ಸಾಹಸಸಿಂಹ, ಏಜೆಂಟ್ ಅಮರ್ ಚಿತ್ರ ಖ್ಯಾತಿಯ ನಿರ್ದೇಶಕ ಜೋ ಸೈಮನ್ ಹೃದಯಾಘಾತದಿಂದ ನಿಧನ...

ಜಮ್ಮು- ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಡಿಕೆ ಪೋರಾ ಪ್ರದೇಶದಲ್ಲಿ ಭಾರತೀಯ ಸೇನೆಯ 34 ರಾಷ್ಟ್ರೀಯ ರೈಫಲ್ಸ್, ವಿಶೇಷ ಕಾರ್ಯಾಚರಣೆ ಗುಂಪು (SOG)ಮತ್ತು CRPF 178 ಬೆಟಾಲಿಯನ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರ ಸಹಚರರನ್ನು ಬಂಧಿಸಲಾಗಿದೆ. ಬಂಧಿತರಿಂದ ಎರಡು ಪಿಸ್ತೂಲ್‌ಗಳು, ನಾಲ್ಕು ಗ್ರೆನೇಡ್‌ಗಳು, 43 ಸುತ್ತಿನ ಮದ್ದು

ನವದೆಹಲಿ, ಮೇ 15: ಟ್ಯಾರಿಫ್ ಆಯ್ತು, ಈಗ ಅಮೆರಿಕದ ಅಧ್ಯಕ್ಷರ ಕಣ್ಣು ಆ್ಯಪಲ್ ಕಂಪನಿ ಮೇಲೆ ನೆಟ್ಟಿದೆ. ಭಾರತದಲ್ಲಿ ಐಫೋನ್​​ಗಳನ್ನು ತಯಾರಿಸುತ್ತಿರುವುದು ಡೊನಾಲ್ಡ್ ಟ್ರಂಪ್  ಅವರಿಗೆ ಕೆಂಗಣ್ಣು ತಂದಿದೆ. ಚೀನಾದಿಂದ ಈಗಷ್ಟೇ ಭಾರತದಲ್ಲಿ ಉತ್ಪಾದನೆಯ ವಿಸ್ತರಿಸಿರುವ ಆ್ಯಪಲ್ ಕಂಪನಿ ಮೇಲೆ ಟ್ರಂಪ್ ಒತ್ತಡ ಹೇರುತ್ತಿದ್ಧಾರೆ. ಭಾರತದಲ್ಲಿ ನೀವು ಫ್ಯಾಕ್ಟರಿ ಕಟ್ಟೋದನ್ನು ನಿಲ್ಲಿಸಿ

ನವದೆಹಲಿ: ಕರ್ನಲ್ ಸೋಫಿಯಾ ಖುರೇಷಿ ಕುರಿತು ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿಕೊಂಡಿರುವ ಮಧ್ಯಪ್ರದೇಶ ಬಿಜೆಪಿ ಸಚಿವ ವಿಜಯ್ ಶಾ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು ಎಂದಿದೆ. ತಮ್ಮ ವಿರುದ್ಧ ಮಧ್ಯ ಪ್ರದೇಶ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಸಚಿವ ವಿಜಯ್ ಶಾ ಸಲ್ಲಿಸಿರುವ ಸಲ್ಲಿಸಿರುವ ಅರ್ಜಿಯನ್ನು ನಾಳೆ ವಿಚಾರಣೆ

ರಾಯ್​ಪುರ, ಮೇ 12: ಛತ್ತೀಸ್​ಗಢದ ರಾಯ್​ಪುರದಲ್ಲಿ ಟ್ರೇಲರ್ ಟ್ರಕ್ ಹಾಗೂ ಲಾರಿ ನಡುವೆ ಅಪಘಾತ(Accident) ಸಂಭವಿಸಿ 13 ಮಂದಿ ಸಾವನ್ನಪ್ಪಿದ್ದಾರೆ. 11 ಜನರು ಗಾಯಗೊಂಡಿದ್ದಾರೆ. ರಾಯ್‌ಪುರ ಜಿಲ್ಲೆಯ ರಾಯ್‌ಪುರ-ಬಲೋದಬಜಾರ್ ರಸ್ತೆಯ ಸರಗಾಂವ್ ಬಳಿ ಭಾನುವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ಕು ಮಕ್ಕಳು ಮತ್ತು ಒಂಬತ್ತು ಮಹಿಳೆಯರು ಪ್ರಾಣ ಕಳೆದುಕೊಂಡಿದ್ದಾರೆ. ರಾಯ್‌ಪುರ

ಗುವಾಹಟಿ, ಮೇ 12: ತಾಯಿಯ ಪ್ರಿಯಕರನೇ 10 ವರ್ಷದ ಬಾಲಕನನ್ನು ಕೊಲೆ ಮಾಡಿರುವ ಘಟನೆ ಗುವಾಹಟಿಯಲ್ಲಿ ನಡೆದಿದೆ. ಬಾಲಕನನ್ನು ಪೊದೆಯ ಬಳಿಕ ಕೊಂದು ಸೂಟ್​ಕೇಸ್​ನಲ್ಲಿ ಮುಚ್ಚಿಟ್ಟಿದ್ದ ಎನ್ನಲಾಗಿದೆ. ತನ್ನ ಮಗು ಟ್ಯೂಷನ್‌ನಿಂದ ಮನೆಗೆ ಹಿಂತಿರುಗಿಲ್ಲ ಎಂದು ಮಹಿಳೆ ಶನಿವಾರ ಪೊಲೀಸರಿಗೆ ನಾಪತ್ತೆ ದೂರು ನೀಡಿದ ನಂತರ ತನಿಖೆ ಆರಂಭಿಸಲಾಯಿತು. ತನಿಖೆಯ ಸಮಯದಲ್ಲಿ, ಪತಿಯಿಂದ

