ಮು೦ಬೈ: ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪ್ರತಿಭಟನಾಕಾರರೊಬ್ಬರಿಗೆ ನಿನ್ನನ್ನು ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸುತ್ತೇನೆ ಎಂದು ಬೆದರಿಕೆ ಹಾಕಿದ ಆರೋಪದ ಮೇಲೆ ಮುಂಬೈ ಪೊಲೀಸ್ ಅಧಿಕಾರಿಯೊಬ್ಬರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಪ್ರತಿಭಟನಾ ಸ್ಥಳದಲ್ಲಿ ಸಾರ್ವಜನಿಕರೊಂದಿಗೆ ಮಾತಿನ ಚಕಮಕಿ ನಡೆಯುತ್ತಿದ್ದ ವೇಳೆ, ಕಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪ್ರತಿಭಟನಾನಿರತ ಯುವಕನ ವಿರುದ್ಧ ನಕಲಿ ಮಾದಕ
ಅಹ್ಮದಾಬಾದ್: ಗುಜರಾತ್‌ನಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ನಿರಂತರ ಭಾರಿ ಮಳೆಯಿಂದಾಗಿ ರಾಜ್ಯದ ಹಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು ಗುಜರಾತ್ ನಲ್ಲಿ ಭಾರಿ ಮಳೆ ಅಬ್ಬರ ಮುಂದುವರಿದಿದ್ದು, ವಲ್ಸಾಡ್ ಜಿಲ್ಲೆ ಸಂಪೂರ್ಣ ಜಲಾವೃತವಾಗಿದೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ರಸ್ತೆ, ಮನೆಗಳು ಹಾಗೂ ವಾಹನಗಳು ನೀರಿನಲ್ಲಿ ಮುಳುಗಿವೆ. ರಕ್ಷಣಾ
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೂಡಲೇ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಪಡೆಯಬೇಕು ಎಂದು ಪ್ರಧಾನಿ ಮೋದಿಗೆ ಸಿಜೆಪಿ ಮುಖ್ಯಸ್ಥ ಅಭಿಜಿತ್ ದೀಪ್ಕೆ ಮತ್ತೆ ಒತ್ತಾಯಿಸಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಕಾಕ್ರೋಚ್ ಜನತಾ ಪಕ್ಷದ (CJP) ಮುಖ್ಯಸ್ಥ ಅಭಿಜೀತ್ ದೀಪ್ಕೆ
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಪರವಾಗಿ ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಧ್ವನಿಯೆತ್ತಿದ್ದು, ಪರೀಕ್ಷಾ ವ್ಯವಸ್ಥೆಯ ಕುರಿತು ವಿದ್ಯಾರ್ಥಿಗಳ ಆತಂಕ ಮತ್ತು ಕಳವಳಗಳು "ಸಮಂಜಸ ಹಾಗೂ ನೈಜವಾದವು" ಎಂದು ಹೇಳಿದ್ದಾರೆ. ಸೋಮವಾರ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಕ್ರಮವನ್ನು
ಅಹಲ್ಯಾನಗರ: ಹಿರಿಯ ಸಮಾಜ ಸೇವಕಿ ಅಣ್ಣಾ ಹಜಾರೆಯವರು ದೆಹಲಿಯಲ್ಲಿನ ವಿದ್ಯಾರ್ಥಿಗಳ ಚಳುವಳಿಯನ್ನು ಬೆಂಬಲಿಸಲು ಗುರುವಾರ (23) ಅಹಲ್ಯಾನಗರದಲ್ಲಿ ಮೌನ ಚಳುವಳಿಯನ್ನು ಪ್ರಾರಂಭಿಸಿದರು. ಅನಾರೋಗ್ಯದಿಂದ ಬಳಲುತ್ತಿದ್ದ ಅಣ್ಣಾ ಹಜಾರೆ ವಾಡಿಯಾ ಪಾರ್ಕ್‌ನ ಗಾಂಧಿ ಸ್ಮಾರಕ ಪ್ರದೇಶದಲ್ಲಿ ನಡೆದ ಚಳುವಳಿಗಳಲ್ಲಿ ಸ್ವಯಂಪ್ರೇರಿತವಾಗಿ ಭಾಗವಹಿಸಿದಾಗ ಈ ಚಳುವಳಿ ವಿಶೇಷ ಮಹತ್ವವನ್ನು ಪಡೆದುಕೊಂಡಿತು. ಚಳುವಳಿಯ ಆರಂಭಕ
