ನವದೆಹಲಿ: ಮೇ 4 ರಂದು ಮಣಿಪುರದಲ್ಲಿ ಗುಂಪೊಂದು ಇಬ್ಬರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ. ರಾಜ್ಯದಲ್ಲಿನ ಎರಡು ಸಮುದಾಯದ ಪೈಕಿ ಒಂದು ಸಮುದಾಯಕ್ಕೆ ಸೇರಿದ ಇಬ್ಬರು ಮಹಿಳೆಯರನ್ನು ಇನ್ನೊಂದು ಸಮುದಾಯದ ಪುರುಷರು ಬೆತ್ತಲೆಗೊಳಿಸಿ, ಮೆರವಣಿಗೆ ಮಾಡಿರುವುದನ್ನು ತೋರಿಸುವ ವಿಡಿಯೋ ಜುಲೈ 19ರಂದು
ರಾಂಚಿ: ಇಂದು ದೇಶದ್ಯಾಂತ ಮೊಹರಂ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಆದರೆ ಈ ಸಂಭ್ರಮದ ನಡುವೆ ಒಂದು ಅಘಾತಕಾರಿ ಘಟನೆಯೊಂದು ನಡೆದಿದೆ. ಮೊಹರಂ ಹಬ್ಬದ ಮೆರವಣಿಗೆ ವೇಳೆ ಹೈ ಟೆನ್ಷನ್ ವಿದ್ಯುತ್ ತಂತಿ ತಗುಲಿ ನಾಲ್ವರು ಮೃತಪಟ್ಟಿದ್ದಾರೆ 10 ಮಂದಿ ಗಾಯಗೊಂಡ ಘಟನೆ ಬೊಕಾರೊ ಜಿಲ್ಲೆಯಲ್ಲಿ ಶನಿವಾರ ನಡೆದಿದೆ. ಖೆಟ್ಕೊ ಎನ್ನುವ
ಬುಲ್ದಾನ (ಮಹರಾಷ್ಟ್ರ): ಎರಡು ಬಸ್'ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 6 ಮಂದಿ ಸಾವನ್ನಪ್ಪಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮುಂಬೈ ನಾಗ್ಪುರ ಹೆದ್ದಾರಿಯ ಲಕ್ಷ್ಮಿ ನಗರ ಮಲ್ಕಾಪುರ ಬಳಿಯ ಮೇಲ್ಸೇವೆಯಲ್ಲಿ ಶನಿವಾರ ನಡೆದಿದೆ. ಅಪಘಾತವಾದ ಬಸ್ ಟ್ರಾವೆಲ್ಸ್ ಸಂಖ್ಯೆ MH 08. 9458 ಆಗಿದ್ದು, ಅಮರನಾಥ ತೀರ್ಥಯಾತ್ರೆಯಿಂದ ಹಿಂತಿರುಗಿ
ನವದೆಹಲಿ: ಭಾರಿ ಮಳೆ ಮತ್ತು ಭೂಕುಸಿತದಿಂದ ಪದೇಪದೆ ರಸ್ತೆಗಳು ಕೊಚ್ಚಿ ಹೋಗುತ್ತಿದ್ದು, ಪ್ರಕೃತಿ ವಿಕೋಪಕ್ಕೆ ತುತ್ತಾಗುವ ಪ್ರದೇಶಗಳಲ್ಲಿ ಕಾಂಕ್ರೀಟ್ ರಸ್ತೆಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ. ಈ ಸಂಬಂಧ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತಜ್ಞರ ಸಮಿತಿ ರಚಿಸಲಿದೆ ಮತ್ತು ನೈಸರ್ಗಿಕ ವಿಕೋಪಗಳಿಗೆ ತುತ್ತಾಗುವ ಪ್ರದೇಶಗಳಲ್ಲಿ ಕಾಂಕ್ರೀಟ್ ರಸ್ತೆಗಳನ್ನು ನಿರ್ಮಿಸುವ
ನವದೆಹಲಿ: ಬಿಜೆಪಿ-ಆರ್‌ಎಸ್‌ಎಸ್ ಕೇವಲ ಅಧಿಕಾರದ ಮೇಲೆ ಮಾತ್ರ ಆಸಕ್ತಿ ಹೊಂದಿದ್ದು, ಜನರ ದುಃಖ ಮತ್ತು ನೋವಿನ ಬಗ್ಗೆ ಕಾಳಜಿ ವಹಿಸದೆ ದೇಶವನ್ನು ವಿಭಜಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಆರೋಪಿಸಿದ್ದಾರೆ. ಯೂತ್ ಕಾಂಗ್ರೆಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, 'ಬಿಜೆಪಿ-ಆರ್‌ಎಸ್‌ಎಸ್‌ಗೆ ಅಧಿಕಾರ ಮಾತ್ರ ಬೇಕು
