ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಬಂಧನಕ್ಕೆ ವಾರೆಂಟ್ ಜಾರಿ...ಶೃಂಗೇರಿ ಶಾಸಕ ಪ್ರಮಾಣವಚನ ವಿಚಾರ: ನನ್ನಿಂದ ವಿಳಂಬವಾಗಿಲ್ಲ: ಸ್ಪೀಕರ್ ಯು.ಟಿ.ಖಾದರ್...

ರಾಯ್​ಪುರ, ಮೇ 12: ಛತ್ತೀಸ್​ಗಢದ ರಾಯ್​ಪುರದಲ್ಲಿ ಟ್ರೇಲರ್ ಟ್ರಕ್ ಹಾಗೂ ಲಾರಿ ನಡುವೆ ಅಪಘಾತ(Accident) ಸಂಭವಿಸಿ 13 ಮಂದಿ ಸಾವನ್ನಪ್ಪಿದ್ದಾರೆ. 11 ಜನರು ಗಾಯಗೊಂಡಿದ್ದಾರೆ. ರಾಯ್‌ಪುರ ಜಿಲ್ಲೆಯ ರಾಯ್‌ಪುರ-ಬಲೋದಬಜಾರ್ ರಸ್ತೆಯ ಸರಗಾಂವ್ ಬಳಿ ಭಾನುವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ಕು ಮಕ್ಕಳು ಮತ್ತು ಒಂಬತ್ತು ಮಹಿಳೆಯರು ಪ್ರಾಣ ಕಳೆದುಕೊಂಡಿದ್ದಾರೆ. ರಾಯ್‌ಪುರ

ಗುವಾಹಟಿ, ಮೇ 12: ತಾಯಿಯ ಪ್ರಿಯಕರನೇ 10 ವರ್ಷದ ಬಾಲಕನನ್ನು ಕೊಲೆ ಮಾಡಿರುವ ಘಟನೆ ಗುವಾಹಟಿಯಲ್ಲಿ ನಡೆದಿದೆ. ಬಾಲಕನನ್ನು ಪೊದೆಯ ಬಳಿಕ ಕೊಂದು ಸೂಟ್​ಕೇಸ್​ನಲ್ಲಿ ಮುಚ್ಚಿಟ್ಟಿದ್ದ ಎನ್ನಲಾಗಿದೆ. ತನ್ನ ಮಗು ಟ್ಯೂಷನ್‌ನಿಂದ ಮನೆಗೆ ಹಿಂತಿರುಗಿಲ್ಲ ಎಂದು ಮಹಿಳೆ ಶನಿವಾರ ಪೊಲೀಸರಿಗೆ ನಾಪತ್ತೆ ದೂರು ನೀಡಿದ ನಂತರ ತನಿಖೆ ಆರಂಭಿಸಲಾಯಿತು. ತನಿಖೆಯ ಸಮಯದಲ್ಲಿ, ಪತಿಯಿಂದ

ನವದೆಹಲಿ: 26/11 ಮುಂಬೈ ಭಯೋತ್ಪಾದಕ ದಾಳಿಯ ಸಂಚುಕೋರ ಎಂದು ಹೇಳಲಾಗುವ ತಹಾವೂರ್ ರಾಣಾನನ್ನು ಶುಕ್ರವಾರ ಸಂಜೆ ಭಾರೀ ಭದ್ರತೆಯ ನಡುವೆ ರಾಷ್ಟ್ರ ರಾಜಧಾನಿಯ ತಿಹಾರ್ ಜೈಲಿಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ. ಮುಂಜಾನೆ, ದೆಹಲಿ ನ್ಯಾಯಾಲಯವು ರಾಣಾನನ್ನು ವಿಶೇಷ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಮುಂದೆ ಹಾಜರುಪಡಿಸಿದ ನಂತರ, NIA ಕಸ್ಟಡಿ

ಶ್ರೀನಗರ: ರಾಜೌರಿ, ಪೂಂಚ್ ಮತ್ತು ಜಮ್ಮು ಜಿಲ್ಲೆಗಳಲ್ಲಿ ಶನಿವಾರ ಮುಂಜಾನೆ ಪಾಕಿಸ್ತಾನ ನಡೆಸಿದ ಭಾರೀ ಶೆಲ್ ದಾಳಿಯಲ್ಲಿ ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಸೇರಿದಂತೆ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಪಾಕಿಸ್ತಾನಿ ಪಡೆಗಳು ನಡೆಸಿದ ಶೆಲ್ ದಾಳಿಯಲ್ಲಿ ಜಮ್ಮು ಮತ್ತು

ಅದೆಷ್ಟೋ ದೊಡ್ಡ-ದೊಡ್ಡ ರಾಷ್ಟ್ರೀಕೃತ ಬ್ಯಾ೦ಕ್ ಗಳು ನಗರದಲ್ಲಿ ನಾಯಿ ಕೊಡೆಗಳ೦ತೆ ಒ೦ದಕ್ಕಿ೦ತ ಒ೦ದು ತಾವು ಮು೦ದು ಎ೦ದು ಸಿಕ್ಕ ಸಿಕ್ಕಲ್ಲಿ ಬ್ಯಾ೦ಕ್ ಗಳ ಎಟಿಎ೦ಗಳನ್ನು ತೆರೆದು ಗ್ರಾಹಕರಿಗೆ ನಮ್ಮದೇ ಸೇವೆ ನೀಡುವ ಮೊದಲ ಬ್ಯಾ೦ಕ್ ಎ೦ದು ಎದೆತಟ್ಟಿಕೊಳ್ಳುತ್ತಿದ್ದ ಬ್ಯಾ೦ಕ್ ಗಳ ಪರಿಸ್ಥಿತಿ ಇ೦ದು ಶ್ವಾಸನಿ೦ತು ಹೋಗಿದೆ. ಲಕ್ಷಗಟ್ಟಲೇ ಹಣವನ್ನು ಪ್ರಚಾರಕ್ಕೆ

