ದೆಹಲಿ ಜುಲೈ 03: ಪ್ರಧಾನಿ ನರೇಂದ್ರ ಮೋದಿ ಬುಧವಾರ ತಮ್ಮ ರಾಜ್ಯಸಭೆಯ ಭಾಷಣದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, 10 ವರ್ಷಗಳು ನಮ್ಮ ಅಧಿಕಾರದ ಮೂರನೇ ಒಂದು ಭಾಗ ಮಾತ್ರ ಎಂದು ಹೇಳಿದ್ದಾರೆ. ಎನ್‌ಡಿಎಗೆ ಇನ್ನೂ 20 ವರ್ಷ ಆಡಳಿತ ನಡೆಸುತ್ತೇವೆ ಎಂದು ಹೇಳಿದ್ದಾರೆ. ದೇಶದಲ್ಲಿ ಜನರು ಬಿಜೆಪಿಗೆ ಸತತ
ಲಖನೌ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಕಾಲ್ತುಳಿತದಿಂದ 122 ಜನ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಧಾರ್ಮಿಕ ಸಭೆಯ ಸಂಘಟಕರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಬುಧವಾರ ಎಫ್‌ಐಆರ್ ದಾಖಲಿಸಿದ್ದಾರೆ. ಆದರೆ ಸ್ವಯಂ ಘೋಷಿತ ದೇವ ಮಾನವ ಬೋಲೆ ಬಾಬಾ ಹೆಸರನ್ನು ಎಫ್ಐಆರ್ ನಿಂದ ಕೈಬಿಡಲಾಗಿದೆ. ಹತ್ರಾಸ್ ಪಟ್ಟಣದಿಂದ 47 ಕಿಮೀ ದೂರದಲ್ಲಿರುವ ಫುಲ್ರೈ
ನವದೆಹಲಿ, ಜುಲೈ 3: ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಾಗೆಲ್ಲಾ ಹೊಸ ಮಟ್ಟದ ನಿರೀಕ್ಷೆಗಳು ಹುಟ್ಟುತ್ತವೆ. ಅಂತೆಯೇ ಮೋದಿ 3.0 ಸರ್ಕಾರದ ಮೊದಲ ಬಜೆಟ್ ಬಗ್ಗೆ ಬಹಳಷ್ಟು ನಿರೀಕ್ಷೆಗಳಿವೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈಗಾಗಲೇ ಬಜೆಟ್ ತಯಾರಿಯಲ್ಲಿ ಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಜುಲೈ ಕೊನೆಯ ವಾರದಲ್ಲಿ ಬಜೆಟ್ ಮಂಡನೆ ಆಗಬಹುದು. ಜುಲೈ
ನವದೆಹಲಿ: ವಿಶ್ವದ ಅತಿ ದೊಡ್ಡ ಚುನಾವಣಾ ಪ್ರಚಾರದಲ್ಲಿ ಜನ ನಮ್ಮನ್ನು ಆಯ್ಕೆ ಮಾಡಿದ್ದಾರೆ ಮತ್ತು ಕೆಲವರ ನೋವು ನನಗೆ ಅರ್ಥವಾಗುತ್ತದೆ. ನಿರಂತರವಾಗಿ ಸುಳ್ಳುಗಳನ್ನು ಹಬ್ಬಿಸಿದರೂ, ಅವರು ಸೋಲು ಅನುಭವಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳ ವಿರುದ್ಧ ಮಂಗಳವಾರ ವಾಗ್ದಾಳಿ ನಡೆಸಿದರು. ಇಂದು ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ
ಈಶಾನ್ಯ ಭಾರತದಲ್ಲಿ ಭಾರೀ ಮಳೆಯ ಕಾರಣ ಪ್ರವಾಹ ತಾಂಡವಾಡುತ್ತಿದ್ದು ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ. ಭಾರೀ ಮಳೆಯಿಂದಾಗಿ ನದಿಗಳು ತುಂಬಿ ಹರಿಯುತ್ತಿರುವುದರಿಂದ, ಅಸ್ಸಾಂ ಮತ್ತು ಅರುಣಾಚಲ ಪ್ರದೇಶಗಳು ತೀವ್ರ ಪ್ರವಾಹ ಪರಿಸ್ಥಿತಿ ಎದುರಿಸುತ್ತಿದೆ. ರಕ್ಷಣಾ ಕಾರ್ಯಕ್ಕಾಗಿ ಕೆಲವೆಡೆ ಐಎಎಫ್ ಹೆಲಿಕಾಪ್ಟರ್‌ಗಳನ್ನು ಬಳಸಲಾಗುತ್ತಿದೆ. ಅಸ್ಸಾಂನಲ್ಲಿನ ಪ್ರವಾಹ ಪರಿಸ್ಥಿತಿಯು ಜೂನ್ 30 ರ ಸಂಜೆ ಮೀತಿ ಮೀರಿತ್ತು.
