ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಮದನಪಲ್ಲಿ: ಆಂಧ್ರ ಪ್ರದೇಶದಲ್ಲಿ ಕ್ಷುಲ್ಲಕ ವಿಚಾರಕ್ಕೆ ದುಷ್ಕರ್ಮಿಯೋರ್ವ ಅಯ್ಯಪ್ಪ ಸ್ವಾಮಿ ಮಾಲಾಧಾರಿ ಮೇಲೆ ಹಲ್ಲೆ ಮಾಡಿದ್ದು, ಮಾತ್ರವಲ್ಲದೇ ಪವಿತ್ರ ಮಾಲೆಯನ್ನು ಕಿತ್ತು ಹಾಕಿದ್ದ. ಈ ವಿಚಾರ ಹಿಂದೂ ಪರ ಸಂಘಟನೆಗಳ ವ್ಯಾಪಕ ಆಕ್ರೋಶ ತುತ್ತಾಗುತ್ತಿದ್ದಂತೆಯೇ ಆತ ಸಂತ್ರಸ್ಥ ಅಯ್ಯಪ್ಪ ಸ್ವಾಮಿ ಮಾಲಾಧಾರಿ ಕಾಲಿಗೆ ಬಿದ್ದು ಕ್ಷಮೆ ಯಾಚಿಸಿದ್ದಾನೆ. ಆಂಧ್ರ ಪ್ರದೇಶದ ಮದನಪಲ್ಲಿ

ವಡೋದರ: ಇಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಐದು ವಿಕೆಟ್ ಗಳಿಂದ ಗೆಲುವು ಸಾಧಿಸಿದ ಭಾರತ, ಸರಣಿ ಕ್ಲೀನ್ ಸ್ವೀಪ್ ಮಾಡುವ ಮೂಲಕ ಶುಕ್ರವಾರ ಹೊಸ ದಾಖಲೆ ಬರೆಯಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಗೆ ಭಾರತದ ಬೌಲರ್ ಗಳು ಇನ್ನಿಲ್ಲದಂತೆ ಕಾಡಿದರು.

ನವದೆಹಲಿ: ಆಧುನಿಕ ಭಾರತದ ಆರ್ಥಿಕತೆಯ ವಾಸ್ತುಶಿಲ್ಪಿ ಎಂದೇ ಪರಿಗಣಿಸಲ್ಪಟ್ಟ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಸಾಮಾನ್ಯವಾಗಿ ನೀಲಿ ಪೇಟವನ್ನು ಧರಿಸಿ ಕಾಣಿಕೊಳ್ಳುತ್ತಿದ್ದರು. ನೀಲಿ ಬಣ್ಣದ ಪೇಟವನ್ನೇ ಏಕೆ ಧರಿಸುತ್ತಾರೆ ಎಂಬ ಬಗ್ಗೆ ಆಗ್ಗಾಗ್ಗೆ ಪ್ರಶ್ನೆಗಳನ್ನು ಎದುರಿಸುತ್ತಿದ್ದರು. ಗುರುವಾರ ರಾತ್ರಿ ನಿಧನರಾದ ಮಾಜಿ ಪ್ರಧಾನಿ ಈ ಹಿಂದೆ ತಮ್ಮ

ನವದೆಹಲಿ: ಆಧುನಿಕ ಭಾರತದ ಕೀರ್ತಿ ಪತಾಕೆಯನ್ನು ಜಗದೆತ್ತರಕ್ಕೆ ಏರಿಸಿದ್ದ ಆರ್ಥಿಕ ತಜ್ಞ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ (92) ಅವರು ಗುರುವಾರ ರಾತ್ರಿ 9.51ಕ್ಕೆ ನಿಧನ ಹೊಂದಿದ್ದು, ಅವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವದೊಂದಿಗೆ ಶನಿವಾರ ನಡೆಯಲಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಪ್ರಧಾನ ಕಾರ್ಯಕರ್ಶಿ ಕೆ.ಸಿ.ವೇಣುಗೋಪಾಲ್ ಅವರು ಮಾತನಾಡಿ, ಮಾಜಿ ಪ್ರಧಾನಿ

‘ಪುಷ್ಪ 2’ ಸಿನಿಮಾ ಪ್ರದರ್ಶನ ಆಗುವಾಗ ಮಹಿಳೆಯೊಬ್ಬರು ಕಾಲ್ತುಳಿತದಿಂದ ನಿಧನರಾದ ಕಾರಣ ಆ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದರು. ನಟನ ಬಂಧನಕ್ಕೆ ಹಲವರು ಖಂಡನೆ ವ್ಯಕ್ತಪಡಿಸಿದ್ದರು. ಸರ್ಕಾರ ಮತ್ತು ಚಿತ್ರರಂಗದ ನಡುವೆ ಉತ್ತಮ ಬಾಂಧವ್ಯ ಹೊಂದುವ ಉದ್ದೇಶದಿಂದ ಇಂದು (ಡಿ.26) ಸಂಧಾನ ಸಭೆ ಮಾಡಲಾಗಿದೆ. ಈ

