ಡಮಾಸ್ಕಸ್:ನ.9: ಅಮೇರಿಕಾದ ವಿರುದ್ಧದ ದಾಳಿಗೆ ಪ್ರತಿಯಾಗಿ ಪೂರ್ವ ಸಿರಿಯಾದಲ್ಲಿ ಇರಾನ್‌ಗೆ ಸಂಬಂಧಿಸಿದ ಶಸ್ತ್ರಾಸ್ತ್ರ ಸಂಗ್ರಹಣಾ ಘಟಕದ ಮೇಲೆ ವೈಮಾನಿಕ ದಾಳಿ ನಡೆಸಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ ಎಂದು ಯುಎಸ್ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಹೇಳಿದ್ದಾರೆ. ಸಿರಿಯಾದಲ್ಲಿ ಒಂದು ಸ್ಥಳವನ್ನು ಗುರಿಯಾಗಿಸಿ ನಡೆಸಿದ ಎರಡನೇ ದಾಳಿ ಇದಾಗಿದ್ದು, ಕಳೆದ ತಿಂಗಳು,
ಅಮರಾವತಿ:ನ,07.ಸರ್ಕಾರಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ಪರಿಣಾಮ 10 ತಿಂಗಳ ಮಗು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆಂಧ್ರಪದೇಶದ ವಿಜಯವಾಡದಲ್ಲಿ ನ. 6 ರಂದು ಸಂಭವಿಸಿದೆ. ಬೆಳಿಗ್ಗೆ ಸುಮಾರು 8:30ರ ಸಮಯಕ್ಕೆ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ವಿಜಯವಾಡದಿಂದ ಗುಂಟೂರಿಗೆ ತೆರಳುವ ಬಸ್.
ನವದೆಹಲಿ: ಐಸಿಸಿ ಕ್ರಿಕೆಟ್ ವಿಶ್ವಕಪ್ 2023ರ ನಾಕೌಟ್ ಹಂತಕ್ಕೂ ಮುನ್ನ ಬಾಂಗ್ಲಾದೇಶ ದೊಡ್ಡ ಹಿನ್ನಡೆ ಅನುಭವಿಸಿದ್ದು ಬಾಂಗ್ಲಾದೇಶದ ನಾಯಕ ಶಕೀಬ್ ಅಲ್ ಹಸನ್ ಟೂರ್ನಿಯಿಂದಲೇ ಹೊರಹೋಗಿದ್ದಾರೆ. ನವೆಂಬರ್ 6ರಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶ್ರೀಲಂಕಾ ವಿರುದ್ಧ ಬ್ಯಾಟಿಂಗ್ ಮಾಡುವಾಗ ಶಕೀಬ್ ಅಲ್ ಹಸನ್ ಗಾಯಗೊಂಡಿದ್ದರು. ಅವರ ಕೈ ಬೆರಳಿಗೆ ಗಾಯವಾಗಿದ್ದು
ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ ನಿಲ್ಲುತ್ತಿಲ್ಲ, ಆದರೆ ಇದು ಈಗ ದೀರ್ಘಾವಧಿಗೆ ಮುಂದುವರೆಯುವ ಸಾಧ್ಯತೆಗಳು ಹೆಚ್ಚಾಗಿವೆ. ಅಕ್ಟೋಬರ್ 7ರಂದು ಹಮಾಸ್‌ನ ಹಠಾತ್ ದಾಳಿಯಲ್ಲಿ ಸುಮಾರು 1500 ಇಸ್ರೇಲಿಗರು ಹತ್ಯೆಯಾಗಿದ್ದಾರೆ. ಇದಕ್ಕೆ ಪ್ರತಿಯಾಗಿ ಇಸ್ರೇಲ್‌ನ IDF ಹಮಾಸ್‌ನ ನೆಲೆಯಾದ ಗಾಜಾ ಪಟ್ಟಿ ಮೇಲೆ ಬೃಹತ್ ವಿನಾಶವನ್ನು ಸೃಷ್ಟಿಸಿದ್ದು ಇದರಲ್ಲಿ
ಸುಕ್ಮಾ: ಛತ್ತೀಸ್‌ಗಢದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದು, ರಾಜ್ಯದ ಬಂದಾ ಮತಗಟ್ಟೆ ಬಳಿ ನಿಯೋಜಿಸಿದ ಜಿಲ್ಲಾ ಮೀಸಲು ಪಡೆ ಸಿಬ್ಬಂದಿ ಮೇಲೆ ನಕ್ಸಲರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಭದ್ರತಾ ಪಡೆಗಳು ಕೂಡಾ ಪ್ರತಿದಾಳಿ ನಡೆಸಿದ್ದು, ನಕ್ಸಲರು ತಮ್ಮ ದಾಳಿ ನಿಲ್ಲಿಸುವ ಮುನ್ನ 10 ನಿಮಿಷಗಳ
ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಬ್ಯಾಟರ್ ನಿಗದಿತ ಸಮಯದೊಳಗೆ ಮೈದಾನಕ್ಕೆ ಬರಲಿಲ್ಲ ಎಂದು ಅಂಪೈರ್ ಟೈಮ್ ಔಟ್ ಎಂದು ಘೋಷಿಸಿದ್ದಾರೆ. ಶ್ರೀಲಂಕಾ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದ ವೇಳೆ ಶ್ರೀಲಂಕಾದ ಅನುಭವಿ ಆಟಗಾರ ಏಂಜೆಲೊ ಮ್ಯಾಥ್ಯೂಸ್ ಅವರನ್ನು ಟೈಮ್ ಔಟ್ ಎಂದು ಘೋಷಿಸಲಾಯಿತು. ವಾಸ್ತವವಾಗಿ, ಮ್ಯಾಥ್ಯೂಸ್ ತಪ್ಪಾದ ಹೆಲ್ಮೆಟ್‌ನೊಂದಿಗೆ
ನವದೆಹಲಿ: ವಿಶ್ವಕಪ್ ಫೈನಲ್ ದಿನ ಏರ್ ಇಂಡಿಯಾ ವಿಮಾನ ಹಾರಾಡುವಂತಿಲ್ಲ.. ಒಂದು ವೇಳೆ ಅದರಲ್ಲಿ ಪ್ರಯಾಣಿಸಿದರೆ ಅವರ ಜೀವಕ್ಕೆ ಅಪಾಯ ಎದುರಾಗಬಹುದು ಎಂದು ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ (SFJ) ಸಂಸ್ಥಾಪಕ, ನಿಯೋಜಿತ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ಎಚ್ಚರಿಕೆ ನೀಡಿದ್ದಾನೆ. ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ (SFJ) ಸಂಸ್ಥಾಪಕ, ನಿಯೋಜಿತ
ಇನ್ಮುಂದೆ ಇಷ್ಟಕ್ಕಿಂತ ಹೆಚ್ಚು ಹಣ ಮನೆಯಲ್ಲಿ ಇಡುವ ಹಾಗಿಲ್ಲ! ಬಂತು ಹೊಸ ನಿಯಮ ಸ್ಮಾರ್ಟ್‌ಫೋನ್ ಮತ್ತು ಯುಪಿಐ ಪಾವತಿ ಅಪ್ಲಿಕೇಶನ್‌ಗಳು ಸಾಕು, ನಾವು ಯಾವುದೇ ಖರೀದಿಗೆ ನೇರವಾಗಿ ನಮ್ಮ ಬ್ಯಾಂಕ್ ಖಾತೆಯಿಂದ ಪಾವತಿಸಬಹುದು. ಸಾಮಾನ್ಯವಾಗಿ, ಇಂದು ಎಲ್ಲರೂ ಡಿಜಿಟಲೀಕರಣದತ್ತ ಮುಖ ಮಾಡಿದ್ದಾರೆ, ಅಂದರೆ ಆನ್‌ಲೈನ್ ಪಾವತಿ; ಎಲ್ಲಾ ರೀತಿಯ ಪಾವತಿಗಳನ್ನು
ಕಠ್ಮಂಡು: ಪ್ರಬಲ ಭೂಕಂಪಕ್ಕೆ ನೇಪಾಳ ರಾಷ್ಟ್ರ ನಲುಗಿ ಹೋಗಿದ್ದು, ಭೂಕಂಪದ ಪರಿಣಾಮ 140 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, ನೂರಾರು ಮಂದಿ ಸಾವನ್ನಪ್ಪಿ, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಹಿಮಚ್ಛಾದಿತ ಪ್ರದೇಶವಾಗಿರುವ ನೇಪಾಳದ ಪಶ್ಚಿಮ ಗಡಿ ಭಾಗದಲ್ಲಿ ನೆಲಮಟ್ಟದಿಂದ ಭೂಮಿಯ ಒಳಗೆ ಸುಮಾರು 18 ಕಿ.ಮೀ. ದೂರದಲ್ಲಿ ಕಂಪನ
ನವದೆಹಲಿ: ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಗುರುವಾರ ದೆಹಲಿ ಕ್ಯಾಬಿನೆಟ್ ಸಚಿವ ಮತ್ತು ಆಪ್ ನಾಯಕ ರಾಜ್ ಕುಮಾರ್ ಆನಂದ್ ಅವರ ನಿವಾಸದ ಮೇಲೆ ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಸಿವಿಲ್ ಲೈನ್ಸ್ ಪ್ರದೇಶದಲ್ಲಿರುವ ಸಚಿವರ ನಿವೇಶನ ಮತ್ತು ಇತರ ಕೆಲವು ಸ್ಥಳಗಳಲ್ಲಿ ಇಡಿ