ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾ ಗ್ರಾಮವೊಂದರಲ್ಲಿ ಮಂಗಳವಾರ ತಡರಾತ್ರಿ ಗುಂಡಿನ ದಾಳಿ ನಡೆಸಿದ್ದ ಇಬ್ಬರು ಉಗ್ರರನ್ನು ಎನ್ಕೌಂಟರ್ನಲ್ಲಿ ಹತ್ಯೆ ಮಾಡಲಾಗಿದೆ. ಈ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಅರೆಸೇನಾಪಡೆಯ ಯೋಧರೊಬ್ಬರು ಕೂಡ ಸಾವನ್ನಪ್ಪಿದ್ದಾರೆ. ಜಮ್ಮುವಿನಲ್ಲಿ ರಾತ್ರೋರಾತ್ರಿ ಆರಂಭವಾದ 2 ಎನ್ಕೌಂಟರ್ಗಳು ಬೆಳಗಿನ ಜಾವದವರೆಗೂ ನಡೆದಿದೆ. ಅಲ್ಲಿ
ಹೊಸದಿಲ್ಲಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ರಾಜ್ಯ ಸಚಿವರಾಗಿ ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ ಎಂದು livemint.com ವರದಿ ಮಾಡಿದೆ. ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ವೇಳೆ ಕುಮಾರಸ್ವಾಮಿ ಸಹಿತ
ನರೇಂದ್ರ ಮೋದಿ(Narendra Modi) ಯವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನವೇ ಮೋದಿ ಸಂಪುಟ ಸೇರುವಂತೆ ಕರೆಗಳು ಬರಲಾರಂಭಿಸಿವೆ ಎಂದು ಹೇಳಲಾಗುತ್ತಿದೆ. ಆದರೆ ಇನ್ನೂ ಅಧಿಕೃತವಾಗಿ ಯಾವುದನ್ನೂ ಬಹಿರಂಗಪಡಿಸಿಲ್ಲ. ಮೂಲಗಳನ್ನು ಉಲ್ಲೇಖಿಸಿ, ಬಿಜೆಪಿ ನಾಯಕ ಪಿಯುಷ್ ಗೋಯಲ್, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಜ್ಯೋತಿರಾದಿತ್ಯ ಸಿಂಧಿಯಾ, ಜೆಡಿಎಸ್ ನಾಯಕ ಕುಮಾರಸ್ವಾಮಿ,
ನವದೆಹಲಿ: ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ರಚನೆಯಾಗುತ್ತಿರುವ ಬೆನ್ನಲ್ಲೇ ವಿಪಕ್ಷ ನಾಯಕನ ಆಯ್ಕೆಗೆ ಕಾಂಗ್ರೆಸ್ ನಲ್ಲಿ ಚರ್ಚೆಗಳು ಆರಂಭವಾಗಿವೆ. ವಿಪಕ್ಷ ನಾಯಕನ ಆಯ್ಕೆ ಬಗ್ಗೆ ಚರ್ಚೆ ನಡೆಸಲು ಆಯೋಜಿಸಲಾಗಿದ್ದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಬೇಕು ಎಂದು ನಿರ್ಣಯ ಕೈಗೊಳ್ಳಲಾಗಿದೆ. ಸಿಡಬ್ಲ್ಯುಸಿ ಸಭೆಯ ಬಳಿಕ ಮಾತನಾಡಿರುವ ಕಾಂಗ್ರೆಸ್
ಮುಂಬೈ , ಜೂ. 07: ರಷ್ಯಾದ ನದಿಯಲ್ಲಿ ಮುಳುಗಿ ಮೃತಪಟ್ಟ ಭಾರತದ ನಾಲ್ವರು ವಿದ್ಯಾರ್ಥಿಗಳಲ್ಲಿ ಒಬ್ಬ ಸಾಯುವ ಹೊತ್ತಿನಲ್ಲಿ ಮನೆಯವರಿಗೆ ವಿಡಿಯೊ ಕರೆ ಮಾಡಿದ್ದ ಎಂದು ವರದಿಯಾಗಿದೆ. ರಷ್ಯಾದ ವಿಲಿಕಿ ನವ್ಗೊರೊಡ್ನಲ್ಲಿರುವ ನವ್ಗೊರೊಡ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದ ಹರ್ಷಲ್ ಅನಂತ್ರಾವ್ ದೆಸಾಲೆ, ಜಿಶಾನ್ ಅಷ್ಪಕ್ ಪಿಂಜಾರಿ,
