ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಜೈಪುರ: ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಎಲ್‌ಪಿಜಿ ಟ್ಯಾಂಕರ್ ಅಪಘಾತ, ಸ್ಫೋಟ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಎಂದು ಶನಿವಾರ ತಿಳಿದುಬಂದಿದೆ. ಭೀಕರ ಅಪಘಾತದಲ್ಲಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆದಿದೆ. ಸುಟ್ಟುಹೋಗಿದ್ದ ಐವರ ಮೃತದೇಹಗಳು ಇದೀಗ ಪತ್ತೆಯಾಗಿದ್ದು, ಇದರೊಂದಿಗೆ ಮೃತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು

ಗುರುಗ್ರಾಮ: ಹಿರಿಯ ಭಾರತೀಯ ರಾಷ್ಟ್ರೀಯ ಲೋಕದಳ (INLD) ನಾಯಕ ಮತ್ತು ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ಅವರು ಇಂದು 89ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ತಮ್ಮ ಗುರುಗ್ರಾಮದ ನಿವಾಸದಲ್ಲಿ ಹೃದಯ ಸ್ತಂಭನಕ್ಕೆ ಒಳಗಾಗಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಅಲ್ಲಿ ಅವರು ಮೃತಪಟ್ಟಿರುವುದಾಗಿ ಘೋಷಿಸಲಾಯಿತು. ಹರಿಯಾಣ ರಾಜಕೀಯದಲ್ಲಿ

(ವಿಶೇಷ ವರದಿ) ರಾಜ್ಯದಲ್ಲಿ ಬೆಳಗಾವಿ ಅಧಿವೇಶನ ನಡೆಯುತ್ತಿದ್ದರೆ, ಅತ್ತ ದೆಹಲಿಯಲ್ಲಿ ಸ೦ಸತ್ತಿನ ಚಳಿಗಾಲದ ನಡೆಯುತ್ತಿದೆ.ಈ ಅಧಿವೇಶನಗಳಿಗೆ ಕೋಟ್ಯಾ೦ತರ ರೂಪಾಯಿ ವೆಚ್ಚವಾಗುತ್ತಿದೆ.ಇ೦ತಹ ಘಟನೆ ಈ ಹಿ೦ದೆ೦ದೂ ನಡೆಯುತ್ತಿರಲಿಲ್ಲ.ಅದರೆ ಇತ್ತೀಚಿನ ದಿನಗಳಲ್ಲಿ ಈ ಅಧಿವೇಶನಗಳು ರಾಜ್ಯದ ಹಾಗೂ ದೇಶದ ಅಭಿವೃದ್ಧಿಯ ಬಗ್ಗೆ ಚರ್ಚೆಯಾಗದೇ ಆಡಳಿತ ನಡೆಸುವ ಹಾಗೂ ವಿರೋಧ ಪಕ್ಷಗಳು ತಮ್ಮ ತಮ್ಮ

ನವದೆಹಲಿ: ಸಾಲ-ಬಡ್ಡಿಗಿಂತ 2 ಪಟ್ಟು ಹೆಚ್ಚಿನ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದೀರಿ, ನಾನೀಗಲು ಆರ್ಥಿಕ ಅಪರಾಧಿಯಾಗಲು ಹೇಗೆ ಸಾಧ್ಯ ಎಂದು ಉದ್ಯಮಿ ಹಾಗೂ ಮದ್ಯದ ದೊರೆ ವಿಜಯ್ ಮಲ್ಯ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪ್ರಶ್ನೆ ಮಾಡಿದ್ದಾರೆ.ಲೋಕಸಭೆಯಲ್ಲಿ ಬ್ಯಾಂಕ್‌ಗೆ ವಂಚಿಸಿ ಪರಾರಿಯಾಗಿರುವ ಶ್ರೀಮಂತ ಉದ್ಯಮಿಗಳ ವಿರುದ್ದ ಕೇಂದ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಗುರುವಾರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಐವರು ಉಗ್ರರನ್ನು ಸದೆಬಡಿದಿದ್ದಾರೆ. ಜಿಲ್ಲೆಯ ಬೇಹಿಬಾಗ್ ಪ್ರದೇಶದಲ್ಲಿ ಉಗ್ರರ ಶಂಕಾಸ್ಪದ ಓಡಾಟಗಳ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಕಳೆದ ರಾತ್ರಿಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದವು. ಇಂದು ಬೆಳಿಗ್ಗೆಯೂ ಕಾರ್ಯಾಚರಣೆ ಮುಂದುವರೆದಿತ್ತು. ಉಗ್ರರು

