ನವದೆಹಲಿ: ನಕಲಿ ದಾಖಲೆಗಳನ್ನು ಬಳಸಿಕೊಂಡು ಪಾಸ್‌ಪೋರ್ಟ್ ಪಡೆದಿದ್ದಕ್ಕಾಗಿ ಗ್ಯಾಂಗ್‌ಸ್ಟರ್ ಛೋಟಾ ರಾಜನ್‌ಗೆ ಚೆನ್ನೈನ ವಿಶೇಷ ಸಿಬಿಐ ನ್ಯಾಯಾಲಯವು ಗುರುವಾರ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಲಾ ವರ್ಗಾವಣೆ ಪ್ರಮಾಣಪತ್ರ ಮತ್ತು ಪಡಿತರ ಚೀಟಿಯಂತಹ ಸುಳ್ಳು ದಾಖಲೆಗಳನ್ನು ಸಲ್ಲಿಸುವ ಮೂಲಕ 'ವಿಜಯ ಕದಮ್' ಎಂಬ ನಕಲಿ ಗುರುತನ್ನು
ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿಯ(CWRC) ನಂತರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWMA) ಸಹ ಕರ್ನಾಟಕಕ್ಕೆ ಬಿಗ್ ಶಾಕ್ ನೀಡಿದ್ದು, ಪ್ರತಿನಿತ್ಯ ತಮಿಳುನಾಡಿಗೆ 3,500 ಕ್ಯೂಸೆಕ್ ನೀರು ಹರಿಸುವಂತೆ ಗುರುವಾರ ಕಟ್ಟು ನಿಟ್ಟಿನ ಸೂಚನೆ ನೀಡಿದೆ. CWRC ಶಿಫಾರಸಿನಂತೆ ತಮಿಳುನಾಡಿಗೆ 15 ದಿನಗಳ ಕಾಲ 3,500 ಕ್ಯೂಸೆಕ್ ನೀರು ಹರಿಸುವಂತೆ CWMA
ಟೋಕಿಯೋ:ಜು. 29,ಜಪಾನ್‌ನ ದಕ್ಷಿಣ ಭಾಗದ ಕ್ಯುಶು ದ್ವೀಪದಲ್ಲಿರುವ ಕುಮಾಮೊಟೊ ಪ್ರಾಂತ್ಯದಲ್ಲಿ ಮಂಗಳವಾರ ಮಧ್ಯಾಹ್ನ 4:27ಕ್ಕೆ 7.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಪರಿಣಾಮ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ರಧಾನಿ ಸನಾಯೆ ತಕೈಚಿ ತಿಳಿಸಿದ್ದಾರೆ. ಭೂಕಂಪದ ತೀವ್ರತೆಯು 6.8 ರಷ್ಟಿದ್ದು, 10 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ. ಆದರೆ ಆರಂಭಿಕ ವರದಿಗಳು
ಚಂಡೀಗಢ: ಚಂಡೀಗಢದ ಪಂಜಾಬ್ ವಿಶ್ವವಿದ್ಯಾಲಯದ 28 ವರ್ಷದ ವಿದ್ಯಾರ್ಥಿನಿಯೊಬ್ಬರು ಮಂಗಳವಾರ ಕ್ಯಾಂಪಸ್‌ನಲ್ಲೇ ವಿದ್ಯುತ್ ತಗುಲಿ ಮೃತಪಟ್ಟಿರುವ ಘೋರ ದುರಂತ ಸಂಭವಿಸಿದೆ. ವಿದ್ಯುತ್ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು. ಮೃತ ವಿದ್ಯಾರ್ಥಿನಿಯನ್ನು ಹರಿಯಾಣದ ರೇವಾರಿಯ ನಿವಾಸಿ ಜ್ಯೋತಿ ಎಂದು ಗುರುತಿಸಲಾಗಿದ್ದು, ಅವರು
ನವದೆಹಲಿ: ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ, 2026 ವಿಪಕ್ಷಗಳ ಗದ್ದಲದ ನಡುವೆ ಧ್ವನಿಮತದ ಮೂಲಕ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಹಿಂದಿನ ಅನುಭವದ ಆಧಾರದ ಮೇಲೆ ಪರೀಕ್ಷಾ ದುಷ್ಕೃತ್ಯದ ವಿರುದ್ಧ ಸುರಕ್ಷತೆಗಳನ್ನು ಬಲಪಡಿಸುವ ತನ್ನ ಇಚ್ಛೆಯನ್ನು ಈ ಶಾಸನವು ಪ್ರತಿಬಿಂಬಿಸುತ್ತದೆ ಎಂದು
