ಮುಂಬೈ: ಟಾಟಾ ಗ್ರೂಪ್ ನ ಮಾಜಿ ಗೌರವಾಧ್ಯಕ್ಷ ದಿವಂಗತ ರತನ್ ಟಾಟಾ ಅವರ ಮಲ ಸಹೋದರ ನೋಯೆಲ್ ಟಾಟಾ ಅವರು ಟಾಟಾ ಟ್ರಸ್ಟ್ನ ಮುಂದಿನ ಅಧ್ಯಕ್ಷರಾಗಲಿದ್ದಾರೆ ಎಂದು ಮೂಲಗಳು ಶುಕ್ರವಾರ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿವೆ. ಅವರು ದೊರಬಾಜಿ ಟಾಟಾ ಟ್ರಸ್ಟ್ನ 11 ನೇ ಅಧ್ಯಕ್ಷ ಮತ್ತು ರತನ್ ಟಾಟಾ ಟ್ರಸ್ಟ್ನ ಆರನೇ
ದೇಶಾದ್ಯಂತ ದೇವಿ ನವರಾತ್ರಿ ಸಂಭ್ರಮ ಜೋರಾಗಿದೆ. ದುರ್ಗಾಪೂಜೆ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ದುರ್ಗಾ ಪೂಜೆಯ ಸಂದರ್ಭದಲ್ಲಿ ಬಾಂಗ್ಲಾದೇಶದಲ್ಲಿ ಅಲ್ಲಿನ ಸರ್ಕಾರವು 4 ದಿನಗಳ ರಜೆಯನ್ನು ಘೋಷಿಸಿದೆ. ಇಡೀ ದೇಶವೇ ಸಂಭ್ರಮದಿಂದ ಹಬ್ಬವನ್ನು ಆಚರಿಸುತ್ತಿದೆ. ಮತ್ತೊಂದೆಡೆ, ಬಾಂಗ್ಲಾದೇಶದ ಸತ್ಖಿರಾ ನಗರದ ಶ್ಯಾಮನಗರದಲ್ಲಿರುವ ಪ್ರಸಿದ್ಧ ಜೇಶೋರೇಶ್ವರಿ ಕಾಳಿ ದೇವಸ್ಥಾನದ ಚಿನ್ನದ ಕಿರೀಟವನ್ನು
ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅಕ್ಟೋಬರ್ 9 ರಂದು ತಮ್ಮ 86 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದರು. ಅವರ ಅಂತಿಮ ಸಂಸ್ಕಾರ ಇಂದು ಸಂಜೆ 4 ಗಂಟೆಗೆ ನೆರವೇರಲಿದೆ. ಟಾಟಾ ಅವರ ಪಾರ್ಥಿವ ಶರೀರವನ್ನು ನಾರಿಮನ್ ಪ್ಲಾಂಟ್ನಲ್ಲಿರುವ ಎನ್ಸಿಪಿಎ ಲಾನ್ನಲ್ಲಿ ಬೆಳಗ್ಗೆ ಅಂತಿಮ
ಮುಂಬೈ: ಖ್ಯಾತ ಕೈಗಾರಿಕೋದ್ಯಮಿ ದಿವಂಗತ ರತನ್ ಟಾಟಾ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದದ 'ಭಾರತ ರತ್ನ'ವನ್ನು ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಮಹಾರಾಷ್ಟ್ರ ಸರ್ಕಾರ ಸಂಪುಟ ಗುರುವಾರ ಅಂಗೀಕರಿಸಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆ, ಕಳೆದ ರಾತ್ರಿ ಮುಂಬೈ ಆಸ್ಪತ್ರೆಯಲ್ಲಿ ನಿಧನರಾದ ಉದ್ಯಮ ರಂಗದ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ 18 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿರುವ ಒಮರ್ ಅಬ್ದುಲ್ಲಾ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಅವರ ತಂದೆ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಮಂಗಳವಾರ ಘೋಷಿಸಿದ್ದಾರೆ. ಮಿತ್ರಪಕ್ಷ ಕಾಂಗ್ರೆಸ್ ಜೊತೆಗೂಡಿ ಕೇಂದ್ರಾಡಳಿತ ಪ್ರದೇಶದಲ್ಲಿ ಪಕ್ಷ ಸರ್ಕಾರ ರಚಿಸಲಿದೆ
