ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ನವದೆಹಲಿ: ಕನಿಷ್ಠ ಬೆಂಬಲ ಬೆಲ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜದಾನಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದ್ದು, ರೈತರ ಪ್ರತಿಭಟನೆಗೆ ತಮಿಳುನಾಡು ರೈತರು ಕೂಡ ಬೆಂಬಲ ಘೋಷಣೆ ಮಾಡಿದ್ದಾರೆ. ಪಂಜಾಬ್‌ನ ರೈತರು ಹರಿಯಾಣದ ಅಂಬಾಲಾ ನಗರಕ್ಕೆ ಸಮೀಪವಿರುವ ಶಂಭು ಗಡಿಯಿಂದ ಬುಧವಾರ ರಾಷ್ಟ್ರ ರಾಜಧಾನಿಗೆ ತಮ್ಮ ಪ್ರತಿಭಟನಾ

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಅವರು ರಾಜ್ಯಸಭೆ ಚುನಾವಣೆಗೆ ರಾಜಸ್ಥಾನದಿಂದ  ನಾಮಪತ್ರ ಸಲ್ಲಿಸಲು ಜೈಪುರಕ್ಕೆ ಆಗಮಿಸಿದ್ದಾರೆ. ಸೋನಿಯಾ ಗಾಂಧಿ ಅವರು ಇಂದು ಬೆಳಿಗ್ಗೆ ದೆಹಲಿಯಿಂದ ರಾಜಸ್ಥಾನಕ್ಕೆ ತೆರಳಿದ್ದು, ರಾಜ್ಯಸಭೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ. ನಾಮಪತ್ರ ಸಲ್ಲಿಸುವ ವೇಳೆ ಎಐಸಿಸಿ ಅಧ್ಯಕ್ಷೆ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ

ಪಾಟ್ನಾ: ಬಿಹಾರ ವಿಧಾನಸಭೆಯಲ್ಲಿ ಸಿಎಂ ನಿತೀಶ್ ಕುಮಾರ್ ವಿಶ್ವಾಸ ಮತ ಸಾಬೀತುಪಡಿಸಿದ್ದಾರೆ. 243 ವಿಧಾನಸಭೆ ಕ್ಷೇತ್ರಗಳ ಪೈಕಿ ವಿಶ್ವಾಸ ಮತ ಸಾಬೀತು ಪಡಿಸಲು 122 ಮತಗಳ ಅವಶ್ಯಕತೆ ಇತ್ತು. ನಿತೀಶ್ ಸರ್ಕಾರದ ಪರವಾಗಿ 129 ಮತಗಳು ಚಲಾವಣೆಯಾಗಿವೆ. ಬಿಹಾರ ವಿಧಾನಸಭೆಯಲ್ಲಿ ನಿತೀಶ್ ಕುಮಾರ್ ಸರ್ಕಾರದ ವಿಶ್ವಾಸಮತ ಪರೀಕ್ಷೆಗೂ ಮುನ್ನವೇ ಎನ್‌ಡಿಎ ಸಮ್ಮಿಶ್ರ

ಲಾಹೋರ್: ಸಾರ್ವತ್ರಿಕ ಚುನಾವಣಾ ಫಲಿತಾಂಶ ಪಾಕಿಸ್ತಾನದಲ್ಲಿ ರಾಜಕೀಯ ಕೋಲಾಹಲ ಸೃಷ್ಟಿ ಮಾಡಿದ್ದು, ಸರ್ಕಾರ ರಚನೆಗೆ ನವಾಜ್‌ ಷರೀಫ್-‌ಬಿಲಾವಲ್‌ ಭುಟ್ಟೋ ಕಸರತ್ತು ಮುಂದುವರೆಸಿದ್ದಾರೆ. ಪಾಕಿಸ್ತಾನದ ಪಾರ್ಲಿಮೆಂಟ್‌ ಚುನಾವಣೆಯ ಫಲಿತಾಂಶವನ್ನು ಅಲ್ಲಿನ ಚುನಾವಣಾ ಆಯೋಗ ಇನ್ನೂ ಪ್ರಕಟಿಸಿಲ್ಲ. ಆದರೆ ಮಾಜಿ ಪ್ರಧಾನಿಗಳಾದ ನವಾಜ್‌ ಷರೀಫ್ (Nawaz Sharif) ಹಾಗೂ ಇಮ್ರಾನ್‌ ಖಾನ್‌ ಇಬ್ಬರೂ ಗೆಲವು