ಲಖನೌ: ಅಯೋಧ್ಯೆಯ ಧನ್ನಿಪುರದಲ್ಲಿ ಭವ್ಯ ಬಾಬ್ರಿ ಮಸೀದಿ ನಿರ್ಮಿಸುವ ಯೋಜನೆಗೆ ಭಾರೀ ಹಿನ್ನಡೆಯಾಗಿದ್ದು, ಹಣದ ಕೊರತೆಯಿಂದ ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಟ್ರಸ್ಟ್ ಬೃಹತ್ ಯೋಜನೆಯನ್ನು ಕೈಬಿಟ್ಟಿದ್ದು, ಸಣ್ಣ ಮಸೀದಿ ನಿರ್ಮಿಸಲು ನಿರ್ಧರಿಸಿದೆ ಎಂದು ವರದಿಯಾಗಿದೆ. ಅಯೋಧ್ಯೆಯ ಧನ್ನಿಪುರದಲ್ಲಿ ಸುಮಾರು 300 ಕೋಟಿ ರೂಪಾಯಿ ವೆಚ್ಚದ ಬೃಹತ್ ಯೋಜನೆಗೆ ಕೇವಲ 1.5 ಕೋಟಿ
ದೆಹಲಿಯಲ್ಲಿ ಕಾಕ್ರೋಚ್ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರ ಮೇಲೆ ನಡೆದ ದಾಳಿಯ ತನಿಖೆಯು ಈಗ ಗಮನಾರ್ಹವಾದ ಮಾಹಿತಿಗಳನ್ನು ಬಹಿರಂಗಪಡಿಸಿದೆ. ಪೊಲೀಸರ ಮೇಲಿನ ದಾಳಿಗೆ ಸಂಬಂಧಿಸಿದ 100 ವೀಡಿಯೊಗಳನ್ನು ತನಿಖೆಯು ವಿಶ್ಲೇಷಿಸಿದೆ. ಇವುಗಳಲ್ಲಿ ಸಿಸಿಟಿವಿ ದೃಶ್ಯಾವಳಿಗಳು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊಗಳು ಸೇರಿವೆ. ಈ ವೀಡಿಯೊಗಳ ಆಧಾರದ ಮೇಲೆ,
ನವದೆಹಲಿ: ನೀಟ್ ಅಕ್ರಮ ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳಿಗೆ ಕಾನೂನು ಬೆಂಬಲ ನೀಡುತ್ತೇನೆ ಮತ್ತು ಕಾನೂನು ಹೋರಾಟಕ್ಕಾಗಿ 1 ಕೋಟಿ ರೂ. ದೇಣಿಗೆ ನೀಡುವುದಾಗಿ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಅವರು ಸೋಮವಾರ ಘೋಷಿಸಿದ್ದಾರೆ. ಅಲ್ಲದೆ ದೇಶಾದ್ಯಂತ ಇತರ ವಕೀಲರು ಈ
ನಿಜಾಮಾಬಾದ್: ಸ್ನೇಹಿತರೊಂದಿಗೆ ವಿಹಾರಕ್ಕೆ ತೆರಳಿದ್ದ ನಾಲ್ವರು ಯುವಕರು ಜಲಾಶಯದಲ್ಲಿ ಮುಳುಗಿದ್ದು, ಈ ಪೈಕಿ ಮೂವರ ಮೃತದೇಹ ಪತ್ತೆ, ಮತ್ತೋರ್ವನಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ತೆಲಂಗಾಣದ ನಿಜಾಮಾಬಾದ್ ನ ಗೋದಾವರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಶ್ರೀರಾಮ ಸಾಗರ್ ಯೋಜನೆ (SRSP) ಜಲಾಶಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ವಿಹಾರಕ್ಕೆ ತೆರಳಿದ್ದ ನಾಲ್ವರು ಯುವಕರ ಪೈಕಿ
ನವದೆಹಲಿ: ಜುಲೈ 25 ರಂದು ಸಿವಾನ್ ಜಿಲ್ಲೆಯಲ್ಲಿ ನಡೆದ 'ಬಿಹಾರ ಬಂದ್' ವೇಳೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಅಧಿಕಾರಿಯೊಬ್ಬರು ಎಕೆ-47 ರೈಫಲ್ ಬಳಸಿದ ವಿಡಿಯೋ ವೈರಲ್ ಆಗಿದ್ದು, ಅವರನ್ನು ಅಮಾನತುಗೊಳಿಸಲಾಗಿದೆ. ವಿದ್ಯಾರ್ಥಿಗಳ ಮೇಲೆ ಎಕೆ-47 ಬಳಕೆ ಮತ್ತು ಲಾಠಿಚಾರ್ಜ್ ತಪ್ಪು ಎಂದಿರುವ ಎನ್‌ಡಿಎ ಮಿತ್ರಪಕ್ಷ ಲೋಕ ಜನಶಕ್ತಿ ಪಕ್ಷದ(ರಾಮ್ ವಿಲಾಸ್)