ಮುಂಬೈ:ಗೇಟ್‌ವೇ ಆಫ್ ಇಂಡಿಯಾದ ರಾಯಗಡ್ ಕರಾವಳಿಯ ಬಳಿ ನೌಕಾಪಡೆಯ ಸ್ಪೀಡ್‌ಬೋಟ್ ದುರಂತದಲ್ಲಿ ಭಾರತೀಯ ನೌಕಾಪಡೆಯ ನಾವಿಕರು ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ. ಮತ್ತು 99 ಜನರನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ. 'ನೀಲ್ಕಮಲ್' ಎಂಬ ಹೆಸರಿನ ಖಾಸಗಿ ಕ್ಯಾಟಮರನ್ ಎಂಬ ಪ್ರಯಾಣಿಕ ಹಡಗು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಎಲಿಫೆಂಟಾ ಗುಹೆಗಳಿಗೆ

ನವದೆಹಲಿ: ಡಿ.19ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಕ್ಕಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಸಂಸತ್ತಿನ ಆವರಣದಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಗಾಯಗೊಂಡಿದ್ದಾರೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ತಳ್ಳಿದ್ದಾರೆ ಎಂದು ಒಡಿಶಾದ ಸಂಸದ ಸಾರಂಗಿ ಆರೋಪಿಸಿದ್ದಾರೆ. ಮತ್ತೊಂದೆಡೆ, ಬಿಜೆಪಿ ಸಂಸದರು ಮಲ್ಲಿಕಾರ್ಜುನ ಖರ್ಗೆ

ಜೈಪುರ:ಡಿ.18, ತರಬೇತಿ ವೇಳೆ ಬುಧವಾರದಂದು ಟ್ಯಾಂಕ್‌ನಲ್ಲಿ ಮದ್ದುಗುಂಡುಗಳನ್ನು ತುಂಬುತ್ತಿದ್ದಾಗ, ಬಿಕಾನೇರ್‌ನ ಮಹಾಜನ್ ಫೀಲ್ಡ್ ಫೈರಿಂಗ್ ರೇಂಜ್‌ನಲ್ಲಿ ಇಬ್ಬರು ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ. ಅವರು ಮದ್ದುಗುಂಡುಗಳನ್ನು ಲೋಡ್ ಮಾಡುವಾಗ ಚಾರ್ಜರ್ ಸ್ಫೋಟಗೊಂಡಿದೆ ಎಂದು ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಅಮಿತಾಭ್ ಶರ್ಮಾ ಹೇಳಿದ್ದಾರೆ. ಘಟನೆಯಲ್ಲಿ ಇಬ್ಬರು ಯೋಧರು ಸಾವನ್ನಪ್ಪಿದ್ದು,

ಚೆನ್ನೈ:ಡಿ.17.ವಿಶ್ವ ಚೆಸ್ ಚಾಂಪಿಯನ್ ಡಿ.ಗುಕೇಶ್‌ಗೆ ಇಂದು (ಡಿ.17) ತಮಿಳುನಾಡು ಸರ್ಕಾರ ಸನ್ಮಾನ ಸಮಾರಂಭದಲ್ಲಿ, 5 ಕೋಟಿರೂ. ಬಹುಮಾನ ನೀಡಿ ಗೌರವಿಸಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಇಂದು 5 ಕೋಟಿ ರೂ. ಬಹುಮಾನ ಚೆಕ್ ಹಸ್ತಾಂತರಿಸಲಿದ್ದಾರೆ. ಅಭಿನಂದನಾ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಹಾಗೂ ಚೆಸ್ ದಂತಕಥೆ ವಿಶ್ವನಾಥನ್

ನವದೆಹಲಿ: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಕೇಂದ್ರ ಸರ್ಕಾರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಂವಿಧಾನಾತ್ಮಕ ತಿದ್ದುಪಡಿ ಮಸೂದೆಯನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ. "ಒಂದು ದೇಶ, ಒಂದು ಚುನಾವಣೆ" ಮಸೂದೆ ಎಂದು ಉಲ್ಲೇಖಿಸಲ್ಪಡುವ ಸಂವಿಧಾನ(ನೂರಾ ಇಪ್ಪತ್ತೊಂಬತ್ತನೇ ತಿದ್ದುಪಡಿ) ತಿದ್ದುಪಡಿ ಮಸೂದೆ, 2024 ಅನ್ನು ಕೇಂದ್ರ ಕಾನೂನು ಸಚಿವ