನಾ ಅಧಿಕಾರಿಗಳೂ ಸೇರಿದಂತೆ 14 ಮಂದಿ ದುರ್ಮರಣ ಹೊಂದಿರುವ ಘಟನೆ ಕಾಂಗೋದಲ್ಲಿ ನಡೆದಿದೆ. ಈ ಬಗ್ಗೆ ಕಾಂಗೋ ಸೇನೆ ದೃಢಪಡಿಸಿದ್ದು, ಅವಘಡದಲ್ಲಿ ಮಿಲಿಟರಿ ಕೋರ್ಟ್ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಮುಟೊಂಬೊ ಕಟಲಾಯಿ ಟಿಯೆಂಡೆ ಹಾಗೂ ಸಶಸ್ತ್ರ ಪಡೆಗಳ ಆಡಿಟರ್ ಜನರಲ್ ಲೆಫ್ಟಿನೆಂಟ್ ಜನರಲ್ ಬಕುಮಿ
ಧೇಂಕನಾಲ್: ಬಿಹಾರದ ಜಮುಯಿಯಲ್ಲಿ ಅಪ್ರಾಪ್ತ ಬಾಲಕ ಮತ್ತು ಬಾಲಕಿಗೆ ಕಿರುಕುಳ ನೀಡಿದ ಘಟನೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಒಡಿಶಾದಲ್ಲೂ ಅಂತಹುದೇ ಘಟನೆ ವರದಿಯಾಗಿದೆ. ಒಡಿಶಾದ ಧೇಂಕನಾಲ್ ಜಿಲ್ಲೆಯಲ್ಲಿ ಯುವ ಜೋಡಿಯೊಂದಕ್ಕೆ ದುಷ್ಕರ್ಮಿಗಳ ಗುಂಪೊಂದು ಹಲ್ಲೆ ಹಾಗೂ ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಧೇಂಕನಾಲ್ ಜಿಲ್ಲೆಯ ಜನಪ್ರಿಯ ಪ್ರವಾಸಿ ತಾಣವಾದ
ಮಾಸ್ಕೋ: ಉಕ್ರೇನಿಯನ್ ಸೇನೆಯು ರಾತ್ರೋರಾತ್ರಿ ರಷ್ಯಾವನ್ನು ಗುರಿಯಾಗಿಸಿಕೊಂಡು 1,000ಕ್ಕೂ ಹೆಚ್ಚು ಡ್ರೋನ್ಗಳಿಂದ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಸ್ಕೋದ ಮೇಯರ್ ಇದನ್ನು ಮಾಸ್ಕೋದ ಮೇಲೆ ಇದುವರೆಗಿನ 'ಅತಿದೊಡ್ಡ' ದಾಳಿ ಎಂದು ಹೇಳಿದೆ. ತನ್ನ ಪಡೆಗಳು ದೇಶಾದ್ಯಂತ 1,100 ಉಕ್ರೇನಿಯನ್ ಡ್ರೋನ್ಗಳನ್ನು ಹೊಡೆದುರುಳಿಸಿದೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ಹೇಳಿದೆ. ರಷ್ಯಾದ
ಕಠ್ಮಂಡು: ನೇಪಾಳದಲ್ಲಿನ ಭೀಕರ ಪ್ರವಾಹ ಮಹಾ ದುರಂತವನ್ನೇ ಸೃಷ್ಟಿಸಿದ್ದು, ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಜಲಪ್ರಳಯದಲ್ಲಿ ಈ ವರೆಗೂ 1,127 ಮಂದಿ ಸಾವನ್ನಪ್ಪಿದ್ದು, ಸಾವಿರಾರು ಮಂದಿಯನ್ನು ರಕ್ಷಿಸಲಾಗಿದ್ದರೂ ಇನ್ನೂ 4,858 ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಿಗಾಗಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಅಧಿಕಾರಿಗಳು ಮತ್ತಷ್ಟು ತೀವ್ರಗೊಳಿಸಿದ್ದು, ಅಪಾಯಕಾರಿ ಪ್ರದೇಶಗಳಲ್ಲಿ