ನವದೆಹಲಿ/ಬೆಂಗಳೂರು: ಇಸಿಸ್ ಭಯೋತ್ಪಾದನೆ ಸಂಚು ಪ್ರಕರಣ ಸಂಬಂಧ ತನಿಖೆ ಮುಂದುವರಿಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕರ್ನಾಟಕ ಮತ್ತು ಮಹಾರಾಷ್ಟ್ರದ 44 ಸ್ಥಳಗಳಲ್ಲಿ ದಾಳಿ ನಡೆಸಿದ್ದು, ದಾಳಿ ವೇಳೆ ಬೆಂಗಳೂರಿನಲ್ಲಿ ಓರ್ವ ಶಂಕಿತ ಉಗ್ರ ಸೇರಿ 13 ಮಂದಿಯನ್ನು ಬಂಧನಕ್ಕೊಳಪಡಿಸಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕದ ಪೊಲೀಸ್ ಪಡೆಗಳ ನೆರವಿನೊಂದಿಗೆ ಎನ್‌ಐಎ ಇಂದು
ದೆಹಲಿ: ಜಮ್ಮು ಮತ್ತು ಕಾಶ್ಮೀರ ಮೀಸಲಾತಿ ತಿದ್ದುಪಡಿ ಮಸೂದೆ -2023 ಹಾಗೂ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ತಿದ್ದುಪಡಿ ಮಸೂದೆ 2023 ಅನ್ನು ಬುಧವಾರ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಇಂದು ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ಈ ಎರಡು ಮಸೂದೆಗಳನ್ನು ಮಂಡಿಸಿದರು. ಮಸೂದೆ ಮಂಡಿಸಿ
ಅಬುಜಾ: ವಾಯುವ್ಯ ನೈಜೀರಿಯಾದಲ್ಲಿ (Nigeria) ಸೇನೆಯ ಡ್ರೋನ್ ದಾಳಿ ಗುರಿ ತಪ್ಪಿ, 85 ಮಂದಿ ನಾಗರಿಕರು ದಾರುಣ ಸಾವಿಗೀಡಾಗಿದೆ. ನೈಜೀರಿಯಾದ ಕಡುನಾ ರಾಜ್ಯದ ತುಡುನ್ ಬಿರಿ ಗ್ರಾಮದ ಬಳಿ ಭಯೋತ್ಪಾದಕರನ್ನು ಗುರಿಯಾಗಿಸಿ ದಾಳಿ ನಡೆಸಲಾಗಿತ್ತು. ಆದರೆ ಸೇನೆ ಹಾರಿಸಿದ್ದ ಡ್ರೋನ್ ಗುರಿ ತಪ್ಪಿದ್ದು, ನಾಗರಿಕರ ಮೇಲೆ ದಾಳಿ ಮಾಡಿದೆ. ನೈಜೀರಿಯಾದ ಸಂಘರ್ಷದ
ನವದೆಹಲಿ: ಚೆನ್ನೈ ಮತ್ತು ರಾಜ್ಯದ ಇತರ ಕೆಲವು ಜಿಲ್ಲೆಗಳಲ್ಲಿ ನಿರಂತರ ಮಳೆಯಿಂದ ಹಾನಿಗೊಳಗಾದ ಜನರಿಗೆ ಪರಿಹಾರ ಮತ್ತು ಮೂಲಸೌಕರ್ಯಗಳನ್ನು ಮರುನಿರ್ಮಾಣ ಮಾಡಲು ತಮಿಳುನಾಡು ಸರ್ಕಾರವು 5,000 ಕೋಟಿ ರೂಪಾಯಿಗಳ ಮಧ್ಯಂತರ ಪರಿಹಾರವನ್ನು ಕೇಂದ್ರ ಸರ್ಕಾರಕ್ಕೆ ಕೋರಿದೆ. ರಾಜ್ಯಸಭೆಯಲ್ಲಿ ಶೂನ್ಯವೇಳೆ ಈ ವಿಷಯವನ್ನು ಪ್ರಸ್ತಾಪಿಸಿದ ಡಿಎಂಕೆ ನಾಯಕ ತಿರುಚಿ ಶಿವ, ಮಿಚಾಂಗ್
ಹೈದರಾಬಾದ್: ತೆಲಂಗಾಣ ಕಾಂಗ್ರೆಸ್ (Telangana Congress) ಮುಖ್ಯಸ್ಥ ಅನುಮುಲಾ ರೇವಂತ್ ರೆಡ್ಡಿ (Anumula Revanth Reddy) ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿದುಬಂದಿದ್ದು, “ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ. ನವೆಂಬರ್ 30 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ