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು ಮತ್ತು ಅವರು ಸಂಸತ್ತಿನಲ್ಲಿ ಮಾತನಾಡುವುದಿಲ್ಲ ಬದಲಿಗೆ ರಾಜಸ್ಥಾನದಲ್ಲಿ ರಾಜಕೀಯ ಭಾಷಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಜನರು ಈಗ ಜಾಗೃತರಾಗಿದ್ದಾರೆ ಮತ್ತು ಈ ರೀತಿಯ ರಾಜಕೀಯದ ವಿರುದ್ಧ ಹೋರಾಡುತ್ತಾರೆ ಎಂದು ಖರ್ಗೆ ಹೇಳಿದರು. 'ಇಂದು, ಜನರು ಜಾಗೃತರಾಗಿದ್ದಾರೆ
ಹೊಸದಿಲ್ಲಿ:ಜು 27,:ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬಿಜೆಪಿ ಸಂಸದ , ಭಾರತೀಯ ಕುಸ್ತಿ ಫೆಡರೇಷನ್ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಹೆಸರನ್ನು ಆಗಸ್ಟ್ 12ರಂದು ನಡೆಯುವ ಕುಸ್ತಿ ಫೆಡರೇಷನ್ ಚುನಾವಣಾ ಕಣದಿಂದ ಕೈಬಿಡಲಾಗಿದೆ ಎಂದು ವರದಿಗಳು ತಿಳಿಸಿವೆ. ಅಲ್ಲದೇ ಬ್ರಿಜ್ ಭೂಷನ್ ಅವರ ಕಿರಿಯ ಪುತ್ರ
ನವದೆಹಲಿ: ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೇ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ತಿದ್ದುಪಡಿ ಮಸೂದೆ ಸೇರಿದಂತೆ ಆರು ಮಸೂದೆಗಳನ್ನು ಬುಧವಾರ ಲೋಕಸಭೆಯಲ್ಲಿ ಮಂಡಿಸಲಾಯಿತು. ಪೇಪರ್ ಗಳನ್ನು ಹಾಕಿದ ಕೂಡಲೇ ಸ್ಪೀಕರ್ ಓಂ ಬಿರ್ಲಾ ಅವರು, ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರಿಗೆ ಜನನ ಮತ್ತು ಮರಣಗಳ
ಇಂಫಾಲ: ಗಲಭೆ ಪೀಡಿತ ಮಣಿಪುರದಲ್ಲಿ ಹೊಸ ಹಿಂಸಾಚಾರ ಪ್ರಕರಣ ವರದಿಯಾಗಿದ್ದು, ಸುಮಾರು 2,000 ಮಂದಿಯಿದ್ದ ಜನರ ಗುಂಪೊಂದು ಬುಧವಾರ ಬೆಳಿಗ್ಗೆ ಭಾರತ-ಮ್ಯಾನ್ಮಾರ್ ಗಡಿ ಪಟ್ಟಣವಾದ ಮೊರೆಹ್‌ನಲ್ಲಿ ಸುಮಾರು 30 ಮನೆಗಳನ್ನು ಸುಟ್ಟುಹಾಕಿದೆ ಮತ್ತು ಇತರ ನಾಲ್ಕು ಮನೆಗಳನ್ನು ಕೆಡವಿದೆ.0 ಬಹಳಷ್ಟು ಮಹಿಳೆಯರೇ ಇದ್ದ ಗುಂಪು ಬೆಳಗ್ಗೆ 10 ಗಂಟೆ ಸುಮಾರಿಗೆ ಮೊರೆಹ್
ನವದೆಹಲಿ: ಮಣಿಪುರ ಹಿಂಸಾಚಾರದ ಕುರಿತು ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಆಗ್ರಹಿಸುತ್ತಿರುವ ಪ್ರತಿಪಕ್ಷಗಳ ಮೈತ್ರಿಕೂಟ INDIA, ಈಗ ಲೋಕಸಭೆಯಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ. ಇಂದು ಬೆಳಗ್ಗೆ ನಡೆದ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಒಳಗೊಂಡ ಮೈತ್ರಿಕೂಟ(ಇಂಡಿಯಾ)ದ ಸಭೆಯಲ್ಲಿ ಅವಿಶ್ವಾಸ ನಿರ್ಣಯ