ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಅವರಿಗೆ ಕಡಿಮೆ ಡೋಸ್‌ನ ಇನ್ಸುಲಿನ್ ನೀಡಲಾಗಿದೆ ಎಂದು ತಿಹಾರ್ ಜೈಲಿನ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಏಮ್ಸ್ ವೈದ್ಯರ ಸಲಹೆಯ ಮೇರೆಗೆ ಸೋಮವಾರ ಸಂಜೆ ಕೇಜ್ರಿವಾಲ್ ಅವರಿಗೆ ಕಡಿಮೆ ಡೋಸ್‌ನ ಇನ್ಸುಲಿನ್‌ನ ಎರಡು ಘಟಕಗಳನ್ನು ನೀಡಲಾಗಿದೆ' ಎಂದು
ಹುಬ್ಬಳ್ಳಿ, ಏಪ್ರಿಲ್ 21: ಗುರುವಾರ (ಏ.18) ರಂದು ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ ಬಿವಿಬಿ ಕಾಲೇಜು ಆವರಣದಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಯಾಗಿದೆ. ಕೊಲೆ ಆರೋಪಿ ಫಯಾಜ್ನನ್ನು ಪೊಲೀಸರು ಬಂಧಿಸಿ, ಧಾರವಾಡ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಇರಿಸಿದ್ದಾರೆ. ಕಾರಾಗೃಹದಲ್ಲಿ ಆರೋಪಿ ಫಯಾಜ್ ಸಿಬ್ಬಂದಿ ಎದುರು ಕೊಲೆ ಕಾರಣವನ್ನು ಬಾಯಿಟ್ಟಿದ್ದು, ಈ ಮಾಹಿತಿ
ಇಂಫಾಲ್, ಏ. 19: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದ ವೇಳೆ ಮಣಿಪುರದ ಮತಗಟ್ಟೆಯೊಂದರಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಗುಂಡಿನ ಸದ್ದಿಗೆ ಮತಗಟ್ಟೆಯಲ್ಲಿದ್ದ ಮತದಾರರು ದಿಕ್ಕಾ ಪಾಲಾಗಿ ಓಡಿ ಹೋಗಿದ್ದಾರೆ. ಒಂದು ಬಿಷ್ಣುಪುರ ಜಿಲ್ಲೆಯ ಥಮನ್ ಪೋಕ್ಪಿ ಮತದಾನ ಕೇಂದ್ರದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದ ವೇಳೆ ಈ
ನವದೆಹಲಿ: ಲೋಕಸಭಾ ಚುನಾವಣೆ 2024 ರ ಮೊದಲ ಹಂತದ ಮತದಾನ ಆರಂಭಗೊಂಡಿದ್ದು 102 ಕ್ಷೇತ್ರಗಳಲ್ಲಿ ಈ ವರೆಗೂ ಶೇ.40 ರಷ್ಟು ಮತದಾನ ನಡೆದಿದೆ. 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ 18 ನೇ ಲೋಕಸಭೆಗೆ ಮತದಾನ ಪ್ರಗತಿಯಲ್ಲಿದೆ. ಮೊದಲ ಹಂತದಲ್ಲಿ ತಮಿಳುನಾಡು (39), ರಾಜಸ್ಥಾನ (12), ಉತ್ತರ ಪ್ರದೇಶ (8), ಮಧ್ಯಪ್ರದೇಶ
ನವದೆಹಲಿ: ದುಬೈ ನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ವಿಮಾನ ನಿಲ್ದಾಣಗಳು ಜಲಾವೃತಗೊಂಡಿದ್ದು, ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಏ.16 ರಿಂದ ಭಾರತ, ಪಾಕ್, ಸೌದಿ, ಬ್ರಿಟನ್ ಗೆ ತೆರಳಬೇಕಿದ್ದ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಯುನೈಟೆಡ್ ಅರಬ್ ಎಮಿರೇಟ್ಸ್‌ನಾದ್ಯಂತ ಧಾರಾಕಾರ ಮಳೆಯು ಮರುಭೂಮಿ ದೇಶದ ಸುತ್ತಲೂ ವ್ಯಾಪಕವಾದ ಪ್ರವಾಹವನ್ನು ಉಂಟುಮಾಡಿದೆ. ದುಬೈನ ಪ್ರಮುಖ ಅಂತರರಾಷ್ಟ್ರೀಯ ವಿಮಾನ
