ಶ್ರೀಹರಿಕೋಟ: ಪಿಎಸ್‌ಎಲ್‌ವಿ ರಾಕೆಟ್‌ನಲ್ಲಿ ಆಂಧ್ರ ಪ್ರದೇಶದ ಶ್ರೀಹರಿಕೋಟದಿಂದ ಹೊತ್ತೊಯ್ದ ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯು ಯಶಸ್ವಿಯಾಗಿ ಬೇರ್ಪಟ್ಟಿದ್ದು, 125 ದಿನಗಳ ಪ್ರಯಾಣದಲ್ಲಿ ಸೂರ್ಯನ ಕಡೆಗೆ ತನ್ನ ಪ್ರಯಾಣವನ್ನು ಮುಂದುವರೆಸಲಿದೆ ಎಂದು ಇಸ್ರೋ ತಿಳಿಸಿದೆ. ಬಾಹ್ಯಾಕಾಶ ನೌಕೆಯನ್ನು "ನಿಖರ ಕಕ್ಷೆ" ಯಲ್ಲಿ ಸೇರಿಸಲಾಗಿದೆ ಎಂದು ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಹೇಳಿದ್ದಾರೆ. "ಆದಿತ್ಯ ಎಲ್1
ಶ್ರೀಹರಿಕೋಟಾ: ಚಂದ್ರಯಾನ-3 ಯಶಸ್ಸಿನ ಖುಷಿಯಲ್ಲಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇದೀಗ ತನ್ನ ಬಹು ನಿರೀಕ್ಷಿತ ಆದಿತ್ಯಾ L1 ಉಪಗ್ರಹ ಉಡಾವಣೆಯನ್ನು ಯಶಸ್ವಿಯಾಗಿ ಉಡಾಯಿಸಿದೆ. ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಆದಿತ್ಯಾ ಎಲ್ 1 ನೌಕೆಯನ್ನು ಹೊತ್ತ ಪಿಎಲ್ಎಲ್ ವಿ- ಸಿ-57 ರಾಕೆಟ್ ಬೆಳಗ್ಗೆ 11.50ಕ್ಕೆ ನಭಕ್ಕೆ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ತೀನ್ ಮೂರ್ತಿ ಭವನ ಆವರಣದಲ್ಲಿರುವ ನೆಹರೂ ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆಯನ್ನು (ಎನ್ಎಂಎಂಎಲ್) 'ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆ' ಎಂದು ಅಧಿಕೃತವಾಗಿ ಮರುನಾಮಕರಣ ಮಾಡಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದನೆ ನೀಡಿದ್ದಾರೆ ಎಂದು ಕೇಂದ್ರ ಕ್ಯಾಬಿನೆಟ್
ಬೆಂಗಳೂರು: ಚಂದ್ರನ ಮೇಲ್ಮೈ ನಲ್ಲಿ ಸಲ್ಫರ್ ಇರುವುದನ್ನು ಪ್ರಜ್ಞಾನ್ ರೋವರ್ ನ ಮತ್ತೊಂದು ಉಪಕರಣ ದೃಢಪಡಿಸಿದೆ. ವಿಭಿನ್ನ ತಂತ್ರ ಬಳಸಿಕೊಂಡು ಸಲ್ಫರ್ ಇರುವಿಕೆಯನ್ನು ವಿಭಿನ್ನ ಪ್ರಜ್ಞಾನ್ ಪತ್ತೆ ಮಾಡಿರುವುದಾಗಿ ಇಸ್ರೋ ಹೇಳಿದೆ. ಪ್ರಜ್ಞಾನ್ ರೋವರ್ ನಲ್ಲಿರುವ ಆಫಾ ಪಾರ್ಟಿಕಲ್ ಎಕ್ಸ್-ರೇ ಸ್ಪೆಕ್ಟ್ರೋಸ್ಕೋಪ್ (ಎಪಿಎಕ್ಸ್ ಎಸ್) ಚಂದ್ರನ ಮೇಲ್ಮೈ ನಲ್ಲಿ ಸಲ್ಫರ್ ಅಸ್ತಿತ್ವವನ್ನು ಹಾಗೂ
ನವದೆಹಲಿ: INDIA ಮೈತ್ರಿಕೂಟ ಪ್ರಧಾನಿ ನರೇಂದ್ರ ಮೋದಿ ಅವರ ನಿದ್ದೆಗೆಡಿಸಿದೆ ಎಂದು ಕಾಂಗ್ರೆಸ್ ಸಂಸದ ಅಧೀಕರ್ ರಂಜನ್ ಚೌಧರಿ ಗುರುವಾರ ಹೇಳಿದ್ದಾರೆ. ಲೋಕಸಭೆಯಿಂದ ಅಮಾನತು ಆದೇಶವನ್ನು ಹಿಂಪಡೆದ ನಂತರ ಎಎನ್ ಐ ಸುದ್ದಿಸಂಸ್ಥೆಗೆ ಮಾತನಾಡಿದ ಅವರು, INDIA ಮೈತ್ರಿ ಮೋದಿಗೆ ದೊಡ್ಡ ಅಪಾಯಕಾರಿಯಾಗಲಿದೆ. ಬಿಜೆಪಿ ನಾಯಕ ಸಂಬಿತ್ ಪಾತ್ರ ಅವರು ಪ್ರಧಾನಿಗೆ ನಿದ್ರೆ