ಹಾಥರಸ್ (ಉತ್ತರ ಪ್ರದೇಶ) ಜುಲೈ 02: ಮಂಗಳವಾರ ಉತ್ತರ ಪ್ರದೇಶದ ಹಾಥರಸ್ ಜಿಲ್ಲೆಯಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 23 ಮಹಿಳೆಯರು, ಮೂವರು ಮಕ್ಕಳು ಮತ್ತು ಒಬ್ಬ ಪುರುಷ ಸೇರಿದಂತೆ ಕನಿಷ್ಠ 27 ಜನರು ಸಾವಿಗೀಡಾಗಿದ್ದಾರೆ. ಹಾಥರಸ್ ಜಿಲ್ಲೆಯ ಸಿಕಂದ್ರ ರಾವು ಪ್ರದೇಶದ ರಾತಿ ಭನ್‌ಪುರ್ ಗ್ರಾಮದಲ್ಲಿ ವಿಶೇಷವಾಗಿ
ಕಲಬುರಗಿ, ಜುಲೈ 2: ಡಿಜೆ ಸಾಂಗ್ಗೆ ಡ್ಯಾನ್ಸ್ ಮಾಡಿದ ವಿಚಾರವಾಗಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದು ಹಲವು ಮಂದಿ ಗಾಯಗೊಂಡ ಘಟನೆ ಕಲಬುರಗಿ ತಾಲೂಕಿನ ಇಟಗಾ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ಯುವಕರ ತಂಡವೊಂದು ಸ್ನೇಹಿತನ ಮದುವೆ ಮೆರವಣಿಗೆ ವೇಳೆ ಡಿಜೆ ಹಾಡಿಗೆ ಡ್ಯಾನ್ಸ್ ಮಾಡುತ್ತಿತ್ತು. ರಾಮಮಂದಿರ ಕುರಿತ
ಹಿಜಾಬ್(Hijab) ನಿಷೇಧದ ನಂತರ ಮುಂಬೈನ ಈ ಕಾಳೇಜಿನಲ್ಲಿ ಜೀನ್ಸ್ ಮತ್ತು ಟೀ ಶರ್ಟ್‌ಗಳನ್ನು ಧರಿಸುವುದನ್ನು ಕೂಡ ನಿಷೇಧಿಸಲಾಗಿದೆ. ಸೋಮವಾರ ಚೆಂಬೂರಿನ ಎನ್‌ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಾಲೇಜಿನ ಗೇಟ್‌ನಲ್ಲಿ ಜೀನ್ಸ್ ಮತ್ತು ಟೀ ಶರ್ಟ್ ಧರಿಸಿದ್ದ ವಿದ್ಯಾರ್ಥಿಗಳನ್ನು ತಡೆದಿದ್ದರು. ಕಾಲೇಜು ಹೊಸ ವಸ್ತ್ರಸಂಹಿತೆಯನ್ನು ಬಿಡುಗಡೆ ಮಾಡಿದೆ. ಕೆಲ
ಮುಂಬೈ, ಜುಲೈ 2: ಇಂಡಿಯನ್ ಓವರ್ಸೀಸ್ ಬ್ಯಾಂಕ್ನಿಂದ 180 ಕೋಟಿ ರೂ ಸಾಲ ಪಡೆದು ಮರುಪಾವತಿಸದೇ ಬಾಕಿ ಉಳಿಸಿರುವ ಪ್ರಕರಣದಲ್ಲಿ ವಿಜಯ್ ಮಲ್ಯ ವಿರುದ್ಧ ಮುಂಬೈನ ವಿಶೇಷ ಸಿಬಿಐ ಕೋರ್ಟ್ವೊಂದು ಜಾಮೀನುರಹಿತ ವಾರಂಟ್ ಹೊರಡಿಸಿದೆ. ಸಿಬಿಐ ಕೋರ್ಟ್ ಜಡ್ಜ್ ಎಸ್.ಪಿ. ನಾಯ್ಕ್ ನಿಂಬಾಳ್ಕರ್ ಅವರು ಇತ್ತೀಚೆಗೆ ಈ ಆದೇಶ ಹೊರಡಿಸಿರುವುದು
ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಎನ್.ಡಿ.ಎ ಮೈತ್ರಿಕೂಟವನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಅಗ್ನಿವೀರರು ಹುತಾತ್ಮರಾದಾಗ ಅವರಿಗೆ ಹುತಾತ್ಮ ದರ್ಜೆ ಸಿಗುತ್ತಿಲ್ಲ. ಸೂಕ್ತ ತರಬೇತಿ ಇಲ್ಲದೆ ಚೀನಾದಂತಹ ಪೂರ್ಣ ತರಬೇತಿಗೊಡ ಸೈನಿಕರನ್ನು ಎದುರಿಸಬೇಕಾಗಿತ್ತದೆ. ಪಂಜಾಬ್ ನಲ್ಲಿ ಅಗ್ನಿವೀರದ ಯೋಧ ಹುತಾತ್ಮರಾದಾಗ ಅವರಿಗೆ ಸೂಕ್ತ ಪರಿಹಾರ ಸಿಗದೆ ಕಣ್ಣೀರು ಹಾಕುತ್ತಿದ್ದಾರೆ.