ಶ್ರೀನಗರ: ಭಾರತ-ಪಾಕ್ ಮಧ್ಯೆ ಯುದ್ಧದ ಕಾರ್ಮೋಡ ಕವಿದಿದ್ದು, ಇಂದು ಶುಕ್ರವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದಾದ್ಯಂತ ಡ್ರೋನ್‌ಗಳು ಮತ್ತು ಕ್ಷಿಪಣಿಗಳ ಮೂಲಕ ಭಾರತೀಯ ಮಿಲಿಟರಿ ಸ್ಥಾಪನೆಗಳನ್ನು ಗುರಿಯಾಗಿಸಲು ಪಾಕಿಸ್ತಾನ ವಿಫಲ ಪ್ರಯತ್ನ ಮಾಡಿದ ನಂತರ ಸರಣಿ ಸ್ಫೋಟಗಳು ಮತ್ತು ಸೈರನ್‌ಗಳು ಕೇಳಿಬರುತ್ತಿವೆ. ಇಂದು ನಸುಕಿನ ಜಾವ 3:50 ರಿಂದ 4:45

ಭಾರತ ಹಾಗೂ ಪಾಕ್ ನಡುವೆ ಯುದ್ಧ ಭೀತಿ ಇರುವುದರಿಂದ 2025ನೇ ಸಾಲಿನ ಐಪಿಎಲ್​ನ ಅರ್ಧಕ್ಕೆ ನಿಲ್ಲಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿ ಆಗಿದೆ. ಶೀಘ್ರವೇ ಈ ಬಗ್ಗೆ ಘೋಷಣೆ ಆಗುವ ಸಾಧ್ಯತೆ ಇದೆ. ವಿದೇಶಿ ಆಟಗಾರರು ಕೂಡ ಇದರಲ್ಲಿ ಭಾಗಿ ಆಗಿದ್ದಾರೆ. ಅವರ ಭದ್ರತೆಯನ್ನು ಗಮನದಲ್ಲಿ ಇಟ್ಟುಕೊಂಡು ಈ ಮಹತ್ವದ

ನವದೆಹಲಿ, ಮೇ 9: ಆಪರೇಷನ್ ಸಿಂಧೂರ್  ಕಾರ್ಯಾಚರಣೆಯ ನಂತರ ಭಾರತ ಮತ್ತು ಪಾಕಿಸ್ತಾನ ಸೇನಾ ಪಡೆಗಳ ನಡುವೆ ದಾಳಿ ಹಾಗೂ ಪ್ರತಿ ದಾಳಿ ಹೆಚ್ಚಾಗಿದೆ. ಈ ಬಗ್ಗೆ ಸುದ್ದಿವಾಹಿನಿಗಳಲ್ಲಿ ನಿರಂತರ ನೇರ ಪ್ರಸಾರ ಮಾಡಲಾಗುತ್ತಿದೆ. ಇದನ್ನು ನಿಲ್ಲಿಸುವಂತೆ ರಕ್ಷಣಾ ಸಚಿವಾಲಯ ಸೂಚನೆ ನೀಡಿದೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ

ನವದೆಹಲಿ, ಮೇ 8: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತ ನಿನ್ನೆ (ಮೇ 7) ಆಪರೇಷನ್ ಸಿಂಧೂರದ (Operation Sindoor) ಅಡಿಯಲ್ಲಿ ವೈಮಾನಿಕ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 9 ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ, ಸಂಪೂರ್ಣ ಧ್ವಂಸ ಮಾಡಲಾಗಿತ್ತು. ಈ ಘಟನೆಯಲ್ಲಿ 80ಕ್ಕೂ ಹೆಚ್ಚು

ನವದೆಹಲಿ: ಆಪರೇಷನ್ ಸಿಂದೂರ್ ಕಾರ್ಯಾಚರಣೆಗೆ ಪ್ರತಿಯಾಗಿ ಪಾಕಿಸ್ತಾನ ಭಾರತದ ಮೇಲೆ ನಡೆಸಲು ಉದ್ದೇಶಿಸಲಾಗಿದ್ದ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಅಲರ್ಟ್ ಆಗಿರುವ ಭಾರತೀಯ ಸೇನೆ ಲಾಹೋರ್ ನಲ್ಲಿ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ನ್ನು ಎಸ್-400 ಕ್ಷಿಪಣಿ ವ್ಯವಸ್ಥೆಯನ್ನು ಬಳಸಿ ಧ್ವಂಸಗೊಳಿಸಿದೆ. ಈ ಬಗ್ಗೆ ಭಾರತೀಯ ಸೇನೆ ಅಧಿಕೃತ ಮಾಹಿತಿ ಪ್ರಕಟಿಸಿದ್ದು