ಪ್ರಯಾಗರಾಜ್: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಭೇಟಿ ನೀಡಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ನಂತರ ಅಕ್ಷಯವತ್ ಮತ್ತು ಬಡೇ ಹನುಮಾನ್ ದೇವಾಲಯದಲ್ಲಿ ರಾಷ್ಟ್ರಪತಿಗಳು ಪ್ರಾರ್ಥನೆ ಸಲ್ಲಿಸಲಿದರು. ಅವರೊಂದಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹ ಇದ್ದರು. ಇಂದು ಪ್ರಯಾಗರಾಜ್ಗೆ ಆಗಮಿಸಿದ
ತಿರುಮಲ: ಹಿಂದೂಗಳ ಖ್ಯಾತ ಪವಿತ್ರ ಯಾತ್ರಾತಾಣ ತಿರುಪತಿ ತಿರುಮಲದಲ್ಲಿ ನಡೆದಿದೆ ಎನ್ನಲಾದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಭಾನುವಾರ ನಾಲ್ವರನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ತನಿಖೆ ನಡೆಸಿದ್ದ ಹೈದರಾಬಾದ್ ವಿಭಾಗದ ಜಂಟಿ ನಿರ್ದೇಶಕ ವೀರೇಶ್ ಪ್ರಭು, ವಿಶಾಖಪಟ್ಟಣಂ ಸಿಬಿಐ ಎಸ್ಪಿ
ಬೆಂಗಳೂರು: ಭದ್ರತೆ ದುರ್ಬಲವಾಗಿದ್ದರೆ ಶಾಂತಿ ಸ್ಥಾಪಿಸಲು ಸಾಧ್ಯವಿಲ್ಲ ಮತ್ತು ಬಲಿಷ್ಠರಾಗಿರುವುದರಿಂದ ಮಾತ್ರ ನಾವು ಉತ್ತಮ ಜಗತ್ತಿಗಾಗಿ ಕೆಲಸ ಮಾಡಲು ಸಾಧ್ಯ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ. ಇಂದು ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ 2025 ವೈಮಾನಿಕ ಪ್ರದರ್ಶನವನ್ನು ರಾಜನಾಥ್ ಸಿಂಗ್ ಉದ್ಘಾಟಿಸದರು. ಉಪ ಮುಖ್ಯಮಂತ್ರಿ
ನವದೆಹಲಿ: 27 ವರ್ಷಗಳ ವನವಾಸದ ನಂತರ ದೆಹಲಿಯಲ್ಲಿ ಬಿಜೆಪಿ ಪುನರಾಗಮನದ ಹಾದಿಯಲ್ಲಿದೆ. 1 ದಶಕದ ಸುದೀರ್ಘ ಆಳ್ವಿಕೆಯ ನಂತರ ಆಮ್ ಆದ್ಮಿ ಪಕ್ಷ (ಎಎಪಿ)ವನ್ನು ಅಧಿಕಾರದಿಂದ ಕೆಳಗಿಸಿದ ಬಿಜೆಪಿ ಆಪ್ ನಾಯಕರಾದ ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರನ್ನು ಸೋಲಿಸಿತು. ಆಮ್ ಆದ್ಮಿ ಪಕ್ಷದ ನಾಯಕರ ಪೈಕಿ
ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಎಎಪಿಗೆ ಭಾರಿ ಆಘಾತ ಎದುರಾಗಿದ್ದು ಪಕ್ಷದ ಸಂಚಾಲಕ ಹಾಗೂ ಮುಖ್ಯಮಂತ್ರಿ ಅಭ್ಯರ್ಥಿ ಅರವಿಂದ್ ಕೇಜ್ರಿವಾಲ್ ಸೋಲು ಕಂಡಿದ್ದಾರೆ. ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅರವಿಂದ್ ಕೇಜ್ರಿವಾಲ್ ಸೋತಿದ್ದು, 3,182 ಮತಗಳ ಅಂತರದಲ್ಲಿ ಕೇಜ್ರಿವಾಲ್ ಸೋತಿದ್ದಾರೆ ಎಂದು ತಿಳಿದುಬಂದಿದೆ. ಕೇಜ್ರಿವಾಲ್ ವಿರುದ್ದ ಸ್ಪರ್ಧಿಸಿದ್ದ ಬಿಜೆಪಿಯ ಪರ್ವೇಶ್ ವರ್ಮಾ
