ಐಪಿಎಲ್ ಬೆಟ್ಟಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಡಿಯಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಜಿ ಸಂಪತ್ ಕುಮಾರ್ ಅವರಿಗೆ ಮದ್ರಾಸ್ ಹೈಕೋರ್ಟ್ 15 ದಿನಗಳ ಜೈಲು ಶಿಕ್ಷೆ
The Lok Sabha Secretariat has suspended eight personnel for the security breach in Parliament, sources said on Thursday. Those suspended have been identified as Rampal, Arvind, Vir Das, Ganesh, Anil, Pradeep, Vimitt and Narendra. In a major
ಸಂಸತ್ತಿನ ಚಳಿಗಾಲದ ಅಧಿವೇಶನದ ಎಂಟನೇ ದಿನದಂದು ಸಂಸತ್ತಿನ ಭದ್ರತೆಯಲ್ಲಿ ಉಲ್ಲಂಘನೆಯಾಗಿದೆ. ಇಬ್ಬರು ಯುವಕರು ಲೋಕಸಭೆಯ ಸಂದರ್ಶಕರ ಗ್ಯಾಲರಿಯಿಂದ ಕೆಳಗೆ ಜಿಗಿದು ಸಂಸತ್ತಿನ ಭದ್ರತೆಯ ನಿಯಮಗಳನ್ನು ಛಿದ್ರಗೊಳಿಸಿದರು. ಏತನ್ಮಧ್ಯೆ, ಇಬ್ಬರು ಆರೋಪಿಗಳು ಕರ್ನಾಟಕದ ಸಂಸದ ಪ್ರತಾಪ್ ಸಿಂಹ ಅವರ ಹೆಸರನ್ನು ಉಲ್ಲೇಖಿಸಿ ವಿಸಿಟರ್ ಪಾಸ್ ಪಡೆದು ಸಂಸತ್ತಿಗೆ ಪ್ರವೇಶಿಸಿದ್ದಾರೆ ಎಂಬ ಸುದ್ದಿ
ನವದೆಹಲಿ: ಸಂಸತ್ತಿನಲ್ಲಿ ಭದ್ರತಾ ಉಲ್ಲಂಘನೆ ಮಾಡಿ ಕಲಾಪದ ವೇಳೆ ಸಂಸತ್ ಭವನಕ್ಕೆ ನುಗ್ಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ ಅಧಿಕಾರಿಗಳು ನಾಲ್ಕು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ. ಆರೋಪಿಗಳಾದ ಸಾಗರ್ ಶರ್ಮಾ ಮತ್ತು ಮನೋರಂಜನ್ ಮತ್ತು ಇತರೆ ಇಬ್ಬರನ್ನು ಗುಪ್ತಚರ ಅಧಿಕಾರಿಗಳ ತಂಡ ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ
ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ 370 ನೇ ವಿಧಿಯಿಂದ ನೀಡಲಾದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಮತ್ತು ಹಿಂದಿನ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ (UTs) ವಿಭಜಿಸುವ (J &K and Ladakh) ಕೇಂದ್ರದ ಆಗಸ್ಟ್ 5, 2019 ರ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿಹಿಡಿದಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (Chief
ಲಖನೌ: ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಭಾನುವಾರ ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ರಾಜಕೀಯ ಉತ್ತರಾಧಿಕಾರಿ ಎಂದು ಘೋಷಿಸಿದ್ದಾರೆ ಎಂದು ಪಕ್ಷದ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಬಿಎಸ್‌ಪಿಯ ಷಹಜಹಾನ್‌ಪುರ ಜಿಲ್ಲಾ ಘಟಕದ ಮುಖ್ಯಸ್ಥ ಉದಯವೀರ್ ಸಿಂಗ್, ಆಕಾಶ್ ಆನಂದ್ ಅವರನ್ನು ತಮ್ಮ ಉತ್ತರಾಧಿಕಾರಿ
ಜಾಂಜ್‌ಗಿರ್: ಛತ್ತೀಸ್‌ಗಢದ ಜಾಂಜ್‌ಗಿರ್-ಚಂಪಾ ಜಿಲ್ಲೆಯಲ್ಲಿ ಭಾನುವಾರ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದು ನವವಿವಾಹಿತ ದಂಪತಿ ಮತ್ತು ಇತರ ಮೂವರು ವ್ಯಕ್ತಿಗಳು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಲ್ಮುಲಾ ಪೊಲೀಸ್ ಠಾಣಾ ವ್ಯಾಪ್ತಿಯ ಪಕರಿಯಾ ಜುಲಾನ್ ಗ್ರಾಮದ ಬಳಿ ಮುಂಜಾನೆ ಶಿವನಾರಾಯಣ ಪಟ್ಟಣದಲ್ಲಿ ದಂಪತಿ ವಿವಾಹ ಮುಗಿಸಿ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು
ರಾಯ್ಪುರ: ಛತ್ತೀಸ್ ಗಢದ ನೂತನ ಮುಖ್ಯಮಂತ್ರಿಯಾಗಿ ಮಾಜಿ ಕೇಂದ್ರ ಸಚಿವ ವಿಷ್ಣುದೇವ್ ಸಾಯಿ ಆಯ್ಕೆಯಾಗಿದ್ದಾರೆ. ಬಿಜೆಪಿ ವೀಕ್ಷಕರ ಸಮ್ಮುಖದಲ್ಲಿ ನಡೆದ ಶಾಸಕರ ಸಭೆಯಲ್ಲಿ ಸಿಎಂ ಹುದ್ದೆಗೆ ವಿಷ್ಣುದೇವ್ ಸಾಯಿ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಶಾಸಕಾಂಗ ಸಭೆಯಲ್ಲಿ ಬಿಜೆಪಿ ಹೈಕಮಾಂಡ್ ಕಳಿಸಿದ್ದ ವೀಕ್ಷಕರ ತಂಡ ವಿಷ್ಣುದೇವ್ ಸಾಯಿ ಅವರ ಹೆಸರನ್ನು ಸೂಚಿಸಿದ್ದು, ಶಾಸಕರು ಅದನ್ನು
ನವದೆಹಲಿ: ಶ್ರೀ ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಇಬ್ಬರು ಶೂಟರ್‌ಗಳು ಸೇರಿದಂತೆ ಮೂವರನ್ನು ಚಂಡೀಗಢದಲ್ಲಿ ರಾಜಸ್ಥಾನ ಪೊಲೀಸರೊಂದಿಗೆ ಭಾನುವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ದೆಹಲಿ ಪೊಲೀಸರ ಅಪರಾಧ ವಿಭಾಗ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡಿಸೆಂಬರ್ 5 ರಂದು
ಲಖನೌ: ಗುಟ್ಕಾ ಕಂಪನಿಗಳಿಗೆ ಜಾಹೀರಾತು ನೀಡಿರುವ ಸಂಬಂಧ ನಟರಾದ ಅಕ್ಷಯ್ ಕುಮಾರ್, ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಅಲಹಾಬಾದ್ ಉಚ್ಛ ನ್ಯಾಯಾಲಯದ ಲಖನೌ ಪೀಠಕ್ಕೆ ತಿಳಿಸಿದೆ. ಸುಪ್ರೀಂ ಕೋರ್ಟ್‌ನಲ್ಲೂ ಇದೇ ವಿಷಯದ ವಿಚಾರಣೆ ನಡೆಯುತ್ತಿದ್ದು, ತ್ವರಿತವಾಗಿ ಅರ್ಜಿಯನ್ನು ವಜಾಗೊಳಿಸಬೇಕು ಎಂದು