ಉತ್ತರಕಾಶಿ(Uttarkashi)ಯಲ್ಲಿ ಸುರಂಗ ಮಾರ್ಗ ಕುಸಿದು 40 ಕಾರ್ಮಿಕರು ಅವಶೇಷಗಳ ಹಿಂಬದಿ ಸಿಲುಕಿಕೊಂಡಿದ್ದಾರೆ, 96 ಗಂಟೆಗಳು ಕಳೆದರೂ ಅವರ ರಕ್ಷಣೆ ಇನ್ನೂ ಸಾಧ್ಯವಾಗಿಲ್ಲ. ಕಾರ್ಮಿಕರಿಗೆ ಆಹಾರ, ಔಷಧಗಳ ಪೂರೈಕೆ ಮಾಡಲಾಗುತ್ತಿದೆ. ಬುಧವಾರ ಭೂಕುಸಿತ ಉಂಟಾದ ಹಿನ್ನೆಲೆ ರಕ್ಷಣಾ ಕಾರ್ಯ ವಿಳಂಬವಾಗಿದೆ. ಕಾರ್ಮಿಕರು ಹಾಗೂ ಅವರ ಕುಟುಂಬದವರು ಸುರಂಗದ ಎದುರು ಪ್ರತಿಭಟನೆ
ಪಾಟ್ನಾ: ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ ಮಾಜಿ ಸೈನಿಕನಿಗೆ ಗುಂಡಿಕ್ಕಿ ಹತ್ಯೆಗೈದು ಪರಾರಿಯಾಗಲು ಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂರನೇ ಆಪಾದಿತ ದಾಳಿಕೋರನನ್ನು ಸಹ ತೀವ್ರವಾಗಿ ಥಳಿಸಲಾಗಿದೆ. ಸದ್ಯ ಆತ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ. ಮೃತರನ್ನು ಮಾಜಿ
ದೋಡಾ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಬುಧವಾರ ಪ್ರಯಾಣಿಕರ ಬಸ್ಸೊಂದು ರಸ್ತೆಯಿಂದ ಸ್ಕಿಡ್ ಆಗಿ ಸುಮಾರು 300 ಅಡಿ ಆಳದ ಕಮರಿಗೆ ಉರುಳಿ ಬಿದ್ದಿದ್ದು, ಭೀಕರ ಅಪಘಾತದಲ್ಲಿ 36 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇಂದು ಬೆಳಗ್ಗೆ
ಅಯೋಧ್ಯೆ: ಅಯೋಧ್ಯೆಯ ರಾಮ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ವಿಶ್ವ ಹಿಂದೂ ಪರಿಷತ್ 10 ಕೋಟಿ ಕುಟುಂಬಗಳಿಗೆ ಆಹ್ವಾನ ನೀಡುವುದಾಗಿ ಹೇಳಿದೆ. ಜ.22 ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ. ನವದೆಹಲಿಯಲ್ಲಿ ನ.12 ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ವಿಹೆಚ್ ಪಿ ಕೇಂದ್ರ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್, ಅಕ್ಷತೆಯನ್ನೊಳಗೊಂಡ ಕಳಶ ಈಗಾಗಲೇ ದೇಶಾದ್ಯಂತ
ಲಂಡನ್: ಪಶ್ಚಿಮ ಲಂಡನ್‌ನ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿಯಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಘಟನೆಯ ಕುರಿತು ಸೋಮವಾರದಂದು ಮೆಟ್ರೋಪಾಲಿಟನ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಇನ್ನೂ ಮೃತರನ್ನು ಹೆಸರಿಸಿಲ್ಲ, ಆದರೆ ಸ್ಥಳೀಯ ವರದಿಗಳ ಪ್ರಕಾರ ಕುಟುಂಬವು ಭಾರತೀಯ ಮೂಲದವರಾಗಿದ್ದು, ಭಾನುವಾರ ರಾತ್ರಿ ಬೆಂಕಿ ಸಂಭವಿಸುವ ಮೊದಲು ದೀಪಾವಳಿಯನ್ನು