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ 370 ಮತ್ತು ಎನ್‌ಡಿಎ ಒಕ್ಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸತತ ಮೂರನೇ ಅವಧಿಗೆ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಲೋಕಸಭೆ ಚುನಾವಣೆಯ ಫಲಿತಾಂಶದ ಬಗ್ಗೆ ಯಾವುದೇ

ನವದೆಹಲಿ : ಭಾರತದ ಮಾಜಿ ಪ್ರಧಾನಿಗಳಾದ ನರಸಿಂಹರಾವ್, ಚೌಧರಿ ಚರಣ್ ಸಿಂಗ್ ಮತ್ತು ಎಂಎಸ್ ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ಮಾಜಿ ಪ್ರಧಾನಿಗಳಾದ ಪಿವಿ ನರಸಿಂಹರಾವ್ ಮತ್ತು ಚೌಧರಿ ಚರಣ್ ಸಿಂಗ್ ಹಾಗೂ ಕೃಷಿ ವಿಜ್ಞಾನಿ ಎಂಎಸ್ ಸ್ವಾಮಿನಾಥನ್ ಅವರಿಗೆ ಭಾರತದ ಅತ್ಯುನ್ನತ

ಹಲ್ದ್ವಾನಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ಅಕ್ರಮ ಮದರಸಾ ಮತ್ತು ಪಕ್ಕದ ಮಸೀದಿ ತೆರವುಗೊಳಿಸಿದ ನಂತರ ನಡೆದ ಹಿಂಸಾಚಾರದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 100 ಪೊಲೀಸರು ಸೇರಿದಂತೆ 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹಲ್ದ್ವಾನಿ ಹಿಂಸಾಚಾರದ ಘಟನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ನೈನಿತಾಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ವಂದನಾ ಸಿಂಗ್ ಅವರು, ಆರೋಪಿಗಳನ್ನು ಗುರುತಿಸಿ

ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆರ್‌ಬಿಐ ಹೆಸರನ್ನು ಬಳಸಿಕೊಂಡು, ಬೇಕಾದಷ್ಟು ಸಾಲ ನೀಡುವುದಾಗಿ ಹಾಗೂ ಅರ್ಧದಷ್ಟು ಸಬ್ಸಿಡಿ ನೀಡುವುದಾಗಿ ಹೇಳಿ ಅಮಾಯಕರಿಂದ ಕೋಟಿ ರೂ. ಹಣ ಪಡೆದು ಮಹಿಳೆಯೊಬ್ಬಳು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ, ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ತಮಿಳುನಾಡಿನ ಹೊಸೂರು ಮೂಲದ

ಹಲ್ದ್ವಾನಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ಅಕ್ರಮ ಮದರಸಾ ಮತ್ತು ಪಕ್ಕದ ಮಸೀದಿ ಧ್ವಂಸಗೊಳಿಸಿದ ನಂತರ ನಡೆದ ಹಿಂಸಾಚಾರದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗುರುವಾರ ಮದರಸಾವನ್ನು ಕೆಡವಿದ ನಂತರ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದು, ವಾಹನಗಳಿಗೂ ಬೆಂಕಿ ಹಚ್ಚಿದ್ದಾರೆ. ಹೀಗಾಗಿ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ನಗರದಲ್ಲಿ ಕರ್ಫ್ಯೂ ಜಾರಿ

ಚಿಲಿ: ಚಿಲಿಯಲ್ಲಿ ಕಾಡ್ಗಿಚ್ಚು ಸಂಭವಿಸಿದ್ದು, ಇದು ವಿನಾಶಕಾರಿಯಂತೆ ಹರಡುತ್ತಿದ್ದು ಈವರೆಗೆ 100 ಕ್ಕೂ ಹೆಚ್ಚು ಜನರನ್ನು ಸಾವನ್ನಪ್ಪಿದ್ದಾರೆ , ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಿಲಿಯ ರಾಷ್ಟ್ರೀಯ ವಿಪತ್ತು ತಡೆಗಟ್ಟುವಿಕೆ ಮತ್ತು ಪ್ರತಿಕ್ರಿಯೆ ಸೇವೆಯು ಈವರೆಗೆ ಕನಿಷ್ಠ 112 ಜನರು ಸಾವನ್ನಪ್ಪಿರುವ ಬಗ್ಗೆ ಮಾಹಿತಿ ನೀಡಿದ್ದು,