ನವದೆಹಲಿ: ಭಾರತದ ಸರ್ವೋಚ್ಚ ನ್ಯಾಯಾಲಯಕ್ಕೆ ನೇಮಕಗೊಂಡ ಮೊದಲ ಮಹಿಳಾ ನ್ಯಾಯಾಧೀಶರಾದ ಜಸ್ಟಿಸ್ ಎಂ. ಫಾತಿಮಾ ಬೀವಿ ಅವರು ಗುರುವಾರ ನಿಧನಹೊಂದಿದರು. ಅವರಿಗೆ 96 ವರ್ಷ ವಯಸ್ಸಾಗಿತ್ತು. ಮೂರು ದಿನಗಳ ಹಿಂದೆ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಕೊಲ್ಲಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಇಂದು ನಿಧನ ಹೊಂದಿದ್ದಾರೆ ಎಂದು
ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿಯ ಸಿಲ್ಕ್ಯಾರಾದಲ್ಲಿ ನಿರ್ಮಾಣ ಹಂತದ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆ 12ನೇ ದಿನವಾದ ಗುರುವಾರವೂ ಮುಂದುವರೆದಿದ್ದು, ಕಾರ್ಮಿಕರನ್ನು ತಲುಪಲು ಇನ್ನು 12 ರಿಂದ 14 ಗಂಟೆ ತೆಗೆದುಕೊಳ್ಳುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಕಾರ್ಮಿಕರನ್ನು ಕರೆತರಲು ಮಾರ್ಗ ಸೃಷ್ಟಿಸುವ ಕೊರೆಯುವ ಯಂತ್ರಕ್ಕೆ ಅಡ್ಡ ಬಂದ ಕಬ್ಬಿಣದ
ಶ್ರೀಗರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಸೇನಾಪಡ ಮತ್ತು ಉಗ್ರರ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನ್ನಡಿಗ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದು, ಮತ್ತಿಬ್ಬರು ಯೋಧರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ರಜೌರಿಯ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆಂಬ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರೌಜರಿಯಲ್ಲಿ ಇಬ್ಬರು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಎನ್ಕೌಂಟರ್ ಆರಂಭಿಸಿದ್ದಾರೆ. ರಜೌರಿಯ ಕಲಕೋಟೆ ತಹಸಿಲ್‌ನ ಬಾಜಿ ಮಾಲ್ ಪ್ರದೇಶದಲ್ಲಿ ಭದ್ರತಾಪಡೆಗಳು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಇಬ್ಬರು ಉಗ್ರರು ಅಡಗಿ ಕುಳಿತಿದ್ದು,
ಲಕ್ನೋ:ನ.22: ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಪರಾರಿಯಾದ ಪರಿಣಾಮ 9 ವರ್ಷದ ಬಾಲಕ ಮೃತಪಟ್ಟ ಘಟನೆ ಲಕ್ನೋದಲ್ಲಿ ನಡೆದಿದೆ. ಮೃತ ಬಾಲಕ ಉತ್ತರ ಪ್ರದೇಶ ಪೊಲೀಸ್‌ನ ವಿಶೇಷ ತನಿಖಾ ತಂಡದಲ್ಲಿ ಎಸ್‌ಐಟಿ ನೇಮಕಗೊಂಡಿರುವ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಶ್ವೇತಾ ಶ್ರೀವಾಸ್ತವ್ ಪುತ್ರನಾಗಿದ್ದಾನೆ. ಲಕ್ನೋದ ಗೋಮ್ತಿನಗರ ವಿಸ್ತಾರ್‌ನಲ್ಲಿರುವ ಜನೇಶ್ವರ
ಜೈಪುರ: ಭೀಕರ ರಸ್ತೆ ಅಪಘಾತದಲ್ಲಿ ಐವರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿ ಇಬ್ಬರು ಗಾಯಗೊಂಡಿರುವ ಘಟನೆ ರಾಜಸ್ಥಾನದ ಚುರು ಎಂಬಲ್ಲಿ ಇಂದು ಸಂಭವಿಸಿದೆ. ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಆಗಲಿದ್ದ ಕಾರಣ ಪೊಲೀಸರು ಕಾರಿನಲ್ಲಿ ನಗೌರ್‌ನಿಂದ ಜುಂಜುನುಗೆ ಕರ್ತವ್ಯಕ್ಕಾಗಿ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು
ವಿಶಾಖಪಟ್ಟಣಂ: ಇಲ್ಲಿನ ಜಟ್ಟಿ ಪ್ರದೇಶವೊಂದರಲ್ಲಿ ಸೋಮವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 35 ಮೀನುಗಾರಿಕಾ ದೋಣಿಗಳು ಸುಟ್ಟು ಕರಕಲಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಅಲ್ಲಿ ಮೀನುಗಾರಿಕಾ ದೋಣಿಗಳು ಲಂಗರು ಹಾಕಿದ್ದವು ಎನ್ನಲಾಗಿದೆ. ಸ್ಥಳದಲ್ಲಿದ್ದ 8 ಎಲ್‌ಪಿಜಿ ಸಿಲಿಂಡರ್‌ಗಳಿಂದ ಸ್ಫೋಟ
ಚೆನೈ: ಅನಾರೋಗ್ಯದಿಂದ ಬಳಲುತ್ತಿದ್ದ ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಎಸ್ ವೆಂಕಟರಾಮನ್ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವೆಂಕಟರಾಮನ್ ಭಾರತೀಯ ಆಡಳಿತ ಸೇವೆಯ ಸದಸ್ಯರಾಗಿದ್ದರು ಮತ್ತು ಆರ್‌ಬಿಐ ಗವರ್ನರ್ ಪಾತ್ರ ವಹಿಸಿಕೊಳ್ಳುವ ಮೊದಲು ಅವರು ಹಣಕಾಸು ಕಾರ್ಯದರ್ಶಿಯಾಗಿ ಮತ್ತು ನಂತರ ಕರ್ನಾಟಕ ಸರ್ಕಾರದ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು. ವೆಂಕಟರಾಮನ್ ಡಿಸೆಂಬರ್
ಉತ್ತರಾಖಂಡ: ಸಿಲ್ಕ್ಯಾರಾ ಸುರಂಗ ಕುಸಿತ ಸ್ಥಳದಲ್ಲಿ ಸಿಲುಕಿರುವ 40 ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆಯ ಮಧ್ಯೆ, ಇಂದೋರ್‌ನಿಂದ ಡೆಹ್ರಾಡೂನ್‌ಗೆ ಸುಮಾರು 22 ಟನ್ ಉಪಕರಣಗಳನ್ನು ಏರ್‌ಲಿಫ್ಟ್ ಮಾಡಲು ಭಾರತೀಯ ವಾಯುಪಡೆಯ ಸಿ-17 ಸಾರಿಗೆ ವಿಮಾನವನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಪುನರಾರಂಭಿಸಲು ಇಂದು ಶನಿವಾರ ಎರಡನೇ ಅಗೆಯುವ