ವಯನಾಡ್: ಕೇರಳದ ವಯನಾಡ್ ಜಿಲ್ಲೆಯ ಮಾನಂತವಾಡಿಯಲ್ಲಿ ತೋಟದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಜೀಪ್ ಕಂದಕಕ್ಕೆ ಉರುಳಿಬಿದ್ದು 9 ಮಂದಿ ಮೃತಪಟ್ಟಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ. ಇಂದು ಮಧ್ಯಾಹ್ನ 3.30ರ ಸುಮಾರಿಗೆ ತಲಪ್ಪುಳ ಕನ್ನೋತ್ಮಾಲಾ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಆರು ಮಹಿಳೆಯರು ಸೇರಿದಂತೆ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು
ಅಥೆನ್ಸ್: ಪ್ರಧಾನಿ ಮೋದಿಯವರಿಗೆ ಗ್ರೀಸ್ ತನ್ನ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡಿದೆ. ಅಥೆನ್ಸ್‌ನಲ್ಲಿ ಗ್ರೀಸ್ ಅಧ್ಯಕ್ಷೆ ಕಟರೀನಾ ಸಕೆಲ್ಲರೊಪೌಲೌ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಆನರ್ ಪ್ರಶಸ್ತಿ ಪ್ರಧಾನ ಮಾಡಿದರು. ಈ ಅತ್ಯುನ್ನತ ಗೌರವಕ್ಕಾಗಿ ಪ್ರಧಾನಿ ಮೋದಿ ಟ್ವೀಟ್ ಮಾಡುವ ಮೂಲಕ
ಬೆಂಗಳೂರು: ಆ, 23: ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಲ್ಯಾಂಡರ್ ಮಾಡ್ಯೂಲ್ ಚಂದ್ರನ ಮೇಲೆ ಬುಧವಾರ ಸಂಜೆ 06.03ಕ್ಕೆ ಯಶಸ್ವಿಯಾಗಿ ಇಳಿದಿದೆ. ನಾಲ್ಕು ವರ್ಷಗಳಲ್ಲಿ ಇಸ್ರೋದ ಎರಡನೇ ಪ್ರಯತ್ನದಲ್ಲಿ ಚಂದ್ರಯಾನ-3 ಮಿಷನ್ ಚಂದ್ರನ ಮೇಲೆ ಸ್ಪರ್ಶಿಸುವಲ್ಲಿ ಮತ್ತು ರೋಬೋಟಿಕ್ ಲೂನಾರ್ ರೋವರ್ ಅನ್ನು ಲ್ಯಾಂಡಿಂಗ್ ಮಾಡುವಲ್ಲಿ ಯಶಸ್ವಿಯಾಗಿದೆ. ಯುಎಸ್ ನಂತರ ಚಂದ್ರನ ಮೇಲ್ಮೈಯಲ್ಲಿ
ಬಾಕು: ಭಾರತದ ಗ್ರ್ಯಾಂಡ್‌ಮಾಸ್ಟರ್ ಆರ್ ಪ್ರಗ್ನಾನಂದ ಅವರು ಬುಧವಾರ ನಡೆದ ಫಿಡೆ ವಿಶ್ವಕಪ್ ಚೆಸ್ ಟೂರ್ನಿಯ ಫೈನಲ್‌ನ ಎರಡನೇ ಕ್ಲಾಸಿಕಲ್ ಪಂದ್ಯದಲ್ಲಿ ವಿಶ್ವದ ನಂ.1 ಮ್ಯಾಗ್ನಸ್ ಕಾರ್ಲ್‌ಸನ್ ವಿರುದ್ಧ ಡ್ರಾ ಮಾಡಿಕೊಂಡಿದ್ದಾರೆ. ಮೊದಲ ಪಂದ್ಯದಲ್ಲೂ ಡ್ರಾ ಸಾಧಿಸಿದ್ದ ಇಬ್ಬರು ಗ್ರ್ಯಾಂಡ್‌ಮಾಸ್ಟರ್ ಗಳು ಇಂದು ತಮ್ಮ ಆಟವನ್ನು ಮುಂದುವರೆಸಿ 90 ನಿಮಿಷಗಳ ನಂತರ
ಮಾಸ್ಕೋ: ಇಸ್ರೋದ ಚಂದ್ರಯಾನ-3 ಬೆನ್ನಲ್ಲೇ ರಷ್ಯಾ ಕೈಗೊಂಡಿದ್ದ ಚಂದ್ರಯಾನ ನೌಕೆ ತಾಂತ್ರಿಕ ದೋಷದಿಂದ ಚಂದ್ರನ ಮೇಲ್ಮೈ ಮೇಲೆ ಇಳಿಯುವ ಒಂದು ದಿನದ ಮೊದಲೇ ಪತನವಾಗಿದೆ. ತಾಂತ್ರಿಕ ದೋಷದಿಂದ ಚಂದ್ರನ ಮೇಲ್ಮೈ ಮೇಲೆ ಇಳಿಯುವ ಒಂದು ದಿನದ ಮೊದಲೇ ರಷ್ಯಾದ ‘ಲೂನಾ –25’ ಬಾಹ್ಯಾಕಾಶ ನೌಕೆ ಪತನಗೊಂಡಿದೆ. ಚಂದ್ರನಲ್ಲಿ ಘನೀಕರಣಗೊಂಡಿರುವ ನೀರು ಮತ್ತು