ಕೋಲ್ಕತ್ತಾ: ಪಂಚಾಯತ್ ಚುನಾವಣೆ ನಡೆಯುತ್ತಿರುವ ಪಶ್ಚಿಮ ಬಂಗಾಳದ ಹಿಂಸಾಚಾರ ಭುಗಿಲೆದ್ದಿದ್ದು, ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಸ್ವತಃ ರಾಜ್ಯಪಾಲ ಡಾ.ಸಿ.ವಿ.ಆನಂದ ಬೋಸ್ ಅವರು ಶನಿವಾರ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ರಾಜ್ಯಪಾಲರು ಇಂದು ಉತ್ತರ 24 ಪರಗಣದ ಬರಾಸತ್-1 ಉಪವಿಭಾಗದಲ್ಲಿ ಬಾಂಬ್ ದಾಳಿಯಲ್ಲಿ ಗಾಯಗೊಂಡ ವ್ಯಕ್ತಿಯ ನಿವಾಸಕ್ಕೆ ಭೇಟಿ ನೀಡಿ, ಅವರ
ಇಂಫಾಲ್: ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಗುಂಪೊಂದು ಎರಡು ವಾಹನಗಳಿಗೆ ಬೆಂಕಿ ಹಚ್ಚಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಐತಿಹಾಸಿಕ ಕಂಗ್ಲಾ ಕೋಟೆ ಬಳಿಯ ಮಹಾಬಲಿ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಒಂದು ನಿರ್ದಿಷ್ಟ ಸಮುದಾಯಕ್ಕೆ ಗೃಹೋಪಯೋಗಿ ವಸ್ತುಗಳನ್ನು ಸಾಗಿಸಲು ನಾಲ್ಕು
ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಇಂದು ಬಿಡುಗಡೆ ಮಾಡಿದ ಏಕದಿನ ಶ್ರೇಯಾಂಕದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಭಾರತ ಮಹಿಳಾ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮತ್ತು ಉಪನಾಯಕಿ ಸ್ಮೃತಿ ಮಂಧಾನ ಅವರು ತಲಾ ಒಂದು ಸ್ಥಾನ ಕುಸಿದು ಆರು ಮತ್ತು ಏಳನೇ ಸ್ಥಾನದಲ್ಲಿದ್ದಾರೆ. ಆಕ್ರಮಣಕಾರಿ ಬ್ಯಾಟ್ಸ್‌ಮನ್ ಹರ್ಮನ್‌ಪ್ರೀತ್ 716 ರೇಟಿಂಗ್ ಪಾಯಿಂಟ್‌ಗಳನ್ನು
ಇಂಫಾಲ್: ಮಣಿಪುರ ರಾಜ್ಯದ ಜೀವನಾಡಿಯಾಗಿರುವ ರಾಷ್ಟ್ರೀಯ ಹೆದ್ದಾರಿ 2ರಲ್ಲಿ ದಿಗ್ಬಂಧನವನ್ನು ಹಿಂತೆದುಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ ಶಾಂತಿಯುತ ಮಾರ್ಗದ ನಾಯಕರೊಬ್ಬರ ಮನೆಗೆ ದುಷ್ಕರ್ಮಿಗಳು ಸೋಮವಾರ ಬೆಂಕಿ ಹಚ್ಚಿದ್ದಾರೆ. ಚುರಾಚಂದ್‌ಪುರದ ಬೆಟ್ಟದ ಜಿಲ್ಲೆಯಲ್ಲಿರುವ ಕುಕಿ ರಾಷ್ಟ್ರೀಯ ಸಂಘಟನೆಯ ವಕ್ತಾರರಾಗಿರುವ ಡಾ.ಸೈಲೆನ್ ಹಾಕಿಪ್ ಅವರ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಇದು ಕೆಲ ಬಂಡಾಯಗಾರರ
ನವದೆಹಲಿ: ರಾಜ್ಯಗಳ ವಿಧಾನಸಭೆ ಚುನಾವಣೆಗಳು ಮತ್ತು 2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಪಕ್ಷವನ್ನು ಸಂಘಟನಾತ್ಮಕವಾಗಿ ಪುನಶ್ಚೇತನಗೊಳಿಸಲು ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ತನ್ನ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ಮಂಗಳವಾರ ನೇಮಿಸಿದೆ. ಭಾರತೀಯ ಜನತಾ ಪಕ್ಷವು ನಾಲ್ಕು ರಾಜ್ಯ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಿದೆ. ವಿಧಾನಸಭೆ ಚುನಾವಣೆ ಎದುರಿಸಲಿರುವ ತೆಲಂಗಾಣದಲ್ಲಿಯೂ ರಾಜ್ಯಾಧ್ಯಕ್ಷರ
ದೆಹಲಿಯಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್(LPG Cylinder) ಬೆಲೆ ಏರಿಕೆಯಾಗಿದೆ. ತೈಲ ಕಂಪನಿಗಳು ಸಿಲಿಂಡರ್ ಬೆಲೆಯನ್ನು 7 ರೂ. ಹೆಚ್ಚಿಸಿವೆ. ಆದರೆ, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇದರ ಬೆಲೆ ದೀರ್ಘಕಾಲ ಸ್ಥಿರವಾಗಿದೆ. ಈಗ ದೆಹಲಿಯಲ್ಲಿ ವಾಣಿಜ್ಯ ಅನಿಲ ಸಿಲಿಂಡರ್‌ನ ಚಿಲ್ಲರೆ ಬೆಲೆ ಅಂದರೆ 19 ಕೆಜಿ
ಮುಂಬೈ: ಭಾರತದ ನಂಬರ್ ಒನ್ ಉದ್ಯಮಿ ಮುಕೇಶ್ ಅಂಬಾನಿ ಸಹೋದರ ಅನಿಲ್ ಅಂಬಾನಿಯವರ ಪತ್ನಿ ಟೀನಾ ಅವರು ಜುಲೈ 4ರಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದಾರೆ. ಉದ್ಯಮಿ ಅನಿಲ್ ಅಂಬಾನಿ ಅವರ ಪತ್ನಿ ಟೀನಾ ಅಂಬಾನಿ 1999 ರ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಅಡಿಯಲ್ಲಿ ದಾಖಲಾಗಿರುವ ವಿದೇಶಿ ವಿನಿಮಯ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದ್ದು, ಮಳೆಯಿಂದಾಗಿ ಉತ್ಪಾದನಾ ಕೇಂದ್ರಗಳಿಂದ ಪೂರೈಕೆ ಸ್ಥಗಿತಗೊಂಡ ಕಾರಣ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಟೊಮೆಟೊ ರಿಟೇಲ್ ಬೆಲೆ ಕೆಜಿಗೆ 140 ರೂ.ಗೆ ಏರಿಕೆಯಾಗಿದೆ. ಏಷ್ಯಾದ ಅತಿದೊಡ್ಡ ಸಗಟು ಹಣ್ಣು ಮತ್ತು ತರಕಾರಿ ಮಾರುಕಟ್ಟೆಯಾದ ಆಜಾದ್‌ಪುರ ಮಂಡಿಯಲ್ಲಿ ಸೋಮವಾರ ಟೊಮೆಟೊ ವೋಲ್ ಸೇಲ್ ಬೆಲೆ ಗುಣಮಟ್ಟವನ್ನು
ಬ್ಯಾಂಕಾಕ್: ಬಾಡಿಬಿಲ್ಡರ್ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಖ್ಯಾತರಾಗಿದ್ದ ಜೋ ಲಿಂಡ್ನರ್ (30) ನಿಧನರಾಗಿದ್ದಾರೆ. ರಕ್ತನಾಳ ಸಮಸ್ಯೆಯಿಂದ ಬಳಲುತ್ತಿದ್ದ ಜೋ ಲಿಂಡ್ನರ್ ಅವರು ಶನಿವಾರ ನಿಧನರಾಗಿದ್ದಾರೆ ಎಂದು ಅವರ ಗೆಳತಿ ನಿಚಾ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 2 ದಿನಗಳ ಹಿಂದೆಯಷ್ಟೇ ಆರೋಗ್ಯಕರ ದೇಹದಾರ್ಢ್ಯ ಅಭ್ಯಾಸಗಳನ್ನು ರೂಡಿಸಿಕೊಳ್ಳಬೇಕು ಎಂದು ಕರೆ ನೀಡಿದ್ದ
ನವದೆಹಲಿ: ರಾಷ್ಟ್ರ ರಾಜಧಾನಿಯ ಭಜನ್‌ಪುರ ಪ್ರದೇಶದಲ್ಲಿ ಭಾನುವಾರ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿದ ಪಿಡಬ್ಲ್ಯೂಡಿ ಇಲಾಖೆ ಹನುಮಾನ್ ಮಂದಿರ ಮತ್ತು ಮಜರ್ ನ್ನು ಧ್ವಂಸಗೊಳಿಸಿದೆ. ಉದ್ದೇಶಿತ ರಸ್ತೆ ವಿಸ್ತರಣೆ ಯೋಜನೆಗೆ ದಾರಿ ಮಾಡಿಕೊಡುವ ಉದ್ದೇಶದಿಂದ ಈ ಧಾರ್ಮಿಕ ಕೇಂದ್ರಗಳನ್ನು ಕೆಡವಲು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು. ಒತ್ತುವರಿ ತೆರವು ಕಾರ್ಯಾಚರಣೆ