ಜೈಪುರ: ರಾಜಸ್ಥಾನದ ಜೈಪುರದಲ್ಲಿ ಹಾಡಹಗಲೇ ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ರಾಷ್ಟ್ರೀಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಇಂದು ಮಧ್ಯಾಹ್ನ ಶ್ಯಾಮನಗರದಲ್ಲಿರುವ ಸುಖದೇವ್ ಸಿಂಗ್ ಅವರ ಮನೆಗೆ ನುಗ್ಗಿದ ನಾಲ್ವರು ದುಷ್ಕರ್ಮಿಗಳು ಅವರ ಮೇಲೆ ಗುಂಡು ಹಾರಿಸಿ ಅಲ್ಲಿಂದ ಪರಾರಿಯಾಗಿದ್ದಾರೆ. ಈ ಗುಂಡಿನ ದಾಳಿಯಲ್ಲಿ
ಚೆನ್ನೈ:ಡಿ 5, ಮಿಚಾಂಗ್ ಚಂಡಮಾರುತದ ಅಬ್ಬರಕ್ಕೆ ತಮಿಳುನಾಡಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ಚೆನ್ನದಲ್ಲೂ ಪ್ರವಾಹ ಭೀತಿಯುಂಟಾಗಿದೆ. ಈಗಾಗಲೇ ಚೆನ್ನೈನಲ್ಲಿ 5 ಮಂದಿ ಪ್ರವಾಹಕ್ಕೆ ಬಲಿಯಾಗಿದ್ದು, ನೀರುಪಾಲಾಗುತ್ತಿದ್ದ 20ಕ್ಕೂ ಹೆಚ್ಚು ಜನರನ್ನು ರಕ್ಷಣಾ ಪಡೆಗಳು ರಕ್ಷಿಸಿದೆ. ಬಂಗಾಳಕೊಲ್ಲಿಯಲ್ಲಿ ಅಲ್ಪಾವಧಿಯ ವಾಯುಭಾರ ಕುಸಿತದಿಂದ ಚೆನ್ನೈನಲ್ಲಿ ನಿರಂತರ ಮಳೆಯಾಗುತ್ತಿದೆ. ಭಾನುವಾರ ಬೆಳಗ್ಗೆಯಿಂದ 400ರಿಂದ 500 ಮಿ.ಮೀ
ತಮಿಳು ನಾಡು/ತೆಲಂಗಾಣ/ಆಂಧ್ರ ಪ್ರದೇಶ: ದಕ್ಷಿಣ ಭಾರತದಲ್ಲಿ ಮಳೆ, ತೀವ್ರ ಪ್ರವಾಹ ಸೃಷ್ಟಿಸಿರುವ ಮಿಚಾಂಗ್ ಚಂಡಮಾರುತ ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಆಂಧ್ರಪ್ರದೇಶದ ಬಾಪಟ್ಲಾ ಸಮೀಪ ನೆಲ್ಲೂರು ಮತ್ತು ಮಚಿಲಿಪಟ್ಟಣಂ ನಡುವೆ ತೀವ್ರ ಚಂಡಮಾರುತದಿಂದ ಭೂಕುಸಿತವಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ತಮಿಳುನಾಡು ಮತ್ತು ಪುದುಚೇರಿಯಲ್ಲಿ
ನವದೆಹಲಿ:ಡಿ 03, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢದಲ್ಲೂ ಬಿಜೆಪಿಗೆ ಐತಿಹಾಸಿಕ ಜಯ ಸಿಕ್ಕಿದೆ. ಕಾಂಗ್ರೆಸ್‌ನ ಸುಳ್ಳು ಗ್ಯಾರಂಟಿಗಳನ್ನು ಜನರು ನಂಬಲ್ಲ ಎನ್ನುವುದು ಸಾಬೀತಾಗಿದೆ. ಇದಕ್ಕಾಗಿ ನಮ್ಮ ಎಲ್ಲಾ ಕಾರ್ಯಕರ್ತರಿಗೆ ಅಭಿನಂದನೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. 5 ರಾಜ್ಯಗಳ ಪೈಕಿ 3 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ
ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಮಂದಿಯನ್ನು ಸುರಕ್ಷಿತವಾಗಿ ರಕ್ಷಣೆ ಮಾಡಲಾಗಿದೆ. 17 ದಿನಗಳ ನಿರಂತರ ಕಾರ್ಯಾಚರಣೆ ಅಂತೂ ನಿನ್ನೆ ಯಶಸ್ವಿಯಾಗಿತ್ತು. ಆದರೆ 41 ಕಾರ್ಮಿಕರಲ್ಲಿ ಒಬ್ಬನ ತಂದೆ ತನ್ನ ಮಗನನ್ನು ಸ್ಥಳಾಂತರಿಸುವ ಕೆಲವೇ ಗಂಟೆಗಳ ಮುನ್ನ 'ಆತಂಕದಿಂದ' ನಿಧನರಾಗಿದ್ದಾರೆ. ಈ ಬಗ್ಗೆ ಅವರ ಕುಟುಂಬದವರು ಮಾಹಿತಿ ನೀಡಿದ್ದಾರೆ. ಜಾರ್ಖಂಡ್‌ನ ನಿವಾಸಿ