ತೀವ್ರ ವಾಗ್ವಾದದ ವೇಳೆ ಶಿರೋಮಣಿ ಅಕಾಲಿದಳದ ಮುಖಂಡರೊಬ್ಬರು ಹಾರಿಸಿದ ಗುಂಡು ತಗುಲಿ ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡರೊಬ್ಬರು ಗಾಯಗೊಂಡಿದ್ದಾರೆ. ಪಂಜಾಬ್ನ ಫಾಜಿಲ್ಕಾ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದೆ.ಗಾಯಗೊಂಡ ಸ್ಥಳೀಯ ಎಎಪಿ ನಾಯಕ ಮನದೀಪ್ ಸಿಂಗ್ ಬ್ರಾರ್ ಅವರನ್ನು ಪಂಜಾಬ್ನ ಜಲಾಲಾಬಾದ್ ನಗರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು
ಮುಂಬೈ: ವಾಣಿಜ್ಯ ನಗರಿ ಮುಂಬೈನ ಚೆಂಬೂರ್ ನಲ್ಲಿ ಎರಡು ಅಂತಸ್ತಿನ ಅಂಗಡಿ ಮತ್ತು ವಸತಿ ಕಟ್ಟಡದಲ್ಲಿ ಭಾನುವಾರ ಬೆಳಗ್ಗೆ ಅಗ್ನಿ ಅವಘಡ ಉಂಟಾಗಿ ಏಳು ವರ್ಷದ ಬಾಲಕಿ ಸೇರಿದಂತೆ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಚೆಂಬೂರ್ ಪ್ರದೇಶದ ಸಿದ್ಧಾರ್ಥ್ ಕಾಲೋನಿಯಲ್ಲಿ ಇಂದು ಮುಂಜಾನೆ 5.20ರ
ಇಸ್ರೇಲ್ ಮೇಲೆ ಕ್ಷಿಪಣಿಗಳ ಮೂಲಕ ಇರಾನ್ ದಾಳಿ ನಡೆಸಿದ ಬೆನ್ನಲ್ಲೇ ವಿಮಾನ ಪ್ರಯಾಣಿಕರಿಗೆ ಸಂಕಷ್ಟ ಎದುರಾಗಿದೆ.ಸ್ವಿಜರ್ಲ್ಯಾಂಡ್ ರಾಜಧಾನಿ ಜ್ಯೂರಿಕ್ನಿಂದ ದುಬೈಗೆ ಬಂದು ದುಬೈನಿಂದ ಬೆಂಗಳೂರಿಗೆ ಕನ್ನಡಿಗರು ಬರುತ್ತಿದ್ದರು. ಈ ವೇಳೆ ಇರಾನ್ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಕ್ಷಿಪಣಿ ದಾಳಿಯ ಬೆನ್ನಲ್ಲೇ ವಿಮಾನವನ್ನು ಟರ್ಕಿಯ ಇಸ್ತಾಂಬುಲ್ನಲ್ಲಿ ಲ್ಯಾಂಡ್ ಮಾಡಲಾಗಿದೆ.
ನವದೆಹಲಿ: ಆಸ್ತಿ ಧ್ವಂಸ ವಿಚಾರದಲ್ಲಿ ಯಾವುದೇ ನಿರ್ದಿಷ್ಟ ಸಮುದಾಯಕ್ಕೆ ಮೀಸಲಾಗಿರದೆ ಎಲ್ಲಾ ಧರ್ಮದ ನಾಗರಿಕರಿಗೆ ಅನ್ವಯವಾಗುವ ಮಾರ್ಗಸೂಚಿಗಳನ್ನು ರೂಪಿಸುವುದಾಗಿ ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ. ಕೋರ್ಟ್ ನಿರ್ದೇಶನಗಳು ಭಾರತದಾದ್ಯಂತ ಅನ್ವಯಿಸುತ್ತವೆ ಹೊರತು ಒಬ್ಬ ವ್ಯಕ್ತಿ ಆರೋಪಿ ಅಥವಾ ಅಪರಾಧಿ ಎಂಬ ಕಾರಣಕ್ಕೆ ಅದು ಆಸ್ತಿ ಧ್ವಂಸಕ್ಕೆ ಆಧಾರವಾಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ನಮ್ಮದು
ಮಾಜಿ ರಕ್ಷಣಾ ಸಚಿವ ಶಿಗೆರು ಇಶಿಬಾ ಅವರು ಜಪಾನ್ನ ಮುಂದಿನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಫ್ಯೂಮಿಯೊ ಕಿಶಿಡಾ ಅವರ ಉತ್ತರಾಧಿಕಾರಿಯಾಗಲು ಒಂಬತ್ತು ಅಭ್ಯರ್ಥಿಗಳ ನಡುವೆ ನಡೆದ ಪೈಪೋಟಿಯಲ್ಲಿ ಶಿಗೆರು ಗೆಲುವು ಸಾಧಿಸಿದ್ದಾರೆ. ಅಕ್ಟೋಬರ್ 1 ರಂದು ಇಶಿಬಾ ಜಪಾನ್ನ 102 ನೇ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಾರೆ, ಅದೇ ದಿನ