ಚಂಡೀಗಢ: ಮೀರತ್ನಲ್ಲಿ ನಡೆದ ಸೌರಭ್ ಕೊಲೆ ಪ್ರಕರಣವನ್ನೇ ನೆನಪಿಸುವ ಮತ್ತೊಂದು ಭೀಕರ ಹತ್ಯೆ ಹರ್ಯಾಣದಲ್ಲಿ ವರದಿಯಾಗಿದ್ದು, ಸಾಮಾಜಿಕ ಜಾಲತಾಣದ ಗೀಳು ಹಚ್ಚಿಸಿಕೊಂಡಿದ್ದ ಪತ್ನಿ ಯೂಟ್ಯೂಬರ್ ಜೊತೆ ಅಕ್ರಮ ಸಂಬಂಧ ಹೊಂದಿ ಅದನ್ನು ಪ್ರಶ್ನಿಸಿದ ಗಂಡನನ್ನೇ ಕೊಂದು ಮುಗಿಸಿದ್ದಾಳೆ. ಹರ್ಯಾಣದ ಭಿವಾನಿಯಲ್ಲಿ ಈ ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು, ಪತಿ ಪ್ರವೀಣ್ ನನ್ನು
ನವದೆಹಲಿ:ಏ.14.'ಅಂಬೇಡ್ಕರ್ ಅವರ ತತ್ವಾದರ್ಶಗಳು 'ಆತ್ಮನಿರ್ಭರ್' ಭಾರತದ ನಿರ್ಮಾಣಕ್ಕೆ ಸಹಕಾರಿಯಾಗಲಿವೆ' ಎಂದು ಪ್ರಧಾನಿ ಮೋದಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಪ್ರಯುಕ್ತ ರಾಷ್ಟ್ರಪತಿ ದೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ,
ಮಾಸ್ಕೋ:ಏ.13. ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ ಮಧ್ಯೆ, ಶನಿವಾರ ಉಕ್ರೇನ್ನಲ್ಲಿ ಭಾರತೀಯ ಔಷಧ ಕಂಪನಿಗೆ ಸೇರಿದ ಗೋದಾಮಿನ ಮೇಲೆ ರಷ್ಯಾದ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇದನ್ನು ಭಾರತದ ಉಕ್ರೇನಿಯನ್ ರಾಯಭಾರ ಕಚೇರಿ "ಉದ್ದೇಶಪೂರ್ವಕ ದಾಳಿ" ಎಂದು ಹೇಳಿದೆ. ಇಂದು, ರಷ್ಯಾದ ಕ್ಷಿಪಣಿಯು ಉಕ್ರೇನ್ನಲ್ಲಿರುವ ಭಾರತೀಯ
ನವದೆಹಲಿ: ಅಮೆರಿಕದಿಂದ ಗಡಿಪಾರಾಗಿರುವ ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾನನ್ನು ಹೊತ್ತ ವಿಶೇಷ ವಿಮಾನ ಗುರುವಾರ ದೆಹಲಿಗೆ ಬಂದಿಳಿದಿದೆ ಎಂದು ಮಾಧ್ಯಮ ವರದಿಗಳು ವರದಿ ಮಾಡಿವೆ. ರಾಣಾ ಹೊತ್ತ ವಿಮಾನವು ಇಂದು ಮಧ್ಯಾಹ್ನ 2:50 ರ ಸುಮಾರಿಗೆ ದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ. ರಾಣಾನನ್ನು ಈಗ NIA
ನವದೆಹಲಿ: ಅಮೆರಿಕಾದಿಂದ ಗಡೀಪಾರು ಮಾಡಲಾಗುತ್ತಿರುವ ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದ ಪ್ರಮುಖ ಆರೋಪಿ ತಹವ್ವೂರ್ ಹುಸೇನ್ ರಾಣಾ ಭಾರತ ತಲುಪದ ಕೂಡಲೇ ಆತನನ್ನು ತಿಹಾರ್ ಜೈಲಿನಲ್ಲಿರುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈಗಾಗಲೇ ದೆಹಲಿಯ ತಿಹಾಲ್ ಜೈಲಿನಲ್ಲಿ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ. ಭಾರತದ ಮೋಸ್ಟ್
ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಟ್ಯಾರಿಫ್ ಹುಚ್ಚಾಟಕ್ಕೆ ಜಾಗತಿಕ ಷೇರು ಮಾರುಕಟ್ಟೆ ತಲ್ಲಣಿಸಿದ್ದು, ಇದರ ಪರಿಣಾಮ ಭಾರತೀಯ ಮಾರುಕಟ್ಟೆಯಲ್ಲೂ ಕಂಡುಬಂದಿದೆ. ಏಷ್ಯಾದ ಷೇರುಪೇಟೆಗಳು ಮತ್ತು ಅಮೆರಿಕದ ಷೇರುಪೇಟೆಗಳಲ್ಲಿ ಮಾರಾಟ ಕುಸಿತವು ಗಮನಾರ್ಹ ನಷ್ಟವನ್ನು ಸೂಚಿಸಿದ್ದು, ಸೆನ್ಸೆಕ್ಸ್ 4,000 ಅಂಕ ಕುಸಿತ ದಾಖಲಿಸಿದೆ. ಟ್ರಂಪ್ ಸುಂಕ ಯುದ್ಧದ ಪರಿಣಾಮವಾಗಿ ಜಾಗತಿಕ
ರಾಮೇಶ್ವರಂ: ರಾಮೇಶ್ವರಂ ದ್ವೀಪ ಮತ್ತು ಮುಖ್ಯ ಭೂಭಾಗದ ನಡುವೆ ರೈಲು ಸಂಪರ್ಕವನ್ನು ಒದಗಿಸುವ ಪಂಬನ್ ಸಮುದ್ರ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉದ್ಘಾಟಿಸಿದರು. ಪಂಬನ್ ಸೇತುವೆಯನ್ನು ತೆರೆದ ನಂತರ, ಪ್ರಧಾನಿ ಮೋದಿ ರಾಮೇಶ್ವರಂ - ತಾಂಬರಂ ಎಕ್ಸ್ಪ್ರೆಸ್ನಿಂದ ಹೊಸ ರೈಲು ಸೇವೆಗಳಿಗೆ ಹಸಿರು ನಿಶಾನೆ ತೋರಿದರು. ರೈಲು ಪಂಬನ್ ಸೇತುವೆಯನ್ನು
ಕೊಲಂಬೋ, ಏಪ್ರಿಲ್ 06: ಪ್ರಧಾನಿ ನರೇಂದ್ರ ಮೋದಿ(Narendra Modi)ಯವರ ಶ್ರೀಲಂಕಾ ಭೇಟಿ ಪೂರ್ಣಗೊಂಡಿದೆ. ಇಂದು ಅನುರಾಧಪುರದಲ್ಲಿ ಮಹೋ-ಅನುರಾಧಪುರ ರೈಲು ಮಾರ್ಗ ಉದ್ಘಾಟಿಸಿದರು. ಶ್ರೀಲಂಕಾ ಪ್ರವಾಸದ ಕೊನೆಯ ದಿನವಾದ ಇಂದು ಬೆಳಗ್ಗೆ ಬೇಗನೆ ಅನುರಾಧಪುರಕ್ಕೆ ಭೇಟಿ ನೀಡಿದ್ದರು. ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸ್ಸಾನಾಯಕೆ ಅವರೊಂದಿಗೆ ಜಯ ಶ್ರೀ ಮಹಾ ಬೋಧಿ
ಉತ್ತರ ಕನ್ನಡ, ಏಪ್ರಿಲ್ 06: ವಿಶ್ವಗುರು ಆಗಬೇಕನ್ನುವ ಭಾರತ (India), ವಿವಿಧ ರಂಗದಲ್ಲಿ ತನ್ನದೆ ಆದ ಛಾಪು ಮೂಡಿಸುವುದರ ಮೂಲಕ ಈಡಿ ಜಗತ್ತೆ ತನ್ನತ್ತ ನೋಡುವಂತ ಕೆಲಸಗಳನ್ನು ನಿರಂತರವಾಗಿ ಮಾಡುತ್ತಿದೆ. ಅದರ ಮುಂದುವರೆದ ಭಾಗವಾಗಿ ಹಿಂದೂ ಮಹಾಸಾಗರಕ್ಕೆ (Indian Ocean) ಅಂಟಿಕೊಂಡಿರುವ 9 ದೇಶಗಳ ಜೊತೆ ಮೈತ್ರಿ ಮಾಡಿಕೊಂಡು, ನೌಕಾಪಡೆಯಲ್ಲಿ ವಿನೂತನ ಕಾರ್ಯಾಚರಣೆಗೆ ಮುಂದಾಗಿದ್ದು,
ನವದೆಹಲಿ: ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡ ಚರ್ಚಾಸ್ಪದ ವಕ್ಫ್ ತಿದ್ದುಪಡಿ ಮಸೂದೆ-2025ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ನಿನ್ನೆ ಶನಿವಾರ ಅಂಕಿತ ಹಾಕಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಸಲ್ಮಾನ್ ವಕ್ಫ್ (ರದ್ದತಿ) ಮಸೂದೆ, 2025 ಕ್ಕೆ ಸಹ ತಮ್ಮ ಒಪ್ಪಿಗೆ ನೀಡಿದ್ದಾರೆ. ಈ ಮೂಲಕ ಸಂಸತ್ತಿನ ಈ ಕಾಯ್ದೆಗೆ ಏಪ್ರಿಲ್ 5,