ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ.ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....

ನವದೆಹಲಿ: ಆಕ್ಸಿಯೋಂ-4 ಮಿಷನ್‌ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ(ಐಎಸ್‌ಎಸ್‌) 18 ದಿನಗಳ ವಾಸ್ತವ್ಯದ ನಂತರ ಭಾರತೀಯ ಗಗನಯಾನಿ ಶುಭಾಂಶು ಶುಕ್ಲಾ ಹಾಗೂ ಇತರೆ ಮೂವರು ಗಗನಯಾತ್ರಿಗಳು ಸೋಮವಾರ ಮಧ್ಯಾಹ್ನ ಡ್ರ್ಯಾಗನ್ ಗ್ರೇಸ್ ಬಾಹ್ಯಾಕಾಶ ನೌಕೆಯನ್ನು ಪ್ರವೇಶಿಸಿದ್ದು, ಭೂಮಿಯತ್ತ ತಮ್ಮ ಪ್ರಯಾಣ ಆರಂಭಿಸಲು ಸಿದ್ಧರಾಗಿದ್ದಾರೆ. ಮಿಷನ್ ಪೈಲಟ್ ಶುಕ್ಲಾ, ಕಮಾಂಡರ್ ಪೆಗ್ಗಿ ವಿಟ್ಸನ್

ನವದೆಹಲಿ: ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ದ್ವೇಷದ ಭಾಷಣ ನಿಯಂತ್ರಿಸುವಂತೆ ಕೇಂದ್ರ ಸರ್ಕಾರ ಹಾಗೂ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಸೋಮವಾರ ಸೂಚಿಸಿದೆ. ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ಶರ್ಮಿಷ್ಠ ಪನೋಲಿ ವಿರುದ್ಧದ ಪ್ರಕರಣದ ದೂರುದಾರ ವಜಾಹತ್ ಖಾನ್ ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಕೋರ್ಟ್ ಈ ರೀತಿಯ ಸಲಹೆ ನೀಡಿದೆ. ದ್ವೇಷದ ಭಾಷಣವನ್ನು 'ಅಭಿವ್ಯಕ್ತಿ ಸ್ವಾತಂತ್ರ್ಯ' ಎಂದು ಹೇಳುವುದಕ್ಕೆ

ನವದೆಹಲಿ: ಮಾಜಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, 26/11 ಮುಂಬೈ ದಾಳಿ ಪ್ರಕರಣದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಉಜ್ವಲ್ ನಿಕಮ್, ಕೇರಳ ಬಿಜೆಪಿ ನಾಯಕ ಸಿ. ಸದಾನಂದನ್ ಮಾಸ್ಟರ್ ಮತ್ತು ಇತಿಹಾಸಗಾರ್ತಿ ಮೀನಾಕ್ಷಿ ಜೈನ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿದ್ದಾರೆ. ಈ ಸಂಬಂಧ ಶನಿವಾರ

ಕಳೆದ 5 ದಿನಗಳಲ್ಲಿ ಬಲೂಚಿಸ್ತಾನ್ ಮತ್ತು ಪಾಕಿಸ್ತಾನದ ಇತರ ಪ್ರಾಂತ್ಯಗಳಲ್ಲಿ ಸುಮಾರು 84 ದಾಳಿಗಳು ನಡೆದಿವೆ. ಈ ಎಲ್ಲಾ ದಾಳಿಗಳ ಜವಾಬ್ದಾರಿಯನ್ನು ಬಲೂಚಿಸ್ತಾನ್ ಲಿಬರೇಶನ್ ಫ್ರಂಟ್ (BLA) ವಹಿಸಿಕೊಂಡಿದೆ. ಇದನ್ನು 'ಆಪರೇಷನ್ ಬಾಮ್' ನ ಭಾಗವೆಂದು ಹೇಳಿದೆ. ಜುಲೈ 8ರಂದು ಬಿಎಲ್ಎಫ್ ಆಪರೇಷನ್ ಬಾಮ್ ಆರಂಭವನ್ನು ಘೋಷಿಸಿತ್ತು. 84 ಸಂಘಟಿತ

