ಹಿಮಾಚಲ ಪ್ರದೇಶ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಹಿನ್ನಲೆ ಇದೀಗ ಎಲ್ಲಾ ರಾಜ್ಯ ಸಚಿವರು, ಮುಖ್ಯ ಸಂಸದೀಯ ಕಾರ್ಯದರ್ಶಿಗಳು ಮತ್ತು ಕ್ಯಾಬಿನೆಟ್ ದರ್ಜೆಯ ಸದಸ್ಯರಿಗೆ 2 ತಿಂಗಳ ವರೆಗೆ ಯಾವುದೇ ವೇತನ ಹಾಗೂ ಭತ್ಯೆ ನೀಡಲಾಗುವುದಿಲ್ಲ ಎಂದು ಹಿಮಾಚಲ ಪ್ರದೇಶದ ಸಿಎಂ ಸುಖ್ವಿಂದರ್ ಸಿಂಗ್ ಸುಖು ರಾಜ್ಯ ವಿಧಾನಸಭೆಗೆ ತಿಳಿಸಿದ್ದಾರೆ. ಮುಂದಿನ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರಾತ್ರಿಯಿಡೀ ಸುರಿದ ಭಾರಿ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಹಲವು ರಸ್ತೆಗಳು ನದಿಯಂತಾಗಿವೆ. ಪರಿಣಾಮ ಗುರುವಾರ ಬೆಳಗ್ಗೆ ಭಾರೀ ಸಂಚಾರ ದಟ್ಟಣೆ ಉಂಟಾಗಿದೆ. ಭಾರತೀಯ ಹವಾಮಾನ ಇಲಾಖೆ(IMD) ಪ್ರಕಾರ, ಕನಿಷ್ಠ ತಾಪಮಾನವು 23 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇಂದು ಬೆಳಗ್ಗೆ 8.30ರ ವೇಳೆಗೆ ತೇವಾಂಶದ ಪ್ರಮಾಣ
ಕೋಲ್ಕತ್ತಾ: ಆರ್ಜಿ ಕಾರ್ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರ ನಿವಾಸದ ಮೇಲೆ ಕೇಂದ್ರ ತನಿಖಾ ದಳ (ಸಿಬಿಐ) ಇಂದು ಮುಂಜಾನೆ ದಾಳಿ ನಡೆಸಿದೆ. ಅವರ ಅವಧಿಯಲ್ಲಿ ಕಾಲೇಜಿನಲ್ಲಿ ನಡೆದ ಆರ್ಥಿಕ ಅವ್ಯವಹಾರ ಆರೋಪದ ಮೇಲೆ ದಾಳಿ ನಡೆಸಲಾಗಿತ್ತು. ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದಲ್ಲದೇ ನಗರದ
ನವದೆಹಲಿ: ಪ್ರಸ್ತಾವಿತ ಪ್ರಸಾರ ಸೇವೆಗಳ (ನಿಯಂತ್ರಣ) ಮಸೂದೆಯ ಬಗ್ಗೆ ಸಾರ್ವಜನಿಕವಾಗಿ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹೆಚ್ಚಿನ ಸಮಾಲೋಚನೆ ನಡೆಸಿ ಹೊಸ ಪ್ರಸಾರ ಸೇವೆಗಳ ಕರಡನ್ನು ತರುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಪ್ರಸಾರ ಸೇವೆಗಳ (ನಿಯಂತ್ರಣ) ಕರಡನ್ನು ಡಿಜಿಪಬ್ ಮತ್ತು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದಂತಹ ಮಾಧ್ಯಮ ಸಂಸ್ಥೆಗಳು ಟೀಕಿಸಿದ್ದು ಡಿಜಿಟಲ್
ಗಣ ಅಧಿಕಾರ್ ಪರಿಷತ್ ಅಧ್ಯಕ್ಷ ವಿಪಿ ನೂರುಲ್ ಹಕ್ ನೂರ್ ಅವರು ಶೇಖ್ ಹಸೀನಾ ಅವರನ್ನು ಬಾಂಗ್ಲಾದೇಶಕ್ಕೆ ಹಸ್ತಾಂತರಿಸುವಂತೆ ಒತ್ತಾಯಿಸಿದ್ದು, ಆಕೆಯನ್ನು ಕೂಡಲೇ ಬಾಂಗ್ಲಾದೇಶಕ್ಕೆ ಹಸ್ತಾಂತರಿಸದಿದ್ದರೆ ಢಾಕಾದಲ್ಲಿರುವ ಭಾರತೀಯ ಹೈಕಮಿಷನ್ ಮುತ್ತಿಗೆ ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ. ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಆಶ್ರಯ ನೀಡಿದ ಭಾರತದ ವಿರುದ್ಧ ಬಿಎನ್ಪಿ
