ಹೈದರಾಬಾದ್: ಇಲ್ಲಿನ ಬಾಚುಪಲ್ಲಿ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ನಿರ್ಮಾಣ ಹಂತದಲ್ಲಿರುವ ಅಪಾರ್ಟ್‌ಮೆಂಟ್‌ನ ತಡೆಗೋಡೆ ಕುಸಿದು ನಾಲ್ಕು ವರ್ಷದ ಮಗು ಸೇರಿದಂತೆ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಬಾಚುಪಲ್ಲಿ ಪೊಲೀಸರ ಪ್ರಕಾರ, ಬಲಿಯಾದವರು ಒಡಿಶಾ ಮತ್ತು ಛತ್ತೀಸ್‌ಗಢಕ್ಕೆ ಸೇರಿದ ವಲಸೆ ಕಾರ್ಮಿಕರು ಎಂದು ತಿಳಿದು ಬಂದಿದೆ. ಘಟನೆ
ನವದೆಹಲಿ, ಮೇ.8: ಏರ್ ಇಂಡಿಯಾ ಎಕ್ಸ್ ಪ್ರೆಸ್ ನ ಹಿರಿಯ ಪೈಲಟ್ ಗಳು ಅನಾರೋಗ್ಯದ ನೆಪವೊಡ್ಡಿ ಸಾಮೂಹಿಕವಾಗಿ ರಜೆ ತೆಗೆದುಕೊಂಡ ಪರಿಣಾಮ ಸುಮಾರು 70ಕ್ಕೂ ಅಧಿಕ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಸಂಚಾರವನ್ನು ಇಂದು ರದ್ದುಪಡಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಸುಮಾರು 300 ಮಂದಿ ಹಿರಿಯ ಪೈಲಟ್
ರಿಯೊ ಗ್ರಾಂಡೆ ಡೊ ಸುಲ್, ಮೇ.8: ದಕ್ಷಿಣ ಬ್ರೆಜಿಲ್ ನಲ್ಲಿ ಸುರಿದ ಭಾರೀ ಮಳೆಗೆ ಪ್ರವಾಹ ಉಂಟಾಗಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ರಿಯೊ ಗ್ರಾಂಡೆ ಡೊ ಸುಲ್ ರಾಜ್ಯದಲ್ಲಿ ಉಂಟಾದ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 90ಕ್ಕೆ ಏರಿಕೆಯಾಗಿದೆ. ಹಾಗೂ ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ಪ್ರವಾಹದಿಂದಾಗಿ ಈವರೆಗೆ 1,55,000 ಮಂದಿ ಸ್ಥಳಾಂತರ
ಫಿರೋಜ್‌ಪುರ: ಶ್ರೀ ಗುರು ಗ್ರಂಥ ಸಾಹಿಬ್ ಅನ್ನು ಅಪವಿತ್ರಗೊಳಿಸಿದ್ದಾನೆಂದು ಆರೋಪಿಸಿ ಯುವಕನೊಬ್ಬನನ್ನು ಥಳಿಸಿ ಕೊಂದಿರುವ ಅಮಾನವೀಯ ಘಟನೆ ಪಂಜಾಬ್‌ನ ಫಿರೋಜ್‌ಪುರದ ಗುರುದ್ವಾರದಲ್ಲಿ ನಡೆದಿದೆ. 19 ವರ್ಷದ ಯುವಕ ತಲ್ಲಿ ಗುಲಾಮ್ ಗ್ರಾಮದ ನಿವಾಸಿ ಬಕ್ಷೀಶ್ ಸಿಂಗ್ ಅಲಿಯಾಸ್ ಗೋಲಾ ಬಂಡಾಲಾ ಗ್ರಾಮದಲ್ಲಿರುವ ಗುರುದ್ವಾರವನ್ನು ಪ್ರವೇಶಿಸಿದ ನಂತರ ಸಿಖ್ಖರ ಪವಿತ್ರ ಗ್ರಂಥ
ಬೆಂಗಳೂರು: ಕರ್ನಾಟಕಕ್ಕೆ ರೂ.3,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಶನಿವಾರ ಘೋಷಣೆ ಮಾಡಿದೆ. ರಾಜ್ಯ ಸರ್ಕಾರದ ಹೋರಾಟಕ್ಕೆ ಕೊನೆಗೂ ಜಯ ದೊರಕಿದ್ದು, ಕೇಂದ್ರ ಸರ್ಕಾರ ಎನ್ ಡಿಆರ್ ಎಫ್ ಪರಿಹಾರದಡಿ ಬರ ಪರಿಹಾರ ಘೋಷಿಸಿದೆ. ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ
ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಶರಣ್ಸಿಂಗ್ಗೆ ಲೋಕಸಭಾ ಚುನಾವಣೆ ಯಲ್ಲಿ ಬಿಜೆಪಿ ಟಿಕೆಟ್ ನೀಡುತ್ತಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಗೃಹ ಸಚಿವ ಅಮಿತ್ ಶಾ ಲಕ್ನೋ ಪ್ರವಾಸದಲ್ಲಿದ್ದು ಈ ವಿಚಾರದ ಕುರಿತು ಬ್ರಿಜ್ ಭೂಷಣ್ ಅವರ ಬಳಿ ಚರ್ಚಿಸಲಿದ್ದು ಬ್ರಿಜ್ ಭೂಷಣ್ ಒಪ್ಪಿದರೆ
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಭೂಕುಸಿತ ಸಂಭವಿಸಿದ್ದು, ಬರೊಬ್ಬರಿ 1 ಕಿ.ಮೀ ವರೆಗೂ ರಸ್ತೆಗಳಲ್ಲಿನ ಭೂಮಿ ಮುಳುಗಡೆಯಾಗಿ 30ಮನೆಗಳು ಹಾನಿಗೊಳಗಾಗಿದೆ. ಗುರುವಾರ ಸಂಜೆಯಿಂದ ಜಮ್ಮು ಮತ್ತು ಕಾಶ್ಮೀರದ ರಂಬಾನ್-ಗೂಲ್ ರಸ್ತೆಯಲ್ಲಿ ಸುಮಾರು 1 ಕಿ.ಮೀ.ನಷ್ಟು ಪ್ರದೇಶದಲ್ಲಿ ಭೂಮಿ ಮುಳುಗಡೆಯಾಗಿದೆ. ಜಮ್ಮು ಮತ್ತು ಕಾಶ್ಮೀರದ ರಾಂಬನ್‌ನಿಂದ 6 ಕಿಮೀ
ಕೋಲ್ಕತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಹತ್ತುವಾಗ ಕಾಲು ಜಾರಿ ಬಿದ್ದಿದ್ದು, ಘಟನೆಯಲ್ಲಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಿಎಂ ಮಮತಾ ಬ್ಯಾನರ್ಜಿ ಅವರು ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಹತ್ತಿ ಸೀಟ್ನಲ್ಲಿ ಕುಳಿತುಕೊಳ್ಳಲು ಹೋದಾಗ ಕಾಲು ಜಾರಿ ಬಿದ್ದಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ. ತಕ್ಷಣ ಅವರ ಬಳಿಗೆ
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಅವರಿಗೆ ಕಡಿಮೆ ಡೋಸ್‌ನ ಇನ್ಸುಲಿನ್ ನೀಡಲಾಗಿದೆ ಎಂದು ತಿಹಾರ್ ಜೈಲಿನ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಏಮ್ಸ್ ವೈದ್ಯರ ಸಲಹೆಯ ಮೇರೆಗೆ ಸೋಮವಾರ ಸಂಜೆ ಕೇಜ್ರಿವಾಲ್ ಅವರಿಗೆ ಕಡಿಮೆ ಡೋಸ್‌ನ ಇನ್ಸುಲಿನ್‌ನ ಎರಡು ಘಟಕಗಳನ್ನು ನೀಡಲಾಗಿದೆ' ಎಂದು
ಹುಬ್ಬಳ್ಳಿ, ಏಪ್ರಿಲ್ 21: ಗುರುವಾರ (ಏ.18) ರಂದು ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ ಬಿವಿಬಿ ಕಾಲೇಜು ಆವರಣದಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಯಾಗಿದೆ. ಕೊಲೆ ಆರೋಪಿ ಫಯಾಜ್ನನ್ನು ಪೊಲೀಸರು ಬಂಧಿಸಿ, ಧಾರವಾಡ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಇರಿಸಿದ್ದಾರೆ. ಕಾರಾಗೃಹದಲ್ಲಿ ಆರೋಪಿ ಫಯಾಜ್ ಸಿಬ್ಬಂದಿ ಎದುರು ಕೊಲೆ ಕಾರಣವನ್ನು ಬಾಯಿಟ್ಟಿದ್ದು, ಈ ಮಾಹಿತಿ