ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಮೈನೆ (ಅಮೆರಿಕ): ವಿಶ್ವದ ದೊಡ್ಡಣ್ಣ ಅಮೆರಿಕಾದಲ್ಲಿ ಮತ್ತೆ ಬಂದೂಕುಧಾರಿಗಳು ಅಟ್ಟಹಾಸ ಮೆರೆದಿದ್ದಾರೆ. ಲೆವಿಸ್ಟನ್ ಪ್ರಾಂತ್ಯದ ಮೈನೆಯಲ್ಲಿ ಬುಧವಾರ ರಾತ್ರಿ ಬಂದೂಕುಧಾರಿಯೊಬ್ಬ ಸಾಮೂಹಿಕ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ 22 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ದಾಳಿಯಲ್ಲಿ 12ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ

ಚೆನ್ನೈ: ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕರ ಬಸ್ ಹಾಗೂ ಟಾಟಾ ಸುಮೋ ಮುಖಾಮುಖಿ ಢಿಕ್ಕಿಯಾದ ಪರಿಣಾಮ 7 ಮಂದಿ ಸಾವನ್ನಪ್ಪಿ, 14 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಚೆಂಗಂನಲ್ಲಿ ಈ ಘಟನೆ ನಡೆದಿದ್ದು, ಸರ್ಕಾರಿ ಬಸ್ ಮತ್ತು ಟಾಟಾ ಸುಮೋ ಮುಖಾಮುಖಿ ಡಿಕ್ಕಿಯಾಗಿದೆ. ಮೂಲಗಳ

ಪಾಟ್ನಾ: ನವರಾತ್ರಿ ಅಂಗವಾಗಿ ಉತ್ತರ ಭಾರತದಲ್ಲಿ ದುರ್ಗಾಪೂಜೆ ಸಂಭ್ರಮಾಚರಣೆ ನಡೆಯುತ್ತಿದ್ದು, ಇದೇ ರೀತಿಯ ಪಂಡಾಲ್ ನಲ್ಲಿ ಕಾಲ್ತುಳಿತ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಸೋಮವಾರ ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯ ದುರ್ಗಾಪೂಜಾ ಪಂಡಾಲ್ ನಲ್ಲಿ ನಡೆದ ಕಾಲ್ತುಳಿತದಲ್ಲಿ ಐದು ವರ್ಷದ ಬಾಲಕ ಮತ್ತು ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದರೆ, ಹಲವರು ಗಾಯಗೊಂಡಿದ್ದಾರೆ

ನವದೆಹಲಿ: 'ಆಪರೇಷನ್ ಅಜಯ್' ಕಾರ್ಯಾಚರಣೆ ಭಾಗವಾಗಿ ಇಸ್ರೇಲ್-ಹಮಾಸ್ ಸಂಘರ್ಷದ ನಡುವೆ ಇಸ್ರೇಲ್ ತೊರೆಯಲು ಬಯಸಿದ್ದ ಇಬ್ಬರು ನೇಪಾಳದ ನಾಗರಿಕರು ಮತ್ತು ನಾಲ್ಕು ಶಿಶುಗಳು ಸೇರಿದಂತೆ 143 ಮಂದಿ ಭಾರತೀಯರನ್ನು ಹೊತ್ತ ವಿಶೇಷ ವಿಮಾನವು ಭಾನುವಾರ ದೆಹಲಿಗೆ ಬಂದಿಳಿದಿದೆ. ಗಾಜಾದಿಂದ ಇಸ್ರೇಲ್ ಪಟ್ಟಣಗಳ ಮೇಲೆ ಹಮಾಸ್ ಬಂಡುಕೋರರು ನಡೆಸಿದ ದಾಳಿಯ ನಂತರ ಸ್ವದೇಶಕ್ಕೆ

ನವದೆಹಲಿ: ಯುದ್ಧಪೀಡಿತ ಗಾಜಾಗೆ ಜಗತ್ತಿನಾದ್ಯಂತ ನೆರವಿನ ಮಹಾಪೂರ ಹರಿದು ಬರುತ್ತಿದ್ದು, ಮಾನವೀಯ ಆಧಾರದ ಮೇಲೆ ಭಾರತ ಕೂಡ ವೈದ್ಯಕೀಯ ಅಗತ್ಯಗಳು ಮತ್ತು ವಿಪತ್ತು ಪರಿಹಾರ ವಸ್ತುಗಳನ್ನು ರವಾನಿಸಿದೆ. ಅ. 7ರಂದು ಇಸ್ರೇಲ್​ ಮೇಲೆ ಪ್ಯಾಲೆಸ್ತೀನ್​ನ ಹಮಾಸ್​ ಉಗ್ರರು ಗಾಜಾದಿಂದ 5 ಸಾವಿರ ರಾಕೆಟ್​ಗಳ ಮೂಲಕ ದಾಳಿ ಮಾಡಿ ಇಸ್ರೇಲ್​ನಲ್ಲಿ ಮಾರಣಹೋಮ

ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ 33 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಅವರ ಹೆಸರೂ ಸೇರಿದೆ. ಸಿಎಂ ಅಶೋಕ್ ಗೆಹ್ಲೋಟ್‌ಗೆ ಸರ್ದಾರ್‌ಪುರದಿಂದ ಮತ್ತು ಸಚಿನ್ ಪೈಲಟ್‌ಗೆ ಟೋಂಕ್ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಇದಲ್ಲದೆ, ಗೋವಿಂದ್

ಬೆಂಗಳೂರು: ಕೆಆರ್ ಪುರ-ಬೈಯಪ್ಪನಹಳ್ಳಿ ಹಾಗೂ ಕೆಂಗೇರಿ-ಚಲ್ಲಘಟ್ಟದವರೆಗೆ ನಮ್ಮೆ ಮೆಟ್ರೋ ವಿಸ್ತ್ರತ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ  ಮೋದಿಯವರು ನಮ್ಮ ಮೆಟ್ರೋ ವಿಸ್ತೃತ ಮಾರ್ಗಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ವೇಳೆ ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ಯಶವಂತಪುರ ಶಾಸಕ ಎಸ್.ಟಿ ಸೋಮಶೇಖರ್, ಸಿಎಸ್ ವಂದಿತಾ

ನವದೆಹಲಿ:ಅ.18 : 2008ರಲ್ಲಿ ನಡೆದ ಪತ್ರಕರ್ತೆ ಸೌಮ್ಯ ವಿಶ್ವನಾಥನ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಲೂಟಿ ಹಾಗೂ ಮೋಕಾ ಕಾಯ್ದೆಯಡಿ ಐವರನ್ನು ದೋಷಿ ಎಂದು ತೀರ್ಪು ನೀಡಿದೆ.ಪ್ರಕರಣದಲ್ಲಿ ರವಿ ಕಪೂರ್‌, ಅಮಿತ್‌ ಶುಕ್ಲಾ, ಬಲ್ಜಿತ್‌ ಮಲ್ಲಿಕ್‌ ಮತ್ತು ಅಕ್ಷಯ್‌ ಕುಮಾರ್‌ ಕೊಲೆ ಮತ್ತು ಲೂಟಿಯಲ್ಲಿ ಶಾಮೀಲಾಗಿದ್ದು ದೋಷಿ ಎಂದು

ನವದೆಹಲಿ: ದೀಪಾವಳಿಗೂ ಮುನ್ನ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಮೋದಿ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಕೇಂದ್ರ ಸಚಿವ ಸಂಪುಟವು ನೌಕರರ ತುಟ್ಟಿಭತ್ಯೆ (ಡಿಎ) ಯಲ್ಲಿ ನಾಲ್ಕು ಪ್ರತಿಶತ ಹೆಚ್ಚಳಕ್ಕೆ ಅನುಮೋದನೆ ನೀಡಿದೆ. ಭತ್ಯೆ ಹೆಚ್ಚಳದ ನಂತರ ನೌಕರರ ಡಿಎ ಶೇ 42ರಿಂದ 46ಕ್ಕೆ ಏರಿಕೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಬುಧವಾರ ಅಗ್ನಿದುರಂತ ಸಂಭವಿಸಿದೆ. ಕೋರಮಂಗಲ ಸಮೀಪದ ತಾವರಕೆರೆ ಮುಖ್ಯರಸ್ತೆಯಲ್ಲಿರುವ ಪಬ್‌ ವೊಂದರಲ್ಲಿ ಸಿಲಿಂಡರ್‌ ಸ್ಟೋಟದಿಂದ ಅಗ್ನಿ ದುರಂತ ಸಂಭವಿಸಿದ್ದು, ಕಟ್ಟಡದ ನಾಲ್ಕನೇ ಮಹಡಿ ಸಂಪೂರ್ಣ ಹೊತ್ತಿ ಉರಿದಿದೆ. ಬೆಂಕಿಯಿಂದ ತಪ್ಪಿಸಿಕೊಳ್ಳಲು ವ್ಯಕ್ತಿಯೊಬ್ಬರು ಟೆರೇಸ್‌ನಿಂದ ಜಿಗಿದಿದ್ದಾರೆ. ಅವರು ಮತ್ತು ಮತ್ತೊಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ. ಇಬ್ಬರೂ ಖಾಸಗಿ