ನವದೆಹಲಿ: ಭಾಷಾ ನ್ಯೂನತೆಯಿಂದ ಶಾಲೆಯಿಂದ ಹೊರಗುಳಿದ ಅಥವಾ ಅಧ್ಯಯನವನ್ನು ಅರ್ಧಕ್ಕೆ ನಿಲ್ಲಿಸಿದ ಮಕ್ಕಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ(NEP) ಕಲಿಕೆಯಲ್ಲಿನ ಅಂತಹ ಅಡೆತಡೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ತಮ್ಮ ಜನಪ್ರಿಯ ರೇಡಿಯೊ ಕಾರ್ಯಕ್ರಮ ಮನ್ ಕಿ ಬಾತ್ ನ ವರ್ಷದ ಕೊನೆಯ 108ನೇ ಸಂಚಿಕೆಯಲ್ಲಿ ಮಾತನಾಡಿದ
ಮುಂಬೈ: ಮಹಾರಾಷ್ಟ್ರದ ಗ್ಲೌಸ್ ಕಾರ್ಖಾನೆಯೊಂದರಲ್ಲಿ ಭಾನುವಾರ ಬೆಳ್ಳಂಬೆಳಿಗ್ಗೆ ಸಂಭವಿಸಿರುವ ಭಾರೀ ಅಗ್ನಿ ಅವಘಡದಲ್ಲಿ ಆರು ಸಜೀವ ದಹನವಾಗಿರುವ ಘಟನೆ ನಡೆದಿದೆ. ಇಂದು ಬೆಳಗಿನ 2 ಗಂಟೆಯ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ. ಈ ವೇಳೆ ಕಾರ್ಖಾನೆಯ ಒಳಗೆ ಸಿಲುಕಿದ್ದ 6 ಜನ ಸಾವಿಗೀಡಾಗಿದ್ದಾರೆ. ಕೂಡಲೇ ಆವರಣದೊಳಗೆ ಮಲಗಿದ್ದ ಕಾರ್ಮಿಕರು ಅಗ್ನಿಶಾಮಕ ದಳಕ್ಕೆ
ಅಯೋಧ್ಯೆ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಶನಿವಾರ ಒಂದೇ ದಿನ ಮರುಅಭಿವೃದ್ಧಿಗೊಂಡ ಅಯೋಧ್ಯೆ ರೈಲು ನಿಲ್ದಾಣವನ್ನು ಉದ್ಘಾಟಿಸುವುದರೊಂದಿಗೆ ಎರಡು ಅಮೃತ ಭಾರತ್ ಮತ್ತು 6 ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ್ದಾರೆ. ಅವುಗಳಲ್ಲಿ ಕೆಲವು ವರ್ಚುವಲ್ ಮೂಲಕ ಉದ್ಘಾಟನೆಗೊಂಡಿವೆ. ನಂತರ ವಿಮಾನ ನಿಲ್ದಾಣವನ್ನು ಉದ್ಘಾಟಿಸಿ ಉತ್ತರ ಪ್ರದೇಶದ ಹಲವಾರು ಅಭಿವೃದ್ಧಿ
ನವದೆಹಲಿ: ಲೋಕಸಭೆ ಚುನಾವಣೆಗೆ ತಿಂಗಳುಗಳು ಬಾಕಿ ಇರುವಾಗ ಜೆಡಿಯು ಅಧ್ಯಕ್ಷ ಸ್ಥಾನಕ್ಕೆ ಲಲನ್ ಸಿಂಗ್ ರಾಜೀನಾಮೆ ನೀಡಿದ್ದು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೊಸ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಜೆಡಿಯು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಹಿರಿಯ
ಕೆನಡಾದ ಸರ್ರೆಯಲ್ಲಿ ಹಿಂದೂ ದೇವಾಲಯದ ಪ್ರಮುಖರೊಬ್ಬರ ಮಗನ ಮನೆಯ ಮೇಲೆ ಖಲಿಸ್ತಾನಿಗಳು 14 ಸುತ್ತು ಗುಂಡು ಹಾರಿಸಿದ್ದಾರೆ. ಸರ್ರೆಯನ್ನು ಖಲಿಸ್ತಾನಿ ಉಗ್ರಗಾಮಿಗಳ ನೆಲೆ ಎಂದು ಪರಿಗಣಿಸಲಾಗಿದೆ. ಈ ನಗರದ ಗುರುದ್ವಾರದ ಬಳಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಮಾಡಲಾಗಿತ್ತು. ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಭಾರತ ಸರ್ಕಾರವನ್ನು ಕೊಲೆ