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ದೆಹಲಿಯ ಎಲ್ಲಾ ಕ್ಷೇತ್ರಗಳಲ್ಲಿಯೂ ಸತತ 3 ನೇ ಬಾರಿಗೆ ಜಯಗಳಿಸುವತ್ತ ಬಿಜೆಪಿ ಗಮನ ಹರಿಸಿದೆ. ಇತ್ತ ಕಾಂಗ್ರೆಸ್ ಜೊತೆಗೆ ಚುನಾವಣೆ ಎದುರಿಸುತ್ತಿರುವ ಆಮ್ ಆದ್ಮಿ ಪಕ್ಷ ಈ ಬಾರಿ ಅರವಿಂದ್ ಬಂಧನಕ್ಕೊಳಗಾಗಿರುವ ಕೇಜ್ರಿವಾಲ್ ಪರ ಅನುಕಂಪದ ಅಲೆಯನ್ನೇ ಮತಗಳನ್ನಾಗಿ ಪರಿವರ್ತಿಸಲು ಯತ್ನಿಸುತ್ತಿದೆ. ಆಮ್ ಆದ್ಮಿ ಪಕ್ಷ- ಕಾಂಗ್ರೆಸ್
ನವದೆಹಲಿ: 2024ರ ಸಾರ್ವತ್ರಿಕ ಚುನಾವಣೆ ಸಂಬಂಧ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ದೇಶದಲ್ಲಿ 75 ವರ್ಷಗಳ ಲೋಕಸಭಾ ಚುನಾವಣೆಯ ಇತಿಹಾಸದಲ್ಲಿ ದಾಖಲಾದ ಅತಿ ಹೆಚ್ಚು ದಾಖಲೆರಹಿತ ನಗದು ಮತ್ತು ವಸ್ತುಗಳನ್ನು ಈ ಬಾರಿ ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. 18ನೇ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಇದೇ ಶುಕ್ರವಾರ
ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಏಪ್ರಿಲ್ 23ರವರೆಗೆ ವಿಸ್ತರಿಸಿದೆ. ಸೋಮವಾರ ಅರವಿಂದ್ ಕೇಜ್ರಿವಾಲ್ ಒಂದರ ಹಿಂದೆ ಒಂದು ಆಘಾತವನ್ನು ಎದುರಿಸಿದರು. ಮೊದಲು ಸುಪ್ರೀಂಕೋರ್ಟ್ ಕೇಜ್ರಿವಾಲ್ ಅರ್ಜಿಯನ್ನು ತಕ್ಷಣವೇ ಆಲಿಸಲು ನಿರಾಕರಿಸಿತು ಪ್ರಕರಣವನ್ನು ಏಪ್ರಿಲ್ 29ಕ್ಕೆ ಮುಂದೂಡಿತು.
ರಾಜಸ್ಥಾನದ ಚುರು ಜಿಲ್ಲೆಯ ಚುರು-ಸಲಸರ್ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 4 ಮತ್ತು 7 ವರ್ಷದ ಇಬ್ಬರು ಮಕ್ಕಳು ಸೇರಿದಂತೆ ಏಳು ಮಂದಿ ಸಜೀವ ದಹನವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಟುಂಬವು ಸಲಾಸರ್ ಬಾಲಾಜಿ ದೇವಸ್ಥಾನದಲ್ಲಿ ಪ್ರಾರ್ಥನೆ
ನವದೆಹಲಿ: ಲೋಕಸಭೆ ಚುನಾವಣೆ 2024ರ ಬಿರುಸಿನ ಪ್ರಚಾರ, ಬಿಡುವಿರದ ಸಮಯ ಮಧ್ಯೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗೇಮಿಂಗ್ ಉದ್ಯಮಕ್ಕೆ ಸಂಬಂಧಿಸಿದ ಹಲವಾರು ಸಮಸ್ಯೆಗಳ ಕುರಿತು ಭಾರತದ ಪ್ರಮುಖ ಗೇಮರ್ ಗಳ ಜೊತೆ ಸಂವಾದ ನಡೆಸಿದರು. ಇ-ಗೇಮಿಂಗ್ ಉದ್ಯಮದ ಮುಂದಿರುವ ಸವಾಲುಗಳು ಮತ್ತು ಭವಿಷ್ಯದ ಬಗ್ಗೆ ನಡೆದ ಮುಕ್ತ ಸಂವಾದದಲ್ಲಿ, ಪ್ರಧಾನ