ಮೊಜಾಂಬಿಕ್​ನಲ್ಲಿ ಚುನಾವಣೆಗೆ ಸಂಬಂಧಿಸಿದ ಗಲಾಟೆಗಳು ನಡೆಯುತ್ತಿದ್ದು, ಅಶಾಂತಿ ತಲೆದೋರಿದೆ. ಇದೇ ಸಮಯವನ್ನು ಬಳಸಿಕೊಂಡು 1,500 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದಾರೆ. ಮೊಜಾಂಬಿಕ್‌ನ ರಾಜಧಾನಿ ಮಾಪುಟೊದಲ್ಲಿನ ಜೈಲಿನಲ್ಲಿ ನಡೆದ ಗಲಭೆಯಲ್ಲಿ 33 ಜನರು ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ. ಗಲಭೆಯಿಂದಾಗಿ 1534 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದು, ಅವರಲ್ಲಿ 150 ಕೈದಿಗಳನ್ನು ಮರಳಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು 5 ರಾಜ್ಯಗಳ ರಾಜ್ಯಪಾಲರ ನೇಮಕದಲ್ಲಿ ಮಹತ್ವದ ಬದಲಾವಣೆ ಮಾಡಿದ್ದಾರೆ. ದ್ರೌಪದಿ ಮುರ್ಮು ಇಬ್ಬರು ಹೊಸ ರಾಜ್ಯಪಾಲರನ್ನು ನೇಮಿಸಿದ್ದು, ಇತರ ಮೂವರ ರಾಜ್ಯಗಳ ಬದಲಾವಣೆ ಮಾಡಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ. ಬಿಹಾರ, ಒಡಿಶಾ, ಮಿಜೋರಾಂ, ಕೇರಳ ಮತ್ತು ಮಣಿಪುರ ರಾಜ್ಯಗಳ ರಾಜ್ಯಪಾಲರನ್ನು

ಬೆಂಗಳೂರು, ಡಿಸೆಂಬರ್​ 25: ಜಮ್ಮು-ಕಾಶ್ಮೀರದ  ಪೂಂಚ್ ಜಿಲ್ಲೆಯ ಮೆಂಧರ್‌ನ ಬಲ್ನೋಯಿ ಪ್ರದೇಶದಲ್ಲಿ ಸೇನಾ ವಾಹನ 150 ಅಡಿ ಕಂದಕಕ್ಕೆ ಉರುಳಿ ಕರ್ನಾಟಕದ ಮೂವರು ಯೋಧರು  ಹುತಾತ್ಮರಾಗಿದ್ದಾರೆ. ದುರಂತದಲ್ಲಿ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರ ನಿವಾಸಿ ಮಹೇಶ್ ಮಾರಿಗೊಂಡ (25), ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಬಿಜಾಡಿಯ ಯೋಧ

ನವದೆಹಲಿ: ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಢಾಕಾಕ್ಕೆ ವಾಪಾಸ್ ಕಳುಹಿಸಲು ರಾಜತಾಂತ್ರಿಕ ಟಿಪ್ಪಣಿಯನ್ನು ಭಾರತಕ್ಕೆ ಕಳುಹಿಸಿದೆ. ಬಾಂಗ್ಲಾದೇಶದ ವಿದೇಶಾಂಗ ಸಚಿವ ಅಥವಾ ವಿದೇಶಾಂಗ ವ್ಯವಹಾರಗಳ ಸಲಹೆಗಾರ ತೌಹಿದ್ ಹೊಸೈನ್, ಬಾಂಗ್ಲಾದೇಶವು ಮಾಜಿ ಪ್ರಧಾನಿಯನ್ನು ನ್ಯಾಯಾಂಗ ಪ್ರಕ್ರಿಯೆಗೆ ಹಿಂತಿರುಗಿಸಲು ಬಯಸುತ್ತದೆ ಎಂದು ಭಾರತ ಸರ್ಕಾರಕ್ಕೆ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಎಎಪಿ ಮುಖ್ಯಸ್ಥ ಮತ್ತು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸುವುದಕ್ಕೆ ಜಾರಿ ನಿರ್ದೇಶನಾಲಯಕ್ಕೆ ದೆಹಲಿ ಲೆಫ್ಟಿನೆಂಟ್ ಗವರ್ನರ್ (ಎಲ್‌ಜಿ) ವಿಕೆ ಸಕ್ಸೇನಾ ಅವರು ಅನುಮತಿ ನೀಡಿದ್ದಾರೆಂದು ತಿಳಿದುಬಂದಿದೆ. ಡಿಸೆಂಬರ್ 5 ರಂದು ಜಾರಿ ನಿರ್ದೇಶನಾಲಯ ಅರವಿಂದ್ ಕೇಜ್ರಿವಾಲ್ ವಿರುದ್ಧ