ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರ ಆನ್‌ಲೈನ್ ಗೇಮಿಂಗ್, ಕ್ಯಾಸಿನೊಗಳು ಮತ್ತು ಕುದುರೆ ರೇಸ್ ಕ್ಲಬ್‌ಗಳ ಮೇಲೆ ಶೇಕಡಾ 28 ರಷ್ಟು ತೆರಿಗೆ ವಿಧಿಸಲು ಕೇಂದ್ರಿಯ ಮತ್ತು ಸಮಗ್ರ ಜಿಎಸ್‌ಟಿ ಕಾನೂನು ತಿದ್ದುಪಡಿ ಮಸೂದೆಯನ್ನು ಶುಕ್ರವಾರ ಲೋಕಸಭೆ ಅಂಗೀಕರಿಸಿದೆ. ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅಮಾನತು ವಿರೋಧಿಸಿ ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೇ ಹಣಕಾಸು

ನವದೆಹಲಿ: ಭಾರತದ ಈಶಾನ್ಯ ರಾಜ್ಯ ಮಣಿಪುರ "ನಮ್ಮ ಹೃದಯದ ಭಾಗ" ಎಂದು ಬಣ್ಣಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರದಲ್ಲಿ ಶಾಂತಿಯನ್ನು ಮರುಸ್ಥಾಪಿಸುವ ಪ್ರಯತ್ನಗಳನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ, ಈಶಾನ್ಯ ರಾಜ್ಯ ಶೀಘ್ರದಲ್ಲೇ ಮತ್ತೊಮ್ಮೆ ಪ್ರಗತಿಯ ಹಾದಿಯಲ್ಲಿ ಸಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಲೋಕಸಭೆಯಲ್ಲಿ ನಿನ್ನೆ ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಪ್ರತಿಕ್ರಿಯಿಸಿದ

ನವದೆಹಲಿ: ಸ್ಪಷ್ಟವಾಗಿ ಹೇಳಬೇಕೆಂದರೆ ಭಾರತದಲ್ಲಿ ಇಂದಿನ ದಿನಗಳಲ್ಲಿ ಭಾರತ್ ಮಾತಾ ಎನ್ನುವುದೇ ಅಸಂಸದೀಯ ಪದವಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ. ಲೋಕಸಭೆಯಲ್ಲಿ ಎನ್ ಡಿಎ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯ ಮೇಲಿನ ಚರ್ಚೆಯ ವೇಳೆ ರಾಹುಲ್ ಗಾಂಧಿ ಭಾಷಣವನ್ನು ಸ್ಪೀಕರ್ ಓಂಬಿರ್ಲಾ, ಭಾಗಶಃ ಕಡತದಿಂದ ಕಿತ್ತುಹಾಕಿರುವ ಬಗ್ಗೆ ಸುದ್ದಿಗಾರರು

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿ ಪೊಲೀಸರು ರಾಜ್‌ಘಾಟ್, ಐಟಿಒ ಮತ್ತು ಕೆಂಪು ಕೋಟೆಯಂತಹ ಪ್ರದೇಶಗಳ ಬಳಿ ಸಿಆರ್‌ಪಿಸಿ (ಅಪರಾಧ ದಂಡ ಸಂಹಿತೆ) ಸೆಕ್ಷನ್ 144 ಅನ್ನು ಜಾರಿಗೊಳಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ದೃಷ್ಟಿಯಿಂದ, ರಾಜ್‌ಘಾಟ್, ಐಟಿಒ, ಕೆಂಪುಕೋಟೆ ಮುಂತಾದ ಸಮೀಪದ ಪ್ರದೇಶಗಳಲ್ಲಿ ಸೆಕ್ಷನ್

ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್ ರಾಹುಲ್ ಗಾಂಧಿ ಅವರ 'ಫ್ಲೈಯಿಂಗ್ ಕಿಸ್'ಗೆ ಕೇಂದ್ರ ಸಚಿವೆ ಹಾಗೂ ಬಿಜೆಪಿ ಸಂಸದೆ ಸ್ಮೃತಿ ಇರಾನಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇಂತಹ ಅಸಭ್ಯತೆಯನ್ನು ಸಂಸತ್ತು ಹಿಂದೆಂದೂ ಕಂಡಿರಲಿಲ್ಲ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವಿಶ್ವಾಸ ನಿರ್ಣಯದ ಕುರಿತು ರಾಹುಲ್ ಗಾಂಧಿ ಭಾಷಣ ಮುಕ್ತಾಯಗೊಳಿಸಿದ ನಂತರ ಮಾತನಾಡಿದ ಸ್ಮೃತಿ

