ನವದೆಹಲಿ: ಭಾರತ ದೇಶದಲ್ಲಿ ಯಶಸ್ವಿಯಾಗುವ ಪರಿಹಾರಗಳು ಜಗತ್ತಿನ ಯಾವ ಕಡೆಗಳಲ್ಲಿಯೂ ಸಹ ಅನ್ವಯ ಮಾಡಬಹುದು, ಭಾರತ ದೇಶದ ಡಿಜಿಟಲ್ ಸಾರ್ವಜನಿಕ ಮೂಲಭೂತ ಸೌಕರ್ಯಗಳು ಉತ್ತಮವಾಗಿವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಬೆಂಗಳೂರಿನಲ್ಲಿಂದು ಜಿ20 ಡಿಜಿಟಲ್ ಆರ್ಥಿಕ ಸಚಿವರುಗಳ ಸಭೆಯನ್ನುದ್ದೇಶಿಸಿ ಮಾತನಾಡಿ, ಭಾರತದ ಡಿಜಿಟಲ್ ಸಾರ್ವಜನಿಕ ಮೂಲಭೂತ ಸೌಕರ್ಯಗಳು
ನವದೆಹಲಿ: ಗೋವಾ ಮೂಲದ ಗಣಿ ಉದ್ಯಮಿಯೊಬ್ಬರ ಪುತ್ರನಿಗೆ ಸೇರಿದ 36.80 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ ತಿಳಿಸಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ (FEMA) ಸೆಕ್ಷನ್ 37A(1) ಅಡಿಯಲ್ಲಿ ರೋಹನ್ ಟಿಂಬ್ಲೊ ವಿರುದ್ಧ ಜಪ್ತಿಗೆ ಆದೇಶ ನೀಡಲಾಗಿದೆ. ರೋಹನ್ ಗೋವಾ ಮೂಲದ ಗಣಿ ಉದ್ಯಮಿ ರಾಧಾ ಟಿಂಬ್ಲೋ
ನವದೆಹಲಿ: ಇಸ್ರೋ ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ವಿಕ್ರಮ್ ಲ್ಯಾಂಡರ್ ಸೆರೆ ಹಿಡಿದಿರುವ ಚಂದ್ರನ ಮೇಲ್ಮೈಯ ಹೊಸ ವೀಡಿಯೊವನ್ನು ಬಿಡುಗಡೆ ಮಾಡಿದೆ. ವಿಕ್ರಮ್ ಲ್ಯಾಂಡರ್‌ನಲ್ಲಿ ಅಳವಡಿಸಿರುವ ಲ್ಯಾಂಡರ್ ಪೊಸಿಷನ್ ಡಿಟೆಕ್ಷನ್ ಕ್ಯಾಮೆರಾ(LPDC) ಈ ವೀಡಿಯೊವನ್ನು ಸೆರೆಹಿಡಿದಿದೆ. ವಿಕ್ರಮ್ ಲ್ಯಾಂಡರ್‌ನ ಕೆಳಭಾಗದಲ್ಲಿ LPDC ಅಳವಡಿಸಲಾಗಿದೆ. ವಿಕ್ರಮ್ ತನಗಾಗಿ ಸರಿಯಾದ ಮತ್ತು ಸಮತಟ್ಟಾದ ಲ್ಯಾಂಡಿಂಗ್ ಸ್ಥಳವನ್ನು
ಬೆಂಗಳೂರು: ಚಂದ್ರಯಾನ-3 ರಲ್ಲಿ ಇಸ್ರೋ ಮತ್ತೊಂದು ಮಹತ್ವದ ಘಟ್ಟ ತಲುಪಿದ್ದು, ಲ್ಯಾಂಡರ್ ಪ್ರತ್ಯೇಕ ಪ್ರಕ್ರಿಯೆ ಯಶಸ್ವಿಯಾಗಿದೆ ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ. ಪ್ರೊಪಲ್ಷನ್ ಮಾಡ್ಯೂಲ್ ನಿಂದ ಪ್ರತ್ಯೇಕಗೊಂಡ ಲ್ಯಾಂಡರ್, ಚಂದ್ರನ ಅಂತಿಮ ಕಕ್ಷೆ ಪ್ರವೇಶಿಸಿದ್ದು, ಚಂದ್ರನಿಗೆ ಮತ್ತಷ್ಟು ಹತ್ತಿರವಾಗಿದೆ. ನಾಳೆ ಸಂಜೆ ವೇಳೆಗೆ ಡೀ-ಬೂಸ್ಟಿಂಗ್ ನಡೆಯಲಿದ್ದು, ಲ್ಯಾಂಡರ್ ನ್ನು ಹಂತ ಹಂತವಾಗಿ ಚಂದ್ರನ
ನವದೆಹಲಿ: 13,000 ಕೋಟಿ ರೂಪಾಯಿ ಮೌಲ್ಯದ "ಪಿಎಂ ವಿಶ್ವಕರ್ಮ" ಯೋಜನೆ ಹಾಗೂ 32,500 ಕೋಟಿ ಮೌಲ್ಯದ ಹೊಸ ರೈಲ್ವೆ ಯೋಜನೆಗಳಿಗೆ ಆರ್ಥಿಕ ವ್ಯವಹಾರಗಳ ಕೇಂದ್ರ ಸಂಪುಟ ಸಮಿತಿ ಮಂಗಳವಾರ ಅನುಮೋದನೆ ನೀಡಿದೆ. ಪಿಎಂ ವಿಶ್ವಕರ್ಮ ಯೋಜನೆಯಿಂದ ದೇಶದ 30 ಲಕ್ಷ ಕರಕುಶಲಕರ್ಮಿಗಳಿಗೆ ಲಾಭವಾಗಲಿದೆ. ಅವರಿಗೆ ಕೇವಲ 5 ಪರ್ಸೆಂಟ್ ವಾರ್ಷಿಕ ಬಡ್ಡಿದರದಲ್ಲಿ