ನವದೆಹಲಿ: ನೀಟ್ ಅಕ್ರಮ ಖಂಡಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಮತ್ತು ಪ್ರತಿಭಟನಾಕಾರರ ಮೇಲಿನ ಪೊಲೀಸ್ ಕ್ರಮವನ್ನು ಖಂಡಿಸಿ ಸುಪ್ರೀಂ ಕೋರ್ಟ್‌ನಲ್ಲಿ ಗುರುವಾರ ವಕೀಲರು ನಮ್ಮ "ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ
ನವದೆಹಲಿ: ದೆಹಲಿಯ ಜಂತರ್ ಮಂತರ್ ಬಳಿ ನಡೆಯುತ್ತಿರುವ ಪ್ರತಿಭಟನೆ ಬುಧವಾರ ಮತ್ತೆ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ನಡೆದ ಘರ್ಷಣೆಯಲ್ಲಿ ಐವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಪ್ರತಿಭಟನಾಕಾರರು ಸಂಸತ್ ಭವನದತ್ತ ಮೆರವಣಿಗೆ ನಡೆಸಲು ಯತ್ನಿಸಿದ ವೇಳೆ ಟೋಲ್ಸ್ಟಾಯ್ ಮಾರ್ಗ್ ಹಾಗೂ ಸಂಸದ್ ಮಾರ್ಗ್ ಪ್ರದೇಶಗಳಲ್ಲಿ ಉದ್ವಿಗ್ನ ಪರಿಸ್ಥಿತಿ
ನವದೆಹಲಿ: ಜುಲೈ 20 ರಂದು ನಡೆದ ಬೃಹತ್ ಪ್ರತಿಭಟನೆ ಕೇವಲ ಟ್ರೈಲರ್ ಅಷ್ಟೇ, ಕೇಂದ್ರ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಲಕ್ಷಾಂತರ ಮಂದಿ ದೆಹಲಿಗೆ ಲಗ್ಗೆ ಇಡಲಿದ್ದಾರೆ" ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಎಚ್ಚರಿಕೆ ನೀಡಿದೆ. ಕಾಕ್ರೋಚ್ ಜನತಾ ಪಾರ್ಟಿ (CJP) ರಾಷ್ಟ್ರೀಯ ವಕ್ತಾರ ಅಶುತೋಷ್
ಶ್ರೀನಗರ: ಜು. 22,ಜಮ್ಮು ಕಾಶ್ಮೀರದಲ್ಲಿ ಉಗ್ರರು ಪೊಲೀಸರ ತಂಡದ ಮೇಲೆ ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ.ಅನಂತನಾಗ್‌ನ ಲಾಲ್ ಚೌಕ್‌ನಲ್ಲಿ ಬುಧವಾರ ಮಧ್ಯಾಹ್ನ ಸುಮಾರು 12:30ಕ್ಕೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಗೊಳಗಾದ ಪೊಲೀಸ್ ಸಿಬ್ಬಂದಿಯನ್ನು ಅಮರನಾಥ ಯಾತ್ರೆಯ ಭದ್ರತಾ ಕರ್ತವ್ಯಕ್ಕಾಗಿ ನಿಯೋಜಿಸಲಾಗಿತ್ತು ಎಂದು
ವಾಷಿಂಗ್ಟನ್: ಭೀಕರ ರಸ್ತೆ ಅಪಘಾತದಲ್ಲಿ ಹೈದರಾಬಾದ್ ಮೂಲದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ. ಹೈದರಾಬಾದ್‌ನ ಸೈದಾಬಾದ್ ನಿವಾಸಿಯಾಗಿರುವ ಶೇಖ್ ನವೀದ್ ತಮ್ಮ ಪತ್ನಿ ಮತ್ತು ಮಕ್ಕಳೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನವೀದ್ ಪತ್ನಿ