ಕತಾರ್‌ನಲ್ಲಿ ಬಂಧಿತರಾಗಿದ್ದ 8 ಮಾಜಿ ನೌಕಾಪಡೆ ಅಧಿಕಾರಿಗಳಿಗೆ ಮರಣದಂಡನೆಯನ್ನು ತಡೆಹಿಡಿಯಲಾಗಿದೆ. ಕಳೆದ ವರ್ಷ ಕತಾರ್‌ನಲ್ಲಿ ಬಂಧಿತರಾಗಿದ್ದ 8 ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳಿಗೆ ಕತಾರ್ ನ್ಯಾಯಾಲಯವು ಮರಣದಂಡನೆ ವಿಧಿಸಿತ್ತು. ನ್ಯಾಯಾಲಯದ ಈ ತೀರ್ಪಿಗೆ ಭಾರತ ಸರ್ಕಾರ ಆಘಾತ ವ್ಯಕ್ತಪಡಿಸಿತ್ತು. ಭಾರತೀಯ ನೌಕಾಪಡೆಯ ಈ ಎಂಟು ಮಾಜಿ ಅಧಿಕಾರಿಗಳು ಕಳೆದ ವರ್ಷ
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 702 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,097ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ. ಮುಂಜಾನೆ 8 ಗಂಟೆಗೆ ಲಭ್ಯವಾದ ಅಧಿಕೃತ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಆರು
ಖೈಬರ್ ಪಖ್ತುಂಖ್ವಾ: ಇದೇ ಮೊದಲ ಬಾರಿಗೆ ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯಲ್ಲಿ ಹಿಂದೂ ಮಹಿಳೆಯೊಬ್ಬರು ಸ್ಪರ್ಧಿಸಿದ್ದಾರೆ. 16ನೇ ರಾಷ್ಟ್ರೀಯ ಅಸೆಂಬ್ಲಿಗೆ ಸದಸ್ಯರನ್ನು ಆಯ್ಕೆ ಮಾಡಲು ಮುಂದಿನ ವರ್ಷದ ಫೆಬ್ರವರಿ 8 ರಂದು ಪಾಕಿಸ್ತಾನದಲ್ಲಿ ಚುನಾವಣೆ ನಿಗದಿಯಾಗಿದ್ದು, ಖೈಬರ್ ಪಖ್ತುಂಖ್ವಾದ ಬುನರ್ ಜಿಲ್ಲೆಯ ಹಿಂದೂ ಮಹಿಳೆಯೊಬ್ಬರು ಸಾಮಾನ್ಯ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ ಎಂದು
ಪಾಟ್ನಾ: 2024ರ ಲೋಕಸಭಾ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ನಿತೀಶ್ ಕುಮಾರ್ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಬೇಕು ಎಂಬ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಅರವಿಂದ್ ಕೇಜ್ರಿವಾಲ್ ನೀಡಿದ ಸಲಹೆಯಿಂದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಸಮಾಧಾನಗೊಂಡಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತಿತ್ತು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಪ್ರಯತ್ನದಲ್ಲಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದಾರೆಂದು ಭಾನುವಾರ ತಿಳಿದುಬಂದಿದೆ. ಶೀರಿ ಬಾರಾಮುಲ್ಲಾದ ಗಂಟ್ಮುಲ್ಲಾ ಎಂಬಲ್ಲಿರುವ ಮಸೀದಿಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಪ್ರಾರ್ಥನೆ ಸಲ್ಲಿಸುತ್ತಿದ್ದ ನಿವೃತ್ತ ಪೊಲೀಸ್ ಅಧಿಕಾರಿ