ನವದೆಹಲಿ: 26/11 ಮುಂಬೈ ಭಯೋತ್ಪಾದಕ ದಾಳಿಯ ಸಂಚುಕೋರ ಎಂದು ಹೇಳಲಾಗುವ ತಹಾವೂರ್ ರಾಣಾನನ್ನು ಶುಕ್ರವಾರ ಸಂಜೆ ಭಾರೀ ಭದ್ರತೆಯ ನಡುವೆ ರಾಷ್ಟ್ರ ರಾಜಧಾನಿಯ ತಿಹಾರ್ ಜೈಲಿಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ. ಮುಂಜಾನೆ, ದೆಹಲಿ ನ್ಯಾಯಾಲಯವು ರಾಣಾನನ್ನು ವಿಶೇಷ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಮುಂದೆ ಹಾಜರುಪಡಿಸಿದ ನಂತರ, NIA ಕಸ್ಟಡಿ

ಶ್ರೀನಗರ: ರಾಜೌರಿ, ಪೂಂಚ್ ಮತ್ತು ಜಮ್ಮು ಜಿಲ್ಲೆಗಳಲ್ಲಿ ಶನಿವಾರ ಮುಂಜಾನೆ ಪಾಕಿಸ್ತಾನ ನಡೆಸಿದ ಭಾರೀ ಶೆಲ್ ದಾಳಿಯಲ್ಲಿ ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಸೇರಿದಂತೆ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಪಾಕಿಸ್ತಾನಿ ಪಡೆಗಳು ನಡೆಸಿದ ಶೆಲ್ ದಾಳಿಯಲ್ಲಿ ಜಮ್ಮು ಮತ್ತು

ಅದೆಷ್ಟೋ ದೊಡ್ಡ-ದೊಡ್ಡ ರಾಷ್ಟ್ರೀಕೃತ ಬ್ಯಾ೦ಕ್ ಗಳು ನಗರದಲ್ಲಿ ನಾಯಿ ಕೊಡೆಗಳ೦ತೆ ಒ೦ದಕ್ಕಿ೦ತ ಒ೦ದು ತಾವು ಮು೦ದು ಎ೦ದು ಸಿಕ್ಕ ಸಿಕ್ಕಲ್ಲಿ ಬ್ಯಾ೦ಕ್ ಗಳ ಎಟಿಎ೦ಗಳನ್ನು ತೆರೆದು ಗ್ರಾಹಕರಿಗೆ ನಮ್ಮದೇ ಸೇವೆ ನೀಡುವ ಮೊದಲ ಬ್ಯಾ೦ಕ್ ಎ೦ದು ಎದೆತಟ್ಟಿಕೊಳ್ಳುತ್ತಿದ್ದ ಬ್ಯಾ೦ಕ್ ಗಳ ಪರಿಸ್ಥಿತಿ ಇ೦ದು ಶ್ವಾಸನಿ೦ತು ಹೋಗಿದೆ. ಲಕ್ಷಗಟ್ಟಲೇ ಹಣವನ್ನು ಪ್ರಚಾರಕ್ಕೆ

ಶ್ರೀನಗರ: ಭಾರತ-ಪಾಕ್ ಮಧ್ಯೆ ಯುದ್ಧದ ಕಾರ್ಮೋಡ ಕವಿದಿದ್ದು, ಇಂದು ಶುಕ್ರವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದಾದ್ಯಂತ ಡ್ರೋನ್‌ಗಳು ಮತ್ತು ಕ್ಷಿಪಣಿಗಳ ಮೂಲಕ ಭಾರತೀಯ ಮಿಲಿಟರಿ ಸ್ಥಾಪನೆಗಳನ್ನು ಗುರಿಯಾಗಿಸಲು ಪಾಕಿಸ್ತಾನ ವಿಫಲ ಪ್ರಯತ್ನ ಮಾಡಿದ ನಂತರ ಸರಣಿ ಸ್ಫೋಟಗಳು ಮತ್ತು ಸೈರನ್‌ಗಳು ಕೇಳಿಬರುತ್ತಿವೆ. ಇಂದು ನಸುಕಿನ ಜಾವ 3:50 ರಿಂದ 4:45

ಭಾರತ ಹಾಗೂ ಪಾಕ್ ನಡುವೆ ಯುದ್ಧ ಭೀತಿ ಇರುವುದರಿಂದ 2025ನೇ ಸಾಲಿನ ಐಪಿಎಲ್​ನ ಅರ್ಧಕ್ಕೆ ನಿಲ್ಲಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿ ಆಗಿದೆ. ಶೀಘ್ರವೇ ಈ ಬಗ್ಗೆ ಘೋಷಣೆ ಆಗುವ ಸಾಧ್ಯತೆ ಇದೆ. ವಿದೇಶಿ ಆಟಗಾರರು ಕೂಡ ಇದರಲ್ಲಿ ಭಾಗಿ ಆಗಿದ್ದಾರೆ. ಅವರ ಭದ್ರತೆಯನ್ನು ಗಮನದಲ್ಲಿ ಇಟ್ಟುಕೊಂಡು ಈ ಮಹತ್ವದ