ಭೋಪಾಲ್: ಅತ್ತ ಸಂಸತ್ ನಲ್ಲಿ ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ ಮಂಡಿಸುತ್ತಿರುವಂತೆಯೇ ಇತ್ತ ಮಧ್ಯ ಪ್ರದೇಶ ಹೈಕೋರ್ಟ್ ನ್ಯಾಯಾಧೀಶರು ಇದೇ ವಿಚಾರವಾಗಿ ವಕೀಲರನ್ನು ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ. ಹೌದು.. ವಕ್ಫ್ ಮಂಡಳಿಗೆ ಸಂಬಂಧಿಸಿದ ಆಸ್ತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಿಚಾರಣೆಯಲ್ಲಿ ಮಧ್ಯಪ್ರದೇಶ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಗುರ್ಪಾಲ್ ಸಿಂಗ್ ಅಹ್ಲುವಾಲಿಯಾ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರು ಗುರುವಾರ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬುದ್ಧದೇವ್ ಭಟ್ಟಾಚಾರ್ಯ ಅವರು ಇಂದು ಬೆಳಿಗ್ಗೆ ದಕ್ಷಿಣ ಕೋಲ್ಕತ್ತಾದ ನಿವಾಸದಲ್ಲಿ ಬೆಳಿಗ್ಗೆ ಸುಮಾರು 8.30ಕ್ಕೆ ನಿಧನರಾಗಿದ್ದಾರೆಂದು ತಿಳಿದುಬಂದಿದೆ. ಬುದ್ಧದೇವ್ ಭಟ್ಟಾಚಾರ್ಯ ಅವರಿಗೆ 80 ವರ್ಷ ವಯಸ್ಸಾಗಿತ್ತು. ಭಟ್ಟಾಚಾರ್ಯ ಅವರು ಪತ್ನಿ ಮೀರಾ ಮತ್ತು
ನವದೆಹಲಿ: ನನ್ನ ವಿರುದ್ಧ ಕುಸ್ತಿ ಗೆದ್ದಿದೆ. ನಾನು ಸೋತಿದ್ದೇನೆ. ಕ್ಷಮಿಸಿ, ಈಗ ನನ್ನಲ್ಲಿ ಹೆಚ್ಚಿನ ಶಕ್ತಿ ಇಲ್ಲ ಎಂದು ಹೇಳುವ ಮೂಲಕ ಕುಸ್ತಿಪಟು ವಿನೇಶ್ ಫೋಗಟ್ ಭಾವುಕ ಸಂದೇಶದೊಂದಿಗೆ ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಭಾವುಕ ಸಂದೇಶ ಪ್ರಕಟಿಸಿರುವ ಅವರು, ಅಮ್ಮ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ,
ಢಾಕಾ, ಆ.06.ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ ಬಳಿಕ ಕಿಡಿಗೇಡಿಗಳು ಬಾಂಗ್ಲಾದೇಶದಲ್ಲಿರುವ ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಸಿದ್ದಾರೆ. ಇದರೊಂದಿಗೆ ಭಾರತೀಯ ಸಾಂಸ್ಕೃತಿಕ ಕೇಂದ್ರವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ನಿನ್ನೆ ನಡೆದ ಹಿಂಸಾಚಾರದಲ್ಲಿ 4 ಹಿಂದೂ ದೇವಸ್ಥಾನಗಳ ಮೇಲೆ ದಾಳಿ ಕಿಡಿಗೇಡಿಗಳು ನಡೆಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು
ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ನಿವಾಸದ ಹೊರಗಡೆ ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಜನತಾ ದರ್ಬಾರ್ ನಿಂದ ಹೊರಬಂದ ಕೂಡಲೇ ಮಹಿಳೆಯು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಈ ವೇಳೆ ಪೊಲೀಸ್ ಸಿಬ್ಬಂದಿ ಬೆಂಕಿಯನ್ನು ಕಂಬಳಿ ಬಳಸಿ