ನವದೆಹಲಿ: 'ಕಳೆದ ಬಾರಿ ನಾನು ಲೋಕಸಭೆ ಅಧಿವೇಶನದಲ್ಲಿ ಮಾತನಾಡಿದ್ದಾಗ ನನ್ನ ಮಾತುಗಳನ್ನು ಅದಾನಿ ಮೇಲೆ ಕೇಂದ್ರೀಕರಿಸಿದ್ದೆ. ಇದರಿಂದ ನಿಮ್ಮ ಹಿರಿಯ ನಾಯಕನಿಗೆ ನೋವಾಗಿರಬಹುದು. ಆ ನೋವು ನಿಮ್ಮ ಮೇಲೆ ಕೂಡ ಪರಿಣಾಮ ಬೀರಿರಬಹುದು ಎಂದು ನಾನು ಭಾವಿಸುತ್ತೇನೆ. ಅದಕ್ಕೆ ನಿಮ್ಮ ಬಳಿ ಇಂದು ಕ್ಷಮೆ ಕೋರುತ್ತೇನೆ. ಆದರೆ ಅಂದು ನಾನು

ಇಂಫಾಲ್: ಈಶಾನ್ಯ ರಾಜ್ಯ ಮಣಿಪುರದಲ್ಲಿ ಮತ್ತೆ ಹೊಸ ಹಿಂಸಾಚಾರ ಆರಂಭವಾಗಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ನಿನ್ನೆ ಶುಕ್ರವಾರ ತಡರಾತ್ರಿ ತಂದೆ-ಮಗ ಸೇರಿದಂತೆ ಮೂವರನ್ನು ಉಗ್ರರು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ಕ್ವಾಕ್ಟಾದಲ್ಲಿ ನಿನ್ನೆ ರಾತ್ರಿ ಮೂವರು ಮಲಗಿದ್ದಾಗ ಗುಂಡೇಟಿನಿಂದ ಹೊಡೆದು ಕತ್ತಿಯಿಂದ ಕೊಚ್ಚಿ ಹತ್ಯೆಗೈದಿದ್ದಾರೆ ಎಂದು ಇಂದು ಬೆಳಗ್ಗೆ

ಇಸ್ಲಾಮಾಬಾದ್: ಮಹತ್ವದ ಬೆಳವಣಿಗೆಯೊಂದರಲ್ಲಿ ಶನಿವಾರ ಪಾಕಿಸ್ತಾನ್ ತೆಹ್ರಿಕ್ ಎ ಇನ್ಸಾಫ್(PTI) ಮುಖ್ಯಸ್ಥ ಇಮ್ರಾನ್ ಖಾನ್ ಗೆ ಮೂರು ವರ್ಷಗಳ ಜೈಲು ಶಿಕ್ಷೆಯಾಗಿದೆ. ಪಾಕಿಸ್ತಾನದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಇಮ್ರಾನ್ ಖಾನ್ ಅವರನ್ನು ತೋಷಖಾನಾ ಪ್ರಕರಣದಲ್ಲಿ ದೋಷಿ ಎಂದು ತೀರ್ಪುನೀಡಿ ಮೂರು ವರ್ಷಗಳ ಜೈಲುಶಿಕ್ಷೆ ಮತ್ತು 1 ಲಕ್ಷ ರೂಪಾಯಿ ದಂಡ

ಟ್ರಿನಿಡಾಡ್‌: ಟ್ರಿನಿಡಾಡ್​ನ ಬ್ರಿಯಾನ್ ಲಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಗುರುವಾರ ನಡೆದ ಮೊದಲ ಟಿ20 ಅಂತರಾಷ್ಟ್ರೀಯ ಪಂದ್ಯದಲ್ಲಿ ವೆಸ್ಟ್ ಇಂಡೀಸ್‌ ತಂಡ ಭಾರತದ ವಿರುದ್ಧ ನಾಲ್ಕು ರನ್ ಗಳ ರೋಚಕ ಗೆಲುವು ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವಿಂಡೀಸ್ ತಂಡ, ನಿಕೋಲಸ್ ಪೂರನ್ ಅವರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ನಿಗದಿತ

ಇಂಫಾಲ: ಮಣಿಪುರದ ಬಿಷ್ಣುಪುರ್ ಜಿಲ್ಲೆಯ ಎರಡು ಪೊಲೀಸ್ ಭದ್ರತಾ ಪೋಸ್ಟ್‌ಗಳನ್ನು ಧ್ವಂಸಗೊಳಿಸಿರುವ ಉದ್ರಿಕ್ತ ಗುಂಪುಗಳು, ಬೃಹತ್ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ದೋಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೌತ್ರುಕ್‌ನಲ್ಲಿ ಸಶಸ್ತ್ರ ದಾಳಿಕೋರರು ಮತ್ತು ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಬಿಷ್ಣುಪುರದಲ್ಲಿರುವ ಮಣಿಪುರ ಸಶಸ್ತ್ರ ಪೊಲೀಸ್‌ನ 2ನೇ ಬೆಟಾಲಿಯನ್‌ನ ಕೀರೆನ್‌ಫಾಬಿ