ಗುಜರಾತ್: ಅಹಮದಾಬಾದ್‌ನಲ್ಲಿ ಜೂನ್ 12 ರಂದು ಸಂಭವಿಸಿದ್ದ ಏರ್ ಇಂಡಿಯಾ ವಿಮಾನ ಅಪಘಾತದ ಪ್ರಾಥಮಿಕ ತನಿಖಾ ವರದಿ ಸಲ್ಲಿಕೆಯಾಗಿದ್ದು, ಅದರಲ್ಲಿರುವ ಮಾಹಿತಿ ಬಹಿರಂಗವಾಗಿದೆ. ಈ ಘಟನೆಯ ಕುರಿತು ವಿಮಾನ ಅಪಘಾತ ತನಿಖಾ ಬ್ಯೂರೋ ಪ್ರಾಥಮಿಕ ವರದಿ ಬಹಿರಂಗಗೊಂಡಿದ್ದು, ಹಲವು ಅಂಶಗಳು ಬೆಳಕಿಗೆ ಬಂದಿವೆ. ಬೋಯಿಂಗ್ 787 ಡ್ರೀಮ್‌ಲೈನರ್‌ ವಿಮಾನದಲ್ಲಿ ಏನೆಲ್ಲಾ

ನವದೆಹಲಿ: ಜು. 11ಟೆನಿಸ್ ಅಕಾಡೆಮಿಯನ್ನು ನಡೆಸುತ್ತಿದ್ದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ತನ್ನ ತಂದೆಯೊಂದಲೇ ಭೀಕರವಾಗಿ ಕೊಲೆಯಾಗಿದ್ದಾರೆ. ಗುರುಗ್ರಾಮದಲ್ಲಿರುವ ತಮ್ಮ ಮೂರು ಅಂತಸ್ತಿನ ಮನೆಯ ಅಡುಗೆಮನೆಯಲ್ಲಿ ಬೆಳಿಗ್ಗೆ 10.30ರ ಸುಮಾರಿಗೆ ಅಡುಗೆ ಮಾಡುತ್ತಿದ್ದಾಗ ರಾಧಿಕಾ ಅವರ ಹಿಂಭಾಗಕ್ಕೆ 3 ಬಾರಿ ಗುಂಡು ಹಾರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇದರಿಂದ ಗಾಯಗಳಾಗಿ

ವಿರುದುನಗರ: ತಮಿಳುನಾಡಿನಲ್ಲಿ ಮತ್ತೆ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದೆ. ವಿರುದುನಗರ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಭಾನುವಾರ ಸಂಭವಿಸಿದ ಒಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ರಕ್ಷಣಾ ತಂಡಗಳು ಕಾರ್ಯಾಚರಣೆ ಆರಂಭಿಸಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಶಿವಕಾಶಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಸ್ಫೋಟದ ಕಾರಣದ ಬಗ್ಗೆ ಅಧಿಕಾರಿಗಳು ತನಿಖೆ

ಮಾಲಿ, ಜುಲೈ 03: ಪಶ್ಚಿಮ ಆಫ್ರಿಕಾದ ಮಾಲಿ(Mali)ಯಲ್ಲಿ ನಡೆದ ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ ಅಲ್​​-ಖೈದಾ ಉಗ್ರರು ಮೂವರು ಭಾರತೀಯರನ್ನು ಅಪಹರಿಸಿದ್ದಾರೆ. ಈ ಘಟನೆ ಬಗ್ಗೆ ಭಾರತ ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಅವರನ್ನು ಕೂಡಲೇ ರಕ್ಷಣೆ ಮಾಡುವಂತೆ ಮಾಲಿ ಸರ್ಕಾರದ ಬಳಿ ಮನವಿ ಮಾಡಿದೆ. ವಿದೇಶಾಂಗ ಸಚಿವಾಲಯ (MEA) ಬಿಡುಗಡೆ

ಢಾಕಾ: ಬಾಂಗ್ಲಾದೇಶ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಬುಧವಾರ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ(ಐಸಿಟಿ)ಯು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ನಡೆಸಿದ ಐಸಿಟಿ ಅಧ್ಯಕ್ಷ ನ್ಯಾಯಮೂರ್ತಿ ಎಂಡಿ ಗೋಲಮ್ ಮೊರ್ಟುಜಾ ಮೊಜುಂದರ್ ನೇತೃತ್ವದ

ಶಿವಕಾಶಿ: ತಮಿಳುನಾಡಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ವಿರುದುನಗರ ಜಿಲ್ಲೆಯ ಶಿವಕಾಶಿ ಸಮೀಪದ ಚಿನ್ನ ಕಾಮನಪಟ್ಟಿ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಸ್ಫೋಟದಿಂದ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಕಾರ್ಖಾನೆಯಿಂದ ದಟ್ಟವಾದ ಹೊಗೆ ಕಂಡುಬಂದಿದೆ. ಒಳಗಿನಿಂದ ನಿರಂತರವಾಗಿ ಪಟಾಕಿಗಳ ಸ್ಫೋಟಗಳು