ನವದೆಹಲಿ: ಸಂಸತ್‌ನಲ್ಲಿ ಸೋಮವಾರ 5 ದಿನಗಳ ವಿಶೇಷ ಅಧಿವೇಶನ ಆರಂಭವಾಗಿದೆ. ಮಂಗಳವಾರ ನೂತನ ಸಂಸತ್ ಭವನದಲ್ಲಿ ಅಧಿವೇಶನ ಆರಂಭವಾಗುವುದರಿಂದ ಹಾಗೂ ಹಳೆಯ ಭವನದಲ್ಲಿ ಕೊನೆಯ ಅಧಿವೇಶನ ಆಗಿರುವುದರಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿ ಹಳೆಯ ಸಂಸತ್ ಭವನದ ಕುರಿತು ಮಾತನಾಡಿದರು. ಹಳೆಯ ಸಂಸತ್ ಭವನವು ದೇಶದ ಏಳಿಗೆಯ, ಅಭಿವೃದ್ಧಿಯ
ಬೆಂಗಳೂರು: ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮೊಟ್ಟ ಮೊದಲ ಸೂರ್ಯ ಯೋಜನೆ ಆದಿತ್ಯ-ಎಲ್ 1 ನೌಕೆ ಸೂರ್ಯನತ್ತ ಪಯಣಿಸುತ್ತಲೇ ತನ್ನ ಕಾರ್ಯಾರಂಭ ಮಾಡಿದ್ದು, ವೈಜ್ಞಾನಿಕ ಮಾಹಿತಿ ಸಂಗ್ರಹ ಕೆಲಸ ಪ್ರಾರಂಭಿಸಿದೆ ಎಂದು ಇಸ್ರೋ ಮಾಹಿತಿ ನೀಡಿದೆ. ಹೌದು.. ಭಾರತದ ಮೊಟ್ಟ ಮೊದಲ ಸೌರ ಯೋಜನೆ ಆದಿತ್ಯ-ಎಲ್ 1 ನೌಕೆಯು ವೈಜ್ಞಾನಿಕ
ನವದೆಹಲಿ: 'ವಿಶ್ವಕರ್ಮ ಜಯಂತಿ'ಯಂದು ಪ್ರಧಾನಿ ನರೇಂದ್ರ ಮೋದಿ ಅವರು 13,000 ಕೋಟಿ ರೂ.ಗಳ 'ಪಿಎಂ ವಿಶ್ವಕರ್ಮ' ಯೋಜನೆಗೆ ಭಾನುವಾರ ಚಾಲನೆ ನೀಡಿದರು. ಈ ಯೋಜನೆ ಅಡಿಯಲ್ಲಿ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ ಕನಿಷ್ಠ ಬಡ್ಡಿದರದಲ್ಲಿ ಸಾಲ ನೀಡಲಾಗುತ್ತದೆ. ಇಂದು ಇಂಡಿಯಾ ಇಂಟರ್ ನ್ಯಾಷನಲ್ ಕನ್ವೆನ್ಶನ್ ಮತ್ತು ಎಕ್ಸ್ ಪೋ ಸೆಂಟರ್ ನಲ್ಲಿ ಪ್ರಧಾನಿ ಮೋದಿ
ಮುಂಬೈ: ಖ್ಯಾತ ಬಾಲಿವುಡ್ ನಟ ರಿಯೋ ಕಪಾಡಿಯಾ ನಿಧನರಾಗಿದ್ದು, ಅವರಿಗೆ 66 ವರ್ಷವಾಗಿತ್ತು. ದಿಲ್ ಚಾಹ್ತಾ ಹೈ, ಚಕ್ ದೇ ಇಂಡಿಯಾ ಮತ್ತು ಹ್ಯಾಪಿ ನ್ಯೂಇಯರ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದ ಹಿರಿಯ ನಟ ರಿಯೊ ಕಪಾಡಿಯಾ ಇಂದು ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ರಿಯೋ ಕಪಾಡಿಯಾ ಅವರು, ಇಂದು ಮಧ್ಯಾಹ್ನ
ನವದೆಹಲಿ: 2020ರ ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪೂರಕ ಆರೋಪಪಟ್ಟಿ ಸಲ್ಲಿಸಲು ವಿಫಲವಾಗಿರುವ ದೆಹಲಿ ಪೊಲೀಸರನ್ನು ದೆಹಲಿ ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿದೆ. ಸೆಪ್ಟೆಂಬರ್ 9-10ರಂದು ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಗೆ ಭದ್ರತಾ ವ್ಯವಸ್ಥೆಗಳನ್ನು ಕಲ್ಪಿಸುವಲ್ಲಿ ತನಿಖಾಧಿಕಾರಿ(ಐಒ) ಕಾರ್ಯನಿರತವಾಗಿರುವುದು ವಿಳಂಬಕ್ಕೆ ಕಾರಣ ಎಂದು ದೆಹಲಿ ಪೊಲೀಸರು ಉಲ್ಲೇಖಿಸಿದ್ದರು. ಇದಕ್ಕೆ ಕರ್ಕರ್ಡೂಮಾ ನ್ಯಾಯಾಲಯದ