ಇಂಫಾಲ: ಜನಾಂಗೀಯ ಕಲಹ ಎದುರಿಸಿದ್ದ ಮಣಿಪುರ ಮತ್ತೆ ಆತಂಕದ ಪರಿಸ್ಥಿತಿ ಎದುರಿಸಿದೆ. ಜಿರಿಬಮ್ ಜಿಲ್ಲೆಯಲ್ಲಿ 59 ವರ್ಷದ ನಿರ್ದಿಷ್ಟ ಸಮುದಾಯವೊಂದರ ವ್ಯಕ್ತಿಯನ್ನ ಮತ್ತೊಂದು ಸಮುದಾಯದ ಉಗ್ರರು ಹತ್ಯೆ ಮಾಡಿದ್ದಾರೆ. ಸೋಯಬಮ್ ಶರತ್ಕುಮಾರ್ ಸಿಂಗ್ ಎಂದು ಗುರುತಿಸಲಾದ ವ್ಯಕ್ತಿ ಬೆಳಿಗ್ಗೆ ತನ್ನ ಜಮೀನಿಗೆ ಹೋದ ನಂತರ ನಾಪತ್ತೆಯಾಗಿದ್ದ. ಆ ಬಳಿಕ ಆತನ ಮೃತದೇಹ
ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದಾರೆ ಎಂದು ಬಿಜೆಪಿ ಕರ್ನಾಟಕ ದಾಖಲಿಸಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ರಾಹುಲ್ ಗಾಂಧಿ ಇಂದು 42ನೇ ಎಸಿಎಂಎಂ ಕೋರ್ಟ್ ಗೆ ವಿಚಾರಣೆಗೆ ಖುದ್ಧ ಹಾಜರಾಗಿದ್ದರು.
ನವದೆಹಲಿ: ಆಡಳಿತರೂಢ ಆಮ್ ಆದ್ಮಿ ಪಕ್ಷ ಗುರುವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಪಕ್ಷದ ಎಲ್ಲಾ ಶಾಸಕರ 'ತುರ್ತು' ಸಭೆ ಕರೆದಿದೆ. ಮೂಲಗಳ ಪ್ರಕಾರ, ಮುಂಬರುವ ದಿನಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯದೆ ಇದೆ. ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿರುವಾಗ, ಪಕ್ಷದ ಭವಿಷ್ಯದ
ಚುನಾವಣೆ ಫಲಿತಾಂಶ ಬಳಿಕ ಎನ್ಡಿಎ ಮೊದಲ ಸಭೆ ಆರಂಭಕ್ಕೆ ಮುನ್ನವೇ ಮೈತ್ರಿಕೂಟದಲ್ಲಿ ಅಪಸ್ವರ ಎದ್ದಿದೆ. ನಿತೀಶ್ ಕುಮಾರ್ ಪ್ರಧಾನಿ ಹುದ್ದೆಗೆ ಸೂಕ್ತ ಅಭ್ಯರ್ಥಿ ಎಂದು ಜೆಡಿಯು ಶಾಸಕರೊಬ್ಬರು ಹೇಳಿಕೆಯೊಂದನ್ನು ಕೊಟ್ಟಿದ್ದಾರೆ. ಪ್ರಜಾಪ್ರಭುತ್ವ ಮೌಲ್ಯಗಳನ್ನು ಗೌರವಿಸುವ ಜನರ ನಾಡಿ ಮಿಡಿತ ಅರಿತಿರುವ ನಿತೀಶ್ ಕುಮಾರ್ಗಿಂತ ಬೇರೆ ಸೂಕ್ತ ಅಭ್ಯರ್ಥಿ ಇಲ್ಲ ಎಂದು ಜೆಡಿಯು ಎಂಎಲ್ಸಿ
ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ಕಳಪೆ ಸಾಧನೆ ತೋರಿರುವ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವಿಸ್ ರಾಜೀನಾಮೆ ನೀಡಿದ್ದಾರೆ. ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ನಿರಾಶಾದಾಯಕ ಪ್ರದರ್ಶನದ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿಯ ಸಂಖ್ಯೆಯು 2019 ರಲ್ಲಿ 23 ಸ್ಥಾನಗಳಿಂದ ಈ ವರ್ಷ ಕೇವಲ