..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........

ಲಖನೌ: ಅಯೋಧ್ಯೆಯ ರಾಮ ಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ಬೆಳಕಿಗೆ ಬಂದ ನಂತರ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ಗೆ ಹೊಸ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(CEO) ನೇಮಕ ಮಾಡುವ ಪ್ರಕ್ರಿಯೆ ಚುರುಕು ಪಡೆದುಕೊಂಡಿದೆ. ರಾಮ ಮಂದಿರ ಟ್ರಸ್ಟ್‌ CEO ಹುದ್ದೆಗೆ ಬರೋಬ್ಬರಿ 5,200 ಅರ್ಜಿಗಳು ಬಂದಿದ್ದು, ಈ ಪೈಕಿ ಕೇವಲ 20 ಅಭ್ಯರ್ಥಿಗಳನ್ನು

ರಾಜ್‌ಗಢ: ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯಲ್ಲಿ ಸೋಮವಾರ ಭಾರೀ ಮಳೆಯಾಗಿದ್ದು, 11 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವ್ಯಾನ್ ಊದಿಕೊಂಡ ನಲ್ಲಾ(ಚರಂಡಿ) ದಾಟುತ್ತಿದ್ದಾಗ ನೀರಿನಲ್ಲಿ ಕೊಚ್ಚಿಹೋಗಿದೆ. ಪರಿಣಾಮ ಒಬ್ಬ ಹುಡುಗಿ ಸೇರಿದಂತೆ ಒಂಬತ್ತು ಜನ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾರಂಗಪುರ ಪಟ್ಟಣದ ಬಳಿ ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ವ್ಯಾನ್ ಚಾಲಕ, ಪದಾನ

ನವದೆಹಲಿ: ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಮೂವರು ವಿಷಯ ತಜ್ಞರ ಕೈವಾಡದ ಕುರಿತು ತನಿಖಾಧಿಕಾರಿಗಳು ಪತ್ತೆ ಮಾಡಿದ್ದಾರೆ. ಸಿಬಿಐ ಸಲ್ಲಿಸಿರುವ ಆರೋಪಪಟ್ಟಿ ಪ್ರಕಾರ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಮೂವರು ವಿಷಯ ತಜ್ಞರಾದ ರಸಾಯನಶಾಸ್ತ್ರದ ಪಿ.ವಿ. ಕುಲಕರ್ಣಿ, ಭೌತಶಾಸ್ತ್ರದ ಮನೀಷಾ

ಮುಂಬೈ: 2013ರ ರಾಷ್ಟ್ರಮಟ್ಟದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ‘ತೆಹೆಲ್ಕಾ’ ನಿಯತಕಾಲಿಕೆಯ ಮಾಜಿ ಮುಖ್ಯ ಸಂಪಾದಕ ತರುಣ್ ತೇಜಪಾಲ್ ಅವರಿಗೆ ಬಾಂಬೆ ಹೈಕೋರ್ಟ್‌ ಗುರುವಾರ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಬಾಂಬೆ ಹೈಕೋರ್ಟ್‌ನ ಗೋವಾ ಪೀಠ, 2021ರಲ್ಲಿ ಕೆಳ

ನವದೆಹಲಿ: ಆಸ್ಟ್ರೇಲಿಯಾದ ಮಾಜಿ ವೇಗಿ ಬ್ರೆಟ್ ಲೀ ಭಾರತವನ್ನು ತಮ್ಮ ಎರಡನೇ ಮನೆ ಎಂದು ಪರಿಗಣಿಸುತ್ತಾರೆ. ಭಾರತೀಯ ಸಂಸ್ಕೃತಿಯ ಬಗ್ಗೆ ತಮ್ಮ ಮೆಚ್ಚುಗೆಯನ್ನು ಪದೇ ಪದೇ ವ್ಯಕ್ತಪಡಿಸುತ್ತಾರೆ. ಭಾರತದಲ್ಲಿ ನಡೆಯುವ ವಿಶ್ವದ ಅತಿದೊಡ್ಡ ಕ್ರಿಕೆಟ್ ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್ (IPL) ನಲ್ಲಿ ಎರಡು ತಂಡಗಳಿಗೆ ಆಡಿದ್ದಾರೆ. ಅವರು ತಮ್ಮ

ಮಹಿಳಾ ಟಿ20 ಏಷ್ಯಾಕಪ್ 2026 ರ ಪಂದ್ಯಾವಳಿಯು ಯುನೈಟೆಡ್ ಅರಬ್ ಎಮಿರೇಟ್ಸ್ (UAE) ನಲ್ಲಿ ಆಗಸ್ಟ್ 28 ರಿಂದ ಸೆಪ್ಟೆಂಬರ್ 13 ರವರೆಗೆ ನಡೆಯಲಿದೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಈ ಟೂರ್ನಿಗಾಗಿ ಡೇಟ್ ಫಿಕ್ಸ್ ಮಾಡಿದ್ದು, ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಬೀಳಲಿದೆ ಎಂದು ವರದಿಯಾಗಿದೆ. ಎಸಿಸಿ ಇಮೇಲ್ ಮತ್ತು ಲೋಗೋ ಹಂಚಿಕೆ: ಜುಲೈ