ಲಂಡನ್: ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಮುನ್ನ ತಮ್ಮ ಸಂಪುಟವನ್ನು ಪುನರ್‌ರಚಿಸಲು ಮುಂದಾಗಿರುವ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು, ಭಾರತೀಯ ಮೂಲದ ವಿವಾದಿತ ಆಂತರಿಕ ಸಚಿವ ಸುಯೆಲ್ಲಾ ಬ್ರೆವರ್‌ಮನ್ ಅವರನ್ನು ಸೋಮವಾರ ಸಂಪುಟದಿಂದ ವಜಾ ಮಾಡಿದ್ದಾರೆ. ಕಳೆದ ಶನಿವಾರ ಲಂಡನ್‌ನಲ್ಲಿ ನಡೆದ ಪ್ಯಾಲೆಸ್ತೀನ್ ಪರ ಪ್ರತಿಭಟನೆಯನ್ನು ಪೊಲೀಸರು ನಿಭಾಯಿಸಿದ
ಲೆಪ್ಚಾ (ಹಿಮಾಚಲ ಪ್ರದೇಶ): ಪ್ರತೀ ವರ್ಷ ದೀಪಾವಳಿ ಹಬ್ಬದ ವೇಳೆ ದೇಶದ ಗಡಿ ಕಾಯುವ ವೀರ ಯೋಧರ ಜೊತೆ ಹಬ್ಬ ಆಚರಿಸುವ ಪ್ರಧಾನಿ ಮೋದಿ, ಈ ಬಾರಿ ಕೂಡಾ ತಮ್ಮ ಪರಿಪಾಠವನ್ನು ಮುಂದುವರೆಸಿದ್ದಾರೆ. ಹಿಮಾಚಲ ಪ್ರದೇಶದ ಲೆಪ್ಚಾದಲ್ಲಿ ಪ್ರಧಾನಿ ಮೋದಿ ಅವರು ಭಾರತೀಯ ಸೇನೆಯ ಯೋಧರ ಜೊತೆ ದೀಪಾವಳಿ ಹಬ್ಬ
ಹೈದರಾಬಾದ್: ನ 11: ಇದೀಗ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೇಸ್‌ನ ಗ್ಯಾರಂಟಿಗಳು ಸಖತ್ ಸದ್ದು ಮಾಡ್ತಿವೆ. ತೆಲಂಗಾಣದಲ್ಲಿ ಅಧಿಕಾರದ ಗದ್ದುಗೆ ಏರಲು ಕರ್ನಾಟಕ ಮಾದರಿಯಲ್ಲೇ ಕಾಂಗ್ರೆಸ್ ಪಕ್ಷ ಗ್ಯಾರಂಟಿಗಳ ಮೊರೆ ಹೋಗಿದೆ. ಚುನಾವಣೆಯ ಹಿನ್ನಲೆ ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಆರು ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಪ್ರತಿ ತಿಂಗಳು ಅತ್ತೆಗೆ 4,000
ಗೋರಖ್‌ಪುರ: ಜಗದೀಶ್‌ಪುರ ಸಮೀಪದ ಗೋರಖ್‌ಪುರ-ಕುಶಿನಗರ ಹೆದ್ದಾರಿಯಲ್ಲಿ ವೇಗವಾಗಿ ಬಂದ ಟ್ರಕ್ ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, 27 ಮಂದಿ ಗಾಯಗೊಂಡಿದ್ದಾರೆ. ಐದು ಆಂಬ್ಯುಲೆನ್ಸ್‌ಗಳ ಸಹಾಯದಿಂದ ಗಾಯಾಳುಗಳನ್ನು ಜಿಲ್ಲಾಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ. ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಇಬ್ಬರ ಗುರುತು ಇನ್ನೂ ಪತ್ತೆಯಾಗಿಲ್ಲ.
ನವದೆಹಲಿ: ಹೀರೋ ಮೋಟೋಕಾರ್ಪ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಪವನ್ ಕುಮಾರ್ ಮುಂಜಾಲ್ ವಿರುದ್ಧ ಜಾರಿ ನಿರ್ದೇಶನಾಲಯವು ಇಂದು ಧನ್ತೇರಸ್ ಮೇಲೆ ಮಹತ್ವದ ಕ್ರಮ ಕೈಗೊಂಡಿದೆ. ಮಾಹಿತಿಯ ಪ್ರಕಾರ, ಇಡಿ ದೆಹಲಿಯಲ್ಲಿರುವ ಪವನ್ ಮುಂಜಾಲ್ ಅವರ ಮೂರು ಆಸ್ತಿಗಳನ್ನು ವಶಪಡಿಸಿಕೊಂಡಿದೆ. ಇವರ ಬೆಲೆ ಸುಮಾರು 25 ಕೋಟಿ ಎಂದು ಹೇಳಲಾಗುತ್ತಿದೆ. ಮನಿ