ಇಂದೋರ್: ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ದ್ವಿಚಕ್ರ ವಾಹನ, ಖಾಸಗಿ ಮಿನಿ ಬಸ್ ಮತ್ತು ಟ್ರೇಲರ್ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಳಗಾವಿ ನಾಲ್ವರು ಸೇರಿದಂತೆ ಆರು ಜನ ಸಾವನ್ನಪ್ಪಿದ್ದಾರೆ ಮತ್ತು 16 ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮ್ಹೌ ತಹಸಿಲ್ನ ಮಾನ್ಪುರ್ ಪ್ರದೇಶದಲ್ಲಿ ಬೈಕ್ ಮತ್ತು
ಶ್ರೀನಗರ: ಪಾಕಿಸ್ತಾನಿ ನುಸುಳುಕೋರರ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಎಲ್ಒಸಿ ಉದ್ದಕ್ಕೂ ಪಾಕಿಸ್ತಾನಿ ನುಸುಳುಕೋರರು ನಡೆಸಿದ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ ಎಂದು ವರದಿಯಾಗಿದೆ. ಫೆಬ್ರವರಿ 4-5ರ ರಾತ್ರಿ ಪಾಕಿಸ್ತಾನಿಗರು ಗಡಿಯೊಳಗೆ ನುಸುಳಲು ಪ್ರಯತ್ನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಭಾರತೀಯ ಸೇನೆ ಗಡಿ ನುಸುಳುವಿಕೆಯನ್ನು ತಡೆದಿದ್ದು ಇದೇ ವೇಳೆ 7
ನವದೆಹಲಿ: ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಖರೀದಿಸಲು ಪ್ರಯತ್ನಿಸಿದೆ ಎಂಬ ಎಎಪಿ ನಾಯಕರ ಆರೋಪದ ಬಗ್ಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು ಶುಕ್ರವಾರ ಎಸಿಬಿ ತನಿಖೆಗೆ ಆದೇಶಿಸಿದ ಕೆಲವೇ ಗಂಟೆಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳ(ACB)ದ ಅಧಿಕಾರಿಗಳು ಆಪ್ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮೇಲೆ
ಬೀಜಿಂಗ್: ಅಮೆರಿಕ ವಿರುದ್ಧ ಬಹು ಉತ್ಪನ್ನಗಳ ಮೇಲೆ ಪ್ರತಿ-ಸುಂಕಗಳನ್ನು ಜಾರಿಗೆ ತರುತ್ತಿರುವುದಾಗಿ ಚೀನಾದ ವಾಣಿಜ್ಯ ಸಚಿವಾಲಯ ಮಂಗಳವಾರ ಘೋಷಿಸಿದ್ದು, ಗೂಗಲ್ ವಿರುದ್ಧ ತನಿಖೆ ಸೇರಿದಂತೆ ಇತರ ವ್ಯಾಪಾರ-ಸಂಬಂಧಿತ ಕ್ರಮಗಳ ಬಗ್ಗೆಯೂ ಎಚ್ಚರಿಕೆ ನೀಡಿದೆ. ಕಲ್ಲಿದ್ದಲು ಮತ್ತು ದ್ರವೀಕೃತ ನೈಸರ್ಗಿಕ ಅನಿಲ ಉತ್ಪನ್ನಗಳ ಮೇಲೆ ಶೇ.15 ರಷ್ಟು ಸುಂಕವನ್ನು ಹಾಗೂ ಕಚ್ಚಾ ತೈಲ,
ದೆಹಲಿ ವಿಧಾನಸಭಾ ಚುನಾವಣೆಗೆ ಕೇವಲ ಒಂದೇ ಒಂದು ದಿನ ಬಾಕಿ ಇದೆ, ಚುನಾವಣಾ ಪ್ರಚಾರಗಳಿಗೆ ತೆರೆ ಬಿದ್ದಿದೆ. ದೆಹಲಿ ವಿಧಾನಸಭಾ ಚುನಾವಣೆ ಫೆಬ್ರವರಿ 05 ರಂದು ನಡೆಯಲಿದ್ದು, ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎನ್ನುವ ಕುತೂಹಲಕ್ಕೆ ಫೆಬ್ರವರಿ 8ರಂದು ತೆರೆ ಬೀಳಲಿದೆ. ದೆಹಲಿಯ ಎಲ್ಲಾ 70 ಸ್ಥಾನಗಳಿಗೂ ನಾಳೆ ಬೆಳಿಗ್ಗೆ