ಮುಂಬೈನ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನಡೆದ ದೇಣಿಗೆ ಹಗರಣದ ಕುರಿತು ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಮುಖ್ಯಸ್ಥ ರಾಜ್ ಠಾಕ್ರೆ ಆರೋಪಗಳ ನಡುವೆ, ಸಿದ್ಧಿವಿನಾಯಕ ದೇವಸ್ಥಾನ ಟ್ರಸ್ಟ್ ಅಧ್ಯಕ್ಷೆ ಸದಾ ಸರ್ವಾಂಕರ್ ಪ್ರತಿಕ್ರಿಯಿಸಿದ್ದಾರೆ. ಆರೋಪದ ಆಧಾರದ ಮೇಲೆ ಪೊಲೀಸರು ಬಂಧಿಸಿದ ದೇವಾಲಯದ ನೌಕರರನ್ನು ಮೊದಲು ಪೊಲೀಸ್ ಕಸ್ಟಡಿಗೆ ಮತ್ತು ನಂತರ

ಗ್ಲಾಸ್ಗೋ: 2026ರ ಕಾಮನ್ವೆಲ್ತ್ ಕ್ರೀಡಾಕೂಟದ ಮಹಿಳೆಯರ ಬಾಕ್ಸಿಂಗ್ ವಿಭಾಗದಲ್ಲಿ ಭಾರತದ ಪ್ರೀತಿ ಪವಾರ್ ಮತ್ತು ಜೈಸ್ಮಿನ್ ಅವರು ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. 54 ಕೆಜಿ ವಿಭಾಗದ ಬಾಕ್ಸಿಂಗ್‌ನಲ್ಲಿ ಕೆನಡಾದ ಎಸ್. ಎಸ್. ಡೆಲ್ಗಾಡೊ ಅವರನ್ನು 5-0 ಅಂಕಗಳಿಂದ ಸೋಲಿಸುವ ಮೂಲಕ ಪ್ರೀತಿ ಪವಾರ್ ಚಿನ್ನ ಗೆದ್ದುಕೊಂಡಿದ್ದಾರೆ. ಪಂದ್ಯದ ಆರಂಭದಿಂದಲೇ ಪ್ರೀತಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ತಮ್ಮಿಂದ ಬೇರೆಯಾದ ಪತ್ನಿ ಪಾಯಲ್ ಅಬ್ದುಲ್ಲಾ ಅವರಿಂದ ವಿಚ್ಛೇದನ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಶುಕ್ರವಾರ ಅವರಿಗೆ ಸುಪ್ರೀಂ ಕೋರ್ಟ್ ವಿಚ್ಛೇದನ ಮಂಜೂರು ಮಾಡಿದೆ. ಈ ಹಿಂದೆ ಸುಪ್ರೀಂ ಕೋರ್ಟ್ ನಿಮ್ಮ ವೈವಾಹಿಕ ಸಮಸ್ಯೆಗಳನ್ನು ಒಟ್ಟಿಗೆ ಕುಳಿತು ಪರಿಹರಿಸಿಕೊಳ್ಳಲು ಯತ್ನಿಸುವಂತೆ

ಬಲೂಚಿಸ್ಥಾನ (ಪಾಕಿಸ್ತಾನ): ಪಾಕಿಸ್ತಾನದ ಬಲೂಚಿಸ್ಥಾನದ ಕ್ವೆಟ್ಟಾದ ಹೊರವಲಯದಲ್ಲಿರುವ ಕಲ್ಲಿದ್ದಲು ಗಣಿ ಪ್ರದೇಶದಲ್ಲಿ ಸಂಭವಿಸಿದ ಸ್ಪೋಟಕ್ಕೆ ಕನಿಷ್ಠ 32 ಗಣಿಗಾರರು ಸಾವನ್ನಪ್ಪಿದ್ದಾರೆ ಮತ್ತು 10 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಏನಿದು ಘಟನೆ? ಜುಲೈ 30 ರಂದು ಪಾಕಿಸ್ತಾನದ ಬಲೂಚಿಸ್ಥಾನ ಪ್ರಾಂತ್ಯದಲ್ಲಿನ ಕ್ವೆಟ್ಟಾದ ಹೊರವಲಯದಲ್ಲಿರುವ ಗಣಿಯೊಂದರಲ್ಲಿ ಮೀಥೇನ್ ಅನಿಲ ಸಂಗ್ರಹವಾಗಿರುವುದರಿಂದ ಸ್ಫೋಟ