ಮಣಿಪುರ: ಗಲಭೆ ಪೀಡಿತ ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು ಕುಕಿ-ಝೋ ಬುಡಕಟ್ಟು ಸಮುದಾಯದ ಮೂವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ನಿಷೇಧಿತ ಉಗ್ರ ಸಂಘಟನೆಯ ಉಗ್ರರು ಈ ಹತ್ಯೆ ಮಾಡಿದ್ದು, ಮಣಿಪುರದ ಕಂಗ್ಪೋಪ್ಕಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ವಾಹನದಲ್ಲಿ ಬಂದು ಇಂಫಾಲ್ ಪಶ್ಚಿಮ ಮತ್ತು ಕಾಂಗ್‌ಪೋಕಿ ಜಿಲ್ಲೆಗಳ ಗಡಿ ಭಾಗದಲ್ಲಿರುವ ಇರೆಂಗ್ ಮತ್ತು
ಹೈದರಾಬಾದ್: ಆಂಧ್ರಪ್ರದೇಶದ ಖ್ಯಾತ ವರಲಕ್ಷ್ಮಿ ಟಿಫನ್ಸ್ ನ ಮಾಲಿಕ ಪ್ರಭಾಕರ್ ರೆಡ್ದಿ ಹಾಗೂ ಅವರ ಸಹಾಯಕ ವೆಂಕಟ ಶಿವ ಸಾಯಿ ಕುಮಾರ್ (ಪಲ್ಲೇತುರು ಪುಲ್ಲಟ್ಲು ಮಾಲಿಕ) ಹಾಗೂ ಗ್ರಾಹಕ-ಪೆಡ್ಲರ್ ನ್ನು ಪೊಲೀಸರು ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಿದ್ದಾರೆ. ಕೊಕೆನ್, ಎಂಡಿಎಮ್ಎ ಮುಂತಾದ ಡ್ರಗ್ಸ್ ಗಳನ್ನು ಗೋವಾದಿಂದ ನಗರಕ್ಕೆ ಅಕ್ರಮ ಸಾಗಣೆ ಮಾಡುತ್ತಿದ್ದ ಆರೋಪದಲ್ಲಿ
ನವದೆಹಲಿ: ಮುಂದಿನ ವರ್ಷ ಜಿ20 ಅಧ್ಯಕ್ಷ ಸ್ಥಾನವನ್ನು ಬ್ರೆಜಿಲ್ ಗೆ ವರ್ಗಾಯಿಸುವ ಮೂಲಕ ದೆಹಲಿಯಲ್ಲಿ ಎರಡು ದಿನಗಳ ಜಿ20 ಶೃಂಗಸಭೆ ಇಂದು ಭಾನುವಾರ ಮುಕ್ತಾಯಗೊಂಡಿದೆ. ಜಿ 20 ಅಧ್ಯಕ್ಷ ಸ್ಥಾನದ ಅಧಿಕಾರದ ದಂಡವನ್ನು ವಿದ್ಯುಕ್ತವಾಗಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಗೆ
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಮಳೆಯ ನಂತರ ಜಿ 20 ಶೃಂಗಸಭೆಯ ಸ್ಥಳವಾದ ಭಾರತ್ ಮಂಟಪದ ಜಲಾವೃತದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜನ ಖರ್ಗೆ ಅವರಿಗೆ ಶೃಂಗಸಭೆ ಔತಣಕೂಟಕ್ಕೆ ಆಹ್ವಾನ ನೀಡಿದಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ
ನವದೆಹಲಿ: ಅಂತಾರಾಷ್ಟ್ರೀಯ ಕಾನೂನುಗಳಿಗೆ ಬದ್ಧವಾಗಿರಿ ಎಂದು ಹೇಳುವ ಮೂಲಕ ಚೀನಾಗೆ ಪ್ರಧಾನಿ ಮೋದಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶುಕ್ರವಾರ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಚೀನಾದ ವಿವಾದಿತ ಮ್ಯಾಪ್ ಕುರಿತು ಪರೋಕ್ಷವಾಗಿ ವಾಗ್ಜಾಳಿ ನಡೆಸಿದ ಪ್ರಧಾನಿ ಮೋದಿ, 'ಸಾರ್ವಭೌಮತ್ವ, ಪ್ರಾದೇಶಿಕ ಸಮಗ್ರತೆ ಖಚಿತಪಡಿಸುವುದು ಪ್ರತಿಯೊಬ್ಬರ ಕರ್ತವ್ಯ ಎನ್ನುವ ಮೂಲಕ ಚೀನಾಕ್ಕೆ ಖಡಕ್