ನವದೆಹಲಿ: ಕಳೆದ ಕೆಲವು ವಾರಗಳಿಂದ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಮಣಿಪುರದ ಪರಿಸ್ಥಿತಿ ಇದೀಗ ಸುಧಾರಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ ಮತ್ತು ಅಲ್ಲಿ ಪುನಃಸ್ಥಾಪಿಸಲು ಈಶಾನ್ಯ ರಾಜ್ಯದ ಜನರನ್ನು ಒತ್ತಾಯಿಸಿದರು. ಕೆಂಪು ಕೋಟೆಯ ಆವರಣದಿಂದ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಇಡೀ ರಾಷ್ಟ್ರವು ಮಣಿಪುರದೊಂದಿಗೆ ಇದೆ. ಕೇಂದ್ರ
ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದ್ದು, ಮತ್ತೆ ಮೇಘಸ್ಪೋಟ ಸಂಭವಿಸಿದೆ, ಇದರಲ್ಲಿ 7 ಮಂದಿ ಮೃತಪಟ್ಟಿದ್ದು, ಮೂವರು ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಹಿಮಾಚಲ ಪ್ರದೇಶದಲ್ಲಿ ವರುಣನ ಆರ್ಭಟ ಮತ್ತೆ ಜೋರಾಗಿದೆ. ಮೇಘಸ್ಫೋಟ ಸಂಭವಿಸಿ, ಸೋಲನ್ ಜಿಲ್ಲೆಯ ಕಂದಘಾಟ್ ಉಪ ವಿಭಾಗದ ಜಾಡೋನ್ ಗ್ರಾಮಕ್ಕೆ ನೀರು ನುಗ್ಗಿದೆ. ಕಂದಘಾಟ್
ನವದೆಹಲಿ: ಕೆನಡಾದಲ್ಲಿ ಖಲಿಸ್ತಾನಿ ತೀವ್ರಗಾಮಿಗಳ ಅಟ್ಟಹಾಸ ಮುಂದುವರೆದಿದ್ದು, ಶನಿವಾರ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಲಾಗಿದೆ ಎಂದು ಆಸ್ಟ್ರೇಲಿಯಾ ಟುಡೇ ವರದಿ ಮಾಡಿದೆ. ಶನಿವಾರ ತಡರಾತ್ರಿ ಖಾಲಿಸ್ತಾನ್ ಜನಾಭಿಪ್ರಾಯ ಸಂಗ್ರಹಣೆಯ ಪೋಸ್ಟರ್‌ಗಳೊಂದಿಗೆ ಕೆನಡಾದಲ್ಲಿ ತೀವ್ರಗಾಮಿಗಳ ತಂಡವೊಂದು ಹಿಂದೂ ದೇವಾಲಯವನ್ನು ಧ್ವಂಸ ಮಾಡಿವೆ. ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. 'ಜೂನ್
ನವದೆಹಲಿ: ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಯಾವಾಗಲೂ ಒಂದಿಲ್ಲೊಂದು ವಿಚಾರಗಳಿಗೆ ಸುದ್ದಿಯಲ್ಲಿರುತ್ತಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಒಂದು ಪೋಸ್ಟ್‌ಗೆ ಅತಿ ಹೆಚ್ಚು ಗಳಿಕೆ ಕಾಣುವವರ ಪೈಕಿ ವಿಶ್ವದಲ್ಲಿ 14ನೇ ಸ್ಥಾನ ಪಡೆದುಕೊಂಡಿದ್ದಾರೆ ಎನ್ನುವ ಸುದ್ದಿಗೆ ಇದೀಗ ಕೊಹ್ಲಿ ಅವರೇ ಸ್ಪಷ್ಟನೆ ನೀಡಿದ್ದಾರೆ. ವಿರಾಟ್ ಕೊಹ್ಲಿ ಅವರು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡುವ ಪ್ರತಿ
ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ, ದೆಹಲಿ ಪೊಲೀಸರ ವಿಶೇಷ ಘಟಕ, 32 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದು, ಆತನಿಂದ 21 ಪಿಸ್ತೂಲ್‌ಗಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಮಧ್ಯಪ್ರದೇಶದ ಸಾಗರ್ ನಿವಾಸಿ ಲಾಲ್ ಸಿಂಗ್ ಚಾದರ್ ತನ್ನ ತವರು ರಾಜ್ಯದ ಬುರ್ಹಾನ್‌ಪುರದಲ್ಲಿ ಅಕ್ರಮ ಶಸ್ತ್ರಾಸ್ತ್ರಗಳನ್ನು ಖರೀದಿಸಿ, ದೆಹಲಿ-ಎನ್‌ಸಿಆರ್‌ಗೆ ಸರಬರಾಜು ಮಾಡುತ್ತಿದ್ದ ಎಂದು